Ganga Kalyana Yojana Mahiti : ಈಗಲೇ ಗಂಗಾ ಕಲ್ಯಾಣ ಯೋಜನೆಯ ಅರ್ಜಿಯನ್ನು ಸಲ್ಲಿಸಿ ? ಈ ಲೇಖನದಲ್ಲಿ ಇದೆ ನೋಡಿ ಮಾಹಿತಿ.

 Ganga Kalyana Yojana Mahiti : ಈಗಲೇ ಗಂಗಾ ಕಲ್ಯಾಣ ಯೋಜನೆಯ ಅರ್ಜಿಯನ್ನು ಸಲ್ಲಿಸಿ ? ಈ ಲೇಖನದಲ್ಲಿ ಇದೆ ನೋಡಿ ಮಾಹಿತಿ.

ಸಮಸ್ತ ಕರ್ನಾಟಕದ ಜನತೆಗೆ ನಮ್ಮ ಈ ಹೊಸ ಲೇಖನಕ್ಕೆ ಎಲ್ಲರಿಗೂ ಸ್ವಾಗತ,ಈ ಲೇಖನದ ಮೂಲಕ ತಿಳಿಸಲು ಬಂದಿರುವಂತ ಮಾಹಿತಿ ಏನೆಂದರೆ ಈಗ ರಾಜ್ಯ ಸರ್ಕಾರ ಕರ್ನಾಟಕ ಗಂಗಾ ಕಲ್ಯಾಣ ಯೋಜನೆಯನ್ನು ಪ್ರಾರಂಭ ಮಾಡಿದ್ದೇ. ಈ ಯೋಜನೆ ಮೂಲಕ ಈಗ ಸಣ್ಣ ಮತ್ತು ಅತಿ ಸಣ್ಣ ರೈತರು ಹೊಂದಿರುವಂತ ಕೃಷಿ ಜಮೀನಿನಲ್ಲಿ ಒಂದು ವೇಳೆ ಏನಾದರೂ ಕೊಳವೆ ಬಾವಿಗಳನ್ನು ಕೊರೆಸಿಕೊಳ್ಳಲು  ಮತ್ತು ವಿದ್ಯುತ್ ಸಲುವಾಗಿ ಈಗ ಸರ್ಕಾರ ಈ ಒಂದು ಯೋಜನೆಯನ್ನು ಜಾರಿಗೆ ಮಾಡಿದೆ. ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಯೋಜನೆ ಲಾಭವನ್ನು ಪಡೆದುಕೊಳ್ಳಬಹುದು. ನೀವು ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಉಚಿತವಾಗಿ ನಿಮ್ಮ ಹೊಲದಲ್ಲಿ ಬೋರ್ವೆಲ್ ಅನ್ನು ಕೊರೆಸಿಕೊಳ್ಳಬಹುದು. ಹಾಗಾದರೆ ನೀವು ಈ ಯೋಜನೆಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸುವುದು ಮತ್ತು ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.

ನಮಸ್ಕಾರ ಈ ಒಂದು ಯೋಜನೆಯನ್ನು ಈಗ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮು ಪರಿಚಯವನ್ನು ಮಾಡಿದೆ. ನೀವು ಈ ಯೋಜನೆ ಮೂಲಕ ಇನ್ನು ಕೊಳವೆ ಬಾವಿಗಳನ್ನು ಕೊರೆಯುವುದರ ಅಥವಾ ತೆರೆದ ಬಾವಿಗಳನ್ನು ತೊಡುವುದರ ಮೂಲಕ ಕೃಷಿ ಆಸ್ತಿಯಲ್ಲಿ ನೀರಾವರಿ ಸೌಲಭ್ಯವನ್ನು ಈಗ ನೀವು ಪಡೆಯಬಹುದಾಗಿದೆ. ಈಗ ನೀವು ಕೊಳವೆ ಬಾವಿಗಳನ್ನು ಅಳವಡಿಕೆ ಮಾಡಿಕೊಳ್ಳಲು ಈಗ ಸಹಾಯಧನವನ್ನು ಪಡೆದುಕೊಳ್ಳಬಹುದು.  ಈಗ ಸರ್ಕಾರ ಪ್ರತಿಯೊಂದು ಕೊಳವೆ ಬಾವಿಗಳನ್ನು ಕೊರೆಯಲು ಕೂಡ 1.50 ಲಕ್ಷ ಇಂದ 2 ಲಕ್ಷದವರೆಗೆ ಹಣವನ್ನು ನಿಗದಿ ಮಾಡಿದೆ. ಅಷ್ಟೇ ಅಲ್ಲದೆ ಬೆಂಗಳೂರಿನಲ್ಲಿ ಇರುವಂತಹ ಜಿಲ್ಲೆಗಳಲ್ಲಿ ಈಗ 3.5 ಲಕ್ಷದವರೆಗೆ ಹಣವನ್ನು ನಿಗದಿ ಮಾಡಿದೆ. ನೀವು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಿ, ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಿ.

ಸ್ನೇಹಿತರೆ ಈಗ ನೀವೇನಾದರೂ ದಿನನಿತ್ಯ ಇಂತಹ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಇಂತಹ ಮಾಹಿತಿಗಳನ್ನು ಲೇಖನಗಳ ಮೂಲಕ ನಿಮಗೆ ಮಾಹಿತಿ ನೀಡುತ್ತಾ ಇರುತ್ತೇವೆ. ಅಂದರೆ ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಸಹಾಯವಾಗುವಂತಹ ಎಲ್ಲ ರೀತಿಯ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ಲೇಖನಗಳ ಮೂಲಕ ನಿಮ್ಮ ಮುಂದೆ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ನೀವು ದಿನನಿತ್ಯ ಇಂತಹ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನೀವು ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪಿಗೆ ಜಾಯಿನ್ ಆಗಬಹುದು. ಏಕೆಂದರೆ ಅದರಲ್ಲಿ ನಾವು ದಿನನಿತ್ಯ ಈ ನಮ್ಮ ಜಾಲತಾಣದಲ್ಲಿ ಬಿಡುಗಡೆ ಮಾಡುವಂತಹ ಎಲ್ಲ ರೀತಿಯಲ್ಲಿ ಲೇಖನಗಳನ್ನು ಅದರಲ್ಲಿ ಶೇರ್ ಮಾಡುತ್ತೇವೆ.  ನೀವು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

ಅಷ್ಟೇ ಅಲ್ಲದೆ ದಿನಾಲು ಸರಕಾರ ಬಿಡುಗಡೆ ಮಾಡುವಂತಹ ಯೋಜನೆಗಳ ಬಗ್ಗೆ ಹಾಗೂ ಹೊಸ ಹೊಸ ಹುದ್ದೆಗಳ ಬಗ್ಗೆ ಕೂಡ ನಾವು ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಹಾಗೆ ನೀವು ಅವುಗಳಿಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಎಂಬುದರ ಬಗ್ಗೆ ಕೂಡ ಮಾಹಿತಿಯನ್ನು ನೀಡುತ್ತೇವೆ. ಆದರೆ ನೀವು ಒಂದು ದಿನ ನಿತ್ಯ ನಮ್ಮ ವಾಟ್ಸಪ್ ಗ್ರೂಪ್ ಗೆ ಬೇಟಿ ನೀಡಿ ಅಥವಾ ನಮ್ಮ ಜಾಲತಾಣಕ್ಕೆ ಭೇಟಿ ನೀಡಿ ಎಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಬಹುದು.

ಗಂಗಾ ಕಲ್ಯಾಣ ಯೋಜನೆ ವಿವರ

  • ಯೋಜನೆಯ ಹೆಸರು : ಗಂಗಾ ಕಲ್ಯಾಣ ಯೋಜನೆ
  • ವರ್ಷ : 2024
  • ರಾಜ್ಯ : ಕರ್ನಾಟಕ ಫಲಾನುಭವಿ ಕರ್ನಾಟಕದ ರೈತರಾಗಿರುತ್ತಾರೆ
  • ಉದ್ದೇಶ : ನೀರಾವರಿ ಸೌಲಭ್ಯ ಒದಗಿಸುವುದು
  • ಆರಂಭ : ಕರ್ನಾಟಕ ಸರ್ಕಾರ
  • ಅಧಿಕೃತ ವೆಬ್ಸೈಟ್ :

ಹಾಗೆ ಈ ಒಂದು ಯೋಜನೆಗೆ ಈಗ ಎಲ್ಲಾ ರೈತರು ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಲಾಭವನ್ನು ಈಗ ಪಡೆದುಕೊಳ್ಳಬಹುದಾಗಿದೆ. ಹಾಗೆ ಈ ಯೋಜನೆಯನ್ನು ಪ್ರಾರಂಭ ಮಾಡುವ ಮುಖ್ಯ ಉದ್ದೇಶ ಎಂದರೆ ರೈತರು ತಮ್ಮ ಭೂಮಿಯಲ್ಲಿ ಯಾವುದೇ ರೀತಿಯಾಗಿ ನೀರಾವರಿ ಸೌಲಭ್ಯವಿಲ್ಲದೆ ಇರುವಂತಹ ರೈತರಿಗೆ ಇದು ತುಂಬಾ ಸಹಾಯಕಾರಿಯಾಗುತ್ತದೆ. ಏಕೆಂದರೆ ಅವರು ಈ ಒಂದು ಯೋಜನೆ ಮೂಲಕ ಉಚಿತವಾಗಿ ತಮ್ಮ ಹೊಲಯಗಳಲ್ಲಿ ಬೋರ್ವೆಲ್ ಗಳ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ.

ಅಷ್ಟೇ ಅಲ್ಲದೆ ಸರ್ಕಾರ ಈಗ ನೀರಾವರಿ ಸೌಲಭ್ಯಕ್ಕಾಗಿ ರೈತರ ಕೃಷಿ ಭೂಮಿಯಲ್ಲಿ ಉಚಿತವಾಗಿ ಕೊಳವೆ ಬಾವಿಗಳ ನಿರ್ಮಾಣ ಮಾಡಿಕೊಳ್ಳಲು ಸೌಲಭ್ಯವನ್ನು ನೀಡುತ್ತಿದೆ. ಈ ಒಂದು ಯೋಜನೆ ಮೂಲಕ ಕರ್ನಾಟಕ ಸರಕಾರ ಎಲ್ಲಾ ರೈತರಿಗೂ ಕೂಡ ಈಗ ಉಚಿತವಾಗಿ ಬೋರ್ವೆಲ್ ಗಳನ್ನು ಕೊರೆಸಿಕೊಳ್ಳಲು ಅವಕಾಶವನ್ನು ನೀಡಿದೆ. ಹಾಗೆ ಈಗ ನಮ್ಮ ರಾಜ್ಯದ ಎಲ್ಲಾ ರೈತರು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಕೊಳವೆ ಬಾವಿಗಳನ್ನು ಕೊರೆಸಿಕೊಳ್ಳಬಹುದು. ಅಷ್ಟೇ ಅಲ್ಲದೆ ಅಲ್ಪಸಂಖ್ಯಾತ ಸಮುದಾಯದ ಯಾವುದೇ ರೈತರು ಕೂಡ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.

ಹಾಗೆಯೇ ಮುಸ್ಲಿಮರು, ಜೈನರು, ಬೌದ್ಧ ಧರ್ಮದ ರೈತರು ಕೂಡ ಈ ಒಂದು ಯೋಜನೆಗೆ ಈಗ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಆದ್ದರಿಂದ ಎಲ್ಲರೂ ಕೂಡ ಈಗ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ತಮ್ಮ ಹೊಲಗಳಲ್ಲಿ ಉಚಿತ ಬೋರ್ವೆಲ್ ಗಳನ್ನು ಕೊರೆಸಿಕೊಳ್ಳಲು ಉತ್ತಮ.

ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿರುವಂತ ಅಲ್ಪಸಂಖ್ಯಾತ ಸಮುದಾಯದ ಸಂಗಮ ಮತ್ತು ಅತಿ ಸಣ್ಣ ರೈತರು ಕೂಡ ಬೋರ್ವೆಲ್ ಕೊರೆಸಿಕೊಳ್ಳಲು ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಹಾಗೆ ಈ ಒಂದು ಯೋಜನೆ ಮೂಲಕ ಈಗ ಸಾಮಾನ್ಯ ಬಳಕೆಗಾಗಿ ಉಚಿತ ಬೋರ್ವೆಲ್ಗಾಗಿ ರೈತರ ಗುಂಪುಗಳ ಮೂಲಕ ಅರ್ಜಿಯನ್ನು ಕೂಡ ಈಗ ಸಲ್ಲಿಕೆ ಮಾಡಬಹುದಾಗಿದೆ. ಅಷ್ಟೇ ಅಲ್ಲದೆ , ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು ಅಂದರೆ ರೈತರು 1 ಎಕರೆ ಅಥವಾ 5 ಎಕರೆಯವರಿಗೆ ಭೂಮಿಯನ್ನು ಹೊಂದಿರಬೇಕು. ಹಾಗೆ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿದಂತಹ ರೈತರು ಬೋರ್ವೆಲ್ ಅನ್ನು ಕರೆಸಿಕೊಳ್ಳುವ ಸಮಯದಲ್ಲಿ ಯಾವುದೇ ರೀತಿಯಾದಂತಹ ಹಣವನ್ನು ನೀಡುವ ಅವಶ್ಯಕತೆ ಇಲ್ಲ. ಹಾಗೆ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯ ಆದಾಯವು 96,000ಗಳಿಗಿಂತ ಹೆಚ್ಚಿಗೆ ಇರಬಾರದು. ಅಂತಹ ರೈತರು ಮಾತ್ರ ಈ ಒಂದು ಯೋಜನೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಹಾಗಿದ್ದರೆ ಈ ಯೋಜನೆಯ ಮುಖ್ಯ ಉದ್ದೇಶ ಏನು ?

ಈಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಆರಂಭವಾಗಿರುವಂತಹ ಈ ಒಂದು ಯೋಜನೆಯ ಮೂಲಕ ನೀವು ಉಚಿತವಾಗಿ ಬೋರ್ವೆಲ್ ಕೊರೆಸಿಕೊಳ್ಳಬೇಕು ಅಥವಾ ತೆರೆದ ಬಾವಿಗಳನ್ನು ತೆರೆಯುವುದರ ಮೂಲಕ ಎಲ್ಲ ರೈತರು ಕೂಡ ಈಗ ನೀರಾವರಿ ಸೌಲಭ್ಯವನ್ನು ಒದಗಿಸುವ ಸಲುವಾಗಿ ಈ ಒಂದು ಯೋಜನೆಯನ್ನು ಜಾರಿಗೆ ಮಾಡಿದೆ. ಸರ್ಕಾರ ಮುಖ್ಯ ಉದ್ದೇಶವು ಕೂಡ ಇದೆ.  ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ನೀವು ಕೂಡ ಈ ಒಂದು ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವುದು ಉತ್ತಮ. ಏಕೆಂದರೆ ಸರ್ಕಾರವು ದಿನನಿತ್ಯ ರೈತರಿಗೆ ಇಂತಹ ಹೊಸ ಹೊಸ ಯೋಜನೆಗಳನ್ನು ಜಾರಿಗೆ ಮಾಡುತ್ತದೆ ಹಾಗೂ ಹೊಸ ಹೊಸ ಮಾಹಿತಿಗಳನ್ನು ನೀಡುತ್ತಾ ಇರುತ್ತವೆ. ಹಾಗೆ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಈ ಯೋಜನೆ ಲಾಭವನ್ನು ಪಡೆದುಕೊಳ್ಳಿ.

ಗಂಗಾ ಕಲ್ಯಾಣ ಯೋಜನೆಯ ಪ್ರಯೋಜನಗಳು ಏನು ?

  • ಈಗ ನೀವು ಈ ಯೋಜನೆಯ ಮೂಲಕ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಈ ಯೋಜನೆಯನ್ನು ಪರಿಚಯ ಮಾಡಿದೆ.
  • ಹಾಗೆ ಈಗ ಈ ಯೋಜನೆಯ ಮೂಲಕ ಎರಡು ಲಕ್ಷದವರೆಗೆ ಸಬ್ಸಿಡಿ ಹಣವನ್ನು ಕೂಡ ನೀಡಲಾಗುತ್ತದೆ.
  • ಹಾಗೆ ಈ ಒಂದು ಯೋಜನೆಯ ಸೌಲಭ್ಯ ಕೂಡ ನೆರೆಯ ಜನ ಮಾರ್ಗಗಳು ಉದ್ದಕ್ಕೂ ಕೂಡ ಹಾಗೂ ರೈತರು ಉಪಯೋಗವಾಗುವಂತೆ ಮಾಡಲಾಗುತ್ತದೆ.
  • ಹಾಗೆ ಈ ಒಂದು ಯೋಜನೆಯ ಮೂಲಕ ಕೊಳವೆ ಭಾವಿಗಳನ್ನು ಕೊರೆಯುವುದು ಹಾಗೂ ತೆರೆದ ಭಾಗಗಳನ್ನು ಕೊಡುವುದರ ಮೂಲಕ ತಮ್ಮ ಕೃಷಿ ನೀರಾವರಿಗೆ ಸೌಲಭ್ಯವನ್ನು ಮಾಡಬಹುದಾಗಿದೆ.
  • ನೀವೊಂದು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಯೋಜನೆ ಮೂಲಕ 1.50 ಲಕ್ಷದಿಂದ 2 ಲಕ್ಷದವರೆಗೆ ಹಣವನ್ನು ಪಡೆದುಕೊಳ್ಳಬಹುದು.

ಈ ಯೋಜನೆಯ ಅರ್ಹತೆಗಳು ಏನು ?

  • ಈ ಯೋಜನೆಗೆ ಅರ್ಜಿ ಸಲ್ಲಿಸುವಂತಹ ರೈತರು ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕಾಗುತ್ತದೆ.
  • ಅದೇ ರೀತಿಯಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸುವಂತಹ ರೈತರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶಗಳಲ್ಲಿ 96,000 ಮೀರಬಾರದು ಮತ್ತು ನಗರದ ಪ್ರದೇಶಗಳಲ್ಲಿ 1.3 ಲಕ್ಷಕ್ಕಿಂತ ಹೆಚ್ಚಿಗೆ ಇರಬಾರದು.
  • ಹಾಗೆ ಈ ಯೋಜನೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ರಿಂದ 55 ವರ್ಷದ ಒಳಗೆ ಹೊಂದಿರಬೇಕಾಗುತ್ತದೆ.
  • ಇದಾದ ನಂತರ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿ ವಿಳಾಸವು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಅಷ್ಟೇ ಅಲ್ಲದೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ರೈತರು ಸಣ್ಣ ಮತ್ತು ಅತಿ ಸಣ್ಣ ರೈತರು ಆಗಿರಬೇಕಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ?

  • ರೈತರ ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಬ್ಯಾಂಕ್ ಖಾತೆ ವಿವರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಇತ್ತೀಚಿನ RTC ಸ್ವಯಂ ಘೋಷಣೆ
  • ನಮೂನೆ ಯೋಜನಾ ವರದಿಗಳು
  • ಜಾಮೀನುದಾರರಿಂದ ಸ್ವಯಂ ಘೋಷಣೆ ಪತ್ರ
  • ಭೂ ಕಂದಾಯ ಪಾವತಿ ರಶೀದಿ

ಅರ್ಜಿಯನ್ನು ಸಲ್ಲಿಸುವುದು ಹೇಗೆ ?

  • ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅಧಿಕೃತಕ್ಕೆ ಭೇಟಿ ನೀಡಬೇಕಾಗುತ್ತದೆ.
  • ನೀವು ಅರ್ಜಿ ಸಲ್ಲಿಸಲು ನಾವು ಈ ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ಮಾಡಬಹುದು.
  • ಅನಂತರ ನೀವು ಈ ಸ್ಕೀಮ್ ನ ಮುಖಪುಟಕ್ಕೆ ಹೋಗುತ್ತಾ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
  • ಈ  ಲಿಂಕ ಓಪನ್ ಮಾಡಿದ ನಂತರ ಅದರಲ್ಲಿ ನಿಮ್ಮ ಮುಂದೆ ಅರ್ಜಿನಮೂನೆ ದೊರೆಯುತ್ತದೆ.
  • ಆನಂತರ ಅದರಲ್ಲಿ ಕೇಳುವಂತ ಎಲ್ಲಾ ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ನೀವು ಭರ್ತಿ ಮಾಡಿಕೊಳ್ಳಬೇಕಾಗುತ್ತದೆ.
  • ಆಮೇಲೆ ನೀವು ಅದರಲ್ಲಿ ಕೇಳುವಂತಹ ಎಲ್ಲ ದಾಖಲೆಗಳನ್ನು ಅಪ್ಲೋಡ್ ಮಾಡುವುದಷ್ಟೇ ಅಲ್ಲದೆ ಸರಿಯಾದ ರೀತಿಯಲ್ಲಿ ಮತ್ತೊಮ್ಮೆ ಓದಿಕೊಂಡು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.

ಇದನ್ನು ಓದಿ : PM Viswa Karma Yojana  ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಯೋಜನೆ ? ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.

ಇಂತಹ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನಮ್ಮ ಮಾಧ್ಯಮದ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ. ಏಕೆಂದರೆ ನಾವು ದಿನನಿತ್ಯ ಅದರಲ್ಲಿ ಇಂತಹ ಮಾಹಿತಿಗಳನ್ನು ನಾವು ಪ್ರಕಟಣೆ ಮಾಡುತ್ತಾ ಇರುತ್ತೇವೆ. ನಾವು ಈಗ ಈ ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಪಟ್ಟಂತೆ ಈ ಮೇಲಿನ ತಿಳಿಸಿರುವ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದ್ದರೆ ಇದನ್ನು ನೀವು ನಿಮ್ಮ ಸ್ನೇಹಿತರ ಹಾಗೂ ನಿಮ್ಮ ಕುಟುಂಬದವರಿಗೆ ಶೇರ್ ಮಾಡಿಕೊಳ್ಳಿ. ಹಾಗೆ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

Leave a Comment