GRUHALAKSHMI YOJANA UPDATE NEWS :- ಇದೀಗ ಗೃಹಲಕ್ಷ್ಮಿ ಯೋಜನೆಯ 10ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ ಸರ್ಕಾರ ! ಇಲ್ಲಿದೆ ಸಂಪೂರ್ಣವಾದ ಮಾಹಿತಿ ?

GRUHALAKSHMI YOJANA UPDATE NEWS :- ಇದೀಗ ಗೃಹಲಕ್ಷ್ಮಿ ಯೋಜನೆಯ 10ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದ ಸರ್ಕಾರ ! ನಿಮಗೆ ಹಣ ಜಮಾ ಆಗಬೇಕೆ೦ದರೆ ನೀವು ಈ ಕೆಲಸವನ್ನು ಮಾಡಬೇಕು ಇಲ್ಲಿದೆ ಸಂಪೂರ್ಣವಾದ ಮಾಹಿತಿ ?

ಈಗ ನಾವು ಈ ಲೇಖನದ ಮೂಲಕ ನಮಗೆ ತಿಳಿಸಲು ಬಂದಿರುವುದೇನೆಂದರೆ ಈಗ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ನೀಡಿರುವಂತಹ ಗೃಹಲಕ್ಷ್ಮಿ ಯೋಜನೆಯ 10ನೇ ಕಂತಿನ ಹಣವನ್ನು ಬಿಡುಗಡೆ ಮಾಡಿರುವ ಬಗ್ಗೆ ಹಾಗೂ ನೀವು ಯಾವ ಕೆಲಸಗಳನ್ನು ಮಾಡಿದರೆ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗುತ್ತದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಲಿದ್ದೇವೆ. ಆದ್ದರಿಂದ ನೀವು ಈ ಲೇಖನವನ್ನು ಸರಿಯಾಗಿ ಸಂಪೂರ್ಣವಾಗಿ ಓದಿಕೊಳ್ಳಿ. ಅದೇ ರೀತಿಯಾಗಿ ನಾವು ಈ ಲೇಖನದಲ್ಲಿ ನೀಡುವ ಮಾಹಿತಿ ನಿಮಗೆ ಸರಿ ಅನಿಸಿದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದವರೊಂದಿಗೆ ಹಂಚಿಕೊಳ್ಳಿ.

ಹಾಗೆ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ಇದೇ ತರಹದ ಹೊಸ ಹೊಸ ಸುದ್ದಿಗಳು ವಿವರಗಳು ಹಾಗೂ ಸರ್ಕಾರದ ಕಡೆಯಿಂದ ಬರುವಂತಹ ಉದ್ಯೋಗಗಳ ಮಾಹಿತಿಗಳಾಗಲಿ ಹಾಗೂ ಯೋಜನೆಗಳ ಮಾಹಿತಿಗಳಾಗಲಿ ಅವುಗಳ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಬರೆದು ಪೋಸ್ಟ್ ಮಾಡುತ್ತಿರುತ್ತೇವೆ. ಹಾಗೆ ನಾವು ಅದರಲ್ಲಿ ನಿಮಗೆ ನೀವು ಈ ಯೋಜನೆಗಳ ಪ್ರಯೋಜನಗಳನ್ನು ಮತ್ತು ಉದ್ಯೋಗಗಳಿಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕೆಂಬುದರ ಸಂಪೂರ್ಣವಾದ ಮಾಹಿತಿಯನ್ನು ನಾವು ಲೇಖನಗಳಲ್ಲಿ ಬರೆದಿರುತ್ತೇವೆ. ಅದೇ ರೀತಿಯಾಗಿ ನೀವು ದಿನನಿತ್ಯ ಇದೇ ತರದ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಬೇಕಾದರೆ ನೀವು ನಮ್ಮ ಟೆಲಿಗ್ರಾಂ ಚಾನೆಲ್ ಹಾಗೂ ವಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

ಇದೀಗ ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಲು ಬಂದಿರುವುದೇನೆಂದರೆ ಇದೀಗ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ನೀಡಿರುವಂತಹ ಗೃಹಲಕ್ಷ್ಮಿ ಯೋಜನೆಯ 8 ನೇ ಕಂತಿನ ಹಣವನ್ನು ರಾಜ್ಯ ಸರ್ಕಾರವು ಈಗಾಗಲೇ ಬಿಡುಗಡೆ ಮಾಡಿರುವ ಮಾಹಿತಿಯ ಬಗ್ಗೆ ನಾವು ಸಂಪೂರ್ಣವಾದ ವಿವರಣೆಯನ್ನು ನೀಡಿದ್ದೇವೆ. ಹಾಗಾಗಿ ನೀವು ಈ ಲೇಖನವನ್ನು ಸಂಪೂರ್ಣವಾಗಿ ಓದಿ.

ಇದೀಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಬಡ ಕುಟುಂಬಗಳಿಗೆ ಆರ್ಥಿಕವಾಗಿ ನೆರವು ನೀಡಬೇಕೆ೦ಬ ಉದ್ದೇಶದಿಂದ ಮಹಿಳೆಯರಿಗೆ ಈ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆ ಅಡಿಯಲ್ಲಿ ಫಲಾನುಭವಿಗಳು ಎ೦ದರೆ ಮಹಿಳೆಯರಿಗೆ ಪ್ರತಿ ವರ್ಷವೂ 24 ಸಾವಿರ ಹಣವನ್ನು ನೀಡಲಾಗುತ್ತದೆ ಅಂದರೆ ಪ್ರತಿ ತಿಂಗಳಿಗೆ 2,000 ರಂತೆ ಒಂದು ವರ್ಷಕ್ಕೆ 24,000 ಹಣವನ್ನು ನೀಡಲಾಗುತ್ತದೆ.

10 ನೇ ಕಂತಿನ ಗೃಹಲಕ್ಷ್ಮಿ ಯೋಜನೆ ಹಣವನ್ನು ಬಿಡುಗಡೆ ಮಾಡಿದ ಸರಕಾರ !
ಈಗ ರಾಜ್ಯ ಸರ್ಕಾರ ಹೇಳುವ ಮಾಹಿತಿ ಪ್ರಕಾರ ಗೃಹಲಕ್ಷ್ಮಿ ಯೋಜನೆ 10ನೇ ಕಂತಿನ ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರವು ಮಾಹಿತಿಯನ್ನು ನೀಡಿದೆ. ಅಷ್ಟೇ ಅಲ್ಲದೆ ಸರಿ ಸುಮಾರು 20 ಲಕ್ಷ ಮಹಿಳೆಯರಿಗೆ 10 ನೇ ಕಂತಿನ ಹಣವನ್ನು ಏಪ್ರೀಲ್ 21ನೇ ತಾರೀಖಿನಿಂದ ಜಮಾ ಮಾಡಲು ಪ್ರಾರಂಭ ಮಾಡಿದೆ ಎಂದು ಸರ್ಕಾರವು ಮಾಹಿತಿಯನ್ನು ನೀಡಿದೆ. ಅದಕ್ಕಾಗಿ ನಿಮ್ಮ ಖಾತೆಗೂ ಕೂಡ ಗೃಹಲಕ್ಷ್ಮಿ ಯೋಜನೆ 10 ನೇ ಕಂತಿನ ಹಣವು ಬಂದಿದೆ ಎಂದು ನೀವು ಪರಿಶೀಲಿಸಿಕೊಳ್ಳಿ. ಒಂದು ವೇಳೆ ನಿಮ್ಮ ಖಾತೆಗೆ ಹಣವು ಬಂದಿಲ್ಲವೆಂದರೆ ನೀವು ಚಿಂತಿಸುವ ಅಗತ್ಯವಿಲ್ಲ.

ಅದೇ ರೀತಿಯಾಗಿ ಒಂದು ವೇಳೆ ನಿಮಗೆ 10ನೇ ಕಂತಿನ ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗದೆ ಇದ್ದರೆ ನೀವು ಯಾವುದೇ ರೀತಿಯ ಚಿಂತೆಯನ್ನು ಮಾಡುವ ಅಗತ್ಯವಿಲ್ಲ. ಮೇ ಮೊದಲ ವಾರದಿಂದ ಅಥವಾ ಮೇ 25ನೇ ತಾರೀಖಿನ ಒಳಗಾಗಿ ಎಲ್ಲಾ ಮಹಿಳೆಯರ ಖಾತೆಗೆ 10 ನೇ ಕಂತಿನ ಗೃಹಲಕ್ಷ್ಮಿ ಹಣವನ್ನು ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತ ಲಕ್ಷ್ಮಿ ಹೆಬ್ಬಾಳಕರ್ ಅವರು ಇದೀಗ ಮಾಹಿತಿಯನ್ನು ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಹಣವನ್ನು ಪಡೆಯಬೇಕಾದರೆ ನೀವು ಈ ಕೆಲಸವನ್ನು ಮಾಡುವುದು ಕಡ್ಡಾಯವಾಗಿದೆ !

ಇದೀಗ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 10 ನೇ ಕಂತಿನ ಹಣವು ನಿಮ್ಮ ಖಾತೆಗೆ ಬರಬೇಕಾದರೆ ನೀವು ನಿಮ್ಮ ಆಧಾರ್ ಕಾರ್ಡನ್ನು ತೆಗೆದುಕೊಂಡು ನೀವು ನಿಮ್ಮ EKYC ಪೂರ್ಣಗೊಳಿಸಬೇಕಾಗುತ್ತದೆ. ಹಾಗೆ ನೀವು ಇದನ್ನು ಮಾಡಲು ಅವರು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅಥವಾ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಕೂಡ ನೀವು EKYC ಎಂದು ಮಾಡಿಸಿಕೊಳ್ಳಬಹುದು.

ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರದಿದ್ದರೆ ಏನು ಮಾಡಬೇಕು !

ಇದೀಗ ಮಹಿಳೆಯರ ಕೆಲವೊಂದಿಷ್ಟು ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರದೇ ಇರಬಹುದು. ಅಂತವರು ನಾವು ಈ ಕೆಳಗೆ ನೀಡಿರುವ ಕ್ರಮಗಳನ್ನು ಅನುಸರಿಸಬಹುದು.

ಮೊದಲಿಗೆ ನೀವು ಗ್ರಾಮ ಪಂಚಾಯತ ಕಚೇರಿಗೆ ಭೇಟಿಯನ್ನು ನೀಡಿ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆ ನಾವು ಏಕೆ ಜಮಾ ಆಗಿಲ್ಲ ಎಂದು ನೀವು ವಿಚಾರಿಸಬೇಕಾಗುತ್ತದೆ.

ಆನಂತರ ನೀವು ಗೃಹಲಕ್ಷ್ಮಿ ಯೋಜನೆಯ ಅಧಿಕೃತ ವೆಬ್ಸೈಟ್ನಲ್ಲಿ ನಿಮ್ಮ ಅರ್ಜಿಯ ಸ್ಥಿತಿಯನ್ನು ನೀವು ಪರಿಶೀಲನೆ ಮಾಡಬೇಕಾಗುತ್ತದೆ.

ಅಷ್ಟೆ ಅಲ್ಲದೆ ನಾವು ಈ ಕೆಳಗೆ ನೀಡಿರುವ ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡುವುದರ ಮೂಲಕ ನೀವು ನಿಮ್ಮ ಸಮಸ್ಯೆಯನ್ನು ಹೇಳಿಕೊಳ್ಳಬಹುದು.

18004255225

ಇದನ್ನು ಓದಿ :- ಇದೀಗ BMTC ಯಲ್ಲಿ ಭರ್ಜರಿ ನೇಮಕಾತಿ ಈಗಲೇ ಅರ್ಜಿಯನ್ನು ಸಲ್ಲಿಸಿ, ಇಲ್ಲಿದೆ ಸಂಪೂರ್ಣವಾದ ಮಾಹಿತಿ. 

ಗೃಹಲಕ್ಷ್ಮಿ ಯೋಜನೆ ಹಣವನ್ನು ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು ?

ಈ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ಕುಟುಂಬದ ಆದಾಯ ಒಂದು ಲಕ್ಷ ಗಳಿಗಿಂತ ಕಡಿಮೆ ಇರಬೇಕು. ಅಂತವರು ಮಾತ್ರ ಯೋಜನೆಗೆ ಅರ್ಹರು.

ಅಷ್ಟೇ ಅಲ್ಲದೆ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದಂತ ಫಲಾನುಭವಿ ಕುಟುಂಬ ಗ್ರಾಮೀಣ ಪ್ರದೇಶದಲ್ಲಿ ಒಂದು ಮನೆಯನ್ನು ಹೊಂದಿರಬೇಕಾಗುತ್ತದೆ ಅಥವಾ ಪಂಚಾಯತ್ ರಾಜ್ ಕಾಯ್ದೆ ಅಡಿ ನಿವೇಶನವನ್ನು ಪಡೆದಿರಬೇಕಾಗುತ್ತದೆ. ಅಂತವರು ಮಾತ್ರ ಯೋಜನೆಗೆ ಅರ್ಹರು.

ಅಷ್ಟೇ ಅಲ್ಲದೆ ಈ ಯೋಜನೆಯನ್ನು ಮಹಿಳೆಯರ ಸಲುವಾಗಿ ಮಾಡಲಾಗಿದೆ. ಅದ್ದರಿ೦ದ ಈ ಯೋಜನೆಯನ್ನು ಪಡೆದುಕೊಳ್ಳಲು ಕುಟುಂಬದ ಮುಖ್ಯಸ್ಥೆ ಮಹಿಳೆಯಾಗಿರಬೇಕು ಅಂದರೆ ಮಾತ್ರ ಗೃಹಲಕ್ಷ್ಮಿ ಯೋಜನೆ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಅಷ್ಟೇ ಅಲ್ಲದೆ ನೀವು ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ನಿಮ್ಮ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕೃತ ವೆಬ್ಸೈಟ್ ಅಥವಾ ನೀವು ಗ್ರಾಮ ಪಂಚಾಯತ್ ಕಚೇರಿಗೆ ಹೋಗಿ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳಬಹುದು.

ಗೃಹಲಕ್ಷ್ಮಿ ಯೋಜನೆಯ ಹಣದ ಸ್ಥಿತಿಯನ್ನು ಪರಿಶೀಲನೆ ಮಾಡುವುದು ಹೇಗೆ ?

ಇದೀಗ ರಾಜ್ಯ ಸರ್ಕಾರವು ನೀಡುತ್ತಿರುವ ಗೃಹಲಕ್ಷ್ಮಿ ಯೋಜನೆ ಹಣವು ನಿಮ್ಮ ಖಾತೆಗೆ ಜಮಾ ಆಗಿದೆ ಎಂದು ಪರಿಶೀಲನೆ ಮಾಡಿಕೊಳ್ಳಲು ನೀವು ಮೂರು ವಿಧಾನಗಳಲ್ಲಿ ತಿಳಿದುಕೊಳ್ಳಬಹುದು. ಆ ಮೂರು ವಿಧಾನಗಳು ಯಾವವು ಎ೦ದು ನಾವು ಈ ಕೆಳಗೆ ವಿವರವಾಗಿ ನೀಡಿದ್ದೇವೆ.

  • ಮೊದಲಿಗೆ ನೀವು DBT ವೆಬ್ಸೈಟ್ ಮೂಲಕ ಚೆಕ್ ಮಾಡಿಕೊಳ್ಳಬಹುದು.
  • ಅದರಲ್ಲಿ ನೀವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
  • ಆನಂತರ ನೀವು DBT ಯೋಜನೆ ಟ್ಯಾಕ್ಟರ್ ವಿಭಾಗವನ್ನು ಹುಡುಕಿ ಕ್ಲಿಕ್ ಮಾಡಬೇಕಾಗುತ್ತದೆ.
  • ಆನಂತರ ನೀವು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಿದಂತಹ ರೇಷನ್ ಕಾರ್ಡ್ ಸಂಖ್ಯೆ ಅಥವಾ ಆಧಾರ್ ಸಂಖ್ಯೆಯನ್ನು ಅಲ್ಲಿ ಎಂಟರ್ ಮಾಡಬೇಕಾಗುತ್ತದೆ.
  • ಆ ಮೇಲೆ ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  • ಆನಂತರ ನಿಮ್ಮ ಮುಂದೆ ಗೃಹಲಕ್ಷ್ಮಿ ಯೋಜನೆಯ ವೈವಾಟಿನ ವಿವರಗಳು ನಿಮಗೆ ದೊರೆಯುತ್ತವೆ. ಅದರಲ್ಲಿ ನಿಮಗೆ ಹಣ ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

ಹಾಗೆ ನೀವು DBT ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಮೂಲಕ ತಿಳಿದುಕೊಳ್ಳಬಹುದು.

  • ಇದೀಗ ಮೊದಲಿಗೆ ನೀವು ನಿಮ್ಮ ಮೊಬೈಲ್ ನಲ್ಲಿ DBT ಕರ್ನಾಟಕ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ ಇನ್ಸ್ಟಾಲ್ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ನೀವು ನಿಮ್ಮ DBT ಅಪ್ಲಿಕೇಶನ್ ಗೆ ಲಾಗಿನ್ ಆಗಬೇಕು.
  • ಆನಂತರ ಅದರಲ್ಲಿ ಗೃಹಲಕ್ಷ್ಮಿ ಯೋಜನೆ ವಿಭಾಗವನ್ನು ಹುಡುಕಿ ನಿಮ್ಮ ಅರ್ಜಿಯ ಸಂಬಂಧಿತ ವಿವರಗಳನ್ನು ಅಲ್ಲಿ ನೀವು ಎಂಟರ್ ಮಾಡಬೇಕಾಗುತ್ತದೆ.
  • ಆನಂತರ ನಿಮ್ಮ ಖಾತೆಗೆ ಹಣವು ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ಈ ಅಪ್ಲಿಕೇಶನ್ ಮೂಲಕ ತಿಳಿದುಕೊಳ್ಳಬಹುದು.
  • ಅಷ್ಟೇ ಅಲ್ಲದೆ ನೀವು ಗ್ರಾಮ ಪಂಚಾಯತಿ ಕಚೇರಿಯನ್ನು ಸಂಪರ್ಕ ಮಾಡಿ ಕೂಡ ಗೃಹಲಕ್ಷ್ಮಿ ಯೋಜನೆಯ ಸ್ಥಿತಿಯನ್ನು ತಿಳಿದುಕೊಳ್ಳಬಹುದು.
  • ಮೊದಲು ನೀವು ನಿಮ್ಮ ಹತ್ತಿರ ಇರುವಂತ ಗ್ರಾಮ ಪಂಚಾಯತಿ ಕಚೇರಿಗೆ ಭೇಟಿ ನೀಡಬೇಕಾಗುತ್ತದೆ.
  • ಆನಂತರ ನೀವು ಅಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿ. ನಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿಯ ಸಂಖ್ಯೆಯನ್ನು ನೀಡಬೇಕಾಗುತ್ತದೆ.
  • ಆನಂತರ ಅವರು ನಿಮ್ಮ ಖಾತೆ ಸ್ಥಿತಿಯನ್ನು ಪರಿಶೀಲನೆ ಮಾಡಿ ನಮಗೆ ಹಣವು ಜಮಾ ಆಗಿದೆ ಇಲ್ಲವೇ ಎಂಬುದನ್ನು ನಿಮಗೆ ತಿಳಿಸುತ್ತಾರೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ನೀವು ಗೃಹಲಕ್ಷ್ಮಿಯೋಜನೆ ಹಣವನ್ನು ಪಡೆಯಲು ಅರ್ಹರಿರುವಂತ ಮಹಿಳೆಯರು ಈ ಕೆಳಗಿನ ಪ್ರಕ್ರಿಯೆಗಳನ್ನು ಅನುಸರಿಸಬೇಕಾಗುತ್ತದೆ.

ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು
  • ಅಭ್ಯರ್ಥಿಯ ರೇಷನ್ ಕಾರ್ಡ್
  • ಆಧಾರ್ ಕಾರ್ಡ್
  • ವಿದ್ಯುತ್ ಬಿಲ್ ಮತ್ತು ನೀರಿನ ಬಿಲ್
  • ಆದಾಯ ರುಜುವಾತು
  • ಬ್ಯಾಂಕ್ ಖಾತೆ ವಿವರಗಳು

ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ವಿಧಾನ

ಮೊದಲಿಗೆ ಅರ್ಹ ಇರುವಂತಹ ಫಲಾನುಭವಿ ಮಹಿಳೆಯರು ತಮ್ಮ ಗ್ರಾಮ ಪಂಚಾಯತಿ ಕಚೇರಿಗೆ ಭೇಟಿಯನ್ನು ನೀಡಬೇಕಾಗುತ್ತದೆ.

ಆನಂತರ ಗ್ರಾಮ ಪಂಚಾಯಿತಿ ಕಚೇರಿ ಅಲ್ಲಿ ಇರುವಂತ ಸಂಬಂಧಿತ ಅಧಿಕಾರಿಗಳನ್ನು ಭೇಟಿ ಮಾಡಿ ನೀವು ಗೃಹಲಕ್ಷ್ಮಿ ಯೋಜನೆ ಅರ್ಜಿ ಫಾರ್ಮ್ ಅನ್ನು ತುಂಬಬೇಕು.

ಆನಂತರ ನೀವು ಅದಕ್ಕೆ ಅಗತ್ಯವಿರುವ ದಾಖಲೆಗಳನ್ನು ನೀಡಬೇಕಾಗುತ್ತದೆ.

ಆನಂತರ ಗ್ರಾಮ ಪಂಚಾಯತಿ ಅಲ್ಲಿ ಇರುವಂತ ಅಧಿಕಾರಿಗಳು ಅರ್ಜಿಯನ್ನು ಪರಿಶೀಲನೆ ಮಾಡಿ ಆ ನಂತರ ಅವರು ದಾಖಲಾತಿಗಳನ್ನು ತೆಗೆದುಕೊಂಡು ನಂತರ ಅದನ್ನು ಸ್ವೀಕಾರ ಮಾಡುತ್ತಾರೆ.

ಇದೀಗ ರಾಜ್ಯ ಸರ್ಕಾರವು ಕರ್ನಾಟಕದಲ್ಲಿರುವಂತ ಬಡ ಕುಟುಂಬಗಳಿಗೆ ಉಪಯೋಗವಾಗಲಿ ಎಂದು ಈ ಒಂದು ಪ್ರಮುಖ ಯೋಜನೆಯನ್ನು ಜಾರಿಗೆ ಮಾಡಿದೆ. ಈ ಯೋಜನೆಯ ಮುಖ್ಯವಾಗಿ ಫಲಾನುಭವಿಗಳ ಆರ್ಥಿಕ ಸಬಲೀಕರಣಕ್ಕೆ ಇದು ಸಹಾಯ ಮಾಡುತ್ತದೆ. 10 ನೇ ಕಂತಿನ ಹಣವನ್ನು 2024 ಏಪ್ರಿಲ್ ನಲ್ಲಿ ಬಿಡುಗಡೆ ಕೂಡ ಮಾಡಿದೆ. ಇನ್ನೂ ಕೆಲವೊಂದು ಮಹಿಳೆಯರ ಖಾತೆಗೆ ಹಣವು ಜಮಾ ಆಗದೆ ಇರುವ ಕಾರಣ ಎಲ್ಲ ಮಹಿಳೆಯರು ನಾವು ಈ ಮೇಲೆ ತಿಳಿಸಿರುವ ದಂತೆ ದೂರನ್ನು ಸಲ್ಲಿಸಬಹುದು.

ನಾವು ಈ ಮೇಲೆ ತಿಳಿಸಿರುವ ಮಾಹಿತಿಯನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ನೀವು ಗೃಹಲಕ್ಷ್ಮಿ ಯೋಜನೆ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬಹುದು. ನಾವು ಈ ಮೇಲೆ ತಿಳಿಸುವಂತ ಎಲ್ಲ ದಾಖಲೆಗಳು ನಿಮ್ಮ ಬಳಿ ಸರಿಯಾಗಿದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆ ನಾವು ಬಂದೇ ಬರುತ್ತದೆ ನೀವು ಅಲ್ಲಿಯವರೆಗೂ ಕಾಯಬೇಕಾಗುತ್ತದೆ

ನಾವು ಈ ಮೇಲೆ ನೀಡುವಂತಹ ಮಾಹಿತಿ ನಿಮಗೆ ಉಪಯುಕ್ತವಾದ ರೀತಿಯಲ್ಲಿ ದೊರೆತಿದೆ ಎಂದು ಭಾವಿಸಿದ್ದೇನೆ. ಒಂದು ವೇಳೆ ಈ ಲೇಖನವು ಸರಿಯಾದ ರೀತಿಯಲ್ಲಿ ನಿಮಗೆ ಸರಿ ಅನಿಸಿದರೆ ಇದನ್ನು ನಿಮ್ಮ ಫ್ರೆಂಡ್ಸ್ ಹಾಗೂ ಗ್ರೂಪ್ ಗಳಿಗೆ ಶೇರ್ ಮಾಡಿ.

Leave a Comment