ಇದೀಗ 101 ಕೋಟಿ ಬೆಳೆ ವಿಮೆಯ ಹಣವು ಬಿಡುಗಡೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಈಗಲೇ ಚೆಕ್ ಮಾಡಿಕೊಳ್ಳಿ

ಇದೀಗ 101 ಕೋಟಿ ಬೆಳೆ ವಿಮೆಯ ಹಣವು ಬಿಡುಗಡೆ! ನಿಮಗೆ ಎಷ್ಟು ಹಣ ಜಮಾ ಆಗಿದೆ! ಈಗಲೇ ಚೆಕ್ ಮಾಡಿಕೊಳ್ಳಿ.

ಇದೀಗ ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಲು ಬಂದಿರುವುದೆನೆಂದರೆ ಸರ್ಕಾರವು ಇದೀಗ 101 ಕೋಟಿ ಬೆಳೆ ವಿಮೆಯ ಹಣವನ್ನು ಇದೀಗ ಬಿಡುಗಡೆ ಮಾಡಿದೆ. ಯಾವ ಯಾವ ರೈತರಿಗೆ ಎಷ್ಟು ಹಣವು ಬಂದು ತಲುಪಿದೆ ಎಂಬುದನ್ನು ನೀವು ಯಾವ ರೀತಿಯಾಗಿ ಚೆಕ್ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನಿಮಗೆ ನೀಡಿದ್ದೇವೆ.

ಅದೇ ರೀತಿಯಾಗಿ ನಾವು ದಿನನಿತ್ಯ ಇದೇ ತರಹದ ಹೊಸ ಹೊಸ ವಿಷಯಗಳು ಸುದ್ದಿಗಳು ಹಾಗೂ ಸರಕಾರದ ವತಿಯಿಂದ ಬರುವಂತಹ ಉದ್ಯೋಗದ ಮಾಹಿತಿಗಳನ್ನು ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯವು ಲೇಖನಗಳ ಮೂಲಕ ಬರೆದು ಪೋಸ್ಟ್ ಮಾಡುತ್ತಿರುತ್ತೇವೆ. ಅಷ್ಟ ಅಲ್ಲದೆ ಆ ಲೇಖನಗಳು ನಿಮಗೆ ಬೇಗನೆ ಬಂದು ತಲುಪ ಬೇಕಾದರೆ ನೀವು ನಮ್ಮ ಮಾಧ್ಯಮದ ನೋಟಿಫಿಕೇಶನ್ ಮಾಡಿಕೊಳ್ಳಿ. ನೀವು ಆ ಬಟನ್ ಅನ್ನು ಆನ್ ಮಾಡಿಕೊಳ್ಳುವುದರ ಮೂಲಕ ನಾವು ಅದನ್ನು ಬರೆದು ಹಾಕುವಂತಹ ಎಲ್ಲಾ ಪೋಸ್ಟ್ಗಳು ನಿಮಗೆ ನೋಟಿಫಿಕೇಶನ್ ಮೂಲಕ ಬಂದು ತಲುಪುತ್ತವೆ.

ಹಾಗೆ ದಿನನಿತ್ಯ ಲೇಖನಗಳ ಮೂಲಕ ನಾವು ಸರ್ಕಾರದ ಕಡೆಯಿಂದ ಬರುವಂತಹ ಯೋಜನೆಗಳ ಮಾಹಿತಿಗಳನ್ನು ಹಾಗೂ ಸರ್ಕಾರದ ಕಡೆಯಿಂದ ಬರುವಂತಹ ಉದ್ಯೋಗದ ಮಾಹಿತಿಗಳ ಬಗ್ಗೆ ನಾವು ಸಂಪೂರ್ಣವಾದ ಮಾಹಿತಿಗಳನ್ನು ನೀಡಿರುತ್ತೇವೆ. ಅಂದರೆ ನೀವು ಆ ಉದ್ಯೋಗಗಳಿಗೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಏನೆಲ್ಲ ದಾಖಲೆಗಳು ಬೇಕೆಂಬುದರ ಬಗ್ಗೆ ಸಂಪೂರ್ಣವಾದ ವಿವರವನ್ನು ನಾವು ನಮ್ಮ ಲೇಖನಗಳಲ್ಲಿ ನೀಡಿರುತ್ತೇವೆ. ಅದೇ ರೀತಿಯಾಗಿ ನೀವು ಸರ್ಕಾರದ ಕಡೆಯಿಂದ ಬರುವಂತಹ ದಿನ ನಿತ್ಯದ ಮಾಹಿತಿಗಳನ್ನು ನೀವು ತಿಳಿದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಬಹುದು.

WhatsApp Group Join Now
Telegram Group Join Now

ಇದೀಗ ಒಟ್ಟಾರೆಯಾಗಿ 88,644 ರೈತರ ಬ್ಯಾಂಕ್ ಖಾತೆಗಳಿಗೆ DBT ಮೂಲಕ 101 ಕೋಟಿ ಹಣವನ್ನು ಇದೀಗ ಬೆಳೆ ಪರಿಹಾರ ಹಣ ಜಮಾ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಇದೀಗ ಮಾಹಿತಿಯನ್ನು ನೀಡಿದ್ದಾರೆ.

ಇದೀಗ ಬೆಳೆ ವಿಮೆ ಹಣವು ಬಿಡುಗಡೆ

ಇದೀಗ 2023 24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆ ಬೆಳೆದಂತಹ ಬೆಳೆ ವಿಮೆ ಹಣವನ್ನು ಇದೀಗ ರೈತರ ಖಾತೆಗೆ ಜಮಾ ಮಾಡಲಾಗಿದೆ. ಇದೀಗ ಯಾವ ಯಾವ ರೈತರಿಗೆ ಎಷ್ಟು ಹಣ ಆಗಿದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು  ನಾವು ನಮ್ಮ ಈ ಲೇಖನದಲ್ಲಿ ನಿಮಗೆ ತಿಳಿಸಿದ್ದೇವೆ. ಆದ್ದರಿಂದ ನೀವು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಇದೀಗ ಪ್ರಕೃತಿ ವಿಕೋಪದ ಅಡಿಯಲ್ಲಿ 18,433 ರೈತರ ಬ್ಯಾಂಕ್ ಖಾತೆಗಳಿಗೆ 60.242 ಕೋಟಿ ಹಣವನ್ನು ಮತ್ತು ಬೆಳೆ ರಾಶಿ ಸಂದರ್ಭದಲ್ಲಿ ಆಗುವ ಹಾನಿ ಘಟಕದಡಿ 382 ರೈತರ ಬ್ಯಾಂಕ್ ಖಾತೆಗಳಿಗೆ 81.927 ಲಕ್ಷವನ್ನು ಈಗಾಗಲೇ ಜಮಾ ಮಾಡಲಾಗಿದೆ. ಅಷ್ಟೇ ಅಲ್ಲದೆ ಒಟ್ಟಾರೆಯಾಗಿ ಈಗ 88,644 ರೈತರ ಬ್ಯಾಂಕ್ ಖಾತೆಗಳಿಗೆ ಇದೀಗ ನೇರವಾಗಿ DBT ಮೂಲಕ ಒಟ್ಟಾರೆಯಾಗಿ 101 ಕೋಟಿ ಹಣವನ್ನು ಅವರ ಖಾತೆಗಳಿಗೆ ಜಮಾ ಮಾಡಲಾಗಿದೆ.

ಅಷ್ಟೇ ಅಲ್ಲದೆ ಈಗಾಗಲೇ ಆಧಾರ್ ಕಾರ್ಡ್ ಲಿಂಕ್ ಆಗದೆ ಇರುವಂತ ರೈತರಿಗೆ 281 ರೈತರ ಬ್ಯಾಂಕ್ ಖಾತೆಗಳಿಗೆ 35.95 ಲಕ್ಷ ರೂಪಾಯಿಗಳು ಬೆಳೆವಿಮೆ ಹಣವನ್ನು ಇನ್ನ ಅವರ ಖಾತೆಗೆ ಜಮಾ ಆಗಿಲ್ಲ. ಅಷ್ಟ ಅಲ್ಲದೆ ಕೆಲವೊಂದು ರೈತರ ವಿವರವು ರೈತ ಸಂಪರ್ಕ ಕೇಂದ್ರದಲ್ಲಿ ಇವೆ. ಅದೇ ರೀತಿಯಾಗಿ ರೈತರು ಬ್ಯಾಂಕ್ ಖಾತೆಗೆ ಆದರೆ ಜೋಡಣೆ ಮಾಡಿಸಿದ್ದಲ್ಲಿ ಬೆಳೆ ಪರಿಹಾರವನ್ನು ಜಮಾ ಆಗಲಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.

ಬೆಳೆ ವಿಮೆಯ ಹಣವನ್ನು ಚೆಕ್ ಮಾಡುವುದು ಹೇಗೆ ?

ಯಾವ ಯಾವ ರೈತರಿಗೆ ಎಷ್ಟು ಹಣವು ಜಮಾ ಆಗಿದೆ ಎಂಬುದನ್ನು ನೀವು ಯಾವ ರೀತಿ ತಿಳಿದುಕೊಳ್ಳಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಲೇಖನಗಳಲ್ಲಿ ನಿಮಗೆ ನೀಡಿದ್ದೇವೆ.

ವೆಬ್ ಸೈಟ್ ಲಿಂಕ್

ಇದೀಗ ನಾವು ಈ ಮೇಲೆ ನೀಡಿರುವಂತ ಲಿಂಕ್ ನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನಿಮಗೆ ಒಂದು ಪುಟ ಓಪನ್ ಆಗುತ್ತದೆ. ಅದರಲ್ಲಿ ನೀವು ವರ್ಷವನ್ನು ಆಯ್ಕೆ ಮಾಡಿಕೊಂಡು ನಂತರ ಅದರಲ್ಲಿ ನೀವು ಖಾರಿಫ್ ಆಯ್ಕೆಯನ್ನು ಮಾಡಿಕೊಳ್ಳಬೇಕು. ಆಮೇಲೆ ನೀವು ನಂತರ ಎಂಬುದರ ಮೇಲೆ ಕ್ಲಿಕ್ ಮಾಡಿದ ನಂತರ ಹಾಗೆ ಇನ್ನೊಂದು ಪುಟ ಓಪನ್ ಆಗುತ್ತದೆ. ಆನಂತರ ಅದರಲ್ಲಿ ಚೆಕ್ ಸ್ಟೇಟಸ್ ಎಂಬುವ ಆಯ್ಕೆ ಇರುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿಕೊಂಡು ನಿಮ್ಮ ಮೊಬೈಲ್ ನಂಬರನ್ನು ಹಾಕಿ ಅದರಲ್ಲಿರುವ  ಕೂಡ ಎಂಟರ್ ಮಾಡಿ. ನೀವು ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆನಂತರ ನಿಮ್ಮ ಮುಂದೆ ಬೆಳೆ ವಿಮೆಯ ಸ್ಟೇಟಸ್ ದೊರೆಯುತ್ತದೆ.

ಬೆಳೆ ವಿಮೆ

ಇದೀಗ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರ್ಗಿ ಜಿಲ್ಲೆ ಉಸ್ತುವಾರಿ ಸಚಿವರಾಗಿರುವಂತಹ ಪ್ರಿಯಾಂಕ ಖರ್ಗೆ ಅವರು ರೈತರ ಖಾತೆಗೆ ಬರ ಪರಿಹಾರ ಹಣವನ್ನು ಜಮಾ ಆಗಿರುವ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ್ದಾರೆ.

ಇದೀಗ ಮೋದಿ ಅವರಿಂದ ಮತ್ತೊಂದು ಭರ್ಜರಿ ಗಿಫ್ಟ್

ಇದೀಗ ನಮ್ಮ ದೇಶದ ಪ್ರಧಾನ ಮಂತ್ರಿ ಆದಂತಹ ನರೇಂದ್ರ ಮೋದಿ ಅವರು 2019 ರಂದು ಈ ಪಿ ಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯನ್ನು ಜಾರಿಗೆ ಮಾಡಿದ್ದರು. ಅದೇ ರೀತಿಯಾಗಿ ಯೋಜನೆಯನ್ನು 2023 ಹಾಗೂ 24ನೇ ವರ್ಷಕ್ಕೆ ಮುಂದುವರಿಸಲು ಕಳೆದ ಮಧ್ಯಂತರ ಬಜೆಟ್ ನಲ್ಲಿ ಮಂಡನೆಯನ್ನು ಕೂಡ ಮಾಡಿದ್ದರು. ಅದೇ ರೀತಿಯಾಗಿ ಮೇ ತಿಂಗಳಲ್ಲಿ ನಡೆದಂತಹ ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸತತವಾಗಿ ಮೂರನೇ ಬಾರಿಗೆ ಏನ್ ಡಿ ಎ ಬಹುಮತದ ಮೂಲಕ ನರೇಂದ್ರ ಮೋದಿ ಅವರು ನಮ್ಮ ದೇಶದ ಪ್ರಧಾನಮಂತ್ರಿಯಾಗಿ ಜೂನ್ ಹತ್ತನೇ ತಾರೀಕಿನಂದು ಪ್ರಮಾಣವಚನವನ್ನು ಸ್ವೀಕಾರ ಮಾಡಿದ್ದಾರೆ. ಇದೀಗ ಮೋದಿ ಅವರು ಸತತವಾಗಿ ಮೂರನೇ ಬಾರಿಗೆ ನಮ್ಮ ದೇಶದ ಪ್ರಧಾನಿ ಆಗಿರುವುದರಿಂದ ಈ ಯೋಜನೆಗೆ ಬಲಬಂದಂತೆ ಆಗಿದೆ ಎಂದು ಹೇಳಬಹುದು.

ಇದೀಗ ಪ್ರಧಾನ ಮಂತ್ರಿ ಆದಂತಹ ನರೇಂದ್ರ ಮೋದಿ ಅವರು ಈಗ ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಿರುವುದರಿಂದ ಮೊದಲ ದಿನವೇ ರೈತರಿಗೆ ಬಂಪರ್ ಗಿಫ್ಟ್ ಅನ್ನು ಕೂಡ ನೀಡಿದ್ದಾರೆ ಎಂದು ನಾವು ಹೇಳಬಹುದು. ಏಕೆಂದರೆ ಪಿ ಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯ 17ನೇ ಕಂತಿನ ಹಣವು ಬಿಡುಗಡೆಯಾಗಿ ಬರೋಬ್ಬರಿ 20,000 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದಾರೆ. ಇದು ಪ್ರಮಾಣವಚನ ಸ್ವೀಕಾರ ಆದ ಮೊದಲ ದಿನವೇ ರೈತರಿಗೆ ಸರಕಾರವು ಭರ್ಜರಿ ಗಿಫ್ಟನ್ನು ನೀಡಿದೆ ಎಂದು ಹೇಳಬಹುದು.

ಇದನ್ನು ಓದಿ :-  ಇದೀಗ ಕಾಂಗ್ರೆಸ್ ಸರ್ಕಾರದ ಮತ್ತೊಂದು ಗ್ಯಾರಂಟಿ ಮನೆ ಇಲ್ಲದವರಿಗೆ ಉಚಿತ ಮನೆ ಇಲ್ಲಿದೆ ಸಂಪೂರ್ಣ ಮಾಹಿತಿ

ಇದೀಗ 17ನೇ ಕಂತಿನ ಹಣವನ್ನು ಜೂನ್ 11ನೇ ತಾರೀಕಿನಿಂದ ಹಿಡಿದು ಜುಲೈ ಮೊದಲ ವಾರದ ಒಳಗಡೆ ಆಗಿ ಪ್ರತಿಯೊಬ್ಬ ರೈತರ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಎಂದು ಕೃಷಿ ಸಚಿವರು ಈಗಾಗಲೇ ಮಾಹಿತಿಯನ್ನು ನೀಡಿದ್ದಾರೆ. ಹಾಗಿದ್ದರೆ ನಿಮ್ಮ ಖಾತೆಗಳಿಗೂ ಕೂಡ ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ಚೆಕ್ ಮಾಡಿಕೊಳ್ಳಿ. ನಾವು ಈ ಲೇಖನದಲ್ಲಿ ಸಂಪೂರ್ಣವಾದ ಮಾಹಿತಿಯನ್ನು ನಿಮಗೆ ನೀಡಿದ್ದೇವೆ.

ಒಂದು ವೇಳೆ ನಿಮ್ಮ ಖಾತೆಗೆ ಪಿಎಂ ಕಿಸಾನ್ ಯೋಜನೆ ಹಣವು ಬಾರದೆ ಇದ್ದರೆ ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸಿ ಮತ್ತು NPCI ಮ್ಯಾಪಿಂಗ್ ಅನ್ನು ಮಾಡಿಸುವುದು ಉತ್ತಮ.

ಅದೇ ರೀತಿಯಾಗಿ ನೀವು FID ನಂಬರ್ ಅನ್ನು ಕೂಡ ಕ್ರಿಯೇಟ್ ಮಾಡಿಸಿಕೊಂಡ ನಂತರ ನೀವು ಅದಕ್ಕೆ ಆಧಾರ್ ಕಾರ್ಡನ್ನು ಲಿಂಕ್ ಮಾಡಿಸುವುದು ಕಡ್ಡಾಯವಾಗಿರುತ್ತದೆ. ನೀವು ಆಧಾರ್ ಕಾರ್ಡನ್ನು ಲಿಂಕ್ ಮಾಡಿಸಿಕೊಳ್ಳಲು ನಿಮ್ಮ ಹತ್ತಿರ ಇರುವಂತಹ ರೈತ ಕೇಂದ್ರಗಳಿಗೆ ಹೋಗಿ ಭೇಟಿ ನೀಡುವುದರ ಮೂಲಕ ನೀವು ಲಿಂಕ್ ಮಾಡಿಸಿಕೊಳ್ಳಬಹುದಾಗಿದೆ.

ನಾವು ಈ ಮೇಲೆ ತಿಳಿಸಿರುವ ಎಲ್ಲಾ ನಿಯಮಗಳನ್ನು ನೀವು ಪಾಲನೆ ಮಾಡಿದ್ದ ಆದರೆ ನಿಮಗೆ ಪಿ ಎಂ ಕಿಸಾನ್ ಯೋಜನೆ ಹಣವು ಬಂದು ತಲುಪುತ್ತದೆ. ಒಂದು ವೇಳೆ ನೀವು ಈ ನಿಯಮಗಳನ್ನು ಪಾಲಿಸದೆ ಇದ್ದರೆ ನಿಮಗೆ ಯಾವುದೇ ಕಾರಣಕ್ಕು ಪಿ ಎಂ ಕಿಸಾನ್ ಯೋಜನೆಯ ಹಣವು ಬಂದು ತಲುಪುವುದಿಲ್ಲ.

ನಾವು ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ನೀವು ನಿಮ್ಮ ಸ್ನೇಹಿತರ ಹಾಗೂ ನಿಮ್ಮ ಕುಟುಂಬದವರೊಂದಿಗೆ ಹಂಚಿಕೊಳ್ಳಿ. ಈ ಲೇಖನವನ್ನು ನೀವು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

1 thought on “ಇದೀಗ 101 ಕೋಟಿ ಬೆಳೆ ವಿಮೆಯ ಹಣವು ಬಿಡುಗಡೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಈಗಲೇ ಚೆಕ್ ಮಾಡಿಕೊಳ್ಳಿ”

Leave a Comment