Voter List Update News :- ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿಕೊಳ್ಳಿ ಇಲ್ಲದಿದ್ದರೆ ಕೆಲವೇ ನಿಮಿಷದಲ್ಲಿ ಡಿಜಿಟಲ್ ವೋಟರ್ ಐಡಿಯನ್ನು ಪಡೆದುಕೊಳ್ಳಬಹುದು! ಇಲ್ಲಿದೆ ಸಂಪೂರ್ಣವಾದ ಮಾಹಿತಿ!

    Voter List Update News :- ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿಕೊಳ್ಳಿ ಇಲ್ಲದಿದ್ದರೆ ಕೆಲವೇ ನಿಮಿಷದಲ್ಲಿ ಡಿಜಿಟಲ್ ವೋಟರ್ ಐಡಿಯನ್ನು ಪಡೆದುಕೊಳ್ಳಬಹುದು! ಇಲ್ಲಿದೆ ಸಂಪೂರ್ಣವಾದ ಮಾಹಿತಿ!

ನಾವು ಈ ಲೇಖನದ ಮೂಲಕ ಸಮಸ್ತ ಜನತೆಗೆ ತಿಳಿಸುವುದೇನೆಂದರೆ ಇದೀಗ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಿ. ಒಂದು ವೇಳೆ ನಿಮ್ಮ ಹೆಸರು ಇಲ್ಲದಿದ್ದರೆ ನೀವು ಹೊಸ ಡಿಜಿಟಲ್ ವೋಟರ್ ಐಡಿಯನ್ನು ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ವಿವರವನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಹಾಗಾಗಿ ನೀವು ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ. ಹಾಗೆ ನಿಮಗೆ ಈ ಲೇಖನ ಇಷ್ಟ ಆದರೆ ಅದನ್ನು ನಿಮ್ಮ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದವರೊಂದಿಗೆ ಹಂಚಿಕೊಳ್ಳಿ. ಹಾಗೂ ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ.

ಹಾಗೆ ನಾವು ದಿನನಿತ್ಯ ಇದೇ ತರಹದ ಹೊಸ ಹೊಸ ಸುದ್ದಿಗಳು ವಿವರಗಳನ್ನು ಹಾಗೂ ಸರ್ಕಾರದ ಕಡೆಯಿಂದ ಬರುವಂತಹ ಉದ್ಯೋಗದ ಮಾಹಿತಿಗಳು ಹಾಗೂ ನೀವು ಆ ಯೋಜನೆಗಳಾಗಲಿ ಅಥವಾ ಹುದ್ದೆಗಳಿಗೆ ಹೇಗೆ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ವಿವರಗಳನ್ನು ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಬರೆದು ಪೋಸ್ಟ್ ಮಾಡುತ್ತೇವೆ. ಹಾಗಾಗಿ ನೀವು ನಮ್ಮ ವಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

ಈಗ ನಾವು ಈ ಲೇಖನದ ಮೂಲಕ ನಿಮಗೆ ತಿಳಿಸಲು ಬಂದಿರುವುದೇನೆಂದರೆ ಇದೀಗ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಿ. ಒಂದು ವೇಳೆ ಇಲ್ಲವಾದರೆ ನೀವು ಅದನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕೆಂಬುದರ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ನೀವು ಲೇಖನವನ್ನು ಸಂಪೂರ್ಣವಾಗಿ ಓದಿ. ನೀವು ಈ ಲೇಖನವನ್ನು ಪೂರ್ತಿಯಾಗಿ ಓದುವುದರಿಂದ ಎಲ್ಲ ಮಾಹಿತಿ ನಿಮಗೆ ದೊರೆಯುತ್ತದೆ.

ಅದೇ ರೀತಿಯಾಗಿ ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಆಗಿರುವ ರೀತಿ ಈ ಬಾರಿಯೂ ಕೂಡ 7 ಹಂತದಲ್ಲಿ ಚುನಾವಣೆಗಳು ನಡೆಯಲಿವೆ. ಹಾಗೆ 18 ವರ್ಷ ತುಂಬಿದಂತ ಭಾರತದ ಪ್ರತಿಯೊಬ್ಬ ಪ್ರಜೆಯು ಮತದಾನವನ್ನು ಮಾಡಬಹುದಾಗಿದೆ. ಒಂದು ವೇಳೆ ನಿಮಗೆ 18 ವರ್ಷ ತುಂಬಿದರು ಕೂಡ ನೀವು ಗುರುತಿನ ಚೀಟಿಯನ್ನು ಪಡೆದುಕೊಳ್ಳದೆ ಇದ್ದರೆ ನೀವು ಇನ್ನು ಮುಂದೆ ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗೆ ನೀವು ಅರ್ಜಿಯನ್ನು ಸಲ್ಲಿಸಿದ ಮೊದಲ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಇಲ್ಲವೆ ಎಂಬುದನ್ನು ಕೂಡ ನೀವು ಆನ್ಲೈನ್ ಮೂಲಕ ಚೆಕ್ ಮಾಡಿಕೊಳ್ಳಬಹುದಾಗಿದೆ. ಇದಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ನಾವು ಈ ಕೆಳಗೆ ನೀಡಿದ್ದೇವೆ. ಆದ್ದರಿಂದ ಲೇಖನವನ್ನು ಪೂರ್ತಿಯಾಗಿ ಓದಿಕೊಳ್ಳಿ.

ಮತದಾರರ ಗುರುತಿನ ಚೀಟಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?
  • ಮೊದಲಿಗೆ ನೀವು ವೋಟರ್ ಐಡಿ ಗೆ ಅಪ್ಲೈ ಮಾಡುವ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕಾಗುತ್ತದೆ.
  • ಆನಂತರ ಅಲ್ಲಿ ನೀವು ರೆಜಿಸ್ಟರ್ ಆಫ್ ನ್ಯೂ ವೋಟರ್ ಐಡಿ ಎಂಬ ವಿಭಾಗದ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  • ಆನಂತರ ನೀವು ನಿಮ್ಮ ಹೆಸರು ಮೊಬೈಲ್ ನಂಬರ್ ಹಾಗೂ ಇಮೇಲ್ ಐಡಿ ಹಾಕಿ ಸೈನ್ ಅಪ್ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ನಿಮಗೆ ಒಂದು ಯೂಸರ್ ಐಡಿ ಮತ್ತು ಪಾಸ್ವರ್ಡ್ ದೊರೆಯುತ್ತದೆ. ನೀವು ಅದನ್ನು ಹಾಕಿ ಲಾಗಿನ್ ಆಗಬೇಕಾಗುತ್ತದೆ.
  • ನಂತರ ನಿಮ್ಮ ವೆಬ್ ಸೈಟ್ ನಲ್ಲಿ ಫಾರ್ಮ್ ನಂಬರ್ 6 ಅನ್ನುವ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ಕೇಳುವ ಹೆಸರು, ವಿಳಾಸ, ಜನ್ಮ ದಿನಾಂಕ ಇತ್ಯಾದಿ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಬೇಕಾಗುತ್ತದೆ.
  • ಅಲ್ಲಿ ಕೇಳಿರುವ ಎಲ್ಲ ಮಾಹಿತಿಯನ್ನು ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿದ ನಂತರ ನೀವು ಸ್ಕ್ಯಾನ್ ಮಾಡುವುದರ ಮೂಲಕ ಕೆಲವೊಂದು ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
  • ಆನಂತರ ನೀವು ನಿಮ್ಮ ಪಾಸ್ಪೋರ್ಟ್ ಸೈಜ್ ಅಳತೆಯ ಫೋಟೋವನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
  • ಈ ಮೇಲಿನ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಸಲ್ಲಿಸಿ ನೀವು ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.

ನೀವು ಈ ರೀತಿಯಾಗಿ ಸುಲಭವಾಗಿ ಗುರುತಿನ ಚೀಟಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಅರ್ಜಿಯನ್ನು ಸಲ್ಲಿಸಿದ ಗುರುತಿನ ಚೀಟಿಯನ್ನು ಸ್ಟೇಟಸ್ ಅನ್ನು ಕೂಡ ನೀವು ಸುಲಭವಾಗಿ ತಿಳಿದುಕೊಳ್ಳಬಹುದು.

ನಾವು ಈ ಮೇಲೆ ನೀಡುವ ಮಾಹಿತಿ ಪ್ರಕಾರ ನೀವು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ನಂತರ ನೀವು ನಿಮ್ಮ ಅರ್ಜಿಯನ್ನು ಸಲ್ಲಿಸಿ ಮತದಾರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಇಲ್ಲವೇ ಎಂಬುದನ್ನು ತಿಳಿಯಲು ನೀವು ಈ ಕೆಳಗಿನ ಸರಿಯಾದ ರೀತಿಯಲ್ಲಿ ಓದಿಕೊಳ್ಳಿ.

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೇ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ?

ಮೊದಲಿಗೆ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.

ನಂತರ ನಿಮಗೆ ಅಲ್ಲಿ ಹಲವಾರು ಆಯ್ಕೆಗಳು ಕಾಣುತ್ತವೆ. ಅಲ್ಲಿ ನಿಮಗೆ ವಿವರಗಳ ಮೂಲಕ ಹುಡುಕುವುದು ಮತ್ತು EPIC ಮೂಲಕ ಹುಡುಕುವುದು ಹಾಗೂ ಮೊಬೈಲ್ ಮೂಲಕ ಹುಡುಕುವ ಎಂಬ ಮೂರು ಆಪ್ಷನ್ ಗಳು ನಿಮ್ಮ ಮುಂದೆ ಕಾಣುತ್ತವೆ.

ಆ ಮೂರು ವಿಭಾಗದಲ್ಲಿ ನಿಮಗೆ ಯಾವುದು ಬೇಕಾದರೂ ಒಂದು ಆಪ್ಷನ್ ಅನ್ನು ಕ್ಲಿಕ್ ಮಾಡುವುದರ ಮೂಲಕ ಮತದಾರರ ಪಟ್ಟಿಯನ್ನು ನೀವು ಹುಡುಕಬಹುದು.

ನೀವು ಮೊದಲನೇ ಆಯ್ಕೆ ಮೇಲೆ ಕ್ಲಿಕ್ ಮಾಡಿ.

ಆನಂತರ ನಿಮಗೆ ವಿವರಗಳ ಮೂಲಕ ಹುಡುಕುವ ಪೇಜ್ ಓಪನ್ ಆಗುತ್ತದೆ. ನೀವು ಅಲ್ಲಿ ನಿಮ್ಮ ಹೆಸರು ತಂದೆ ಹೆಸರು ಲಿಂಗ ಮತ್ತು ಹುಟ್ಟಿದ ದಿನಾಂಕಗಳನ್ನು ಭರ್ತಿ ಮಾಡುವುದರ ಮೂಲಕ ಚೆಕ್ ಮಾಡಿಕೊಳ್ಳಬಹುದು.

ನಂತರ ನೀವು ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರದ ಮಾಹಿತಿಯನ್ನು ನೀಡಬೇಕಾಗುತ್ತದೆ. ಆನಂತರ ಕೆಳಗೆ ನೀಡಿರುವ ಕ್ಯಾಪ್ಚರ್ ಕೂಡ ನೀವು ಎಂಟರ್ ಮಾಡಬೇಕಾಗುತ್ತದೆ.

ಮತದಾರರ

ಈ ಕೆಳಗಿನ ಮೂರು ವಿಧಾನಗಳ ಬಗ್ಗೆ ವಿವರಗಳನ್ನು ನೀಡಿದ್ದೇವೆ!

ವಿವರಗಳ ಮೂಲಕ ಸರ್ಚ್ ಮಾಡುವುದು :-  ಇದು ಮೊದಲನೆಯದಾಗಿರುತ್ತದೆ. ಇಲ್ಲಿ ನೀವು ನಿಮ್ಮ ಹೆಸರು ಜನ್ಮ ದಿನಾಂಕ ಮತ್ತು ತಂದೆಯ ಹೆಸರು ಎಲ್ಲ ವಿವರಗಳನ್ನು ನೀವು ಇಲ್ಲಿ ಭರ್ತಿ ಮಾಡಬೇಕಾಗುತ್ತದೆ. ಆನಂತರ ನೀವು ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿದರೆ ಸಾಕು.

EPIC ಮೂಲಕ ಹುಡುಕುವುದು :- ಈ ವಿಧಾನವು ಎರಡನೆಯದಾಗಿ ಇದರಲ್ಲಿ ನಿಮ್ಮ ಭಾಷೆಯನ್ನು ಆಯ್ಕೆ ಮಾಡಿಕೊಂಡು ನಂತರ ವೋಟರ್ ಐಡಿ ನಂಬರ್ ಅನ್ನು ಹಾಕಿ ನಂತರ ನೀವು ನಿಮ್ಮ ರಾಜ್ಯವನ್ನು ಸೆಲೆಕ್ಟ್ ಮಾಡಿ ಕ್ಯಾಪ್ಚರ್ ಕೂಡ ಎಂಟರ್ ಮಾಡಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.

ಮೊಬೈಲ್ ಮೂಲಕ ಹುಡುಕುವುದು :- ಈ ವಿಧಾನವು ಮೂರನೇ ವಿಧಾನವಾಗಿದೆ. ಈ ವಿಧಾನದಲ್ಲಿ ನೀವು ರಾಜ್ಯ ಭಾಷೆಯನ್ನು ಆಯ್ಕೆ ಮಾಡಿಕೊಂಡು ನಂತರ ನೀವು ಗುರುತಿನ ಚೀಟಿಗೆ ನೀಡಿರುವಂತಹ ಮೊಬೈಲ್ ನಂಬರ್ ಮತ್ತು ಅಲ್ಲಿ ನೀಡಿರುವ ಕೂಡ ಎಂಟರ್ ಮಾಡಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.

ನಾವು ಇಮೇಲ್ ತಿಳಿಸುವ ಮೂರು ವಿಧಾನಗಳಲ್ಲಿ ನೀವು ಮತದಾರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಇಲ್ಲವೇ ಎಂಬುದನ್ನು ಆನ್ಲೈನ್ ಮೂಲಕ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

ಒಂದು ವೇಳೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನೀವು ಚುನಾವಣೆಯಲ್ಲಿ ಮತದಾನವನ್ನು ಮಾಡಬಹುದಾಗಿದೆ. ಆದರೆ ಇದೀಗ ಮತದಾನ ಹಾಕಲು ಯಾವುದೇ ರೀತಿಯ ಗುರುತಿನ ಚೀಟಿಯು ಬೇಕಾಗಿಲ್ಲ. ನಿಮ್ಮ ಬಳಿ ಆಧಾರ್ ಕಾರ್ಡ್ ಒಂದು ಇದ್ದರೆ ಮಾತ್ರ ನೀವು ಮತವನ್ನು ಹಾಕಬಹುದಾಗಿದೆ. ನೀವು ಸರ್ಚ್ ಮಾಡುವ ಸಮಯದಲ್ಲಿ ನೋ ರೆಕಾರ್ಡ್ ಫೌಂಡ್ ಎಂದು ಬರುತ್ತದೆ. ಈ ರೀತಿ ಬಂದರೆ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲ ಎಂದು ನೀವು ತಿಳಿದುಕೊಳ್ಳಬೇಕಾಗುತ್ತದೆ.

ಹಾಗಾದರೆ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇಲ್ಲದಿದ್ದರೆ ನೀವು ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ಈ ಕೆಳಗಿನ ನೀಡಿದ್ದೇವೆ.

            ಇದನ್ನು ಓದಿ  :- Karnataka Post Office Requirement 

ಒಂದು ವೇಳೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದೆ ಹೋದರೆ ನೀವು ಈ ರೀತಿಯಾಗಿ ಮಾಡಿ.

ಇನ್ನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆಯು ಪ್ರಾರಂಭವಾಗುತ್ತದೆ. ಇಂತಹ ಸಮಯದಲ್ಲಿ ಗುರುತಿನ ಚೀಟಿ ಪ್ರಮುಖ ವಾಗುತ್ತದೆ. ಒಂದು ವೇಳೆ ಅರ್ಜಿಯನ್ನು ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲದಿದ್ದರೆ ನೀವು ಈ ರೀತಿಯಾಗಿ ಮಾಡಿ.

ಒಂದು ವೇಳೆ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದೆ ಹೋದರೆ ನೀವು ಆನ್ಲೈನ್ ವೋಟರ್ ರಿಜಿಸ್ಟರ್ ಲಿಂಕ್ ಮೂಲಕ ನೋಂದಣಿ ಮಾಡಬೇಕಾಗುತ್ತದೆ. ನಿಮ್ಮ ಹೆಸರನ್ನು ನೊಂದಣಿ ಮಾಡಲು ನೀವು ಚುನಾವಣೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಪಾಸ್ವರ್ಡ್ ಅನ್ನು ಕ್ರಿಯೇಟ್ ಮಾಡಿಕೊಂಡು ಸೈನ್ ಅಪ್ ಆಗಬೇಕಾಗುತ್ತದೆ. ನಂತರ ನೀವು ಅದರಲ್ಲಿ ಕೇಳುವ ಎಲ್ಲ ವಿಳಾಸಗಳನ್ನು ಹಾಗೂ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಬೇಕಾಗುತ್ತದೆ.

ಒಂದು ವೇಳೆ ನಿಮಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಕಷ್ಟವಾದರೆ ನೀವು ನಿಮ್ಮ ಹತ್ತಿರ ಇರುವಂತ ಚುನಾವಣಾ ಆಯೋಗಕ್ಕೆ ಭೇಟಿ ನೀಡುವುದರ ಮೂಲಕ ಅಥವಾ ಮತದಾನ ಕೇಂದ್ರಗಳಿಗೆ ಭೇಟಿ ನೀಡುವುದರ ಮೂಲಕ ಅಲ್ಲಿ ನೀವು ನಿಮ್ಮ ಗುರುತಿನ ಚೀಟಿ ಅರ್ಜಿ ಫಾರ್ಮನ್ನು ತೆಗೆದುಕೊಂಡು ಅದನ್ನು ಸಂಪೂರ್ಣವಾಗಿ ಭರ್ತಿ ಮಾಡಿ ನಂತರ ನೀವು ಅದನ್ನು ಮತದಾರ ಕೇಂದ್ರಕ್ಕೆ ನೀಡಬೇಕು. ಈ ಮೂಲಕ ನಿಮ್ಮ ಆನ್ಲೈನ್ ನಲ್ಲಿ ವೋಟರ್ ಐಡಿ ಅರ್ಜಿಯನ್ನು ಸಲ್ಲಿಸಬಹುದು.

ಈ ರೀತಿಯಾಗಿ ನೀವು ಅರ್ಜಿಯನ್ನು ಸಲ್ಲಿಸಿದ ಬಳಿಕ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಎಂಬುದನ್ನು ಈ ರೀತಿಯಾಗಿ ನೀವು ಚೆಕ್ ಮಾಡಿಕೊಳ್ಳಿ. ಅರ್ಜಿ ಸಲ್ಲಿಸಿದ ಒಂದೆರಡು ವಾರಗಳಲ್ಲಿ ಮತದಾರ ಪಟ್ಟಿಯಲ್ಲಿ ನಿಮ್ಮ ಹೆಸರು ನೋಂದಾಯಿಸಲಾಗುತ್ತದೆ.

ಕೇವಲ 5 ನಿಮಿಷದಲ್ಲಿ ಡಿಜಿಟಲ್ ವೋಟರ್ ಐಡಿ ಪಡೆದುಕೊಳ್ಳುವುದು ಹೇಗೆ ?

ಮೊದಲಿಗೆ ನೀವು ಚುನಾವಣಾ ಆಯೋಗದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.

ನೀವು ವೆಬ್ಸೈಟ್ ಗೆ ಭೇಟಿ ನೀಡುವ ಮೊದಲು ನಿಮ್ಮ ಗುರುತಿನ ಚೀಟಿಗೆ ನಿಮ್ಮ ಮೊಬೈಲ್ ನಂಬರ್ ಲಿಂಕ್ ಆಗಿರಬೇಕು.

ನೀವು ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಅಲ್ಲಿ ನೀವು ಸೈನ್ ಇನ್ ಮಾಡಿಕೊಳ್ಳಬೇಕಾಗುತ್ತದೆ ಇಲ್ಲದಿದ್ದರೆ ನಿಮ್ಮ ಫೋನ್ ನಂಬರ್ ಹಾಕಿ ರಿಜಿಸ್ಟರ್ ಮಾಡಿಕೊಳ್ಳಬೇಕು.

ಆನಂತರ ನೀವು ನಿಮಗೆ ಕಾಣುವಂತಹ ಡೌನ್ ಲೋಡ್ ಈ ಪಿಕ್ ಅಪ್ಶನ ಎಂಬುದರ ಮೇಲೆ ಕ್ಲಿಕ್ ಮಾಡಬೇಕು.

ನಂತರ ನೀವು ನಿಮ್ಮ ಗುರುತಿನ ಚೀಟಿಯ 10 ಅಂಕಿಯ ಐಡಿ ನಂಬರ್ ಅನ್ನು ಹಾಕಬೇಕು.

ಆನಂತರ ನೀವು ಸರ್ಚ್ ಎಂಬುದರ ಮೇಲೆ ಕ್ಲಿಕ್ ಮಾಡಿ. ಆಗ ನೀವು ನಿಮ್ಮ ವೋಟರ್ ಐಡಿ ನಿಮಗೆ ದೊರೆಯುತ್ತದೆ. ನೀವು ಅದನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಇದೀಗ 18 ವರ್ಷ ಮೇಲ್ಪಟ್ಟಂತ ಪ್ರತಿಯೊಬ್ಬ ವ್ಯಕ್ತಿಯು ಮತದಾನವನ್ನು ಮಾಡಲು ಇದೀಗ ಹಕ್ಕಿದೆ. ಅದಕ್ಕಾಗಿ 18 ವರ್ಷ ಮೇಲ್ಪಟ್ಟ ಎಲ್ಲಾ ಅಭ್ಯರ್ಥಿಗಳು ಗುರುತಿನ ಚೀಟಿಯನ್ನು ಪಡೆದುಕೊಳ್ಳಲು ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಬೇಕು. ಇನ್ನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆಯು ನಡೆಯಲಿದೆ. ಇದರಿಂದ ಲೋಕಸಭಾ ಚುನಾವಣೆಗೆ ನೀವು ಮತವನ್ನು ಹಾಕಬಹುದು.

ಈ ಮೇಲೆ ನೀಡುವಂತ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾನು ತಿಳಿದಿದ್ದೇನೆ. ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ಧನ್ಯವಾದಗಳು.

 

 

1 thought on “Voter List Update News :- ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿಕೊಳ್ಳಿ ಇಲ್ಲದಿದ್ದರೆ ಕೆಲವೇ ನಿಮಿಷದಲ್ಲಿ ಡಿಜಿಟಲ್ ವೋಟರ್ ಐಡಿಯನ್ನು ಪಡೆದುಕೊಳ್ಳಬಹುದು! ಇಲ್ಲಿದೆ ಸಂಪೂರ್ಣವಾದ ಮಾಹಿತಿ!”

Leave a Comment