ಇದೀಗ ಈ ಒಂದು ಕಾರ್ಡ್ ನಿಮ್ಮ ಹತ್ತಿರ ಇದ್ದರೆ ಪ್ರತಿ ತಿಂಗಳು 3000 ಹಣ ದೊರೆಯುತ್ತದೆ ಈಗಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣವಾದ ಮಾಹಿತಿ

ಇದೀಗ ಈ ಒಂದು ಕಾರ್ಡ್ ನಿಮ್ಮ ಹತ್ತಿರ ಇದ್ದರೆ ಪ್ರತಿ ತಿಂಗಳು 3000 ಹಣ ದೊರೆಯುತ್ತದೆ. ಈಗಲೇ ಅರ್ಜಿ ಸಲ್ಲಿಸಿ. ಇಲ್ಲಿದೆ ಸಂಪೂರ್ಣವಾದ ಮಾಹಿತಿ.

ಇದೀಗ ನಾವು ನಿಮಗೆ ಈ ಲೇಖನದ ಮೂಲಕ ಹೇಳಲು ಬಂದಿರುವುದೇನೆಂದರೆ ಈ ಒಂದು ಕಾರ್ಡ್ ಏನಾದರೂ ನಿಮ್ಮ ಹತ್ತಿರ ಇದ್ದರೆ ನೀವು ಪ್ರತಿ ತಿಂಗಳು ಕೂಡ ಮೂರು ಸಾವಿರ ಹಣವನ್ನು ಪಡೆದುಕೊಳ್ಳಬಹುದು. ಈ ಹಣವನ್ನು ನೀವು ಹೇಗೆ ಪಡೆದುಕೊಳ್ಳಬೇಕು ಮತ್ತು ಈ ಕಾರ್ಡನ್ನು ನೀವು ಹೇಗೆ ಪಡೆದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ.

ಅಷ್ಟೇ ಅಲ್ಲದೆ ನಾವು ದಿನನಿತ್ಯ ಇದೇ ತರಹದ ಹೊಸ ಹೊಸ ಸುದ್ದಿಗಳು ವಿಷಯಗಳು ಹಾಗೂ ಸರ್ಕಾರದ ಕಡೆಯಿಂದ ಬರುವಂತಹ ಉದ್ಯೋಗದ ಮಾಹಿತಿಗಳನ್ನು ಕೂಡ ನಾವು ಲೇಖನಗಳ ಮೂಲಕ ಬರೆದು ನಮ್ಮ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿರುತ್ತೇವೆ. ಅದೇ ರೀತಿಯಾಗಿ ಆ ಲೇಖನಗಳು ನಿಮಗೆ ಬೇಗನೆ ಬಂದು ತಲುಪಬೇಕಾದರೆ ನೀವು ನಮ್ಮ ಮಾಧ್ಯಮದ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ. ಅದರಿಂದ ನಾವು ಬರೆದು ಹಾಕುವ ದಿನ ನಿತ್ಯದ ಪೋಸ್ಟ್ಗಳು ನಿಮಗೆ ನೋಟಿಫಿಕೇಶನ್ ಮೂಲಕ ಬಂದು ತಲುಪಲು ಸಹಾಯವಾಗುತ್ತದೆ.

ಇದೀಗ ನಾವು ನಿಮಗೆ ಈ ಲೇಖನಗಳ ಮೂಲಕ ದಿನನಿತ್ಯವೂ ಬರುವಂತಹ ಯೋಜನೆಗಳ ಮಾಹಿತಿಗಳನ್ನು ಹಾಗೂ ನೀವು ಅದರಲ್ಲಿ ಆ ಯೋಜನೆಗಳಿಗೆ ನೀವು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಏನೆಲ್ಲಾ ದಾಖಲೆಗಳು ಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ನೀಡಿರುತ್ತೇವೆ. ಹಾಗೆಯೇ ಸರ್ಕಾರದ ಕಡೆಯಿಂದ ಬರುವಂತಹ ಉದ್ಯೋಗದ ಮಾಹಿತಿಗಳನ್ನು ಕೂಡ ನಾವು ನಮ್ಮ ಲೇಖನಗಳಲ್ಲಿ ನೀಡಿರುತ್ತೇವೆ. ಹಾಗೆ ನೀವು ದಿನನಿತ್ಯ ಇದೇ ತರದ ಹೊಸ ಹೊಸ ವಿಷಯಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ.

WhatsApp Group Join Now
Telegram Group Join Now
ಹಾಗಾದರೆ ಈಶ್ರಮ ಕಾರ್ಡ್ ಅಂದರೆ ಏನು ?

ಇದೀಗ ನಮ್ಮ ಭಾರತ ದೇಶದಲ್ಲಿ ಅನೇಕ ಬಡ ಕುಟುಂಬಗಳು ಹಾಗೂ ಕಾರ್ಮಿಕ ಕುಟುಂಬಗಳು ಅದೇ ರೀತಿಯಾಗಿ ಮಾಧ್ಯಮ ವರ್ಗದ ಜನರು ವಾಸ ಮಾಡುತ್ತಿದ್ದಾರೆ. ಅಂಥವರ ಸಲುವಾಗಿ ಸರ್ಕಾರವು ಈಗ ಹಲವಾರು ರೀತಿ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಈ ಯೋಜನೆಯು ಕೂಡ ಒಂದು ನೀವು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದಂತಹ ಫಲಾನುಭವಿಗಳಿಗೆ ಪ್ರತಿ ತಿಂಗಳು ಸರ್ಕಾರವು 3000 ಹಣವನ್ನು ನೀಡುತ್ತಿದೆ. ಈ ಯೋಜನೆಗಳ ಸಂಘಟಿತ ವಲಯದ ಕಾರ್ಮಿಕರ ಹಾಗೂ ತೀರ ಬಡ ಕುಟುಂಬದ ಸದಸ್ಯರು ಕೂಡ ಈ ಯೋಜನೆ ಸಲ್ಲಿಸಬಹುದು.

ಅದೇ ರೀತಿಯಾಗಿ ನಮ್ಮ ದೇಶದಲ್ಲಿ ಸುಮಾರು ಸಂಘಟಿತ ವಲಯದ ಕಾರ್ಮಿಕರು ಹಾಗೂ ಬಡ ಕುಟುಂಬದ ತುಂಬಾ ಜನರು ಈಗಾಗಲೇ ಮಾಡುತ್ತಿದ್ದಾರೆ. ಅಂತವರಿಗೆ ಕೇಂದ್ರ ಸರ್ಕಾರವು ಈ ಕಾರ್ಡ್ ಅನ್ನು ವಿತರಣೆ ಮಾಡಲು ಮುಂದಾಗಿದೆ. ಅದೇ ರೀತಿಯಾಗಿ ನೀವು ಈ ಶ್ರಮ ಆನ್ಲೈನ್  ಮೂಲಕ ಅನೇಕ ರೀತಿಯಲ್ಲಿ ಸೇವೆಗಳನ್ನು ನೀವು ಪಡೆದುಕೊಳ್ಳಬಹುದು. ಇದೀಗ ಕೇಂದ್ರ ಸರ್ಕಾರ ಈ ಶ್ರಮ ಪೋರ್ಟಲ್ ಓಪನ್ ಮಾಡಿದೆ. ಈ ಆನ್ಲೈನ್ ಫೋಟೋ ಮೂಲಕ ನೀವು ಹಲವಾರು ಸೇವೆಗಳನ್ನು ಜನರಿಗೆ ನೀಡಲಾಗುತ್ತಿದೆ.

ಹಾಗೆ ಈ ಶ್ರಮ ಅಥವಾ ಶ್ರಮಿಕ ಕಾರ್ಡನ್ನು ಅಸಂಘಟಿತ ವಲಯದ ಕೆಲಸ ಮಾಡುವಂತಹ ಕೂಲಿ ಕಾರ್ಮಿಕರಿಗೆ ಈ ಕಾರ್ಡನ್ನು ನೀಡಲಾಗುತ್ತದೆ. ಅದೇ ರೀತಿಯಾಗಿ ಈ ಕಾರ್ಡಿಗೆ ಅರ್ಜಿ ಸಲ್ಲಿಸಿದಂತಹ ಕಾರ್ಮಿಕರಿಗೆ ಪ್ರತಿ ತಿಂಗಳು 3000 ಹಣವನ್ನು ನೀಡಲಾಗುತ್ತದೆ.

ಅದೇ ರೀತಿಯಾಗಿ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವಂತಹ ಕೂಲಿಕಾರ್ಮಿಕರಿಗೆ ಈ ಶ್ರಮ ಪೋರ್ಟಲ್ನ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ ಹಾಗೂ ಅರ್ಜಿಯನ್ನು ಸಲ್ಲಿಸಲು ಕೆಲವೊಂದು ಅಷ್ಟು ರೂಲ್ಸ್ ಗಳು ಹಾಗೂ ನಿಯಮಗಳನ್ನು ನೀವು ಪಾಲಿಸಬೇಕಾಗುತ್ತದೆ. ಅದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಲೇಖನದ ಕೆಳಗೆ ನೀಡಿದ್ದೇವೆ.

ಈ ಕಾರ್ಡಿನ ಉಪಯೋಗಗಳೇನು ?

ನೀವು ಈ ಕಾರ್ಡನ್ನು ಪಡೆಯುವುದರಿಂದ ಅಸಂಘಟಿತ ವಲಯದ ಕೂಲಿಕಾರ್ಮಿಕರಾಗಿದ್ದರೆ ನಿಮಗೆ ಆ 60 ವರ್ಷ ದಾಟಿದ ನಂತರ ನಿಮಗೆ ಪ್ರತಿ ತಿಂಗಳು ಮೂರು ಸಾವಿರ ಪಿಂಚಣಿ ಪಡೆದುಕೊಳ್ಳಬಹುದು.

ಈ ಕಾರ್ಡನ್ನು ಹೊಂದಿದೆ ಅಂತ ಯಾವುದೇ ವ್ಯಕ್ತಿ ಅಥವಾ ಕೂಲಿ ಕಾರ್ಮಿಕನು ಅನಿವಾರ್ಯ ಕಾರಣಗಳಿಂದಾಗಿ ನಿರೀಕ್ಷಿತ ಘಟನೆಗಳಿಗಾಗಿ ಅಪಘಾತದಲ್ಲಿ ಮರಣವನ್ನು ಹೊಂದಿದರೆ ಈ ಕಾರ್ಡನ್ನು ಹೊಂದಿದಂತ ವ್ಯಕ್ತಿಗೆ ಎರಡು ಲಕ್ಷದವರೆಗೆ ಹಣವನ್ನು ಕೇಂದ್ರ ಸರ್ಕಾರವು ನೀಡುತ್ತದೆ.

ಹಾಗೆ ಈ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಿದಂತೆ ವ್ಯಕ್ತಿಗಳು ಅನಿವಾರ್ಯ ಕಾರಣಗಳಿಂದಾಗಿ ಅಥವಾ ಅಪಘಾತದಲ್ಲಿ ಹಾಗೂ ಕೆಲಸ ಮಾಡುವಂತಹ ಸಮಯದಲ್ಲಿ ಅಂಗವಿಕಲರಾದರು ಕೂಡ ಅವರಿಗೆ ಒಂದು ಲಕ್ಷ ಹಣವನ್ನು ನೀಡಲಾಗುತ್ತದೆ.

ಹಾಗೆ ಈ ಕಾರ್ಡನ್ನು ಮನೆಯಿಂದ ಕೂಲಿ ಕಾರ್ಮಿಕರಿಗೆ 12 ಅಂಕಿಯ  ನಂಬರನ್ನು ಕೇಂದ್ರ ಸರ್ಕಾರದ ವತಿಯಿಂದ ನೀಡಲಾಗುತ್ತದೆ.

ಕಾರ್ಡ್

ಈ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ?

ಇದೀಗ ನೀವೇನಾದರೂ ಈ ಶ್ರಮ ಕಾರ್ಡಿ ಗೆ ಅರ್ಜಿಯನ್ನು ಸಲ್ಲಿಸಬೇಕೆಂದುಕೊಂಡಿದ್ದರೆ ನಾವು ಈ ಕೆಳಗಿನ ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು ನೀವು ಈ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಬಹುದು.

  • ಈ ಕಾರ್ಡನ್ನು ಅರ್ಜಿ ಸಲ್ಲಿಸಲು ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಮಾತ್ರ ಅವಕಾಶ ನೀಡಲಾಗಿದೆ.
  • ಅದೇ ರೀತಿಯಾಗಿ ಈ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು 18 ವರ್ಷ ಮೇಲ್ಪಟ್ಟು ಹಾಗೂ 59 ವರ್ಷದ ಒಳಗಿನ ಕೂಲಿ ಕಾರ್ಮಿಕರು ಮಾತ್ರ ಈ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಬಹುದು.
  • ಹಾಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕೂಲಿ ಕಾರ್ಮಿಕರ ಆಧಾರ್ ಕಾರ್ಡ್ ಇರಬೇಕಾಗುತ್ತದೆ.
  • ಹಾಗೆ ಅವರು ಆಧಾರ್ ಕಾರ್ಡ್ ಗೆ ಲಿಂಕ್ ಇರುವಂತ ಮೊಬೈಲ್ ನಂಬರನ್ನು ಕೂಡ ಹೊಂದಿರಬೇಕಾಗುತ್ತದೆ.

ನಾವು ಈ ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದು.

ಈ ಶ್ರಮ ಕಾಡಿಗೆ ಅರ್ಜುನ ಸಲ್ಲಿಸಲು ಬೇಕಾಗುವ ದಾಖಲೆಗಳೇನು  ?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ವೋಟರ್ ಐಡಿ
  • ಮೊಬೈಲ್ ನಂಬರ್
  • ಕಾರ್ಮಿಕ ಕಾರ್ಡ
  • ಬ್ಯಾಂಕ್ ಪಾಸ್ ಬುಕ್

ಈ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ಅರ್ಜಿ ಸಲ್ಲಿಸುವ ಲಿಂಕ್

 

ನೀವು ಈ ಒಂದು ಈ ಶ್ರಮ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗಳ ಮೂಲಕ ಹೋಗಿ ನೀವು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನು ಓದಿ :- ಇದೀಗ ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ಅಂತಹ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ 11ನೇ ಕಂತಿನ ಹಣವು ಈ ದಿನ ಈ ಜಿಲ್ಲೆಗಳಿಗೆ ಬಿಡುಗಡೆ ಇಲ್ಲಿದೆ ಸಂಪೂರ್ಣವಾದ ಮಾಹಿತಿ

ಅಷ್ಟೇ ಅಲ್ಲದೆ ನಾವು ಈ ಮೇಲೆ ನೀಡಿರುವಂತಹ ಲಿಂಕ್ ನ ಮೂಲಕವೂ ಕೂಡ ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ನೀವು ನಿಮ್ಮ ಮೊಬೈಲ್ ನಲ್ಲಿ ಈ ಯೋಜನೆ ಸಲ್ಲಿಸಬಹುದು .

ನಾವು ಈ ಮೇಲೆ ತಿಳಿದಿರುವ ಎಲ್ಲಾ ಮಾಹಿತಿಯನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು ಈ ಕಾರ್ಡನ್ನು ಪಡೆದುಕೊಳ್ಳಬಹುದಾಗಿದೆ.

ಅದೇ ರೀತಿಯಾಗಿ ನಾವು ಈ ಮೇಲೆ ನೀಡಿರುವಂತಹ ಮಾಹಿತಿ ಒಂದು ವೇಳೆ ನಿಮಗೆ ಇಷ್ಟವಾದರೆ ಇದನ್ನು ನೀವು ಎಲ್ಲರೊಂದಿಗೆ ಹಂಚಿಕೊಳ್ಳಿ. ಹಾಗೆಯೇ ಈ ಲೇಖನವನ್ನು ನೀವು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

1 thought on “ಇದೀಗ ಈ ಒಂದು ಕಾರ್ಡ್ ನಿಮ್ಮ ಹತ್ತಿರ ಇದ್ದರೆ ಪ್ರತಿ ತಿಂಗಳು 3000 ಹಣ ದೊರೆಯುತ್ತದೆ ಈಗಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣವಾದ ಮಾಹಿತಿ”

Leave a Comment