ರೈತರಿಗೆ ಮತ್ತೊಂದು ಸಿಹಿ ಸುದ್ದಿ ಬೆಳೆ ಪರಿಹಾರದ ಹಣ ಬಿಡುಗಡೆ ರೈತರ ಖಾತೆಗೆ ಹಣ ಜಮಾ! ಹಣವು ಬರದೇ ಇದ್ದರೆ ಈ ಕೆಲಸಗಳನ್ನು ಮಾಡಿ! ಇಲ್ಲಿದೆ ಸಂಪೂರ್ಣವಾದ ಮಾಹಿತಿ

ಇದೀಗ ನಾವು ಈ ಲೇಖನದ ಮೂಲಕ ನಿಮಗೆ ತಿಳಿಸಲು ಬಂದಿರುವುದೇನೆಂದರೆ ಇದೀಗ ರೈತರ ಖಾತೆಗೆ ಬೆಳೆ ಪರಿಹಾರ ಹಣ ಬಿಡುಗಡೆಯಾಗಿದೆ. ಅಷ್ಟೇ ಅಲ್ಲದೆ ಕೆಲವೊಂದು ರೈತರ ಖಾತೆಗೆ ಈ ಬೆಳೆ ಪರಿಹಾರದ ಹಣವು ಜಮಾ ಆಗಿಲ್ಲ. ಅಂತವರು ಏನು ಮಾಡಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಲೇಖನದಲ್ಲಿ ವಿವರವಾದ ಮಾಹಿತಿಯನ್ನು ನೀಡಿದ್ದೇವೆ. ಆದ್ದರಿಂದ ನೀವು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಅದೇ ರೀತಿಯಾಗಿ ನಾವು ದಿನನಿತ್ಯ ಇದೇ ತರಹದ ಹೊಸ ಹೊಸ ಸುದ್ದಿಗಳು ವಿಷಯಗಳು ಹಾಗೂ ಸರ್ಕಾರದ ವತಿಯಿಂದ ಬರುವಂತಹ ಉದ್ಯೋಗದ ಮಾಹಿತಿಗಳನ್ನು ಹಾಗೂ ಸರಕಾರದ ಕಡೆಯಿಂದ ಬರುವಂತ ಯೋಜನೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಲೇಖನಗಳನ್ನು ಬರೆದು ಪೋಸ್ಟ್ ಮಾಡುತ್ತಿರುತ್ತೇವೆ. ಅದೇ ರೀತಿಯಾಗಿ ನೀವು ಅವುಗಳ ಪ್ರಯೋಜನಗಳನ್ನು ಹೇಗೆ ಪಡೆದುಕೊಳ್ಳಬೇಕು ಮತ್ತು ಆ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಯಾವ ರೀತಿ ಹಾಗೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಮತ್ತು ಏನೆಲ್ಲಾ ಅರ್ಹತೆ ಇರಬೇಕು ಎಂಬುದರ ಬಗ್ಗೆ ಕೂಡ ನಾವು ಸಂಪೂರ್ಣವಾದ ಮಾಹಿತಿಗಳನ್ನು ನೀಡುತ್ತೇವೆ. ಹಾಗೆಯೇ ಸರ್ಕಾರದ ವತಿಯಿಂದ ಬರುವಂತ ಉದ್ಯೋಗಗಳಿಗೆ ನೀವು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಏನೆಲ್ಲ ದಾಖಲೆಗಳು ಬೇಕು ಮತ್ತು ಅರ್ಜಿಯನ್ನು ಯಾವ ರೀತಿ ಸಲ್ಲಿಸಬೇಕು. ಅಷ್ಟೇ ಅಲ್ಲದೆ ಈ ಹುದ್ದೆಗಳಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಬಗ್ಗೆ ಕೂಡ ನಾವು ಸಂಪೂರ್ಣವಾದ ಮಾಹಿತಿಗಳನ್ನು ನಾವು ದಿನನಿತ್ಯ  ಬರೆದು ಪೋಸ್ಟ್ ಮಾಡುತ್ತಿರುತ್ತೇವೆ. ಹಾಗೆ ನೀವು ದಿನನಿತ್ಯ ಇದೇ ತರದ ಸರ್ಕಾರದ ವತಿಯಿಂದ ಬರುವಂತಹ ಹೊಸ ಹೊಸ ಸುದ್ದಿಗಳನ್ನು ನೀವು ತಿಳಿಯಲು ನಮ್ಮ ಮಾಧ್ಯಮದ ನೋಟಿಫಿಕೇಷನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ. ಅದೇ ರೀತಿಯಾಗಿ ನೀವು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.

ಈಗ ನಾವು ಈ ಲೇಖನದ ಮೂಲಕ ನಿಮಗೆ ಹೇಳಲು ಬಂದಿರುವುದು ಏನೆಂದರೆ ಈಗ ರೈತರಿಗೆ ಬೆಳೆ ಪರಿಹಾರ ಹಣ ಬಿಡುಗಡೆಯಾಗಿದೆ. ಅದೇ ರೀತಿ ಕೆಲವೊಂದು ರೈತರ ಖಾತೆಗೆ ಬೆಳೆ ಪರಿಹಾರ ಹಣ ಜಮಾ ಆಗಲು ಮಾಡಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಹಾಗಾಗಿ ನೀವು ಲೇಖನ ಸಂಪೂರ್ಣವಾಗಿ ಓದಿ.

WhatsApp Group Join Now
Telegram Group Join Now

ಬೆಳೆ ಪರಿಹಾರದ ಹಣ ಬಿಡುಗಡೆ

ಇದೀಗ ನಿಮಗೆಲ್ಲರಿಗೂ ತಿಳಿದಿರುವಂತೆ ಕರ್ನಾಟಕದಲ್ಲಿ ಮಳೆಯ ಕೊರತೆಯಿಂದಾಗಿ ರೈತರು ತುಂಬಾ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಅದೇ ರೀತಿಯಾಗಿ ರೈತರು ಬೆಳೆದು ಬೆಳೆಗಳಿಗೆ ಯಾವುದೇ ರೀತಿಯಾಗಿ ಸರಿಯಾದ ಬೆಲೆ ಸಿಗುತ್ತಿಲ್ಲ. ಆದಕಾರಣ ಕೆಲವೊಂದಷ್ಟು ರೈತರ ಆತ್ಮಹತ್ಯೆ ಕೂಡ ಮಾಡಿಕೊಂಡಿದ್ದಾರೆ. ಅದೇ ರೀತಿಯಾಗಿ ಅವುಗಳ ಸಂಖ್ಯೆಯು ಕೂಡ ಜಾಸ್ತಿಯಾಗುತ್ತಿದೆ. ಹಾಗಾಗಿ ಸರ್ಕಾರಗಳು ರೈತರ ಆತ್ಮಹತ್ಯೆ ತಪ್ಪಿಸಲು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಸೇರಿ ರೈತರಿಗೆ ಒಂದಲ್ಲ ಒಂದು ರೀತಿಯ ಪರಿಹಾರವನ್ನು ನೀಡಲು ಬಜೆಟ್ ನಲ್ಲಿ ಒಂದಷ್ಟು ಹಣವನ್ನು ತೆಗೆದಿಡುತ್ತಿದೆ.

ಅದೇ ರೀತಿಯಾಗಿ ಈ ವರ್ಷವೂ ಕೂಡ ಕರ್ನಾಟಕದಲ್ಲಿ ಅತ್ಯಂತ ಮನೆಯ ಕೊರತೆಯಿಂದಾಗಿ ರೈತರು ಸಾಕಷ್ಟು ಬೆಲೆ ನಷ್ಟ ಹಾಗೂ ಬೆಳೆದ ಬೆಳೆಗಳಿಗೆ ಸರಿಯಾದ ಟೈಮಿಗೆ ಮಳೆ ಬಾರದ ಕಾರಣ ಬೆಳೆಯು ನಷ್ಟವಾಗಿದೆ. ಅದೇ ರೀತಿ ಇಂಥ ರೈತರಿಗೆ ಬೆಳೆ ಪರಿಹಾರ ಹಣ ನೀಡುವ ಸಲುವಾಗಿ ರಾಜ್ಯ ಸರ್ಕಾರದ ಕೇಂದ್ರ ಸರ್ಕಾರಗಳು  ಹಣವನ್ನು ಬಿಡುಗಡೆ ಮಾಡಿವೆ.

ಇದೀಗ ನಮ್ಮ ಕರ್ನಾಟಕದಲ್ಲಿ ಬೆಳೆ ನಷ್ಟ ವಿಪರೀತ ಪ್ರಮಾಣದಲ್ಲಿ ಉಂಟಾಗಿದೆ. ಅದೇ ರೀತಿಯಾಗಿ  ನಮ್ಮ ಕರ್ನಾಟಕದಲ್ಲಿ ಸುಮಾರು 240 ತಾಲೂಕುಗಳಲ್ಲಿ 223 ತಾಲೂಕುಗಳನ್ನು ರಾಜ್ಯ ಸರ್ಕಾರ ಕಡೆಯಿಂದ ಅಧಿಕೃತವಾಗಿ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿದ್ದಾರೆ. ಹಾಗೆಯೇ 223 ತಾಲೂಕುಗಳಿಗೂ ಕೂಡ ಬರ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಸಚಿವರಾದಂತಹ ಕೃಷ್ಣ ಭೈರೇಗೌಡರ ಅವರು ಇದೀಗ ಮಾಹಿತಿಯನ್ನು ನೀಡಿದ್ದಾರೆ.

ಇದೀಗ ನಮ್ಮ ಕೃಷಿ ಸಚಿವರಾದಂತಹ ಕೃಷ್ಣ ಭೈರೇಗೌಡರವರು ಸುಮಾರು 223 ತಾಲೂಕಗಳಿಗೆ ಬರ ಪರಿಹಾರದ ಹಣವನ್ನು ಈಗಾಗಲೇ ಎರಡು ಹಂತದಲ್ಲಿ ಬಿಡುಗಡೆ ಮಾಡಲಾಗಿದೆ. ಮೊದಲನೇ ಹಂತದಲ್ಲಿ ರಾಜ್ಯ ಸರ್ಕಾರದ ಕಡೆಯಿಂದ ಬಿಡುಗಡೆ ಮಾಡಲಾಗಿದೆ. ಅದೇ ರೀತಿಯಾಗಿ ಎರಡನೇ ಹಂತದಲ್ಲಿಯೂ ಕೂಡ ಬರ ಪರಿಹಾರ ಬಿಡುಗಡೆ ಪ್ರಕ್ರಿಯೆ ಇದೀಗ ಪ್ರಾರಂಭ ಮಾಡಿದ್ದಾರೆ.

ಹಾಗೆಯೇ ಸರಿ ಸುಮಾರು 223 ತಾಲೂಕುಗಳಲ್ಲಿ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿದ್ದು. ಅದೇ ರೀತಿಯಾಗಿ ಮೊದಲನೇ ಹಂತದಲ್ಲಿ ಸುಮಾರು 460 ಕೋಟಿ ರೂಪಾಯಿ ಹಣವನ್ನು ಬರ ಪರಿಹಾರಕ್ಕಾಗಿ ಬಿಡುಗಡೆ ಮಾಡಿದ್ದಾರೆ.

ಬೆಳೆ ಪರಿಹಾರದ ಕಾನೂನಿನ ಸಮರ

ಇದೀಗ ನಿಮ್ಮೆಲ್ಲರಿಗೂ ತಿಳಿದಿರುವಂತೆ ಕರ್ನಾಟಕದಲ್ಲಿ ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರಗಳು ಕಾನೂನಿನ ಸಮರವನ್ನು ಸಾರಿದ್ದವು. ನಮ್ಮ ರಾಜ್ಯ ಸರ್ಕಾರವು ಬರ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ ಎಂದು ಬರ ಪರಿಹಾರದ ಹಣಕ್ಕಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲನ್ನು ಹತ್ತಿತ್ತು. ಈ ವಿಷಯವು ನಿಮಗೆಲ್ಲರಿಗೂ ತಿಳಿದಿರುವಂತಹ ವಿಷಯ .

ಇದೀಗ ರಾಜ ಸರ್ಕಾರಕ್ಕೆ ಬರಬೇಕಾದಂತ ಕೇಂದ್ರ ಸರ್ಕಾರದ ಬರ ಪರಿಹಾರದ ಹಣವನ್ನು ಕೇಂದ್ರ ಸರ್ಕಾರವು ನೀಡಿಲ್ಲ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲನ್ನು ಹತ್ತಿ ಸುಪ್ರೀಂ ಕೋರ್ಟ್ ನಲ್ಲಿ ಮಾದವಿವಾದ ಮಾಡಿದ ನಂತರ ಈಗ ಕೇಂದ್ರ ಸರ್ಕಾರದ ಕಡೆಯಿಂದ ಬರಬೇಕಾದಂತಹ ಪರಿಹಾರ ಹಣವನ್ನು ಸುಮಾರು 3454 ಕೋಟಿ ಹಣವನ್ನು ಇದೀಗ ಕೇಂದ್ರ ಸರ್ಕಾರವು ಹಣವನ್ನು ಬಿಡುಗಡೆ ಮಾಡಿದೆ.

ಅದೇ ರೀತಿಯಾಗಿ ಹೀಗಾ ಕೇಂದ್ರ ಸರ್ಕಾರದ ಕಡೆ ಇಂದ ಕೂಡ ಬೆಳೆ ಪರಿಹಾರದ ಹಣವು ರೈತರಿಗೆ ಜಮಾ ಆಗಿದೆ

ಇದೀಗ ಗುರುವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತೆ ಕೃಷಿ ಸಚಿವರಾದಂತ ಕೃಷ್ಣ ಬೈರೇಗೌಡ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ 16 ಲಕ್ಷ ರೈತರ ಕುಟುಂಬಗಳಿಗೆ ಮತ್ತು ಸಣ್ಣ ಮತ್ತು ಅತಿ ಸಣ್ಣ ಬೇಸಾಯ ಮಾಡುವಂತಹ ಕುಟುಂಬಗಳಿಗೆ ಬರಗಾಲದಲ್ಲಿ ಉಂಟಾದಂತ ನಷ್ಟವನ್ನು ತುಂಬಿ ಕೊಡುವ ಸಲುವಾಗಿ ಅವರ ಜೀವನೋಪಾಯ ಪರಿಹಾರಕ್ಕಾಗಿ ತಲಾ 3000 ನಷ್ಟವನ್ನು ನೀಡಲು ತೀರ್ಮಾನವನ್ನು ಮಾಡಲಾಗಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.

ಹಾಗೆ ಒಟ್ಟಾರೆಯಾಗಿ 32.12 ಲಕ್ಷ ರೈತರಿಗೆ ಸಂಪೂರ್ಣ ಬೆಳೆ ಪರಿಹಾರದ ಹಣವನ್ನು ಜಮಾ ಮಾಡಲಾಗಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ. ಅದೇ ರೀತಿಯಾಗಿ ಇನ್ನು ಸುಮಾರು 2 ಲಕ್ಷ ರೈತರಿಗೆ ಪರಿಹಾರದ ಹಣವನ್ನು ನೀಡುವ ಪ್ರಕ್ರಿಯೆಯು ದಾಖಲೆಯ ಪರಿಶೀಲನೆ ಹಂತದಲ್ಲಿದೆ ಎಂದು ಕೂಡ ಮಾಹಿತಿಯನ್ನು ನೀಡಿದ್ದಾರೆ.

ಹಾಗಿದ್ದರೆ ಪರಿಹಾರದ ಹಣ ಸಂಪೂರ್ಣವಾಗಿ ಯಾವಾಗ ಬಿಡುಗಡೆ

ಇದೀಗ ನಮ್ಮ ಕರ್ನಾಟಕ ರಾಜ್ಯದಲ್ಲಿ 240 ತಾಲೂಕುಗಳಲ್ಲಿ 223 ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ. ಅವುಗಳಲ್ಲಿ 196 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ವರ್ಗೀಕರಿಸಲಾಗಿದೆ ಎಂದು ಕೃಷಿ ಸಚಿವರಾದಂತ ಕೃಷ್ಣ ಬೈರೇಗೌಡ ಅವರು ಇದೀಗ ಮಾಹಿತಿಯನ್ನು ನೀಡಿದ್ದಾರೆ.

ಅದೇ ರೀತಿಯಾಗಿ ಬರ ಪರಿಹಾರವಾಗಿ ರಾಜ್ಯದಲ್ಲಿರುವಂತ ರೈತರ ಖಾತೆಗಳಿಗೆ 4300 ಕೋಟಿ ಹಣವು ಜಮಾ ಆಗಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ. ಎಲ್ಲ ಪ್ರಕ್ರಿಯೆ ಪೂರ್ಣಗೊಳ್ಳಲು 20 ದಿನಗಳು ಬೇಕಾಗಬಹುದು ಎಂದು ಮಾಹಿತಿಯನ್ನು ಕೂಡ ನೀಡಿದ್ದಾರೆ. ಈಗಾಗಲೇ 32 ಲಕ್ಷಕ್ಕೂ ಹೆಚ್ಚಿನ ರೈತರ ಖಾತೆಗಳಿಗೆ ಸುಮಾರು 3000 ಕೋಟಿ ರೂಪಾಯಿ ಹಣವನ್ನು ಜಮಾ ಮಾಡಲಾಗಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.

ಬೆಳೆ ಪರಿಹಾರದ ಸ್ಟೇಟಸ್ ಅನ್ನು ಚೆಕ್ ಮಾಡುವುದು ಹೇಗೆ

ಇದೀಗ ಬೆಳೆ ಪರಿಹಾರದ ಹಣದ ಸ್ಟೇಟಸ್ ಹಾಗು ಬೆಳೆ ಪರಿಹಾರದ ಹಣದಲ್ಲಿ ನಿಮ್ಮ ಹೆಸರು ಇದೇ ಇಲ್ಲವೇ ಎಂಬುದನ್ನು ನೀವು ಎರಡು ರೀತಿ ಹಂತಗಳಲ್ಲಿ ಚೆಕ್ ಮಾಡಿಕೊಳ್ಳಬಹುದು. ಅವುಗಳನ್ನು ನಾವು ಈ ಕೆಳಗೆ ಮಾಹಿತಿಯನ್ನು ನೀಡಿದ್ದೇವೆ.

ಮೊದಲನೆಯ ಹಂತ

  • ನೀವು ಬೆಳೆ ಪರಿಹಾರ ಮಾಡಿಕೊಳ್ಳಬೇಕಾದರೆ ನಾವು ಈ ಕೆಳಗಡೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ.

ಬೆಳೆ ಪರಿಹಾರ  ಲಿಂಕ್

  • ನಾವು ಈ ಮೇಲೆ ನೀಡಿರುವಂತಹ ಲಿಂಕ್ ನ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಬೆಳೆ ಪರಿಹಾರದ ಅಧಿಕೃತ ವೆಬ್ಸೈಟ್ ಗೆ ನೀವು ಭೇಟಿಯನ್ನು ನೀಡುತ್ತೀರಿ.
  • ಆನಂತರ ನೀವು ಅಲ್ಲಿ ನಿಮ್ಮ ಬೆಳೆ ಪರಿಹಾರದ ಹಣದ ವರ್ಷವನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ಅದರ ಪಕ್ಕದಲ್ಲಿ ಋತುವನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನೀವು ಅದರಲ್ಲಿ ಮುಂಗಾರು ಎಂದು ಆಯ್ಕೆ ಮಾಡಿಕೊಳ್ಳಬೇಕು.
  • ಆಮೇಲೆ ಅದರಲ್ಲಿ ವಿಭಜನೆ ವಿಧವು ಕೇಳುತ್ತದೆ. ಅದರಲ್ಲಿ ನೀವು ಬರ ಅಥವಾ ಪ್ರವಾಹ ಎಂದು ಕೇಳುತ್ತದೆ. ಅದರಲ್ಲಿ ನಿಮಗೆ ಯಾವುದಕ್ಕೆ ಸಂಬಂಧಿಸಿದೆ ಬೆಳೆ ನಷ್ಟ ಆಗಿದೆ, ನೀವು ಅದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
  • ಆಮೇಲೆ ನೀವು ಅದರಲ್ಲಿ ನಿಮ್ಮ ಜಿಲ್ಲೆಯ ತಾಲೂಕು ಮತ್ತು ಹೋಬಳಿಗಳನ್ನು ಆಯ್ಕೆ ಮಾಡಿಕೊಂಡು ನಂತರ ಅಲ್ಲಿ ನಿಮ್ಮ ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಆನಂತರ ಕೆಳಗಡೆ ನಿಮಗೆ ಪೇಮೆಂಟ್ ವರದಿ ಎಂಬ ಆಪ್ಷನ್ ಕಾಣುತ್ತದೆ, ನೀವು ಅದರ ಮೇಲೆ ಕ್ಲಿಕ್ ಮಾಡಬೇಕು.
  • ಆನಂತರ ನಿಮಗೆ ಬೆಳೆ ಪರಿಹಾರದಲ್ಲಿ ಇಲ್ಲಿಯವರೆಗೂ ಜಮಾ ಆಗಿರುವಂತಹ ಹಣದ ಎಲ್ಲಾ ರೈತರು ಕೂಡ ನಿಮಗೆ ದೊರೆಯುತ್ತದೆ.

ನಾವು ಈ ಮೇಲೆ ನೀಡಿದ ಮಾಹಿತಿ ಪ್ರಕಾರ ನೀವು ನಿಮಗೆ ಬೆಳೆ ಪರಿಹಾರ ಹಣವು ಜಮಾ ಆಗಿದೆ ಇಲ್ಲವೇ ಎಂದು ತಿಳಿದುಕೊಳ್ಳಬಹುದು.

ಬೆಳೆ ಪರಿಹಾರದ ಹಣವು ಜಮಾ ಆಗದೆ ಇರಲು ಕಾರಣಗಳೇನು

ರೈತರು ತಮ್ಮ ಹೊಲಗಳಿಗೆ FID ನಂಬರನ್ನು ಕ್ರಿಯೇಟ್ ಮಾಡದೇ ಇದ್ದರೆ ಬರ ಪರಿಹಾರದ ಹಣವು ಜಮಾ ಆಗುವುದಿಲ್ಲ.

ಅದೇ ರೀತಿಯಾಗಿ ಪ್ರತಿಯೊಬ್ಬ ರೈತರು ಬೆಳೆ ಪರಿಹಾರದ ಹಣವನ್ನು ಪಡೆದುಕೊಳ್ಳಬೇಕಾದರೆ ಮೊದಲು ನಿಮ್ಮ ಬ್ಯಾಂಕ್ ಖಾತೆಗೆ ನೀವು ಆಧಾರ್ ಕಾರ್ಡ್ ಲಿಂಕ್ ಅನ್ನು ಮಾಡಿಸಿ ಮತ್ತು NPCI ಮ್ಯಾಪಿಂಗನ್ನು ಮಾಡಿಸಬೇಕಾಗುತ್ತದೆ. ಅಂದಾಗ ಮಾತ್ರ ನಿಮಗೆ ಬೆಳೆ ಪರಿಹಾರ ಹಣವು ಜಮಾ ಆಗುತ್ತದೆ.

ಅದೇ ರೀತಿಯಾಗಿ ನಿಮ್ಮ ಪಹಣಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ನೀವು ಕೃಷಿ ಕೇಂದ್ರದಲ್ಲಿ ಕೆವೈಸಿಯನ್ನು ಮಾಡಿಸಿಕೊಳ್ಳಬೇಕಾಗುತ್ತದೆ.

ಇದನ್ನು ಓದಿ :- ಇದೀಗ ಮೇ ತಿಂಗಳ ಅನ್ನ ಭಾಗ್ಯ ಯೋಜನೆ ಹಣವು ಕೂಡ ಬಿಡುಗಡೆ ಹಣ ಜಮಾ ಆಗಬೇಕಾದರೆ ಏನು ಮಾಡಬೇಕು ಇಲ್ಲಿದೆ ಸಂಪೂರ್ಣವಾದ ಮಾಹಿತಿ

ಈ ಬಾರಿಯೂ ಮಳೆಯ ಅಭಾವದಿಂದಾಗಿ ಯಾವುದೇ ರೀತಿಯ ಬೆಳೆಗಳು ಬಾರದೆ ಇರುವುದರಿಂದ ರೈತರು ತುಂಬಾ ಸಂಕಷ್ಟದಲ್ಲಿ ಇದ್ದಾರೆ ಇದೀಗ ನಮ್ಮ ದೇಶದಲ್ಲಿ ಆಡಳಿತ ಮಾಡುತ್ತಿರುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಎಲ್ಲವೂ ಸೇರಿ ಇದೀಗ ರೈತರಿಗೆ ಸಹಾಯವಾಗುವಂತೆ ಪ್ರತಿ ರೈತರಿಗೂ ಇಂತಿಷ್ಟು ಹಣ ಎಂದು ರೈತರಿಗೆ ಪರಿಹಾರ ಹಣವನ್ನು ಜಮಾ ಮಾಡಲು ಮುಂದಾಗಿದೆ ಇದರ ಮೂಲಕ ರೈತರಿಗೆ ಸ್ವಲ್ಪ ಸಂಕಷ್ಟ ಕಡಿಮೆಯಾಗುತ್ತದೆ ಈ ಹಣದಿಂದ ಸ್ವಲ್ಪಮಟ್ಟಿಗೆ ಆದರೂ ಕೂಡ ರೈತರು ತಮ್ಮ ಜೀವನವನ್ನು ಸಾಗಿಸಿಕೊಂಡು ಹೋಗಲು ಸಹಾಯಕಾರಿಯಾಗುತ್ತದೆ ಆದ್ದರಿಂದ ಸರ್ಕಾರವು ಈ ಯೋಜನೆಯನ್ನು ಜಾರಿಗೆ ಮಾಡಿದೆ

ನಾವು ಈ ಮೇಲೆ ನೀಡಿದಂತಹ ಎಲ್ಲ ಮಾಹಿತಿ ಸರಿಯಾಗಿದ್ದರೂ ಕೂಡ ನಿಮಗೆ ಹಣವು ಬಾರದೇ ಇದ್ದರೆ ನೀವು ನಿಮ್ಮ ಹತ್ತಿರ ಇರುವಂತ ಕೃಷಿ ಇಲಾಖೆಗೆ ಭೇಟಿ ನೀಡಿ ನೀವು ಎಲ್ಲದಕ್ಕೂ ಪರಿಹಾರವನ್ನು ಕಂಡುಕೊಳ್ಳಬಹುದು.

ನಾವು ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ತಿಳಿದಿದ್ದೇವೆ. ಒಂದು ವೇಳೆ ಈ ಲೇಖನ ಇಷ್ಟವಾದರೆ ಇದನ್ನು ನಿಮ್ಮ ಸ್ನೇಹಿತರ ಹಾಗೂ ನಿಮ್ಮ ಕುಟುಂಬದವರೊಂದಿಗೆ ಶೇರ್ ಮಾಡಿಕೊಳ್ಳಿ. ಈ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕಾಗಿ ಧನ್ಯವಾದಗಳು.

Leave a Comment