PUC ಪಾಸಾದವರಿಗೆ ಉದ್ಯೋಗವಕಾಶ ? ಸರ್ವೆಯರ್ ಖಾಲಿ ಹುದ್ದೆಗಳಿಗೆ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ ? ಇಲ್ಲಿದೆ ಸಂಪೂರ್ಣ ಮಾಹಿತಿ!

PUC  ಪಾಸಾದವರಿಗೆ ಉದ್ಯೋಗವಕಾಶ? ಸರ್ವೆಯರ್ ಖಾಲಿ ಹುದ್ದೆಗಳಿಗೆ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ ? ಇಲ್ಲಿದೆ ಸಂಪೂರ್ಣ ಮಾಹಿತಿ!

ಕರ್ನಾಟಕದ ಜನತೆಗೆ ನಮಸ್ಕಾರಗಳು ಇದೀಗ ನಮ್ಮ ಮಾಧ್ಯಮದ ಹೊಸ ಲೇಖನಕ್ಕೆ  ಎಲ್ಲರಿಗೂ ಸ್ವಾಗತ. ಈ ಲೇಖನದ ಮೂಲಕ ಕರ್ನಾಟಕ ಜನತೆಗೆ ತಿಳಿಸುವುದೇನೆಂದರೆ ಪಿಯುಸಿ ಪಾಸಾದವರಿಗೆ ಸರ್ವೆರ್ ರಲ್ಲಿ ಖಾಲಿ ಇರುವಂತ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಒಂದು ವೇಳೆ ಈ ಲೇಖನವು ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಕೂಡ ಶೇರ್ ಮಾಡಿ ಹಾಗೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.

ಸ್ನೇಹಿತರೆ ಇದೀಗ ನಾವು ಈ ಮಾಧ್ಯಮದಲ್ಲಿ ಪ್ರತಿನಿತ್ಯ ಇದೇ ತರಹದ ಹೊಸ ಹೊಸ ಯೋಜನೆಗಳ ವಿವರಗಳನ್ನು ಹಾಗೂ ಈ ಯೋಜನೆಗಳಿಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡುತ್ತೇವೆ. ಅದೇ ರೀತಿಯಾಗಿ ಸರ್ಕಾರದ ಕಡೆಯಿಂದ ಬರುವಂತ ಎಲ್ಲಾ ಹುದ್ದೆಗಳ ವಿವರಗಳು ಕೂಡ ಈ ಮಾಧ್ಯಮದಲ್ಲಿ ಪ್ರತಿನಿತ್ಯ ನಾವು ಬರೆದು ನಾವು ಪೋಸ್ಟ್ ಮಾಡುತ್ತೇವೆ. ಆದ ಕಾರಣ ನೀವು ನಮ್ಮ ಈ ಮಾಧ್ಯಮದ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪಿಗೆ ಜಾಯಿನ್ ಆಗಿ. ನೀವು ನಮ್ಮ ಸೈಟ್ ನೋಟಿಫಿಕೇಶನ್ ಬಟನ್ ಅನ್ನು  ಆನ್ ಮಾಡಿ. ಇದರಿಂದ ನಾವು ಹಾಕುವ ಎಲ್ಲಾ ಪೋಸ್ಟ್ಗಳು ನಿಮಗೆ ನೋಟಿಫಿಕೇಶನ್ ಮೂಲಕ ಬಂದು ತಲುಪುತ್ತದೆ.

WhatsApp Group Join Now
Telegram Group Join Now

ಇದೀಗ ನಮ್ಮ ಭಾರತದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಎಷ್ಟೋ ಜನರು ತುಂಬಾ ಕಷ್ಟಪಟ್ಟು ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಅವರಿಗೆ ಒಂದು ಸಂತೋಷ ಸುದ್ದಿ ಎಂದು ಕೂಡ ಹೇಳಬಹುದು. ಏಕೆಂದರೆ ಕರ್ನಾಟಕದಲ್ಲಿ ಭೂಮಾಪನ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇದೀಗ ಆಹ್ವಾನಿಸಲಾಗಿದೆ. ಆಸಕ್ತಿ ಇರುವಂತಹ ಅಭ್ಯರ್ಥಿಗಳು ಹಾಗೂ ಅರ್ಹ ಇರುವಂತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕೆಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಈ ಲೇಖನವನ್ನು ಸಂಪೂರ್ಣವಾಗಿ ಓದಿ.

ಇದೀಗ ಕಂದಾಯ ಇಲಾಖೆ ಪ್ರಕಾರ ಭೂಮಾಪನ ಕಂದಾಯ ಇಲಾಖೆಯಲ್ಲಿ ಸುಮಾರು 360 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಧಿ ಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ಸಂಬಳದ ವಿವರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ.

ಸರ್ವೆಯರ್ ನಲ್ಲಿ ಇರುವಂತಹ ಖಾಲಿ ಹುದ್ದೆಗಳು ವಿವರ !

ಇದೀಗ ಕಂದಾಯ ಇಲಾಖೆಯಲ್ಲಿ ಬರುವ ಒಂದು ಹುದ್ದೆಯಾಗಿದ್ದು. ಇವರು ಕೃಷಿ ಭೂಮಿ ಮತ್ತು ಇತರ ಭೂಮಿ ಅಳತೆಗಳನ್ನು ಮಾಡುವುದು ಮತ್ತು ಭೂಮಿಯ ಮಾಲೀಕರು ಎಷ್ಟು ಭೂಮಿಯನ್ನು ಇದೆ ಎಂಬುದು ಅಳತೆ ಮಾಡುವುದು ಹಾಗೂ ಅವರ ಭೂಮಿಗೆ ಇರುವ ಸ್ಥಳದ ಬಗ್ಗೆ ಮಾಹಿತಿಯನ್ನು ನೀಡುವುದು. ಈ ಉದ್ಯೋಗದ ಮುಖ್ಯ ಉದ್ದೇಶವಾಗಿರುತ್ತದೆ.

ಇದೀಗ ತಿಳಿದಿರುವ ಮಾಹಿತಿ ಪ್ರಕಾರ ಕಂದಾಯ ಇಲಾಖೆಯಲ್ಲಿ ಅನೇಕ ರೀತಿ ಹುದ್ದೆಗಳು ಖಾಲಿ ಇದ್ದು. ಅದರಲ್ಲಿ ಈಗ ಸುಮಾರು 360 ಭೂಮಾಪಕರ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಶುಲ್ಕ ಎಂದು ಈ ಕೆಳಗೆ ನೀಡಿದ್ದೇವೆ.

ಶೈಕ್ಷಣಿಕ ಅರ್ಹತೆ ಏನು ?

ಇದೀಗ KPSC Requirement 2024ರ ಪ್ರಕಾರ ಶಿಕ್ಷಣ ಅಗತ್ಯ ಏನಿರಬೇಕು ಎಂದರೆ ಹಾಗೂ ಅದಕ್ಕೆ ಬೇಕಾಗುವ ದಾಖಲೆಗಳು ಎಲ್ಲವೂ ಭೂಮಾಪನ ಕಂದಾಯ ಇಲಾಖೆಯ ಅಧಿಸೂಚನೆ ಹೊರಡಿಸಿರುವ PDF ಫೈಲ್ ಅಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಆ PDF ಡೌನ್ಲೋಡ್ ಮಾಡುವ ಲಿಂಕ್ ಅನ್ನು ಈ ಕೆಳಗೆ ನೀಡಿದ್ದೇವೆ.

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು ಕರ್ನಾಟಕ ಸರ್ಕಾರದ ಕಡೆಯಿಂದ ಆದ್ಯತೆ ಪಡೆದ ಯಾವುದಾದರೂ ಶಿಕ್ಷಣ ಸಂಸ್ಥೆಯಿಂದ PUC  ಅಥವಾ ITI  ಪಾಸ್ ಆಗಿರಬೇಕಾಗುತ್ತದೆ. ಹಾಗೆಯೇ ಡಿಗ್ರಿ ಅಥವಾ BA B,TECH  ಕೂಡ ಪಾಸಾದರು ಅರ್ಜಿಯನ್ನು ಸಲ್ಲಿಸಬಹುದು.

ಅದೇ ರೀತಿಯಾಗಿ ಮೇಲೆ ನೀಡಿರುವ ಯಾವುದಾದರೂ ಒಂದು ಅರ್ಹತೆಯನ್ನು ಹೊಂದಿದ್ದರು ಕೂಡ ನೀವು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.  ಅದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕಾದರೆ ಅಧಿಸೂಚನೆ ಹೊರಡಿಸಿರುವಂತಹ PDF ನಲ್ಲಿ ಮತ್ತಷ್ಟು ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ವಯೋಮಿತಿ ಏನು ?

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳ ವಯಸ್ಸು ಈ ಕೆಳಗೆ ನೀಡಿರುವಂತೆ ಇರಬೇಕಾಗುತ್ತದೆ. ಆಗ ಮಾತ್ರ ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು 2024 ಮಾರ್ಚ್ 15ಕ್ಕೆ 18 ವರ್ಷ ವಯಸ್ಸಾಗಿರಬೇಕು ಮತ್ತು ಗರಿಷ್ಠ ವಯಸ್ಸಿನ ಮಿತಿ 35 ವರ್ಷದ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಇದರಲ್ಲೂ ಕೂಡ ವಯಸ್ಸಿನ ಸಡಿಲಿಕೆ ಇದೆ. ಭೂಮಾಪನ ಕಂದಾಯ ಇಲಾಖೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಈ ಕೆಳಗಿನ ಕಾಸ್ಟ್ ನವರಾಗಿದ್ದರೆ ವಯಸ್ಸಿನ ಸಡಲಿಕ್ಕೆ ಇದೆ.

ಇದೀಗ 2A 2B 3B ಜಾತಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರೆ ಅವರಿಗೆ 3 ವರ್ಷಗಳ ಕಾಲ ವಯಸ್ಸಿನ ಸಡಲಿಕ್ಕೆ ಇದೆ.

Sc /St ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಭೂಮಾಪನ ಕಂದಾಯ ಇಲಾಖೆಗೆ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ 5 ವರ್ಷಗಳ ಕಾಲ ವಯಸ್ಸಿನ ಸಡಲಿಕ್ಕೆ ಕೂಡ ಇದೆ.

ಒಂದು ವೇಳೆ PWD ಮತ್ತು ಮಾಜಿ ಸೈನಿಕರು ಇದ್ದರೂ ಕೂಡ ಅವರಿಗೂ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ 10 ವರ್ಷಗಳ ಕಾಲ ವಯಸ್ಸಿನ ಸಡಲಿಕ್ಕೆ ಕೂಡ ಇದೆ.

ಸರ್ವೆಯರ್

ಸರ್ವೇಯರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿ ಶುಲ್ಕ ಎಷ್ಟು ?

SC/ST  ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದಂತಹ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿಯ ಶುಲ್ಕವನ್ನು ನೀಡಬೇಕಾಗಿಲ್ಲ.

PWD ಮತ್ತು CAT 1  ನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿ ಶುಲ್ಕವನ್ನು ಕೂಡ ಕಟ್ಟುವ ಅವಶ್ಯಕತೆ ಇಲ್ಲ.

ತದನಂತರ ಮಾಜಿ ಸೈನಿಕರ ಮಕ್ಕಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಅವರು 50 ರೂಪಾಯಿಗಳನ್ನು ನೀಡಬೇಕಾಗುತ್ತದೆ.

ಹಾಗೆಯೇ 2A, 2B,  3A, 3B  ವಿಭಾಗಕ್ಕೆ ಸೇರಿದ ಅಭ್ಯರ್ಥಿಗಳು ಕೂಡ ರೂ.300 ನೀಡ ಬೇಕಾಗಬಹುದು.

ತದನಂತರ ಸಾಮಾನ್ಯ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಅವರು ಕೂಡ 600 ರೂಪಾಯಿಗಳವರೆಗೆ ಅರ್ಜಿ ಶುಲ್ಕವನ್ನು ನೀಡಬೇಕಾಗುತ್ತದೆ.

ನೀವು ಅರ್ಜಿಯನ್ನು ಸಲ್ಲಿಸುವ ವೇಳೆಯಲ್ಲಿ ಈ ಪಾವತಿಯ ಹಣವನ್ನು ನೀವು ಆನ್ಲೈನ್ ಮೂಲಕ ಅಥವಾ ಬ್ಯಾಂಕ್ ಗಳ ಮೂಲಕ ತುಂಬಬಹುದು.

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಆನ್ಲೈನ್ ಪಾವತಿಗಳನ್ನು ಬಳಸಬಹುದು.

ಒಂದು ವೇಳೆ ನಿಮ್ಮ ಬಳಿ ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ಇದ್ದರೆ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಅರ್ಜಿಗೆ ಸಂಬಂಧಿಸಿದ ಹಣವನ್ನು ನೀವು ಪಾವತಿ ಮಾಡಬಹುದು.

ಒಂದು ವೇಳೆ ನೀವು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನಿಮ್ಮ ಬಳಿ ಫೋನ್ ಪೇ ಇದ್ದರೂ ಕೂಡ ನೀವು ಅದರ ಮೂಲಕ ನೀವು ಈ ಹಣವನ್ನು ಪಾವತಿ ಮಾಡಬಹುದು.

ಈ ಹುದ್ದೆಗೆ ಸಂಬಳ ಎಷ್ಟು ?

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದಂತಹ ಅಭ್ಯರ್ಥಿಗಳು ಆಯ್ಕೆ ಆದ ನಂತರ ಅವರಿಗೆ ಪ್ರತಿ ತಿಂಗಳು 23,500 ಗಳಿಂದ 47,650 ರವರೆಗೆ ಪ್ರತಿ ತಿಂಗಳು ಸಂಬಳವನ್ನು ನೀಡಲಾಗುತ್ತದೆ ಎಂದು ಭೂಮಾಪಕನ ಇಲಾಖೆಯ ಮಾಹಿತಿಯನ್ನು ನೀಡಿದೆ.

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳೇನು ?

ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ :-  11/ 3/ 2024

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :-  10/ 4/ 2024

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನ!

ನೀವು ಈ ಹುದ್ದೆಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕೆಂಬುದರ ಬಗ್ಗೆ ಈ ಕೆಳಗೆ ಮಾಹಿತಿಯನ್ನು ನೀಡಿದ್ದೇವೆ. ಆ ರೀತಿಯಾಗಿ ನೀವು ಅರ್ಜಿಯನ್ನು ಸಲ್ಲಿಸಿ.

ಭೂಮಾಪಕರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಿರುವ ಅಭ್ಯರ್ಥಿಗಳು ನಾವು ಈ ಕೆಳಗೆ ಒಂದು ಲಿಂಕನ್ನು ನೀಡಿದ್ದೇವೆ. ಆ ಲಿಂಕ್ ನ ಮೇಲೆ ಕ್ಲಿಕ್ ಮಾಡಿದರೆ ಮೂಲಕ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು.

  ಅರ್ಜಿ ಸಲ್ಲಿಸುವ ಲಿಂಕ್  

ನೀವು ಆ ಲಿಂಕ್ ನ ಮೇಲೆ ಕ್ಲಿಕ್ ಮಾಡಿದ ನಂತರ ಅಲ್ಲಿ ನಿಮಗೆ ಕೇಳು ಎಲ್ಲಾ ದಾಖಲೆಗಳನ್ನು ಸರಿಯಾಗಿ ನಮೂದಿಸಿ ನಂತರ ಸರಿಯಾಗಿ ಇದೇ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಂಡು ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.

ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ನಿಮ್ಮ ಮೊಬೈಲ್ ಫೋನಿಂದ ಕೂಡ ಸಲ್ಲಿಸಬಹುದು. ಆದರೆ ನಿಮಗೆ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಕೆಲವೊಂದು ಕಷ್ಟಗಳು ಬರಬಹುದು ಅಂದರೆ ನೀವು ಅಪ್ಲೋಡ್ ಮಾಡುವಂತಹ ಫೋಟೋಗಳು ಸರಿಯಾದ ರೀತಿಯಲ್ಲಿ ಅಪ್ಲೋಡ್ ಆಗದೇ ಇರಬಹುದು. ಆದ ಕಾರಣ ನೀವು ಈ ಕೆಳಗಿನ ವಿಧಾನಗಳನ್ನು ಅನುಸರಿಸಬಹುದು.

ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀವು ಮೊಬೈಲಲ್ಲಿ ಸಲ್ಲಿಸುವ ನಿಮಗೆ ಕಷ್ಟವಾದರೆ ನೀವು ಈ ಕೆಳಗಿನ ವಿಧಾನಗಳನ್ನು ಫಾಲೋ ಮಾಡಿ.

ನೀವು ಈ ಹುದ್ದೆಗೆ ಅರ್ಜಿಯನ್ನು ನಿಮ್ಮ ಮೊಬೈಲಲ್ಲಿ ಸಲ್ಲಿಸಲು ನಿಮಗೆ ಒಂದು ವೇಳೆ ಕಷ್ಟವಾದರೆ ನೀವು ನಿಮ್ಮ ಹತ್ತಿರ ಇರುವಂತಹ ಗ್ರಾಮ ಒನ್ ಕರ್ನಾಟಕ ಒನ್ ಬೆಂಗಳೂರು ಒನ್ ಅಥವಾ ನಿಮ್ಮ ಬಳಿ ಇರುವಂತ CSC  ಕೇಂದ್ರಗಳಿಗೆ ಭೇಟಿ ನೀಡಿ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳೇನು ?

  • ಅಭ್ಯರ್ಥಿಯ ಆಧಾರ್ ಕಾರ್ಡ್
  • ಅಭ್ಯರ್ಥಿಯ ಮಾರ್ಕ್ಸ್ ಕಾರ್ಡ್
  • ಮೊಬೈಲ್ ನಂಬರ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • PWD ಪ್ರಮಾಣ ಪತ್ರ

ನೀವು ಈ ಮೇಲೆ ನೀಡಿರುವ ಎಲ್ಲಾ ದಾಖಲಾತಿಗಳನ್ನು ಜೆರಾಕ್ಸ್ ಅನ್ನು ತೆಗೆದುಕೊಂಡು ಅಥವಾ ಕಂದಾಯ ಇಲಾಖೆ ಮೆನ್ಷನ್ ಮಾಡಿರುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗಳಿಗೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದು.

ಈ ಮೇಲೆ ನೀಡಿರುವ ಮಾಹಿತಿ ನಿಮಗೆ ಸರಿ ಅನಿಸಿದ ಎಂದು ನಾವು ಭಾವಿಸಿದ್ದೇವೆ. ಒಂದು ವೇಳೆ ನಿಮಗೆ ಈ ಮಾಹಿತಿ ಇಷ್ಟವಾದರೆ ನಿಮ್ಮ ಸ್ನೇಹಿತರಿಗೂ ಕೂಡ ಶೇರ್ ಮಾಡಿ.

1 thought on “PUC ಪಾಸಾದವರಿಗೆ ಉದ್ಯೋಗವಕಾಶ ? ಸರ್ವೆಯರ್ ಖಾಲಿ ಹುದ್ದೆಗಳಿಗೆ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ ? ಇಲ್ಲಿದೆ ಸಂಪೂರ್ಣ ಮಾಹಿತಿ!”

Leave a Comment