Karnataka Post Office Requirement :-10ನೇ ತರಗತಿ ಪಾಸಾದರೆ ಸಾಕು! ಇದೀಗ ಪೋಸ್ಟ್ ಮ್ಯಾನ್ ಅಂಚೆ ಸಹಾಯಕ ಹುದ್ದೆಗಳಿಗೆ ಭರ್ಜರಿ ನೇಮಕಾತಿ ಈಗಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ಸಂಪೂರ್ಣವಾದ ಮಾಹಿತಿ!

Karnataka Post Office Requirement :-10ನೇ ತರಗತಿ ಪಾಸಾದರೆ ಸಾಕು! ಇದೀಗ ಪೋಸ್ಟ್ ಮ್ಯಾನ್ ಅಂಚೆ ಸಹಾಯಕ ಹುದ್ದೆಗಳಿಗೆ ಭರ್ಜರಿ ನೇಮಕಾತಿ ಈಗಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ಸಂಪೂರ್ಣವಾದ ಮಾಹಿತಿ!

ಇದೀಗ ನಾವು ಸಮಸ್ತ ಕರ್ನಾಟಕದ ಜನತೆಗೆ ಈ ಲೇಖನದ ಮೂಲಕ ಹೇಳುವುದೇನೆಂದರೆ ಇದೀಗ ಪೋಸ್ಟ್ ಆಫೀಸ್ ನಲ್ಲಿ ಅಂಚೆ ಇಲಾಖೆ ಹುದ್ದೆಗಳಿಗೆ ನೇಮಕಾತಿ ನಡೆಸುವ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಹಾಗೆ ನೀವು ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಹಾಗೆ ನಿಮಗೆ ಈ ಲೇಖನ ಒಂದು ವೇಳೆ ಇಷ್ಟ ಆದರೆ ನೀವು ಅದನ್ನು ನಿಮ್ಮ ಸ್ನೇಹಿತರಿಗೆ ಹಾಗೂ ನಿಮ್ಮ ಕುಟುಂಬದವರಿಗೆ ಶೇರ್ ಮಾಡಿ. ಅಷ್ಟೇ ಅಲ್ಲದೆ ನೀವು ನಮ್ಮ ವಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಬಹುದು.

ನೀವು ಪ್ರತಿನಿತ್ಯ ಇದೇ ತರದ ಸುದ್ದಿ ವಿವರಗಳನ್ನು ತಿಳಿದುಕೊಳ್ಳಲು ನಮ್ಮ ಮಾಧ್ಯಮದ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ. ಹಾಗೆ ನೀವು ಹೊಸ ಹೊಸ ಸುದ್ದಿಗಳು ವಿವರಗಳು ಹಾಗೂ ಸರ್ಕಾರದ ಕಡೆಯಿಂದ ಬರುವಂತಹ ಉದ್ಯೋಗದ ಮಾಹಿತಿಗಳು ಮತ್ತು ನೀವು ಆ ಯೋಜನೆಗಳಾಗಲಿ ಅಥವಾ ಹುದ್ದೆಗಳಿಗೆ ಯಾವ ರೀತಿಯಾಗಿ ಸಲ್ಲಿಸಬೇಕೆಂಬುದರ ಸಂಪೂರ್ಣ ಮಾಹಿತಿಗಳನ್ನು ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಬರೆದು ಪೋಸ್ಟ್ ಮಾಡುತ್ತಿರುತ್ತೇವೆ. ಹಾಗಾಗಿ ನೀವು ನಮ್ಮ ಮಾಧ್ಯಮದ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ. ಹಾಗೆ ನೀವು ನಮ್ಮ ವಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

ಅದೇ ರೀತಿಯಾಗಿ ನಾವು ಈ ಲೇಖನದ ಮೂಲಕ ನಮಗೆ ಹೇಳುವುದೇನೆಂದರೆ ಈಗ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭರ್ಜರಿ ನೇಮಕಾತಿಯು ನಡೆದಿದೆ. ಅದೇ ರೀತಿಯಾಗಿ ನೀವು ಈ ಹುದ್ದೆಗೆ ಯಾವ ರೀತಿ ಸಲ್ಲಿಸಬೇಕೆಂಬುದರ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಹಾಗಾಗಿ ಲೇಖನವನ್ನು ಪೂರ್ತಿಯಾಗಿ ಓದಿಕೊಳ್ಳಿ. ಇದರಿಂದ ನಿಮಗೆ ಎಲ್ಲ ಮಾಹಿತಿ ಸಂಪೂರ್ಣವಾಗಿ ದೊರೆಯುತ್ತದೆ.

ಪೋಸ್ಟ್ ಮ್ಯಾನ್ ಅಂಚೆ ಸಹಾಯಕ ಹುದ್ದೆಗಳ ವಿವರ

ಇದೀಗ ನಮ್ಮ ಭಾರತ ಅಂಚೆ ಇಲಾಖೆಯು ಕರ್ನಾಟಕ ಪೋಸ್ಟಲ್ ಸರ್ಕಲ್ ವ್ಯಾಪ್ತಿಯಲ್ಲಿ 22 ಕಾಲಿ ಇರುವಂತ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭ ಮಾಡಿದೆ. ಈ ಖಾಲಿ ಇರುವಂತ ಹುದ್ದೆಗಳಲ್ಲಿ ಪೋಸ್ಟ್ ಮ್ಯಾನ್ ಮತ್ತು ಅಂಚೆ ಸಹಾಯಕ ಹುದ್ದೆಗಳು ಮಾತ್ರ ಇವೆ. ಈ ಹುದ್ದೆಗಳಿಗೆ ಅರ್ಹತೆಯನ್ನು  ಹೊಂದಿರುವ ಅಭ್ಯರ್ಥಿಗಳು ಮತ್ತು ಆಸಕ್ತಿಯನ್ನು ಹೊಂದಿರುವಂತಹ ಅಭ್ಯರ್ಥಿಗಳು 3/4/ 2024ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

ಅದೇ ರೀತಿಯಾಗಿ ನಾವು ಈ ಲೇಖನದಲ್ಲಿ ನೀವು ಈ ಮೇಲೆ ಹುದ್ದೆಗಳಿಗೆ ಯಾವ ರೀತಿಯಾಗಿ ಸಲ್ಲಿಸಬೇಕು ಮತ್ತು ಶೈಕ್ಷಣಿಕ ಅರ್ಹತೆಗಳೇನು ಉದ್ಯೋಗದ ವಿವರ ಮತ್ತು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾಗುವ ದಾಖಲಾತಿಗಳು ಏನು ಎಲ್ಲದರ ಸಂಪೂರ್ಣ ಮಾಹಿತಿಯನ್ನು ನಾವು ನೀಡಿದ್ದೇವೆ .

ಅಂಚೆ ಸಹಾಯಕ ಹುದ್ದೆಗಳ ವಿವರಗಳು

ಅಂಚೆ ಸಹಾಯಕ ಖಾಲಿ ಇರುವ ಹುದ್ದೆಗಳು :- 6

ವಿಂಗಡಣೆ ಸಹಾಯಕ ಖಾಲಿ ಇರುವ ಹುದ್ದೆಗಳ ಸಂಖ್ಯೆ :-  3

ಪೋಸ್ಟ್ ಮ್ಯಾನ್ ಕಾಲಿ ಇರುವಂತ ಹುದ್ದೆಗಳ ಸಂಖ್ಯೆ :- 13

ಈ ಹುದ್ದೆಗೆ ಅರ್ಹತೆಗಳೇನು ?

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಂಥವರು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರು ಇರುತ್ತಾರೆ.

ಅಂಚೆ ಸಹಾಯಕ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಉತ್ತರರಾಗಿರಬೇಕು ಮತ್ತು ಕನ್ನಡ ಭಾಷೆಯಲ್ಲಿ ಓದು ಬರಹ ಮತ್ತು ಮಾತನಾಡುವುದನ್ನು ಸಂಪೂರ್ಣವಾಗಿ ಕಲಿಬೇಕು. ಅಂತವರು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಯ ವಯಸ್ಸಿನ ಮಿತಿ ಏನು ?

ಈ ಪೋಸ್ಟ್ ಮ್ಯಾನ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳ ವಯಸ್ಸು 18 ರಿಂದ 27 ವರ್ಷಗಳವರೆಗೆ ಇರಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರು.

ಹಾಗೆ ಅಂಚೆ ಸಹಾಯಕ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳ ವಯಸ್ಸು 18ರಿಂದ 25 ವರ್ಷದ ಒಳಗೆ ಆಗಿರಬೇಕಾಗುತ್ತದೆ. ಅಂತಹ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರು ಇರುತ್ತಾರೆ.

ಪೋಸ್ಟ್ ಮ್ಯಾನ್

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು ?

  • ಮೊದಲಿಗೆ ಶೈಕ್ಷಣಿಕ ಅರ್ಹತೆಗಳ ಪುರಾವೆ ಬೇಕಾಗುತ್ತದೆ.
  • ಅಂದರೆ ಹತ್ತನೇ ತರಗತಿಯಲ್ಲಿ ಪಾಸಾಗಿರುವ ಅಂತಹ ಮಾರ್ಕ್ಸ್ ಕಾರ್ಡ್ ಬೇಕಾಗುತ್ತದೆ.
  • ಒಂದು ವೇಳೆ ನೀವು ಅಂಚೆ ಸಹಾಯಕ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಕನ್ನಡ ಭಾಷೆಯಲ್ಲಿ ಓದು ಬರಹ ಮತ್ತು ಮಾತನಾಡುವ ಸಾಮರ್ಥವನ್ನು ಹೊಂದಿರುವ ದೃಢೀಕರಣ ಪ್ರಮಾಣ ಪತ್ರ ಬೇಕಾಗುತ್ತದೆ.
  • ನಂತರ ಜನನ ಪ್ರಮಾಣ ಪತ್ರ
  • ಎಸ್‌ಎಸ್‌ಎಲ್‌ಸಿ ಪ್ರಮಾಣ ಪತ್ರ
  •  ವೋಟರ್ ಐಡಿ ಅಥವಾ ಪಡಿತರ ಚೀಟಿ ಬೇಕಾಗುತ್ತದೆ
  • ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳು

ಒಂದು ವೇಳೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಕಲಚೇತನ ಆಗಿದ್ದರೆ ಅವರು ಸರ್ಕಾರಿ ವೈದ್ಯಕೀಯ ಅಧಿಕಾರಿ ಕಡೆಯಿಂದ ವಿಕಲಚೇತನ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬೇಕಾಗುತ್ತದೆ.

ಒಂದು ವೇಳೆ ಯುದ್ಧ ನಿವೃತ್ತ ಸೈನಿಕರ ಅರ್ಜಿ ಸಲ್ಲಿಸಲು ಬಯಸಿದರೆ ಅವರು ಡಿಸ್ಚಾರ್ಜ್ ಸರ್ಟಿಫಿಕೇಟ್ ಅನ್ನು ನೀಡಬೇಕಾಗುತ್ತದೆ.

    ಇದನ್ನು ಓದಿ  :- New Ration Card Update News :-ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಮತ್ತೆ ಅವಕಾಶ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ? 

ಈ ಹುದ್ದೆ ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ !

ಈ ಹುದ್ದೆಗೆ ಯಾಕೆ ಪ್ರಕ್ರಿಯೆಯು ಅಯ್ಖೆ ಯಾದ  ಅಭ್ಯರ್ಥಿಗಳ ಅಗತ್ಯ ದಾಖಲೆಗಳನ್ನು ಪರಿಶೀಲನೆ ಮಾಡಿ ಮತ್ತು ವೈಯಕ್ತಿಕ ಸಂದರ್ಶನ ಆಧಾರದ ಮೇಲೆ ಅವರನ್ನು ನೇಮಕ ಮಾಡಲಾಗುತ್ತದೆ.

ದಾಖಲೆ ಪರಿಶೀಲನೆ ಅಂದರೆ ಅರ್ಜಿಯನ್ನು ಸಲ್ಲಿಸುವಂತ ಅಭ್ಯರ್ಥಿಗಳು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ತೆಗೆದುಕೊಂಡು ಅವುಗಳನ್ನು ಪರಿಶೀಲನೆ ಮಾಡಿ. ಅವರು ಈ ಹುದ್ದೆಗೆ ಅರ್ಹರು ಇಲ್ಲವೇ ಎಂಬುದನ್ನು ಪರಿಶೀಲನೆ ಮಾಡಿ. ನಂತರ ಅವರನ್ನು ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ.

ಆನಂತರ ವೈಯಕ್ತಿಕ ಸಂದರ್ಶನ ಎಂದರೆ ಅಭ್ಯರ್ಥಿಯ ಕೌಶಲ್ಯಗಳು ಮತ್ತು ಸಾಮಾನ್ಯ ಜ್ಞಾನವನ್ನು ಕನ್ನಡ ಭಾಷೆ ಜ್ಞಾನವನ್ನು ಯಾವ ರೀತಿಯಾಗಿ ಬಂದಿದ್ದಾರೆ ಎಂಬುದು ಮತ್ತು ಈ ಕೆಲಸದ ಮೇಲೆ ಅವರಿಗೆ ಆಸಕ್ತಿ ಇದೆ ಇಲ್ಲವೇ ಎಂಬುದನ್ನು ಪರಿಶೀಲನೆ ಮಾಡುವುದರ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ.

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ಮೊದಲಿಗೆ ನೀವು ಈ ಕೆಳಗಿನ ಅಧಿಕೃತ ವೆಬ್ಸೈಟ್ ಗೆ  ಭೇಟಿ ನೀಡಬೇಕಾಗುತ್ತದೆ.

ಅಧಿಕೃತ ವೆಬ್ಸೈಟ್  :- http://indiapost.gov.in

ಆನಂತರ ವೆಬ್ ಸೈಟ್ ನಲ್ಲಿ ನೇಮಕಾತಿ ಸೂಚನೆ ಅರ್ಜಿ ಫಾರ್ಮ್ ಮತ್ತು ಇತರ ಪ್ರಮುಖ ಮಾಹಿತಿಗಳನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.

ನಂತರ ನೀವು ಅಧಿಕೃತ ಸೂಚನೆಯ ಪಟ್ಟಿಯನ್ನು ಸಂಪೂರ್ಣವಾಗಿ ಓದಿ. ನೀವು ಅದರಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಅರ್ಹತೆ, ಅಗತ್ಯ ದಾಖಲೆಗಳು ಮತ್ತು ಇದರ ಪ್ರಮುಖ ಮಾಹಿತಿಗಳನ್ನು ನೀವು ಸಂಪೂರ್ಣವಾಗಿ ತಿಳಿದುಕೊಳ್ಳಿ.

ನೀವು ಡೌನ್ಲೋಡ್ ಮಾಡಿಕೊಂಡು ಫಾರ್ಮನ್ನು ಸರಿಯಾದ ರೀತಿಯಲ್ಲಿ ತುಂಬಿ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಬಹುದು.

ಈ ಅರ್ಜಿಯನ್ನು ಸಲ್ಲಿಸಲು ನೀವು ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ನೀವು ಆ ಶುಲ್ಕ ಪಾವತಿಯನ್ನು ಡಿಮ್ಯಾಂಡು ಡ್ರಾಫ್ಟ್ ಅಂದರೆ ಡಿಡಿ ಮೂಲಕ ಪಾವತಿ ಮಾಡಬೇಕಾಗುತ್ತದೆ.

ನಂತರ ನೀವು ಫಾರ್ಮನ್ನು ಭರ್ತಿ ಮಾಡಿದ ನಂತರ ಎಲ್ಲ ಮಾಹಿತಿ ಸರಿಯಾಗಿದೆ ಇಲ್ಲವೆ ಎಂಬುದನ್ನು ನೀವು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬಹುದು.

ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ :- 28 ಫೆಬ್ರವರಿ 2024

ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:-  3 ಏಪ್ರಿಲ್ 2024

ಈ ಹುದ್ದೆಯ ಸಂಪರ್ಕದ ವಿವರಗಳು

ಒಂದು ವೇಳೆಯೂ ಸಲ್ಲಿಸುವಂತಹ ಅಭ್ಯರ್ಥಿಗಳಲ್ಲಿ ಯಾವುದೇ ರೀತಿಯ ಪ್ರಶ್ನೆಗಳು ಇದ್ದರೆ ಈ ಕೆಳಗಿನ ವಿಳಾಸಕ್ಕೆ ಪತ್ರ ಬರೆಯುವುದರ ಮೂಲಕ ಅಥವಾ ನೇರವಾಗಿ ಕಚೇರಿಗೆ ಭೇಟಿ ನೀಡುವುದರ ಮೂಲಕ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು.

ದಿ ಚೀಪ್ ಪೋಸ್ಟ್ ಮಾಸ್ಟರ್ ಜನರಲ್ ಕರ್ನಾಟಕ ಪೋಸ್ಟರ್ ಸರ್ಕಲ್ ಬೆಂಗಳೂರು 560001

ಇದೀಗ ನಮ್ಮ ಕರ್ನಾಟಕದಲ್ಲಿ ಕರ್ನಾಟಕ ಪೋಸ್ಟರ್ ಸರ್ಕಲ್ ನಲ್ಲಿ ಪೋಸ್ಟ್ ಮ್ಯಾನ್ ಮತ್ತು ಅಂಚೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಡೆದಿದೆ. ಈ ಹುದ್ದೆಗೆ ಅರ್ಹತೆ ಇರುವಂತಹ ಅಭ್ಯರ್ಥಿಗಳು ಮತ್ತು ಆಸಕ್ತ ಅಭ್ಯರ್ಥಿಗಳು ಈ ಮೇಲಿನ ಎಲ್ಲ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ತಿಳಿದುಕೊಂಡು ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಇದೀಗ ಸರ್ಕಾರಿ ಹುದ್ದೆಗಳನ್ನು ಪಡೆದುಕೊಳ್ಳಬೇಕೆಂಬ ಆಸೆ ಪ್ರತಿಯೊಬ್ಬ ಯುವಕರದಾಗಿರುತ್ತದೆ. ಅದೇ ರೀತಿಯಾಗಿ ನಾವು ಈ ಲೇಖನದಲ್ಲಿ ನೀಡುವ ಮಾಹಿತಿಯನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಸರ್ಕಾರಿ ಹುದ್ದೆಯನ್ನು ಪಡೆದುಕೊಳ್ಳಲು ಈ ಲೇಖನದ ಮೂಲಕ ಪಡೆದುಕೊಳ್ಳಲು ಸಹಾಯವಾಗುತ್ತದೆ.

ನಾವು ಈ ಲೇಖನದಲ್ಲಿರುವ ಪೋಸ್ಟ್ ಮ್ಯಾನ್ ಅಂಚೆ ಸಹಾಯಕ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ತಿಳಿದಿದೆ ಎಂದು ನಾನು ಭಾವಿಸುತ್ತೇನೆ. ಒಂದು ವೇಳೆ ನಿಮಗೆ ಏನಾದರೂ ಪ್ರಶ್ನೆಗಳು ಇದ್ದರೆ ನೀವು ಈ ಮೇಲೆ ನೀಡುವ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಎಲ್ಲ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ತಿಳಿದುಕೊಳ್ಳಬಹುದು.

ಈ ಮೇಲಿರುವ ಮಾಹಿತಿ ನಿಮಗೆ ಉಪಯುಕ್ತವಾದನಿಂದಾನೂ ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಕುಟುಂಬದೊಂದಿಗೆ ಶೇರ್ ಮಾಡಿಕೊಳ್ಳಿ. ಹಾಗೇ ನಮ್ಮ ವಾಟ್ಸಪ್ ಗ್ರೂಪ್ ಆಗು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.

 

1 thought on “Karnataka Post Office Requirement :-10ನೇ ತರಗತಿ ಪಾಸಾದರೆ ಸಾಕು! ಇದೀಗ ಪೋಸ್ಟ್ ಮ್ಯಾನ್ ಅಂಚೆ ಸಹಾಯಕ ಹುದ್ದೆಗಳಿಗೆ ಭರ್ಜರಿ ನೇಮಕಾತಿ ಈಗಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ಸಂಪೂರ್ಣವಾದ ಮಾಹಿತಿ!”

Leave a Comment