ಇದೀಗ ಮೇ ತಿಂಗಳ ಅನ್ನ ಭಾಗ್ಯ ಯೋಜನೆ ಹಣವು ಕೂಡ ಬಿಡುಗಡೆ ಹಣ ಜಮಾ ಆಗಬೇಕಾದರೆ ಏನು ಮಾಡಬೇಕು ಇಲ್ಲಿದೆ ಸಂಪೂರ್ಣವಾದ ಮಾಹಿತಿ

ಇದೀಗ ನಾವು ಈ ಲೇಖನದ ಮೂಲಕ ನಿಮಗೆ ಹೇಳಲು ಬಂದಿರುವುದೇನೆಂದರೆ ಮೇ ತಿಂಗಳಿನ ಅಕ್ಕಿ ಹಣವನ್ನು ಸರ್ಕಾರ ಇದೀಗ ಬಿಡುಗಡೆ ಮಾಡಿದೆ. ಒಂದು ವೇಳೆ ನಿಮ್ಮ ಖಾತೆಗೆ ಅಕ್ಕಿ ಹಣವು ಜಮ ಆಗದೇ ಇದ್ದರೆ ಆ ಹಣವು ನಿಮ್ಮ ಖಾತೆಗೆ ಜಮಾ ಆಗಲು ನೀವು ಏನು ಮಾಡಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ.

ಅಷ್ಟೇ ಅಲ್ಲದೆ ನಾವು ದಿನನಿತ್ಯ ಇದೇ ತರಹದ ಹೊಸ ಹೊಸ ವಿಷಯಗಳು ಸುದ್ದಿಗಳು ಹಾಗೂ ಸರ್ಕಾರದ ಕಡೆಯಿಂದ ಬರುವಂತಹ ಉದ್ಯೋಗದ ಮಾಹಿತಿಗಳನ್ನು ಹಾಗೂ ಸರ್ಕಾರದ ಕಡೆಯಿಂದ ಬರುವಂತ ಯೋಜನೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಬರೆದು ಪೋಸ್ಟ್ ಮಾಡುತ್ತೇವೆ. ಅಷ್ಟೇ ಅಲ್ಲದೆ ಅವುಗಳ ಪ್ರಯೋಜನವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕು ಹಾಗೂ ಆ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಅದೇ ರೀತಿಯಾಗಿ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಮತ್ತು ಏನೆಲ್ಲ ಅರ್ಹತೆ ಇರಬೇಕು ಎಂಬುದರ ಬಗ್ಗೆ ಕೂಡ ನಾವು ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಅಷ್ಟೇ ಅಲ್ಲದೆ ಸರ್ಕಾರದ ವತಿಯಿಂದ ಬರುವಂತಹ ಉದ್ಯೋಗಗಳಿಗೂ ಅರ್ಜಿಯನ್ನು ಸಲ್ಲಿಸಲು ನಿಮಗೆ ಏನೆಲ್ಲಾ ದಾಖಲೆಗಳು ಬೇಕು ಮತ್ತು ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕು. ಹಾಗೆ ಈ ಹುದ್ದೆಗಳಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ದಿನನಿತ್ಯ ಬರೆದು ಪೋಸ್ಟ್ ಮಾಡುತ್ತಿರುತ್ತೇವೆ. ಅದೇ ರೀತಿಯಾಗಿ ನೀವು ದಿನನಿತ್ಯ ಸರ್ಕಾರದ ವತಿಯಿಂದ ಬರುವಂತಹ ಹೊಸ ಹೊಸ ವಿಷಯಗಳನ್ನು ತಿಳಿಯಲು ನೀವು ನಮ್ಮ ಮಾಧ್ಯಮದ ನೋಟಿಫಿಕೇಷನ್ ಬಟನ್ ಮಾಡಿಕೊಳ್ಳಿ. ಹಾಗೆಯೇ ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ.

ಇದೀಗ ನಾವು ನಿಮಗೆ ಈ ಲೇಖನದ ಮೂಲಕ ಹೇಳಲು ಬಂದಿರುವುದು ಏನೆಂದರೆ ಮೇ ತಿಂಗಳಿನ ಅಕ್ಕಿಯ ಹಣವನ್ನು ಸರ್ಕಾರ ಇದೀಗ ಬಿಡುಗಡೆ ಮಾಡಿದೆ. ನಿಮ್ಮ ಖಾತೆಗೆ ಒಂದು ವೇಳೆ ಹಣವು ಜಮಾ ಇದ್ದರೆ ನೀವು ಏನು ಮಾಡಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ನೀವು ಲೇಖನವನ್ನು ಕೊನೆಯವರೆಗೂ ಸಂಪೂರ್ಣವಾಗಿ ಓದಿಕೊಳ್ಳಿ.

WhatsApp Group Join Now
Telegram Group Join Now

ಅನ್ನ ಭಾಗ್ಯ ಯೋಜನೆಯ ಮಾಹಿತಿ

ಈಗ ನಿಮಗೆಲ್ಲರಿಗೂ ತಿಳಿದಿರುವಂತೆ ನಮಗೆ ಯೋಜನೆಯಲ್ಲಿ ಕರ್ನಾಟಕದಲ್ಲಿ ಒಂದು ಮಹತ್ವದ ಯೋಜನೆಯಾಗಿದೆ. ಈ ಯೋಜನೆ ಮೂಲಕ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತವಾಗಿ ದವಸ ಧಾನ್ಯಗಳನ್ನು ನೀಡಲಾಗುತ್ತಿದೆ ಎಂಬ ಮಾಹಿತಿ ನಿಮಗೆ ತಿಳಿದಿದೆ.

ಇದೀಗ ಅನ್ನ ಭಾಗ್ಯ ಯೋಜನೆ ಮೂಲಕ ನಮ್ಮ ಕರ್ನಾಟಕದಲ್ಲಿ ಕೇಂದ್ರ ಸರ್ಕಾರವು ಪ್ರತಿಯೊಬ್ಬ ಮನುಷ್ಯನಿಗೂ ಕೂಡ 5 ಕೆ.ಜಿ ಅಕ್ಕಿಯನ್ನು ನೀಡುತ್ತಿದೆ. ಹಾಗೆಯೇ ರಾಜ್ಯ ಸರ್ಕಾರವು ಕೂಡ ಇದೀಗ ಪ್ರತಿಯೊಬ್ಬ ಸದಸ್ಯರಿಗೂ 5 ಕೆಜಿ ಅಕ್ಕಿ ಹಣವನ್ನು ವರ್ಗಾವಣೆ ಮಾಡುತ್ತಿವೆ. ಹಾಗಾಗಿ ಈ ಯೋಜನೆ ಕರ್ನಾಟಕದಲ್ಲಿ ತುಂಬಾ ಯಶಸ್ಸಿನ ಯೋಜನೆಯಾಗಿದೆ. ಈ ಯೋಜನೆ ಮೂಲಕ ಬಡವರು ತಮ್ಮ ಹಸಿವನ್ನು ನೀಗಿಸಿಕೊಳ್ಳಲು ಇದು ಸಹಾಯಕಾರಿಯಾಗಿದೆ.

ಈಗ ನಮ್ಮ ಕರ್ನಾಟಕದಲ್ಲಿ ಈ ಅನ್ನಭಾಗ್ಯ ಯೋಜನೆಯನ್ನು 2013ರಲ್ಲಿ ಕಾಂಗ್ರೆಸ್ ಸರ್ಕಾರದ ಸಿದ್ದರಾಮಯ್ಯ ನೇತೃತ್ವದ ಹಸಿವು ಮುಕ್ತ ಕರ್ನಾಟಕ ಮಾಡಲು  ಸಿಎಂ ಸಿದ್ದರಾಮಯ್ಯ ಅವರು 2013ರಲ್ಲಿ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದರು. ಆ ಸಮಯದಲ್ಲಿ ಈ ಯೋಜನೆಯನ್ನು ತರುವ ಮುಖ್ಯ ಉದ್ದೇಶವೇನೆಂದರೆ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುವ ಉದ್ದೇಶ ಈ ಯೋಜನೆಯದಾಗಿತ್ತು.

ಹಾಗೆ ಕೆಲವೊಂದಷ್ಟು ದಿನ ಈ ಯೋಜನೆಯನ್ನು ಸರ್ಕಾರವು ನಿಲ್ಲಿಸಲಾಗಿತ್ತು. ನಂತರ ಕಳೆದ 2023 ರಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆ ಅಲ್ಲಿ ಪ್ರತಿಯೊಬ್ಬ ಸದಸ್ಯರಿಗೂ 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂಬ ಭರವಸೆಯನ್ನು ನೀಡಿತ್ತು.

ಅದರಂತೆ ಕರ್ನಾಟಕದಲ್ಲಿ ಈಗ ಕಾಂಗ್ರೆಸ್ ಸರ್ಕಾರವು ಸಂಪೂರ್ಣ ಬಹುಮತದಿಂದ ಚುನಾವಣೆಯಲ್ಲಿ ಜಯಗಳಿಸಿತು. ಹಾಗೆಯೇ ಕಾಂಗ್ರೆಸ್ ಸರ್ಕಾರವು ಚುನಾವಣೆಯ ಪೂರ್ವದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಅದೇ ರೀತಿಯಾಗಿ ಚುನಾವಣೆಗ  ಆದ ನಂತರ 5 ಗ್ಯಾರಂಟಿಗಳನ್ನು ಜಾರಿಗೆ ತಂದಿತು. 5 ಗ್ಯಾರಂಟಿಗಳಲ್ಲಿ ಅನ್ನ ಭಾಗ್ಯ ಯೋಜನೆಯು ಕೂಡ ಒಂದು ಗ್ಯಾರಂಟಿ. ಈ ಯೋಜನೆ ಮೂಲಕ ಅಧಿಕಾರಕ್ಕೆ ಬಂದ ನಂತರ 10 ಕೆಜಿಯನ್ನು ನೀಡುವ ಭರವಸೆಯನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿತು

ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೇಂದ್ರ ಸರ್ಕಾರ ನೀಡುತ್ತಿದ್ದಂತ 5 ಕೆಜಿ ಅಕ್ಕಿಯ ಜೊತೆಗೆ ಇನ್ನು 5 ಕೆಜಿ ಅಕ್ಕಿ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡುವ ಕಾರ್ಯವನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿತು5

ಕಾಂಗ್ರೆಸ್ ಸರ್ಕಾರ ಹಣವನ್ನು ನೀಡುವ ಮುಖ್ಯ ಉದ್ದೇಶವೇನೆಂದರೆ ರಾಜ್ಯದಲ್ಲಿ ಅಕ್ಕಿಯ ಅಭಾವದಿಂದ 5 ಕೆಜಿ ಅಕ್ಕಿ ಬದಲಿಗೆ ಒಂದು ಕೆಜಿಗೆ 34 ರೂಪಾಯಿ 170 ರೂಪಾಯಿ ಹಣವನ್ನು ಪ್ರತಿಯೊಬ್ಬ ಸದಸ್ಯನಿಗೆ ಅಂದರೆ ಪ್ರತಿಯೊಬ್ಬ ಸದಸ್ಯರಿಗೂ 170 ಅವರ ರೇಷನ್ ಕಾರ್ಡ್ ನಲ್ಲಿ ಇರುವಂತಹ ಮುಖ್ಯವಾಗಿರುವಂತ ಫಲಾನುಭವಿಗಳ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡುವ ಪ್ರಕ್ರಿಯೆಯನ್ನು ಜಾರಿಗೆ ತಂದಿದೆ.

ಇದೀಗ ಅನ್ನ ಭಾಗ್ಯ ಯೋಜನೆಯ ಹಣ ಬಿಡುಗಡೆ

ಇದೀಗ ನಿಮಗೆ ಎಲ್ಲರಿಗು ತಿಳಿದಿರುವಂತೆ ಅನ್ನಭಾಗ್ಯ ಯೋಜನೆಯ ಹಣವನ್ನು ಪ್ರತಿ ತಿಂಗಳು ರೇಷನ್ ಕಾರ್ಡ್ ನಲ್ಲಿರುವ ಕುಟುಂಬದ ಮುಖ್ಯಸ್ಥರ ಖಾತೆಗೆ ನೇರವಾಗಿ ಹಣವನ್ನು ಜಮಾ ಮಾಡಲಾಗುತ್ತಿದೆ.

ಈಗಾಗಲೇ ಕೆಲವೊಂದು ಅಷ್ಟು ಜನರು ಮಾರ್ಚ್ ತಿಂಗಳ ಅಕ್ಕಿಯ ಹಣವನ್ನು ಕೂಡ ಪಡೆದುಕೊಂಡಿದ್ದಾರೆ.

ಇದೀಗ ಇಲ್ಲಿಯವರೆಗೆ ಅನ್ನ ಭಾಗ್ಯ ಯೋಜನೆಯನ್ನು ಸುಮಾರು 10 ಕಂತಿನ ಹಣವನ್ನು ಈಗಾಗಲೇ ಜಮಾ ಮಾಡಲಾಗಿದೆ. ಹಾಗೆ ಜನರು ಇದೀಗ ಏಪ್ರಿಲ್ ತಿಂಗಳ ಹಣಕ್ಕಾಗಿ ಕಾದು ಕುಳಿತಿದ್ದಾರೆ. ಈ ತಿಂಗಳ ಹಣ ಏಕೆ ಬಂದಿಲ್ಲ ಎಂದು ಎಲ್ಲರಿಗೂ ಗೊಂದಲದಲ್ಲಿ ಇದ್ದಾರೆ. ಆದರೆ ಇದೀಗ ಈ ಏಪ್ರಿಲ್ ತಿಂಗಳ ಹಣವು ಯಾವಾಗ ಜಮಾ ಆಗುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ.

ಹಾಗಾದರೆ ಯಾವಾಗ ಜಮಾ ಆಗುತ್ತದೆ ಏಪ್ರಿಲ್ ತಿಂಗಳ ಹಣ

ಇದೀಗ ನಿಮಗೆಲ್ಲರಿಗೂ ತಿಳಿದಿರುವಂತೆ ಅನ್ನಭಾಗ್ಯ ಯೋಜನೆ ಯಾವಾಗ ಜಮಾ ಆಗುತ್ತದೆ ಎಂದು ಎಲ್ಲ ಜನರು ಇದೀಗ ಕಾದು ಕುಳಿತಿದ್ದಾರೆ. ಅಂತ ಅವರು ಈ ಲೇಖನವನ್ನು ಓದುವುದರ ಮೂಲಕ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬಹುದು.

ಇದೀಗ ಸರ್ಕಾರವು ನೀಡುವ ಮಾಹಿತಿ ಪ್ರಕಾರ ಏಪ್ರಿಲ್ ತಿಂಗಳಕ್ಕೆ ಹಣವನ್ನು ಬಿಡುಗಡೆ ಮಾಡಲು ಸರಕಾರವು ಸಜ್ಜಾಗಿದೆ. ಇದೀಗ ಏಪ್ರಿಲ್ ತಿಂಗಳ ಆಕೆಯ ಹಣವನ್ನು ಮೇ 15ನೇ ತಾರೀಕಿನಂದು ಎಲ್ಲಾ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಕೂಡ ಇದೀಗ ಕರ್ನಾಟಕ ರಾಜ್ಯ ಸರ್ಕಾರದ ಕಡೆಯಿಂದ ಮಾಹಿತಿಯು ದೊರೆತಿದೆ.

ಇದನ್ನು ಓದಿ :-  ಇದೀಗ ಬಂದ ಸುದ್ದಿ 10ನೇ ತರಗತಿ ಪಾಸಾದರೆ ಸಾಕು ಪೋಸ್ಟ್ ಆಫೀಸ್ ನಲ್ಲಿ ನೇರ ನೇಮಕಾತಿ ಇಲ್ಲಿದೆ ಸಂಪೂರ್ಣ ಮಾಹಿತಿ

ಹಾಗಾದರೆ ಇನ್ನು ಉಳಿದಂತ ಹಣ ಯಾವಾಗ ಜಮಾ ಆಗುತ್ತದೆ

ಇದೀಗ ಏಪ್ರಿಲ್ ತಿಂಗಳ ಅಕ್ಕಿಯ ಹಣವು ಮೇ 15ನೇ ತಾರೀಕಿನವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ದೊರೆತಿದೆ. ಅದೇ ರೀತಿಯಾಗಿ ನಿಮಗೆ ಅನ್ನ ಭಾಗ್ಯ ಯೋಜನೆ ಯಾವುದೇ ರೀತಿಯ ಪೆಂಡಿಂಗ್ ಇರುವಂತಹ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಯು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವರದ ಕೆಎಚ್ ಮುನಿಯಪ್ಪ ಅವರು ಈಗಾಗಲೇ ಮಾಹಿತಿಯನ್ನು ನೀಡಿದ್ದಾರೆ.

ಇದುವರೆಗೆ ನಿಮಗೇನಾದರೂ ಅನ್ನ ಭಾಗ್ಯ ಯೋಜನೆ ಹಣವ ಬಾರದೆ ಇದ್ದರೆ ನಿಮಗೆ ಎಲ್ಲಾ ಕಾಂತಿನ ಹಣವನ್ನು ಮೇ 15ನೇ ತಾರೀಖಿನ ಒಳಗಾಗಿ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಮಾಹಿತಿಯನ್ನು ನೀಡಿದ್ದಾರೆ.

ಅನ್ನಭಾಗ್ಯ ಯೋಜನೆಯ ಹಣವನ್ನು ಚೆಕ್ ಮಾಡುವುದು ಹೇಗೆ

ನೀವೇನಾದರೂ ಅನ್ನ ಭಾಗ್ಯ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳಬೇಕೆಂದುಕೊಂಡಿದ್ದರೆ ನೀವು ನಾವು ಈ ಕೆಳಗಿನ ಮಾಹಿತಿ ಪ್ರಕಾರ ನೀವು ನಿಮ್ಮ ಅನ್ನ ಭಾಗ್ಯ ಯೋಜನೆಯ ಹಣವು ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ಚೆಕ್ ಮಾಡಿಕೊಳ್ಳಬಹುದು.

ಮೊದಲಿಗೆ ನೀವು ಅನ್ನ ಭಾಗ್ಯ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳಲು ಪ್ಲೇ ಸ್ಟೋರ್ ಗೆ ಭೇಟಿ ನೀಡಿ ಅದರಲ್ಲಿ ಕರ್ನಾಟಕ DBT ಆಪ್ ಅನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.

ಆನಂತರ ನೀವು ಅಪ್ಲಿಕೇಶನ್ ಅನ್ನು ಓಪನ್ ಮಾಡಿ. ಅದರಲ್ಲಿ ನಿಮಗೆ ಅಲ್ಲಿ ಫಲಾನುಭವಿಗಳ ಖಾತೆಗೆ ಲಿಂಕ್ ಇರುವಂತ ರೇಷನ್ ಕಾರ್ಡ್ ನಲ್ಲಿರುವ ಮುಖ್ಯಸ್ಥರ ಆಧಾರ್ ಕಾರ್ಡ್ ನಂಬರನ್ನು ನೀವು ಎಂಟರ್ ಮಾಡಬೇಕಾಗುತ್ತದೆ.

ನೀವು ನಿಮ್ಮ ಆಧಾರ್ ಕಾರ್ಡನ್ನು ಎಂಟರ್ ಮಾಡಿದ ನಂತರ ನಿಮಗೆ ಒಂದು OTP ಬರುತ್ತದೆ ನೀವು ಅದನ್ನು ಎಂಟರ್ ಮಾಡಬೇಕಾಗುತ್ತದೆ.

ನೀವು ಒಟಿಪಿಯನ್ನು ಎಂಟರ್ ಮಾಡಿದ ನಂತರ ಅಲ್ಲಿ ನಮಗೆ ಫಲಾನುಭವಿಗಳ ಎಲ್ಲಾ ವಿವರಗಳು ನಿಮ್ಮ ಮುಂದೆ ದೊರೆಯುತ್ತದೆ.

ಆನಂತರ ನೀವು ನಾಲ್ಕು ಅಂಕಿಯ MPIN ನನ್ನು ಕ್ರಿಯೇಟ್ ಮಾಡಬೇಕಾಗುತ್ತದೆ. ಆಗ ನೀವು ನಿಮಗೆ ನೆನಪಿರುವಂತಹ 4 ನಂಬರ್ ಅನ್ನು ಎಂಟರ್ ಮಾಡಿ. ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.

ಆನಂತರ ನಿಮ್ಮ ಮುಂದೆ ಬೆನಿಫಿಷಿಯರಿ ನೇಮ್ ಅಂತ ಕಾಣುತ್ತದೆ. ನೀವು ಅದರಲ್ಲಿ ನಿಮ್ಮ ಹೆಸರು ಕಾಣುತ್ತದೆ. ಅನಂತರ ನೀವು ಕ್ರಿಯೇಟ್ ಮಾಡಿದ  MPIN ಎಂಟರ್ ಮಾಡಬೇಕಾಗುತ್ತದೆ.

ಆನಂತರ ನಿಮಗೆ ಆಪ್ ಓಪನ್ ಆಗುತ್ತದೆ. ಆದ ತಕ್ಷಣ ನಿಮಗೆ ಅಲ್ಲಿ ನಾಲ್ಕು ರೀತಿ ಆಪ್ಷನ್ ಗಳು ಕಾಣುತ್ತವೆ. ಅದರಲ್ಲಿ ನೀವು ಪೇಮೆಂಟ್ ಸ್ಟೇಟಸ್ ಎಂಬುದರ ಮೇಲೆ ಕ್ಲಿಕ್ ಮಾಡಬೇಕು.

ಆನಂತರ ಅಲ್ಲಿ ನಿಮಗೆ ಫಲಾನುಭವಿಗಳ ಖಾತೆಗೆ ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಕಡೆಯಿಂದ ಬಂದಿರುವಂತಹ ಹಣದ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ದೊರೆಯುತ್ತದೆ. ಅದರಲ್ಲಿ ನಿಮಗೆ ಅನ್ನ ಭಾಗ್ಯ ಯೋಜನೆಗೆ ನಾವು ಬಂದಿದೆ ಇಲ್ಲವೇ ಎಂಬುದನ್ನು ನೀವು ಚೆಕ್ ಮಾಡಿಕೊಳ್ಳಬಹುದು.

ಅದರಲ್ಲಿ ನೀವು ಅನ್ನಭಾಗ್ಯ ಯೋಜನೆ ಅಥವಾ ಅನ್ನ ಭಾಗ್ಯ ಸ್ಕೀಮ್ ನ ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಅನ್ನ ಭಾಗ್ಯ ಯೋಜನೆ ಮೂಲಕ ಇಲ್ಲಿಯವರೆಗೂ ಜಮಾ ಆಗಿರುವಂತ ಅನ್ನಭಾಗ್ಯ ಯೋಜನೆ ಹಣದ ಸ್ಟೇಟಸ್ ನಿಮಗೆ ದೊರೆಯುತ್ತದೆ.

ಈ ಮೇಲೆ ನೀಡಿರುವ ಮಾಹಿತಿ ಪ್ರಕಾರ ನೀವು ಅನ್ನ ಭಾಗ್ಯ ಯೋಜನೆ ಹಣವನ್ನು ನಿಮಗೆ ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ಚೆಕ್ ಮಾಡಿಕೊಳ್ಳಬಹುದು.

ಅನ್ನಭಾಗ್ಯ ಯೋಜನೆಯ ಹಣವು ಜಮಾ ಆಗದೆ ಇದ್ದರೆ ಏನು ಮಾಡಬೇಕು

ಮೊದಲಿಗೆ ನೀವು ಅನ್ನ ಭಾಗ್ಯ ಯೋಜನೆಯ ಹಣವನ್ನು ಪಡೆದುಕೊಳ್ಳಬೇಕಾದರೆ ನಿಮ್ಮ ಬ್ಯಾಂಕ್ ಖಾತೆಗೆ ನೀವು NPCI  ಮಾಪಿಂಗನ್ನು ಮಾಡಿಸುವುದು ಕಡ್ಡಾಯ.

ಆನಂತರ ನೀವು ಅನ್ನ ಭಾಗ್ಯ ಯೋಜನೆಯನ್ನು ಪಡೆದುಕೊಳ್ಳಬೇಕಾದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿರುವಂತೆ ಎಲ್ಲಾ ಸದಸ್ಯರು EKYC ಮಾಡಿಸುವುದು ಕಡ್ಡಾಯ. ಹಾಗೆಯೇ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರು ತಮ್ಮ ಆಧಾರ್ ಕಾರ್ಡ್ಗಳನ್ನು ರೇಷನ್ ಕಾರ್ಡಿಗೆ ಲಿಂಕ್ ಮಾಡಿಸಿಕೊಳ್ಳಬೇಕು.

ಒಂದು ವೇಳೆ ನಿಮ್ಮ ಖಾತೆಗೆ ಈ ತಿಂಗಳ ಅನ್ನಭಾಗ್ಯ ಯೋಜನೆ ಹಣವು ಬಾರದೆ ಇದ್ದರೆ ನೀವು ನಿಮ್ಮ ಎಲ್ಲ ದಾಖಲೆಗಳನ್ನು ಸರಿಯಾಗಿದೆ ಇಲ್ಲವೆ ಎಂಬುದನ್ನು ಚೆಕ್ ಮಾಡಿಕೊಂಡು ಒಂದು ಸರಿಯಾದ ರೀತಿಯಲ್ಲಿ ಇಲ್ಲದೆ ಹೋದರೆ ನೀವು ಅದನ್ನು ಸರಿಪಡಿಸಿಕೊಳ್ಳುವುದು ಉತ್ತಮ ನೀವು ನೀಡಿದಂತ ಎಲ್ಲಾ ದಾಖಲೆಗಳು ಸರಿಯಾದ ರೀತಿಯಲ್ಲಿ ಇದ್ದರೆ ನಿಮಗೆ ಅನ್ನಭಾಗ್ಯ ಯೋಜನೆಯ ಜಮಾ ಆಗೇ ಆಗುತ್ತದೆ ಅಲ್ಲಿಯವರೆಗೂ ನೀವು ಕಾದು ಕುಳಿತುಕೊಳ್ಳಬೇಕಾಗುತ್ತದೆ

ಅದೇ ರೀತಿಯಾಗಿ ನೀವು ಪ್ರತಿ ತಿಂಗಳ ರೇಶನ್ ಅನ್ನು ಪಡೆದುಕೊಳ್ಳುವುದು ಉತ್ತಮ. ಒಂದು ವೇಳೆ ನೀವು ರೇಷನನ್ನು ಪಡೆಯದೆ ಇದ್ದರೆ ನಿಮಗೆ ರೇಷನ್ ಹಣವು ದೊರೆಯುವುದಿಲ್ಲ.

ನಾವು ಈ ಮೇಲೆ ನೀಡುವಂತಹ ಮಾಹಿತಿ ನಿಮಗೆ ಸಂಪೂರ್ಣವಾಗಿ ದೊರೆತಿದೆ ಎಂದು ನಾವು ಬಯಸಿದ್ದೇವೆ. ಆದ್ದರಿಂದ ನೀವು ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಇಷ್ಟವಾದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿಕೊಳ್ಳಿ. ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡಿದ್ದಕ್ಕಾಗಿ ಧನ್ಯವಾದಗಳು.

 

Leave a Comment