KSRTC Job Requirement 2024 ಯಲ್ಲಿ ಉದ್ಯೋಗವಕಾಶ ! 10ನೇ ತರಗತಿ ಪಾಸಾದರೆ ಸಾಕು ! ಈಗಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

KSRTC  ಯಲ್ಲಿ ಉದ್ಯೋಗವಕಾಶ ! 10ನೇ ತರಗತಿ ಪಾಸಾದರೆ ಸಾಕು ! ಈಗಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ.

ಈಗ ಸಮಸ್ತ ಕರ್ನಾಟಕದ ಜನತೆಗೆ ತಿಳಿಸುವುದೇನೆಂದರೆ ನಮ್ಮ ಮಾಧ್ಯಮದ ಹೊಸ ಲೇಖನಕ್ಕೆ ತಮ್ಮೆಲ್ಲರಿಗೂ ಹಾರ್ದಿಕ ಸ್ವಾಗತ. ಈ ಲೇಖನದ ಮೂಲಕ ಕರ್ನಾಟಕ ಜನತೆಗೆ ನಾವು ತಿಳಿಸುವುದೇನೆಂದರೆ ನೀವು KSRTC ಯಲ್ಲಿ ಕರೆದಿರುವ ಅಂತಹ ಉದ್ಯೋಗಗಳಾಗಿ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಹಾಗಾಗಿ ನೀವು ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಹಾಗೆ ಈ ಲೇಖನದಲ್ಲಿ ನೀಡುವ ಮಾಹಿತಿ ನಿಮಗೆ ಇಷ್ಟವಾದರೆ ನೀವು ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪಿಗೆ ಜಾಯಿನ್ ಆಗಿ. ಅದೇ ರೀತಿಯಾಗಿ ನಿಮ್ಮ ಸ್ನೇಹಿತರಿಗೂ ಕೂಡ ಶೇರ್ ಮಾಡಿ.

ಅಷ್ಟೇ ಅಲ್ಲದೆ ನಾವು ದಿನನಿತ್ಯವು ಈ ಮಾಧ್ಯಮದಲ್ಲಿ ಇದೇ ತರಹದ ಹೊಸ ಹೊಸ ಯೋಜನೆಗಳ ವಿವರಗಳು ಹಾಗೂ ಈ ಯೋಜನೆಗಳಿಗೆ ನೀವು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ನೀಡುತ್ತಲೇ ಇರುತ್ತೇವೆ. ಅಷ್ಟೇ ಅಲ್ಲದೆ ಸರ್ಕಾರದ ಕಡೆಯಿಂದ ಬರುವಂತಹ ಎಲ್ಲಾ ಹುದ್ದೆಗಳ ವಿವರಗಳು ಕೂಡ ನಾವು ಈ ಮಾಧ್ಯಮಗಳಲ್ಲಿ ದಿನನಿತ್ಯ ಲೇಖನಗಳನ್ನು ಬರೆದು ಪೋಸ್ಟ್ ಮಾಡುತ್ತೇವೆ. ಅದೇ ರೀತಿಯಾಗಿ ನೀವು ನಮ್ಮ ಸೈಟ್ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳುವುದರಿಂದ ನಾವು ಹಾಕುವ ಹೊಸ ಪೋಸ್ಟ್ಗಳು ನಿಮಗೆ ನೋಟಿಫಿಕೇಶನ್ ಮೂಲಕ ಬಂದು ನಿಮಗೆ ತಲುಪುತ್ತದೆ.

WhatsApp Group Join Now
Telegram Group Join Now

ಈಗ ಈ KSRTC  ನಿಗಮವನ್ನು 1961 ರಲ್ಲಿ ಆರಂಭ ಮಾಡಲಾಯಿತು. 1961 ರಲ್ಲಿ ಕೇವಲ 1782 ಬಸ್ ಗಳು ಮಾತ್ರ ಇದ್ದವು. ಅದೇ ರೀತಿಯಾಗಿ ಸಂಸ್ಥೆಯು ಕರ್ನಾಟಕ ಸರ್ಕಾರದ ಮಾಲಿಕತ್ವದಲ್ಲಿ ಇತ್ತು. ಈ ಸಂಸ್ಥೆಯಲ್ಲಿ ಭಾರತ ಸರ್ಕಾರವು ಕೂಡ ಹೂಡಿಕೆಯನ್ನು ಹೊಂದಿದೆ ಎಂದು ನಾವು ತಿಳಿಯಬಹುದು. ಅಷ್ಟೇ ಅಲ್ಲದೆ ನಮ್ಮ ದೇಶದಲ್ಲಿ ಮೊದಲನೇ ಬಾರಿಗೆ ವೋಲ್ವೋ ಹವಾನಿಯಂತ್ರಿತ ಬಸ್ಸುಗಳನ್ನು ಪರಿಚಯಿಸಿದ ಹೊಗಳಿಕೆಯು ಕೂಡ ಈ KSRTC ಸಂಸ್ಥೆಗೆ ಇದೆ.

KSRTC Job Requirement 2024

ಇದೀಗ ನೀವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧಿಕೃತ ವೆಬ್ಸೈಟ್ನ ಮೂಲಕ ನೀವು ಉದ್ಯೋಗದ ಸೂಚನೆ ಬಿಡುಗಡೆ ಆಗಿದೆ ಇಲ್ಲವೆಂದು ನೀವು ತಿಳಿದುಕೊಳ್ಳಬಹುದು. ಅಷ್ಟೇ ಅಲ್ಲದೆ ಈ ಹಿಂದಿನ ದಿನಗಳಲ್ಲಿ KSRTC  ಉದ್ಯೋಗಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಈ ಕೆಳಗಿನ ಲೇಖನವನ್ನು ಪೂರ್ತಿಯಾಗಿ ಓದಿ. ಅಷ್ಟೇ ಅಲ್ಲದೆ ನೀವು ಕೊನೆಯ ದಿನಾಂಕ ಮುಗಿಯೋದ್ರ ಒಳಗಾಗಿ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದು ಉತ್ತಮ. ಅಷ್ಟೇ ಅಲ್ಲದೆ ಈ ಈ ಹುದ್ದೆ ವಿವರಗಳು ಶೈಕ್ಷಣಿಕ ಅರ್ಹತೆಗಳು ಮತ್ತು ವಿದ್ಯಾರ್ಹತೆಗಳು ಅದೇ ರೀತಿಯಾಗಿ ವಯಸ್ಸಿನ ಮಿತಿ ಎಲ್ಲ ರೀತಿಯ ಮಾಹಿತಿಗಳನ್ನು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ.

KSRTC ಬಗ್ಗೆ ಸಂಪೂರ್ಣ ವಿವರ !

ಇದೀಗ ನಮಗೆಲ್ಲರೂ ತಿಳಿದಿರುವ ಹಾಗೆ KSTRC ಯು ತನ್ನ ಕಾರ್ಪೊರೇಷನ್ ಕಚೇರಿಯನ್ನು ಬೆಂಗಳೂರಿನಲ್ಲಿ ಇದೆ. ಅಷ್ಟೇ ಅಲ್ಲದೆ ಇದು ನಮ್ಮ ಕರ್ನಾಟಕ ರಾಜ್ಯದ 17 ಜಿಲ್ಲೆಗಳಲ್ಲಿ ( ಬೆಂಗಳೂರು ನಗರ ,ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಕೋಲಾರ್, ಮಂಗಳೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಮೈಸೂರು, ಮಂಡ್ಯ,, ಉಡುಪಿ, ಚಾಮರಾಜನಗರ, ಮಡಿಕೇರಿ) ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ ಅದೇ ರೀತಿಯಾಗಿ ಕಾರ್ಪೊರೇಟ್ ಕಚೇರಿ ವಿಭಾಗ ಕಚೇರಿ ಮತ್ತು ಡಿಪೋಗಳಾದಂತಹ ಮೂರು ವಿಧಗಳಾಗಿ ವಿಂಗಡಣೆಯಾಗಿದೆ.

KSRTC Job Requirement 2024 

ಇದೀಗ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳನ್ನು ನೀಡಿತ್ತು. ಆ ಯೋಜನೆ ಗಳಲ್ಲಿ ಶಕ್ತಿ ಯೋಜನೆಯು ಕೂಡ ಒಂದು. ಶಕ್ತಿ ಯೋಜನೆ ಎಂದರೆ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶವನ್ನು ಮಾಡಿಕೊಟ್ಟಿತ್ತು. ಈ ಯೋಜನೆಯ ಪ್ರಯೋಜನವನ್ನು ಮಹಿಳೆಯರು ಸದುಪಯೋಗಪಡಿಸಿಕೊಂಡಿದ್ದರು. ಈ ಯೋಜನೆಯಿಂದಾಗಿ ಬೆಂಗಳೂರಿನ ಸಿಟಿಗಳಲ್ಲಿ ಜನರಿಗೆ ಓಡಾಡಲು ಬಸ್ಸಿನ ಕೊರತೆ ಉಂಟಾಗಿ ಅದಕ್ಕಾಗಿ ನಮ್ಮ ರಾಜ್ಯದ ಉಪ ಮುಖ್ಯಮಂತ್ರಿಗಳಾದಂತಹ ಸನ್ಮಾನ್ಯ ಶ್ರೀ ಡಿಕೆ ಶಿವಕುಮಾರ್ ಅವರು ಒಂದು ಸಾವಿರ ಹೊಸ ಬಸ್ಸುಗಳನ್ನು ಬಿಡುಗಡೆ ಮಾಡಲು ಇದೀಗ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಆ ಒಂದು ಸಾವಿರ ಬಸ್ಸುಗಳಿಗೂ ನೋಡಿಕೊಳ್ಳುವುದಕ್ಕಾಗಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದಾರೆ. ಆದ ಕಾರಣ KSRTC ಸಂಸ್ಥೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ಸಲುವಾಗಿ ಅರ್ಜಿಯನ್ನು ಕರೆಯಲಾಗಿದೆ. ಒಂದು ವೇಳೆ ನೀವು 10ನೇ ತರಗತಿಯನ್ನು ಪಾಸ್ ಆಗಿದ್ದರೆ ನೀವು ಈ ಕೂಡಲೇ ಹೋಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕೆಂಬುದು ಈ ಕೆಳಗಿನ ಲೇಖನದಲ್ಲಿದೆ.

ಖಾಲಿ ಇರುವ ಹುದ್ದೆಯ ಹೆಸರು

  • KSRTC ಕಂಡಕ್ಟರ್
  • NWKSRTC ಕಂಡಕ್ಟರ್

ಈ ಮೇಲೆ ನೀಡಿರುವ ಹುದ್ದೆಗಳು ಇದೀಗ KSRTC ಅಲ್ಲಿ ಖಾಲಿ ಇವೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಹುದ್ದೆಗಳನ್ನು ನೀವು ಪಡೆದುಕೊಳ್ಳಬಹುದು. ಈ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಸರಳವಾಗಿ ಅರ್ಜಿಯನ್ನು ಸಲ್ಲಿಸಬಹುದು.

KSRTC

ಈ ಹುದ್ದೆಯ ಶೈಕ್ಷಣಿಕ ಅರ್ಹತೆಗಳೇನು ?

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾನಿಲಯಗಳಿಂದ ಮತ್ತು ಅಥವಾ ಮಂಡಳಿಗಳಿಂದ 10ನೇ ತರಗತಿಯನ್ನು ಪಾಸ್ ಆಗಿರಬೇಕು. ಅಂತಹ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. ಆದ್ದರಿಂದ ನೀವು ಈ ಲೇಖನವನ್ನು ಸರಿಯಾಗಿ ಓದಿಕೊಳ್ಳಿ.

ಈ ಹುದ್ದೆಗೆ ವಯೋಮಿತಿ ಏನು ?

ಅಷ್ಟೇ ಅಲ್ಲದೆ ಈ KSRTC ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದ ಒಳಗೆ ಇರಬೇಕು. ಅಂತವರು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಿರುತ್ತಾರೆ. ಅಷ್ಟೇ ಅಲ್ಲದೆ ಕೆಲವೊಂದು ಅಷ್ಟು ವರ್ಗದ ಅಭ್ಯರ್ಥಿಗಳ ಮೇಲೆ ವಯಸ್ಸಿನ ಸಡಲಿಕ್ಕೆ ಕೂಡ ಇದೆ.

SC/ST  ವರ್ಗದವರಿಗೆ 5 ವರ್ಷಗಳ ಕಾಲ ವಯಸ್ಸಿನ ಸಡಲಿಕ್ಕೆ ಇರುತ್ತದೆ.

ತದನಂತರ OBC  ವರ್ಗದವರಿಗೆ ಅಥವಾ ಸಾಮಾನ್ಯ ಅಭ್ಯರ್ಥಿಗಳಿಗೆ 3 ವರ್ಷಗಳ ಕಾಲ ವಯಸ್ಸಿನ ಸಡಲಿಕ್ಕೆ ಇರುತ್ತದೆ.

ಈ ಹುದ್ದೆಯ ಸಂಬಳದ ವಿವರ !

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 20 ಸಾವಿರದಿಂದ ಹಿಡಿದು 60 ಸಾವಿರ ರೂಪಾಯಿಗಳಿಗೆ ಸಂಬಳ ಇರುತ್ತದೆ.

ಹಾಗಾದರೆ ಈ ಹುದ್ದೆಗಳ ಅರ್ಜಿಗಳು ಪ್ರಾರಂಭ ಯಾವಾಗ ?

ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇಲಾಖೆಯಿಂದ ಬಂದಿರುವ ಮಾಹಿತಿಯ ಪ್ರಕಾರ ಇದೇ ತಿಂಗಳ ಆರಂಭದಲ್ಲಿ ಆಗುತ್ತಿದೆ ಎಂದು ಇಲಾಖೆ ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ. ಅದೇ ರೀತಿಯಾಗಿ ದಿನಾಂಕವನ್ನು ನಿಗದಿಪಡಿಸಿದ ದಿನವೇ ನಾವು ನಿಮಗೆ ಲೇಖನದ ಮೂಲಕ ಪ್ರಸಾರ ಮಾಡುತ್ತೇವೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ನೀವು ನಮ್ಮ ವಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿ.

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳೇನು ?

  1. ಅಭ್ಯರ್ಥಿಯ ಆಧಾರ್ ಕಾರ್ಡ್
  2. ರೇಷನ್ ಕಾರ್ಡ್
  3. ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  4. 10ನೇ ತರಗತಿ  ಮಾರ್ಕ್ಸ್ ಕಾರ್ಡ್ ಗಳು
  5. ನಾಲ್ಕು ಚಕ್ರದ ವಾಹನ ಡ್ರೈವಿಂಗ್ ಲೈಸೆನ್ಸ್
  6. ಬ್ಯಾಡ್ಜನ್ನು ಕೂಡ ಹೊಂದಿರಬೇಕಾಗುತ್ತದೆ

ನೀವು ಈ ಮೇಲೆ ನೀಡಿರುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಇಲಾಖೆಗೆ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನು ಓದಿ :- ರೇಷನ್ ಕಾರ್ಡ್ ಬಗ್ಗೆ ಹೊಸ ಅಪ್ಡೇಟ್

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನವೇನು ?

ಮೊದಲಿಗೆ ನೀವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.

ಆನಂತರ ನೀವು ರಾಜ್ಯ ರಸ್ತೆ ಸಾರಿಗೆ ನಿಗಮ ಇಲಾಖೆಯು ಬಿಡುಗಡೆ ಮಾಡಿರುವ PDF ಅನ್ನು ಡೌನ್ಲೋಡ್ ಮಾಡಿ ಕೊಳ್ಳಬೇಕಾಗುತ್ತದೆ.

ಆದ ನಂತರ ಇಲಾಖೆಯ ನೀಡಿರುವ ಎಲ್ಲಾ ಮಾಹಿತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಸರಳವಾಗಿ ಅರ್ಜಿಯನ್ನು ಸಲ್ಲಿಸಬಹುದು.

ನೀವು ಈ ಕೆಳಗೆ ಇರುವ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಅದರಲ್ಲಿ ಕೇಳುವ ಎಲ್ಲಾ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಲಿಂಕ :- https://m.ksrtc.in/

ಈ ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ನಿಮ್ಮ ಮೊಬೈಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು .

ಇದನ್ನು ಕೂಡ ಓದಿ

ಒಂದು ವೇಳೆ ನಾವು ಈ ಮೇಲೆ ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ನೀವು ನಿಮ್ಮ ಸ್ನೇಹಿತರಿಗೆ ಹಂಚಿಕೊಳ್ಳಿ. ಅದೇ ರೀತಿಯಾಗಿ ನೀವು ನಮ್ಮ ವಾಟ್ಸಪ್ ಗ್ರೂಪ್ ಗೆ ಹಾಗೂ ಟೆಲಿಗ್ರಾಂ ಗ್ರೂಪಿಗೆ ಜಾಯಿನ್ ಆಗಿ. ನಾವು ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಗಳನ್ನು ನೀಡುವುದಿಲ್ಲ. ಆದ್ದರಿಂದ ನೀವು ನಮ್ಮ ಸೈಟ್ ನೋಟಿಫಿಕೇಷನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ. ಇದರಿಂದ ನೀವು ಎಲ್ಲ ಮಾಹಿತಿಗಳನ್ನು ಸರಿಯಾಗಿ ತಿಳಿದುಕೊಳ್ಳಬಹುದು.

 

1 thought on “KSRTC Job Requirement 2024 ಯಲ್ಲಿ ಉದ್ಯೋಗವಕಾಶ ! 10ನೇ ತರಗತಿ ಪಾಸಾದರೆ ಸಾಕು ! ಈಗಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ”

Leave a Comment