Ration Card update News :- ಇದೀಗ ಸರ್ಕಾರದ ಕಡೆಯಿಂದ ಮತ್ತೊಂದು ಗುಡ್ ನ್ಯೂಸ್ ? ರೇಷನ್ ಕಾರ್ಡ್ ಇದ್ದ ಕುಟುಂಬಗಳಿಗೆ ಮತ್ತೊಂದು ಹೊಸ ಘೋಷಣೆ! ಇಲ್ಲಿದೆ ಸಂಪೂರ್ಣ ಮಾಹಿತಿ!

 Ration card  update News :-ಇದೀಗ ಸರ್ಕಾರದ ಕಡೆಯಿಂದ ಮತ್ತೊಂದು ಗುಡ್ ನ್ಯೂಸ್ ? ರೇಷನ್ ಕಾರ್ಡ್ ಇದ್ದ ಕುಟುಂಬಗಳಿಗೆ ಮತ್ತೊಂದು ಹೊಸ ಘೋಷಣೆ! ಇಲ್ಲಿದೆ ಸಂಪೂರ್ಣ ಮಾಹಿತಿ!

ಇದೀಗ ನಾವು ಈ ಲೇಖನದ ಮೂಲಕ ಸಮಸ್ತ ಕರ್ನಾಟಕದ ಜನತೆಗೆ ಹೇಳಲು ಬಂದಿರುವುದು ಏನೆಂದರೆ ಇದೀಗ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರವು ಮತ್ತು ಹೊಸ ಸುದ್ದಿಯನ್ನು ನೀಡಿದೆ. ಅದು ಏನೆಂದರೆ ರೇಷನ್ ಕಾರ್ಡ್ ಇರುವಂತ ಕುಟುಂಬಗಳಿಗೆ ಮತ್ತೊಮ್ಮೆ ಹೊಸ ಘೋಷಣೆಯನ್ನು ಮಾಡಿದೆ. ಹೊಸ ಘೋಷಣೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಹಾಗಾಗಿ ನೀವು ಈ ಲೇಖನವನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು. ಈ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಅಷ್ಟೇ ಅಲ್ಲದೆ ನಾವು ದಿನನಿತ್ಯ ಇದೇ ತರಹದ ಹೊಸ ಹೊಸ ವಿಷಯಗಳು ಸುದ್ದಿಗಳು ಹಾಗೂ ಸರ್ಕಾರದ ಕಡೆಯಿಂದ ಬರುವಂತ ಯೋಜನೆಗಳ ಮಾಹಿತಿಗಳು ಹಾಗೂ ಸರ್ಕಾರದ ಕಡೆಯಿಂದ ಬರುವಂತ ಉದ್ಯೋಗದ ಮಾಹಿತಿಗಳ ಬಗ್ಗೆ ನಾವು ದಿನನಿತ್ಯವೂ ಮಾಹಿತಿಗಳನ್ನು ನೀಡುತ್ತೇವೆ. ಅಷ್ಟೇ ಅಲ್ಲದೆ ನೀವು ಅವುಗಳಿಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಸರ್ಕಾರದ ಕಡೆಯಿಂದ ನೀಡುವಂತ ಯೋಜನೆಗಳ ಪ್ರಯೋಜನಗಳನ್ನು ನೀವು ಯಾವ ರೀತಿಯಾಗಿ ಪಡೆಯಬೇಕು ಎಲ್ಲದರ ಬಗ್ಗೆ ಸಂಪೂರ್ಣ ವಿವರಗಳನ್ನು ನಾವು ಬರೆದು ದಿನನಿತ್ಯವು ಪೋಸ್ಟ್ ಮಾಡುತ್ತಿರುತ್ತೇವೆ. ಹೊಸ ಹೊಸ ಸುದ್ದಿಗಳನ್ನು ನೀವು ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು.

WhatsApp Group Join Now
Telegram Group Join Now

ಇದೀಗ ನಾವು ಈ ಲೇಖನದ ಮೂಲಕ ನಿಮಗೆ ಹೇಳಲು ಬಂದಿರುವುದೇನೆಂದರೆ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರವು ರೇಷನ್ ಕಾರ್ಡ್ ಹೊಂದಿರುವವರಿಗೆ ಮತ್ತೊಂದು ಹೊಸ ಘೋಷಣೆಯನ್ನು ಮಾಡಿದೆ. ಹಾಗೆ ನೀವು ಈ  ಘೋಷಣೆ ಬಗ್ಗೆ ಸಂಪೂರ್ಣ ವಿವರವನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಹಾಗಾಗಿ ನೀವು ಈ ಲೇಖನವನ್ನು ಪೂರ್ತಿಯಾಗಿ ಓದಿ.

ಈಗ ಬಿಪಿಎಲ್ ರೇಷನ್ ಕಾರ್ಡನ್ನು ಹೊಂದಿರುವವರಿಗೆ ಕೂಡ ಉಚಿತ ಶಿಕ್ಷಣ ?

ಇದೀಗ ಪ್ರತಿಯೊಂದು ರಾಜ್ಯದಲ್ಲೂ ಕೂಡ ಶಿಕ್ಷಣ ಅನ್ನುವುದು ಪ್ರತಿಯೊಬ್ಬ ವ್ಯಕ್ತಿಗೂ ಬಹಳ ಮುಖ್ಯವಾಗಿದೆ. ಅಷ್ಟೇ ಅಲ್ಲದೆ ನಮ್ಮ ದೇಶದಲ್ಲಿ ಕೂಡ ಶಿಕ್ಷಣಕ್ಕೆ ಅಧಿಕ ಒತ್ತು ನೀಡುವ ಮೂಲಕ ಸರ್ಕಾರವು ಶಿಕ್ಷಣ ಜಾಗೃತಿ ಹೆಚ್ಚು ಮಾಡುತ್ತಿದೆ. ಅದೇ ರೀತಿಯಾಗಿ ವಿದ್ಯಾರ್ಥಿಗಳನ್ನು ಸಹ ಶಾಲೆಗೆ ಬರಮಾಡಿಕೊಳ್ಳಲು ದೇಶದ ಪ್ರತಿಯೊಬ್ಬ ಹಳ್ಳಿಗಳಲ್ಲಿಯೂ ಕೂಡ ಶಿಕ್ಷಣದ ಅರಿವನ್ನು ಮೂಡಿಸುವಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಕೂಡ ಸರಕಾರವು ಮಾಡುತ್ತಿದೆ. ಅದೇ ರೀತಿಯಾಗಿ ಬಡ ಮಕ್ಕಳಿಗೂ ಕೂಡ ಇನ್ನು ಮುಂದೆ ಶಿಕ್ಷಣವನ್ನು ನೀಡಲು ಉಚಿತ ಪಠ್ಯಪುಸ್ತಕ, ಬ್ಯಾಗು ವಸತಿ ಸೌಲಭ್ಯವನ್ನು ಹಲವಾರು ಇತ್ಯಾದಿಗಳನ್ನು ಸರ್ಕಾರದಿಂದ ಉಚಿತವಾಗಿ ನೀಡಲು ಸರ್ಕಾರವು ನಿರ್ಧಾರವನ್ನು ಮಾಡಿದೆ. ಇಂದಿನ ಲೇಖನದಲ್ಲಿ ನಿಮಗೆ ಹೇಳಲು ಬಂದಿರುವುದರಿಂದ ನೀವು ರೇಷನ್ ಕಾರ್ಡನ್ನು ಹೊಂದಿದ್ದರೆ ಉಚಿತ ಶಿಕ್ಷಣವನ್ನು ಕೂಡ ಪಡೆಯಬಹುದು.

ಒಂದು ವೇಳೆ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದರೆ ಸರ್ಕಾರದ ಮೂಲಕ ಹಲವು ಸೌಲಭ್ಯವನ್ನು ನೀವು ಪಡೆಯಬಹುದು. ಅಂದರೆ ಆರೋಗ್ಯ ಶಿಕ್ಷಣ ಮೂಲಭೂತ ಸೌಕರ್ಯ ಇತ್ಯಾದಿಗಳ ಸಹಕಾರವನ್ನು ಕೂಡ ನೀವು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದರೆ ಪಡೆದುಕೊಳ್ಳಬಹುದು. ಹಾಗೆ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ನೀವು ಉಚಿತ ಶಿಕ್ಷಣವನ್ನು ಕೂಡ ಪಡೆದುಕೊಳ್ಳಬಹುದು.

ನೀವು ಈ ರೇಷನ್ ಕಾರ್ಡ್ ಗಳ ಮೂಲಕ ಶಿಕ್ಷಣವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬಹುದು.

ಇದೀಗ ಬಿಪಿಎಲ್ ರೇಷನ್ ಕಾರ್ಡ್ ನ್ನು ಹೊಂದಿದ ಅಂತ ಪ್ರತಿಯೊಬ್ಬ ಅಭ್ಯರ್ಥಿಯ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನೆರವಾಗುವ ನಿಟ್ಟಿನಲ್ಲಿ  ಸರ್ಕಾರ ವಿದ್ಯಾಲಯಗಳಲ್ಲಿ 25% ನಷ್ಟು ಶಿಕ್ಷಣವನ್ನು ಹಕ್ಕು ಕಾಯ್ದೆ ಸೀಟುಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲು ಉಚಿತ ಶಿಕ್ಷಣ ಪಡೆಯುವ ಆಸಕ್ತರು ಮತ್ತು ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೀವು ಈ ಶಿಕ್ಷಣವನ್ನು ಪಡೆದುಕೊಳ್ಳಲು ಏನೆಲ್ಲಾ ಅರ್ಹತೆ ಇರಬೇಕು ಮತ್ತು ಏನೆಲ್ಲ ದಾಖಲೆಗಳು ಬೇಕೆಂಬುದರ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ.

ಈ ಶಿಕ್ಷಣವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು ?

ನೀವು ಈ ಶಿಕ್ಷಣವನ್ನು ಪಡೆದುಕೊಳ್ಳಲ ಅರ್ಜಿಯನ್ನು ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನಾಂಕವಾಗಿರುತ್ತದೆ. ವಿದ್ಯಾರ್ಥಿಗಳು ಈ ದಿನಾಂಕ ಮುಗಿಯುವುದರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ?

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ವಿಳಾಸದ ಪುರಾವೆ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಶೈಕ್ಷಣಿಕ ವಿವರಗಳು
  •  ಅಭ್ಯರ್ಥಿಯ ಫೋಟೋಗಳು

ಹಾಗೆ ಸರ್ಕಾರವು ರೇಷನ್ ಕಾರ್ಡ್ ನಲ್ಲಿ ಮಿಸ್ ಆಗಿರುವ ಕುಟುಂಬದ ಸದಸ್ಯರ ಹೆಸರನ್ನು ಕೂಡ ಸೇರ್ಪಡೆ ಮಾಡಲು ಅವಕಾಶ!

ಇದೀಗ ನಿಮಗೆಲ್ಲರಿಗೂ ತಿಳಿದಿರುವಂತೆ ಸರ್ಕಾರವು ಇದೀಗ ರೇಷನ್ ಕಾರ್ಡ್ ಸಲ್ಲಿಕೆ ಆಗಿರುವಂತಹ ಅರ್ಜಿಗಳನ್ನು ವಿಲೇವಾರಿ ಮಾಡುವುದರ ಜೊತೆಗೆ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಅದರಲ್ಲಿ ಅಗತ್ಯ ಇರುವಂತಹ ತಿದ್ದುಪಡಿಯನ್ನು ಮಾಡಿಕೊಳ್ಳಲು ಸರ್ಕಾರ ಈಗ ಅವಕಾಶವನ್ನು ನೀಡಿದೆ.

ಹಾಗೆಯೇ ನಿಮ್ಮ ಮನೆಯಲ್ಲಿ ಇರುವಂತ ಸದಸ್ಯರ ಹೆಸರು ಸೇರ್ಪಡೆ ಮಾಡುವುದು ಅಥವಾ ಯಾವುದೇ ಸದಸ್ಯರು ಕುಟುಂಬದಿಂದ ಬೇರೆಯಾಗಿದ್ದಾರೆ ಅಥವಾ ಮರಣವನ್ನು ಹೊಂದಿದ್ದರೆ ಅವರ ಹೆಸರನ್ನು ನಿಮ್ಮ ರೇಷನ್ ಕಾರ್ಡಿನ ತೆಗೆದು ಹಾಕುವುದು ಅಥವಾ ನಿಮ್ಮ ರೇಷನ್ ಕಾರ್ಡ್ ನಲ್ಲಿ ಸೇರ್ಪಡೆ ಮಾಡಿಕೊಳ್ಳಲು ಸರಕಾರ ಇದೀಗ ಅವಕಾಶವನ್ನು ನೀಡಿದೆ.

ನೀವು ರೇಷನ್ ಕಾರ್ಡನ್ನು ಆನ್ಲೈನ್ ಮೂಲಕ ತಿದ್ದುಪಡಿ ಮಾಡಬಹುದು !

  1. ಮೊದಲಿಗೆ ನೀವು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
  2. ಆನಂತರ ನಿಮ್ಮ ರೇಷನ್ ಕಾರ್ಡ್ ವಿವರ ಎನ್ನುವ ಆಯ್ಕೆಯು ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  3. ಆನಂತರ ನೀವು ನಿಮ್ಮ ರಾಜ್ಯಾ, ಜಿಲ್ಲೆಯ, ತಾಲೂಕು ಮತ್ತು ಹೋಬಳಿಗಳನ್ನು ಆಯ್ಕೆ ಮಾಡಿ ಭರ್ತಿ ಮಾಡಬೇಕಾಗುತ್ತದೆ.
  4. ಆನಂತರ ನೀವು ನಿಮ್ಮ ಹತ್ತಿರ ಇರುವಂತ ನ್ಯಾಯಬೆಲೆ ಅಂಗಡಿ ಹಾಗೂ ಅದರ ಮಾಲೀಕರ ಹೆಸರನ್ನು ಆಯ್ಕೆ ಮಾಡಿಕೊಂಡು ಜೊತೆಗೆ ಪಡಿತರ ಚೀಟಿಯ ವಿಧ ಯಾವುದೇ ಎಂಬುದನ್ನು ನೀವು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
  5. ಆನಂತರ ನೀವು ನಿಮ್ಮ ಪಡಿತರ ಚೀಟಿಯ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.

ಅಧಿಕೃತ ವೆಬ್ಸೈಟ್  ಲಿಂಕ್ :- https://nfsa.gov.in/Default.aspx

ಆನಂತರ ಲಿಸ್ಟಿನಲ್ಲಿ ನಿಮ್ಮ ಪಡಿತರ ಚೀಟಿಯ ಸಂಪೂರ್ಣ ವಿವರ ಇರುತ್ತದೆ. ಅದರಲ್ಲಿ ನಿಮ್ಮ ಪಡಿತರ ಚೀಟಿಯ ಸಂಪೂರ್ಣವಾದ ವಿವರ ಇರುತ್ತದೆ. ಒಂದು ವೇಳೆ ಸದಸ್ಯರು ಹೆಸರು ಅದರಲ್ಲಿ ಕಾಣದೆ ಇದ್ದರೆ ಆಹಾರ ಇಲಾಖೆ ಕಚೇರಿಗೆ ಭೇಟಿ ನೀಡಿ ಅದರಲ್ಲಿ ಇರದಂತಹ ಸದಸ್ಯರ ಹೆಸರುಗಳನ್ನು ನೀವು ಸೇರ್ಪಡೆ ಮಾಡಿಕೊಳ್ಳಲು ಅವಕಾಶವನ್ನು ನೀಡಿದೆ.

ನೀವು ಆನ್ಲೈನ್ ನಲ್ಲಿ ಹೆಸರನ್ನು ಸೇರಿಸುವ ಸಮಯದಲ್ಲಿ ಒಂದು ವೇಳೆ ಮಿಸ್ ಆಗಿದ್ದರೆ ಅದನ್ನು ಮತ್ತೊಮ್ಮೆ ಸೇರ್ಪಡೆಮಾಡಿಕೊಳ್ಳಲು ಇದೀಗ ನೀವು ನಿಮ್ಮ ಹತ್ತಿರ ಇರುವಂತಹ ಆಹಾರ ಇಲಾಖೆ ಕಚೇರಿಗೆ ಹಾಗೂ ನಿಮ್ಮ ಹತ್ತಿರ ಇರುವಂತ ಸೇವಾ ಕೇಂದ್ರಕ್ಕೆ ಹೋಗಿ ದಾಖಲೆಗಳನ್ನು ನೀಡುವುದರ ಮೂಲಕ ನೀವು ಹೆಸರನ್ನು ಸೇರಿಸಿಕೊಳ್ಳಬಹುದಾಗಿದೆ.

ಹಾಗೆ ಸರ್ಕಾರವು ಕೆಲವೊಂದಷ್ಟು ರೇಷನ್ ಕಾರ್ಡ್ಗಳನ್ನು ರದ್ದು ಮಾಡಲು ತೀರ್ಮಾನವನ್ನು ತೆಗೆದುಕೊಂಡಿದೆ!

ಇತ್ತೀಚಿನ ದಿನಮಾನಗಳಲ್ಲಿ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಹಾಗೂ ಸರ್ಕಾರಿ ಯೋಜನೆಗಳ ಮೂಲಕ ಅವರಿಗೆ ನೆರವಾಗಲಿ ಎನ್ನುವ ಕಾರಣಕ್ಕಾಗಿ ಬಿಪಿಎಲ್ ರೇಷನ್ ಕಾರ್ಡನ್ನು ನೀಡಿತ್ತು.

ಅಷ್ಟೇ ಅಲ್ಲದೆ ಇತ್ತೀಚಿನ ದಿನಮಾನಗಳಲ್ಲಿ ಸರ್ಕಾರವು ನೀಡುತ್ತಿರುವಂತಹ ಯೋಜನೆಗಳ ಉಚಿತ ಭಾಗ್ಯಗಳನ್ನು ಪಡೆಯುವ ನಿಟ್ಟಿನಲ್ಲಿಯೂ ಕೂಡ ಕೆಲವು ವರ್ಗದ ಜನರಿಗೆ ರೇಷನ್ ಕಾರ್ಡ್ ಅತ್ಯಂತ ಮುಖ್ಯವಾದ ದಾಖಲೆಯಾಗಿದೆ.

ಈ ರೇಷನ್ ಕಾರ್ಡ್ ಗಳ ಮುಖ್ಯ ಉದ್ದೇಶವೇನೆಂದರೆ ಬಡತನ ರೇಖೆಗಿಂತ ಕೆಳಗಿರುವವರಿಗೆ ಸಹಾಯವಾಗಲಿ ಅನ್ನುವ ಕಾರಣಕ್ಕೆ ಈ ರೇಷನ್ ಕಾರ್ಡ್ಗಳನ್ನು ಸರ್ಕಾರವು ನೀಡಿತ್ತು. ಆದರೆ ಕೆಲವು ಅನರ್ಹ ಅಭ್ಯರ್ಥಿಗಳು ಕೂಡ ಈ ಕಾರ್ಡ್ಗಳನ್ನು ಮಾಡಿಸಿರುವುದು ಇದೀಗ ಸರ್ಕಾರದ ಕಣ್ಣಿಗೆ ಬಿದ್ದಿದೆ. ಹಾಗಾಗಿ ಸರ್ಕಾರವು ಅಂಥವರ ರೇಷನ್ ಕಾರ್ಡ್ ರದ್ದು ಮಾಡಲು ತೀರ್ಮಾನವನ್ನು ತೆಗೆದುಕೊಂಡಿದೆ.

ಯಾರ್ ಯಾರ ರೇಷನ್ ಕಾರ್ಡ್ ರದ್ದಾಗುತ್ತದೆ ?

ಇದೀಗ ಸಾಕಷ್ಟು ಜಮೀನು ಮತ್ತು ಆಸ್ತಿಯನ್ನು ಹೊಂದಿದಂತ ವ್ಯಕ್ತಿಗಳು ಒಂದುವೇಳೆ ಬಿಪಿಎಲ್ ರೇಷನ್ ಕಾರ್ಡನ್ನು ಹೊಂದಿದ್ದರೆ ಅವರ ರೇಷನ್ ಕಾರ್ಡ್  ರದ್ದು ಮಾಡುತ್ತೇವೆ ಎಂದು ಸರ್ಕಾರವು ಮಾಹಿತಿಯನ್ನು ನೀಡಿದೆ. ಅಷ್ಟೇ ಅಲ್ಲದೆ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಸರ್ಕಾರವು ಕೆಲವೊಂದು ನಿಯಮಗಳನ್ನು ಕೂಡ ನಿಗದಿ ಮಾಡಿದೆ. ಆ ನಿಯಮಗಳ ಅಡಿಯಲ್ಲಿ ವ್ಯಕ್ತಿಯು ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳದೆ ಇದ್ದರೆ ಮಾಡುತ್ತೇವೆ ಎಂದು ಸರಕಾರವು ಮಾಹಿತಿಯನ್ನು ನೀಡಿದೆ.

ಈಗ ಒಂದು ಮನೆಯಲ್ಲಿ ಒಂದೇ ರೇಷನ್ ಕಾರ್ಡ್ ಇರಬೇಕು. ಒಂದು ವೇಳೆ ಒಂದಕ್ಕಿಂತ ಹೆಚ್ಚಿಗೆ ರೇಷನ್ ಕಾರ್ಡ್ ಇದ್ದರೂ ಕೂಡ ಅಂತ ರೇಷನ್ ಕಾರ್ಡ್ ಇದ್ದರೂ ಕೂಡ ಅವುಗಳನ್ನು ರದ್ದು ಮಾಡಲು ಸರಕಾರವು ತೀರ್ಮಾನವನ್ನು ಮಾಡಿದೆ.

ಹಾಗೆಯೇ ಕಳೆದ ಆರು ತಿಂಗಳ ಗಳಿಂದ ಯಾವುದೇ ರೀತಿಯ ರೇಷನ್ ಕಾರ್ಡ್ ನಿಂದ ಪಡಿತರವನ್ನು ಪಡೆದುಕೊಳ್ಳದೆ ಇದ್ದರೆ ಅಥವಾ ಆಹಾರ ಇಲಾಖೆಯ ಮೂಲಕ ಅದನ್ನು ಸರಿಯಾದ ರೀತಿಯಲ್ಲಿ ಪರಿಶೀಲಿಸಿ ನಂತರ ಅವರು ಕೇವಲ ಸರ್ಕಾರದ ಯೋಜನೆಗಳನ್ನು ಪಡೆಯಲು ಮಾತ್ರ ಉಪಯೋಗಿಸುತ್ತಿದ್ದಾರೆ. ಅಂಥವರ ರೇಷನ್ ಕಾರ್ಡ್ಗಳನ್ನು ಕೂಡ ರದ್ದು ಮಾಡಲಾಗುತ್ತದೆ.

ಇದನ್ನು ಓದಿ :-  Village Accountant Recruitment 2024  :- ಇದೀಗ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ನೇಮಕಾತಿ! 1000 ಹುದ್ದೆಗಳಿಗೆ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ ? ಇಲ್ಲಿದೆ ಸಂಪೂರ್ಣವಾದ ಮಾಹಿತಿ!

ಹಾಗೆ ರೇಷನ್ ಕಾರ್ಡನ್ನು ಹೊಂದಿರುವಂತ ಅಭ್ಯರ್ಥಿಯು ಸರ್ಕಾರಿ ನೌಕರಿಯನ್ನು ಮಾಡುತ್ತಿದ್ದರೆ. ಅಂತವರ ರೇಷನ್ ಕಾರ್ಡ್ ಗಳನ್ನು ಕೂಡ ರದ್ದು ಮಾಡಲಾಗುತ್ತದೆ.

ಹಾಗೆಯೇ ಅವರ ನಿರ್ದಿಷ್ಟ ಆದಾಯಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸುತ್ತಿದ್ದರೆ ಅಂಥವರ ರೇಷನ್ ಕಾರ್ಡ್ಗಳನ್ನು ಕೂಡ ಬಂದ್ ಮಾಡಲಾಗುತ್ತದೆ.

ಇದೀಗ ನಾವು ಈ ಮೇಲೆ ನೀಡುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾನು ಭಾವಿಸುತ್ತೇನೆ. ಹಾಗೆ ನಾವು ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಮಾಹಿತಿಗಳನ್ನು ನಿಮಗೆ ನೀಡುವುದಿಲ್ಲ. ಈ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದವರೊಂದಿಗೆ ಶೇರ್ ಮಾಡಿಕೊಳ್ಳಿ.

1 thought on “Ration Card update News :- ಇದೀಗ ಸರ್ಕಾರದ ಕಡೆಯಿಂದ ಮತ್ತೊಂದು ಗುಡ್ ನ್ಯೂಸ್ ? ರೇಷನ್ ಕಾರ್ಡ್ ಇದ್ದ ಕುಟುಂಬಗಳಿಗೆ ಮತ್ತೊಂದು ಹೊಸ ಘೋಷಣೆ! ಇಲ್ಲಿದೆ ಸಂಪೂರ್ಣ ಮಾಹಿತಿ!”

Leave a Comment