Anna Bhagya Yojana :- ಅನ್ನ ಭಾಗ್ಯ ಯೋಜನೆಯ ಹಣ ಜಮಾ ? ಮೊಬೈಲ್ ಮೂಲಕ ಈಗಲೇ ಚೆಕ್ ಮಾಡಿಕೊಳ್ಳಿ! ಇಲ್ಲಿದೆ ಸಂಪೂರ್ಣ ಮಾಹಿತಿ!

Anna Bhagya Yojana :- ಅನ್ನ ಭಾಗ್ಯ ಯೋಜನೆಯ ಹಣ ಜಮಾ ? ಮೊಬೈಲ್ ಮೂಲಕ ಈಗಲೇ ಚೆಕ್ ಮಾಡಿಕೊಳ್ಳಿ ! ಇಲ್ಲಿದೆ ಸಂಪೂರ್ಣ ಮಾಹಿತಿ !

 ಈ ಲೇಖನದ ಮೂಲಕ ನಾವು ಕರ್ನಾಟಕ ಜನತೆಗೆ ಹೇಳುವುದೇನೆಂದರೆ ಅನ್ನಭಾಗ್ಯ ಯೋಜನೆ ಹಣವನ್ನು ಬಿಡುಗಡೆ ಆಗಿರುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿರುತ್ತೇವೆ. ಹಾಗಾಗಿ ಈ ಲೇಖನವನ್ನು ಕೊನೆಯವರೆಗೂ ಓದಿ. ಒಂದು ವೇಳೆ ಈ ಲೇಖನದಲ್ಲಿ ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ನಿಮ್ಮ ವಾಟ್ಸಪ್ ಗ್ರೂಪ್ಗಳಿಗೆ ಹಾಗೂ ಟೆಲಿಗ್ರಾಂ ಗ್ರೂಪ್ಗೆ ಶೇರ್ ಮಾಡಿ. ಹಾಗೆಯೇ ನಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೂ ಜಾಯಿನ್ ಆಗಿ.

ಹಾಗೆ ನಾವು ದಿನನಿತ್ಯ ಮಾಧ್ಯಮದಲ್ಲಿ ಇದೇ ತರಹದ ಹೊಸ ಹೊಸ ಯೋಜನೆಗಳ ವಿವರಗಳನ್ನು ಹಾಗೂ ಆ ಯೋಜನೆಗಳಿಗೆ ನೀವು ಯಾವ ರೀತಿಯಾಗಿ  ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ನೀಡುತ್ತೇವೆ. ಹಾಗೆಯೇ ಸರ್ಕಾರದ ಕಡೆಯಿಂದ ಬರುವಂತಹ ಎಲ್ಲಾ ಹುದ್ದೆಗಳ ವಿವರಗಳು ಹಾಗೂ ಅವುಗಳನ್ನು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕೆಂಬುದರ ಬಗ್ಗೆ ದಿನನಿತ್ಯವು ಲೇಖನದ ಮೂಲಕ ಬರೆದು ನಾವು ಪೋಸ್ಟ್ ಮಾಡುತ್ತೇವೆ. ಅದಕ್ಕಾಗಿ ನೀವು ನಮ್ಮ ಸೈಟ್ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ. ನೀವು ನಮ್ಮ ಸೈಟ್ ನೋಟಿಫಿಕೇಶನ್ ಆನ್ ಮಾಡುವುದರ ಮೂಲಕ ನಾವು ಬರೆದು ಹಾಕು ಹೊಸ ಪೋಸ್ಟ್ಗಳು ಬಂದು ತಲುಪುತ್ತದೆ.

WhatsApp Group Join Now
Telegram Group Join Now

ಇದೀಗ ಎಲ್ಲರಿಗು ತಿಳಿದಿರುವ ಹಾಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಂದ ನಂತರ ಈ ಅನ್ನ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿತು. ಈ ಯೋಜನೆಯನ್ನು ಕರ್ನಾಟಕದ ಸಿಎಂ ಆದಂತಹ ಸಿದ್ದರಾಮಯ್ಯನವರು ಜಾರಿಗೆ ತಂದರು. ಈ ಯೋಜನೆಯ ಮೂಲಕ ಪ್ರತಿಯೊಬ್ಬ ಫಲಾನುಭವಿಗೆ 5 ಕೆಜಿ ಅಕ್ಕಿಯ ಬದಲು ಹಣವನ್ನು ನೀಡುವ ವ್ಯವಸ್ಥೆಯನ್ನು ಮಾಡಿದ್ದಾರೆ. ಇದರಿಂದ ಈ ಯೋಜನೆ ತುಂಬಾ ಮಹತ್ವವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಅಷ್ಟೇ ಅಲ್ಲದೆ ಅನ್ನ ಭಾಗ್ಯ ಯೋಜನೆಯನ್ನು 2013 ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಯಿತು. ಈ ಯೋಜನೆ ಮೂಲಕ ಪ್ರತಿಯೊಬ್ಬ ಸದಸ್ಯನಿಗೆ 10 ಕೆಜಿ ಅಕ್ಕಿಯನ್ನು ನೀಡಲಾಗುತ್ತಿತ್ತು. ಅದೇ ರೀತಿ 2023 ರಲ್ಲಿಯೂ ಕೂಡ ಈ ಯೋಜನೆಯ ಮೂಲಕ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬ ಸದಸ್ಯನಿಗೆ 10 ಕೆಜಿ ಅಕ್ಕಿ ನೀಡುವ ವ್ಯವಸ್ಥೆಯನ್ನು ಮಾಡಿತ್ತು. ಆದರೆ ಅಕ್ಕಿಯ ಅಭಾವದಿಂದಾಗಿ ಕೇಂದ್ರ ಸರ್ಕಾರವು ನೀಡುವ 5 ಕೆಜಿ ಅಕ್ಕಿ ಜಾಗಕ್ಕೆ ಹೊರತುಪಡಿಸಿ ರಾಜ್ಯ ಸರ್ಕಾರವು 5 ಕೆಜಿ ಅಕ್ಕಿಯ ಹಣವನ್ನು ರೇಷನ್ ಕಾರ್ಡ್ ನ ಕುಟುಂಬದ ಮುಖ್ಯಸ್ಥರ ಖಾತೆಗೆ ವರ್ಗಾವಣೆ ಮಾಡುತ್ತೇವೆ ಎಂದು ಮಾಹಿತಿಯನ್ನು ನೀಡಿತು.

ಈ ಲೇಖನದಲ್ಲಿ ನಾವು ಈ ಅನ್ನ ಭಾಗ್ಯ ಯೋಜನೆ ಎಂದರೇನು ಅನ್ನ ಭಾಗ್ಯ ಯೋಜನೆಯು ಯಾವ ದಿನದಿಂದ ಪ್ರಾರಂಭವಾಯಿತು. ಅದೇ ರೀತಿಯಾಗಿ ಅನ್ನಭಾಗ್ಯ ಯೋಜನೆ ಹಣವು ಏಕೆ ಬರಲಿಲ್ಲ ಎಂಬುದರ ಬಗ್ಗೆ ಹಾಗೂ ನೀವು ಒಂದು ವೇಳೆ ನಿಮಗೆ ಹಣ ಜಮಾ ಆಗದೇ ಇದ್ದರೆ ನೀವು ಏನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಟ್ಟಿದ್ದೇವೆ. ಆದ್ದರಿಂದ ಲೇಖನವನ್ನು ಕೊನೆಯವರೆಗೂ ಓದಿ.

ಹಾಗಾದರೆ ಅನ್ನ ಭಾಗ್ಯ ಯೋಜನೆ ಎಂದರೇನು ? 

ಈಗ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ 2023 ರಲ್ಲಿ ನಡೆದ ವಿಧಾನಸಭೆ ಚುನಾವಣೆ ಮುಂಚೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಸಲುವಾಗಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಆ ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಅನ್ನ ಭಾಗ್ಯ ಯೋಜನೆ. ಅದೇ ರೀತಿಯಾಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರೇಷನ್ ಕಾರ್ಡ್ ನಲ್ಲಿರುವ ಪ್ರತಿಯೊಬ್ಬ ಸದಸ್ಯರಿಗೆ ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಕೂಡ ಘೋಷಣೆಯನ್ನು ಮಾಡಿತ್ತು.

ಅದೇ ರೀತಿಯಾಗಿ 2023 ರಲ್ಲಿ ಚುನಾವಣೆ ಮುಗಿದ ನಂತರ ಕರ್ನಾಟಕದಲ್ಲಿ ಸಂಪೂರ್ಣವಾಗಿ ಬಹುಮತದಿಂದ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂತು. ಆನಂತರ ತನ್ನ ಪ್ರಣಾಳಿಕೆಯಲ್ಲಿ ಹೇಳಿದಂತಹ 5 ಗ್ಯಾರಂಟಿ ಯೋಜನೆಗಳನ್ನು 6 ತಿಂಗಳಲ್ಲಿ ಜಾರಿಗೆ ತಂದು ಯಶಸ್ವಿಯನ್ನು ಪಡೆದುಕೊಂಡಿತು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಅನ್ನ ಭಾಗ್ಯ ಯೋಜನೆ ಮೂಲಕ ಬಡತನ ರೇಖೆಗಿಂತ ಕೆಳಗಿರುವಂತಹ ಕುಟುಂಬಗಳಿಗೆ ಬಿಪಿಎಲ್ ರೇಷನ್ ಕಾರ್ಡ್ ಹಾಗೂ ಅಂತೋದಯ ರೇಷನ್ ಕಾರ್ಡ್ ಗಳನ್ನು ಹೊಂದಿದ ಕುಟುಂಬಗಳಿಗೆ ಪ್ರತಿಯೊಬ್ಬ ಸದಸ್ಯರಿಗೂ ಕೂಡ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡುವ ಯೋಜನೆಯನ್ನು ಜಾರಿಗೆ ತಂದಿತು.

ಈ ಯೋಜನೆಯನ್ನು ನಮ್ಮ ರಾಜ್ಯದ ಸಿಎಂ ಆದಂತಹ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಮತ್ತು ಆಹಾರ ಮತ್ತು ನಾಗರಿಕ ಸಚಿವರಾದಂತಹ 23 ರಲ್ಲಿ ಆಗಸ್ಟ್ ತಿಂಗಳಿನಲ್ಲಿ ಈ ಯೋಜನೆಯನ್ನು ಜಾರಿಗೆ ಮಾಡಲಾಯಿತು. ಈ ಯೋಜನೆಯ ಮೂಲಕ ಬಡವರಿಗೆ ಉಚಿತವಾಗಿ 10 ಕೆಜಿ ಅಕ್ಕಿಯನ್ನು ನೀಡುವ ಮುಖ್ಯ ಉದ್ದೇಶವಾಗಿತ್ತು.

ಇದನ್ನು ಆಗಸ್ಟ್ ತಿಂಗಳಲ್ಲಿ ಜಾರಿಯಗೊಳಿಸಲಾಯಿತು, ಆದರೆ ಅದಕ್ಕೆ ಅಕ್ಕಿಯ ಅಭಾವ ಇರುವುದರಿಂದ ಈಗ ಕರ್ನಾಟಕದಲ್ಲಿ ಬಿಪಿಎಲ್ ಹಾಗೂ ಅಂತೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಪ್ರತಿಯೊಬ್ಬ ಸದಸ್ಯನಿಗೆ 5 ಕೆಜಿ ಅಕ್ಕಿಯ ಬದಲು ಪ್ರತಿ ಕೆಜಿಗೆ 34 ಎಂತೆ 170 ರೂಪಾಯಿ ಹಣವಾಗುತ್ತದೆ. ಅನ್ನಭಾಗ್ಯ ಯೋಜನೆಯ ಹಣವನ್ನು ಮುಖ್ಯಸ್ಥರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ.

ಅನ್ನ ಭಾಗ್ಯ ಯೋಜನೆ ಹಣವು ಬಿಡುಗಡೆಯಾಗಿದೆಯೇ ?

ಅದೇ ರೀತಿಯಾಗಿ ನೀವೇನಾದರೂ ಅನ್ನ ಭಾಗ್ಯ ಯೋಜನೆ ಹಣಕ್ಕಾಗಿ ಕಾಯುತ್ತಾ ಕುಳಿತಿದ್ದರೆ ಈಗಾಗಲೇ ಆಕೆ ಹಣವನ್ನು ನಿಮ್ಮ ಖಾತೆಗೆ ಬಿಡುಗಡೆ ಮಾಡಲಾಗಿದೆ.ನಿಮ್ಮ ಖಾತೆಗೆ ಹಣವು ಜಮಾ ಆಗಿರುವುದನ್ನು ನೀವು ಯಾವ ರೀತಿಯಾಗಿ ಚಕ್ ಮಾಡಿಕೊಳ್ಳುವುದು ಎಂದು ನಾನು ನಿಮಗೆ ಈ ಕೆಳಗಡೆ ತಿಳಿಸಿದ್ದೇನೆ. ಅದರಿಂದ ನೀವು ಈ ಲೇಖನವನ್ನು ಕೊನೆಯವರೆಗೂ ಓದಿ.

ಅನ್ನ ಭಾಗ್ಯ

ಅದೇ ರೀತಿಯಾಗಿ ಕೆಲವೊಂದಷ್ಟು ಫಲಾನುಭವಿಗಳ ಖಾತೆಗೆ ಹಣ ಮಾತ್ರ ವರ್ಗಾವಣೆ ಆಗಿದೆ. ಇನ್ನೂ ಕೆಲವೊಂದು ಖಾತೆಗೆ ವರ್ಗಾವಣೆ ಆಗಿಲ್ಲ. ಕೆಲವೊಂದು ತಾಂತ್ರಿಕ ಸಮಸ್ಯೆಗಳಿಂದಾಗಿ ಕೆಲವೊಂದಷ್ಟು ಮಹಿಳೆಯರ ಖಾತೆಗೆ  ಹಣವು ವರ್ಗಾವಣೆ ಆಗಿಲ್ಲ. ಇನ್ನು ಕೆಲವೇ ದಿನಗಳಲ್ಲಿ ಅವುಗಳನ್ನು ಸರಿಪಡಿಸಿಕೊಂಡು ಉಳಿದ ಮಹಿಳೆಯರ ಖಾತೆಗಳು ಕೂಡ ಅನ್ನ ಭಾಗ್ಯ ಯೋಜನೆ ಹಣವನ್ನು ನೀಡುತ್ತಾರೆ ಎಂದು ಮಾಹಿತಿಯನ್ನು ನೀಡಿದ್ದಾರೆ.

ಅಷ್ಟೇ ಅಲ್ಲದೆ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಈ ಯೋಜನೆಗಳನ್ನು ಜಾರಿಗೆ ಮಾಡಿ. 6 ತಿಂಗಳಗಳ ಕಾಲ ಹಣವನ್ನು ಅಂದರೆ 2024 ಜನವರಿ ತಿಂಗಳ ಹಣವನ್ನು ಎಲ್ಲಾ ಫಲಾನುಭವಿಗಳ ಖಾತೆಗೆ ಈಗಾಗಲೇ ನೇರವಾಗಿ ವರ್ಗಾವಣೆಯನ್ನು ಮಾಡಿದೆ.

ಹಾಗೇ ನೀವು ಫೆಬ್ರವರಿ ತಿಂಗಳ ಹಣವು ಯಾವಾಗ ಬರುತ್ತದೆ ಎಂಬುದನ್ನು ನೀವು ಕೇಳಬಹುದು. ಇದಕ್ಕೂ ಕೂಡ ಸರ್ಕಾರದ ಕಡೆಯಿಂದ ಒಂದು ಗ್ರೀನ್ ಸಿಗ್ನಲ್ ಬಂದಿದೆ. ಫೆಬ್ರುವರಿ ತಿಂಗಳ ಹಣವನ್ನು ಮಾರ್ಚ್ 31ರ ಒಳಗಡೆ ಆಗಿ ಅಥವಾ ಎಪ್ರಿಲ್ ತಿಂಗಳಲ್ಲಿ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣವನ್ನು ಒಟ್ಟಾಗಿ ವರ್ಗಾವಣೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯನವರು ಹಾಗೂ ಆಹಾರ ಮತ್ತು ನಾಗರಿಕ ಇಲಾಖೆಯ ಸಚಿವರಾದಂತಹ ಕೆಎಚ್ ಮುನಿಯಪ್ಪ ಅವರು ಈಗಾಗಲೇ ಮಾಹಿತಿಯನ್ನು ನೀಡಿದ್ದಾರೆ.

ಇದನ್ನು ಓದಿ :- KSRTC  ಯಲ್ಲಿ ಉದ್ಯೋಗಾವಕಾಶ

ಇವರಿಗೆ ಬರುವುದಿಲ್ಲ ಅಕ್ಕಿಯ ಹಣ !

ಇದೀಗ ನಿಮಗೆ ಅಕ್ಕಿಯ ಹಣ ಬರಬೇಕಾದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಬೇಕಾಗುತ್ತದೆ. ಒಂದು ವೇಳೆ ನೀವು ಸದಸ್ಯರ KYC  ಯನ್ನು ಮಾಡಿಸದೆ ಇದ್ದರೆ ನಿಮಗೆ ಯಾವುದೇ ಕಾರಣಕ್ಕೂ ಅನ್ನಭಾಗ್ಯ ಯೋಜನ ಹಣವು ದೊರೆಯುವುದಿಲ್ಲ.

ಅದೇ ರೀತಿಯಾಗಿ ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಆಗಿದೆ ಇಲ್ಲವೇ ಎಂಬುದನ್ನು ನೀವು ತಿಳಿದುಕೊಳ್ಳಬೇಕಾಗುತ್ತದೆ. ಒಂದು ವೇಳೆ ಲಿಂಕ್ ಆಗದೆ ಇದ್ದರೆ ನೀವು ಅದನ್ನು ಲಿಂಕ್ ಮಾಡಿಸಬೇಕು ಇಲ್ಲದಿದ್ದರೆ ನಿಮಗೆ ಅಕ್ಕಿಯ ಹಣವು ದೊರೆಯುವುದಿಲ್ಲ.

ನೀವು ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಲು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟ್ರಗಳಿಗೆ ಭೇಟಿ ನೀಡಿ. ನೀವು ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡಿಕೊಳ್ಳಬಹುದು.

ಅನ್ನ ಭಾಗ್ಯ ಯೋಜನೆ ಹಣವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ?

ಅನ್ನ ಭಾಗ್ಯ ಯೋಜನೆ ಹಣವನ್ನು ಚೆಕ್ ಮಾಡಲು ಮೊದಲು ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಅಧಿಕೃತ ವೆಬ್ಸೈಟ್ಗೆ ಹೋಗುತ್ತೀರಿ. ಆನಂತರ ನಾವು ಈ ಕೆಳಗೆ ಹೇಳುವ ಮಾಹಿತಿ ಪ್ರಕಾರ ನೀವು ಮಾಡಬೇಕಾಗುತ್ತದೆ.

ಅನ್ನಭಾಗ್ಯ ಯೋಜನೆ ಹಣವನ್ನು ಚೆಕ್ ಮಾಡುವ ಲಿಂಕ್

  • ಮೊದಲಿಗೆ ನೀವು ಈ ಮೇಲೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಆಹಾರ ವೆಬ್ ಸೈಟಿಗೆ ಭೇಟಿಯನ್ನುನೀಡುತ್ತಿರಿ.
  • ಆನಂತರ ನೀವು ಅಲ್ಲಿ ನಿಮ್ಮ ರೇಷನ್ ಕಾರ್ಡ್ ನಂಬರ್ ಅನ್ನು ಎಂಟರ್ ಮಾಡಬೇಕಾಗುತ್ತದೆ.
  • ತದನಂತರ ನೀವು ಯಾವ ತಿಂಗಳ ಅಕ್ಕಿಯ ಹಣವನ್ನು ನೋಡಲು ಬಯಸುತ್ತೀರಿ. ಆ ತಿಂಗಳುಗಳನ್ನು ನೀವು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ನಿಮ್ಮ ಮುಂದೆ ಒಂದು ಕ್ಯಾಪ್ಚರ್ ಕೋಡ್ ಕಾಣುತ್ತದೆ. ನೀವು ಆ ಕ್ಯಾಪ್ಚರ್ ಕೋಡ್ ಅನ್ನು ಎಂಟರ್ ಮಾಡಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಆನಂತರ ನಿಮ್ಮ ಮುಂದೆ ನಿಮಗೆ ಅಕ್ಕಿಯ ಹಣವು ಜಮಾ ಆಗಿದೆಯಾ ಇಲ್ಲವೇ ಎಂಬುದು ನಿಮಗೆ ತೋರಿಸುತ್ತದೆ. ಒಂದು ವೇಳೆ ನಿಮ್ಮ ಹಣವು ಪೆಂಡಿಂಗ್ ಇದ್ದರೂ ಕೂಡ ತೋರಿಸುತ್ತದೆ. ನೀವು ಆ ಹಣವು ಬರುವವರೆಗೂ ಕಾಯಬೇಕಾಗುತ್ತದೆ.

ಒಂದು ವೇಳೆ ನಿಮ್ಮ ಖಾತೆಗೆ ಯಾವುದೇ ತಿಂಗಳ ಹಣವು  ಜಮಾ  ಆಗದೆ ಇದ್ದರೂ ಕೂಡ ಅದಕ್ಕೆ ಯಾವ ಕಾರಣಕ್ಕೆ ಜಮಾ ಆಗಿಲ್ಲ ಎಂಬುದನ್ನು ಕಾರಣ ಕೂಡ ತೋರಿಸುತ್ತದೆ.

ಈ ಮೇಲೆ ನೀಡಿರುವ ಮಾಹಿತಿಯ ಪ್ರಕಾರ ನೀವು ನಿಮ್ಮ ಖಾತೆಗೆ ಹಣವು ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ಚೆಕ್ ಮಾಡಿಕೊಳ್ಳಬಹುದು.

ಈ ಲೇಖನದ ಮೂಲಕ ನಿಮಗೆ ಅಕ್ಕಿ ಹಣವು ಬಿಡುಗಡೆಯಾಗಿದೆ ಇಲ್ಲವೇ ಎಂಬುದನ್ನು ಹಾಗೂ ನೀವು ಯಾವ ರೀತಿಯಾಗಿ ಚೆಕ್ ಮಾಡಿಕೊಳ್ಳುವುದು ಎಂಬುದನ್ನು ನೀವು ತಿಳಿದುಕೊಂಡಿದ್ದೀರಿ ಎಂದು ನಾನು ಭಾವಿಸಿದ್ದೇನೆ. ಹಾಗಾಗಿ ಒಂದು ವೇಳೆ ಈ ಲೇಖನವು ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

1 thought on “Anna Bhagya Yojana :- ಅನ್ನ ಭಾಗ್ಯ ಯೋಜನೆಯ ಹಣ ಜಮಾ ? ಮೊಬೈಲ್ ಮೂಲಕ ಈಗಲೇ ಚೆಕ್ ಮಾಡಿಕೊಳ್ಳಿ! ಇಲ್ಲಿದೆ ಸಂಪೂರ್ಣ ಮಾಹಿತಿ!”

Leave a Comment