Bele Parihara Update 2024 : ರೈತರಿಗೆ ಮತ್ತೊಂದು ಸಿಹಿ ಸುದ್ದಿ? ಬೆಳೆ ಪರಿಹಾರದ 3 ನೇ ಕಂತಿನ ಹಣವು ಬಿಡುಗಡೆ! ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ! ಇಲ್ಲಿದೆ ಸಂಪೂರ್ಣವಾದ ಮಾಹಿತಿ.

 Bele Parihara Update 2024 : ರೈತರಿಗೆ ಮತ್ತೊಂದು ಸಿಹಿ ಸುದ್ದಿ? ಬೆಳೆ ಪರಿಹಾರದ 3 ನೇ ಕಂತಿನ ಹಣವು ಬಿಡುಗಡೆ! ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ! ಇಲ್ಲಿದೆ ಸಂಪೂರ್ಣವಾದ ಮಾಹಿತಿ.

ಸಮಸ್ತ ಕರ್ನಾಟಕದ ನಮ್ಮ ಈ ಹೊಸ ಲೇಖನಕ್ಕೆ ಎಲ್ಲರಿಗೂ ಸ್ವಾಗತ. ನಾವು ಇದೀಗ ನಿಮಗೆ ಈ ಲೇಖನದ ಮೂಲಕ ತಿಳಿಸಲು ಬಂದಿರುವುದೇನೆಂದರೆ ನಮ್ಮ ರಾಜ್ಯದಲ್ಲಿ ಈಗಾಗಲೇ ಎರಡು ಕಂತಿನ ಬೆಳೆ ಪರಿಹಾರ ಹಣವನ್ನು ರೈತರ ಖಾತೆಗಳಿಗೆ ಬಿಡುಗಡೆ ಮಾಡಲಾಗಿದೆ. ಹಾಗೆ ಈಗ 3 ನೇ ಕಂತಿನ ಹಣವನ್ನು ಕೂಡ ಸರ್ಕಾರವು ಬಿಡುಗಡೆ ಮಾಡಿದೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ನಿಮಗೆ ಈ ಲೇಖನದಲ್ಲಿ ವಿವರವಾಗಿ ತಿಳಿಸುತ್ತೇವೆ. ಆದ್ದರಿಂದ ನೀವು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಈಗಾಗಲೇ ನಮ್ಮ ರಾಜ್ಯದಲ್ಲಿ ಬರಗಾಲದಿಂದಾಗಿ ಯಾವ ರೈತರು ಕೂಡ ಸರಿಯಾದ ರೀತಿಯಾಗಿ ಬೆಳೆಯನ್ನು ಬೆಳೆಯದ ಕಾರಣ ಅಂತಹ ರೈತರಿಗೆ ಈಗ ಸರ್ಕಾರವು ಬೆಳೆ ಪರಿಹಾರದ ಹಣವನ್ನು ಈಗಾಗಲೇ ಅವರ ಖಾತೆಗಳಿಗೆ ಎರಡು ಕಂತಿನ ಹಣವನ್ನು ಜಮಾ ಮಾಡಿದೆ. ಅದೇ ರೀತಿಯಾಗಿ ಈಗ ಮೂರನೇ ಕಂತನ ಹಣವು ಬರುವುದು ಬಾಕಿ ಇತ್ತು. ಅದು ಕೂಡ ಈಗ ಜಮಾ ಆಗಿದೆ ಎಂಬ ಮಾಹಿತಿ ಹೊರಬಿದ್ದಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಇದೆ.

ಹಾಗೆ ದಿನವೂ ನಮ್ಮ ಈ ಹೊಸ ಕಿರಣ ಜಾಲತಾಣದಲ್ಲಿ ನಿಮಗೆ ದಿನನಿತ್ಯ ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಸಹಾಯವಾಗುವಂತಹ ಎಲ್ಲ ರೀತಿಯ ಮಾಹಿತಿಗಳು ಅಂದರೆ ಸರ್ಕಾರದಿಂದ ಬರುವಂತಹ ಹೊಸ ಹೊಸ ರೂಲ್ಸ್ಗಳು ಮತ್ತು ಸರ್ಕಾರದ ಕಡೆಯಿಂದ ಬರುವಂತಹ ಹೊಸ ಹೊಸ ಯೋಜನೆಗಳ ಬಗ್ಗೆ ಕೂಡ ನಾವು ಸರಿಯಾದ ರೀತಿಯಲ್ಲಿ ಮಾಹಿತಿಯನ್ನು ಲೇಖನಗಳ ಮೂಲಕ ದಿನನಿತ್ಯವನ್ನು ನಮ್ಮ ಮಾಧ್ಯಮದಲ್ಲಿ ಮಾಹಿತಿಯನ್ನು ನೀಡುತ್ತೇವೆ. ಹಾಗಾಗಿ ನೀವು ನಮ್ಮ ದೇಶದಲ್ಲಿ ನಡೆಯುವಂತಹ ಎಲ್ಲ ರೀತಿಯ ಸಂಪೂರ್ಣವಾದ ರೂಲ್ಸ್ ಗಳ ಬಗ್ಗೆ ಹಾಗೂ ಹೊಸ ಹೊಸ ಹುದ್ದೆಗಳ ಬಗ್ಗೆ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ಮಾಧ್ಯಮದ ವಾಟ್ಸಾಪ್ ಗ್ರೂಪ್ಗೆ ನೀವು ಜಾಯಿನ್ ಆಗಿ.

WhatsApp Group Join Now
Telegram Group Join Now

ಬೆಳೆ ಪರಿಹಾರದ ಹಣ ಬಿಡುಗಡೆ

ಈಗಾಗಲೇ ನಮ್ಮ ರಾಜ್ಯದಲ್ಲಿ ಕಳೆದ ವರ್ಷ ತೀವ್ರ ಬರ ಪರಿಸ್ಥಿತಿಯು ಬಂದಿತ್ತು. ಅದರಲ್ಲಿ  254 ಬರ ಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರವು ಘೋಷಣೆ ಮಾಡಿತ್ತು. ಅಂತಹ ರೈತರಿಗೆ ಈಗ ಸರ್ಕಾರವು ಈಗಾಗಲೇ ಎರಡು ಕಂತಿನ ಬರ ಪರಿಹಾರ ಹಣವನ್ನು ಅವರ ಖಾತೆಗಳಿಗೆ ಈಗಾಗಲೇ ಜಮಾ ಮಾಡಿದೆ.

ಅಷ್ಟೇ ಅಲ್ಲದೆ ಬರ ಪರಿಹಾರ ಹಣ ಬಿಡುಗಡೆಗಾಗಿ ಒಟ್ಟಾರೆಯಾಗಿ ಈಗ ಕೇಂದ್ರ ಸರ್ಕಾರದ ಕಡೆಯಿಂದ 3454 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ . ಅದರಲ್ಲಿ ಮೊದಲನೇ ಕಂತಿನ ಬರ ಪರಿಹಾರ ಹಣವು 2000 ಪ್ರತಿ ರೈತರ ಖಾತೆಗಳಿಗೆ ಜಮಾ ಮಾಡಿದೆ. ನಂತರ ಎರಡನೇ ಕಂತಿನ ಬರ ಪರಿಹಾರದ ಹಣವನ್ನು ನಿಗದಿಪಡಿಸಿರುವ ಪ್ರಕಾರ ಎಲ್ಲಾ ರೈತರ ಖಾತೆಗಳಿಗೂ ಈಗಾಗಲೇ ಹಣವನ್ನು ಜಮಾ ಮಾಡಲಾಗಿದೆ.

ಹಾಗೆಯೇ ಮೂರನೇ ಕಂತಿನ ಬೆಳೆ ಪರಿಹಾರದ ಹಣವನ್ನು ನಮ್ಮ ರಾಜ್ಯದಲ್ಲಿ ಈಗ ಸಣ್ಣ ಮತ್ತು ಅತಿ ಸಣ್ಣ ರೈತರು ಸುಮಾರು 17.9 ಲಕ್ಷ ರೈತರಿಗೆ ಜುಲೈ 11 ನೇ ದಿನಾಂಕದಿಂದಾಗಿ ಬೆಳೆ ಪರಿಹಾರವನ್ನು ಅವರ ಖಾತೆಗಳಿಗೆ ಜಮಾ ಮಾಡಿದ್ದಾರೆ. ಈಗಲೇ ನಿಮಗೆಲ್ಲರಿಗೂ ತಿಳಿದಿರುವಂತೆ 3 ನೇ ಕಂತಿನ ಹಣವನ್ನು 2800 ನೂರರಿಂದ ಹಿಡಿದು 3000 ದವರೆಗೆ ಸರ್ಕಾರವು ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಿದೆ.

ಮೂರನೇ ಕಂತಿನ ಬೆಳೆ ಪರಿಹಾರ ಹಣ ಜಮಾ

ಇದೀಗ 3ನೇ ಕಂತಿನ ಬೆಳೆ ಪರಿಹಾರದ ಹಣವು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮಾತ್ರ ಜಮಾ ಮಾಡುತ್ತದೆ ಎಂಬ ಮಾಹಿತಿಯನ್ನು ಈಗ ಸಚಿವರಾದಂತಹ ಕೃಷ್ಣ ಭೈರೇಗೌಡ ಅವರು ಈಗ ಮಾಹಿತಿಯನ್ನು ನೀಡಿದ್ದಾರೆ. ಅದೇ ರೀತಿಯಾಗಿ ನಮ್ಮ ರಾಜ್ಯದಲ್ಲಿ ಸುಮಾರು 17 ಲಕ್ಷಕ್ಕಿಂತ ಹೆಚ್ಚು ಸಣ್ಣ ಮತ್ತು ಅತಿ ಸಣ್ಣ ರೈತರು ಇದ್ದಾರೆ ಎಂದು ಗುರುತಿಸಿ ಅಂತವರಿಗೆ ಮಾತ್ರ ಈಗ ಮೂರನೇ ಕಂತಿನ ಬೆಳೆ ಪರಿಹಾರ ಹಣವನ್ನು ಜಮಾ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

ಬೆಳೆ ಪರಿಹಾರ ಹಣವನ್ನು ಚೆಕ್ ಮಾಡಿಕೊಳ್ಳುವುದು ಹೇಗೆ ?

ನಿಮ್ಮ ಖಾತೆಗೆ ಬೆಳೆ ಪರಿಹಾರ ಹಣ ಉದ್ಯಮ ಆಗಿದೆ ಇಲ್ಲವೆಂಬುದನ್ನು ನೀವು ಪರಿಶೀಲನೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವಂತಹ ಕರ್ನಾಟಕ DBTಮೂಲಕ ಚೆಕ್ ಮಾಡಿಕೊಳ್ಳಬಹುದಾಗಿದೆ.

ಅದರಲ್ಲಿ ಕೇಳುವಂತಹ ಎಲ್ಲಾ ದಾಖಲೆಗಳನ್ನು ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡುವುದರ ಮೂಲಕ ನೀವು ನಿಮ್ಮ ಖಾತೆಗೆ ಬೆಳೆ ಪರಿಹಾರದ ಹಣವು ಜಮಾ ಆಗಿದೆ ಇಲ್ಲವೇ ಎಂಬುದನ್ನು ನೀವು ತಿಳಿದುಕೊಳ್ಳಬಹುದಾಗಿದೆ.

ಹಾಗೆ ಮೂರನೇ ಕಂತಿನ ಬೆಳೆ ಪರಿಹಾರದ ಹಣವನ್ನು ಸಣ್ಣ ಮೊತ್ತ ಸಣ್ಣ ರೈತರಿಗೆ ಮಾತ್ರ ಜವ ಮಾಡುತ್ತೇವೆ ಎಂಬ ಮಾಹಿತಿ ಈಗಾಗಲೇ ಸಚಿವರು ಕಳಿಸಿದ್ದಾರೆ. ಒಟ್ಟಾರೆ ಈಗ ಸರ್ಕಾರ 17 ಲಕ್ಷಕ್ಕಿಂತ ಹೆಚ್ಚು ರೈತರಿಗೆ ಮೂರನೇ ಕಂಡೆ ಬೆಳೆ ಪರಿಹಾರ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ. ಅದೇ ರೀತಿಯಾಗಿ ಇನ್ನೂ ಕೆಲವೇ ದಿನಗಳಲ್ಲಿ ನಿಮಗೆ ನಿಮ್ಮ ಖಾತೆಗೆ ಬೆಳೆ ಪರಿಹಾರ ಹಣ ಜಮಾ ಆಗುತ್ತದೆ.

ಬೆಳೆ ಪರಿಹಾರ ಹಣವನ್ನು ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ ?

  • ನೀವು ಸರ್ಕಾರವು ನೀಡಿರುವಂತಹ ಅಧಿಕೃತ ಜಾಲತಾಣಕ್ಕೆ ಮೊದಲು ಭೇಟಿ ನೀಡಬೇಕಾಗುತ್ತದೆ.
  • ಅದರಲ್ಲಿ ನೀವು ಅಧಿಕೃತ ವೆಬ್ಸೈಟ್ ಅನ್ನು ಓಪನ್ ಮಾಡಿಕೊಂಡ ನಂತರ ನಿಮಗೆ ಸ್ಟೇಟಸ್ ಎಂಬ ಆಯ್ಕೆಗಳು ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ.
  • ಆಮೇಲೆ ಬೆಳೆ ವಿಮೆ ಪರಿಶೀಲನೆ ಮಾಡುವ ಒಂದು ಪೇಜ್ ಓಪನ್ ಆಗುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಬೇಕು.
  • ಆಮೇಲೆ ಅದರಲ್ಲಿ ಕೇಳುವಂತಹ ಎಲ್ಲಾ ದಾಖಲಾತಿಗಳನ್ನು ನೀವು ಅಲ್ಲಿ ಎಂಟರ್ ಮಾಡಬೇಕಾಗುತ್ತದೆ.
  • ಆಗ ನೀವು ಗೋ ಎಂಬುದರ ಮೇಲೆ ಕ್ಲಿಕ್ ಮಾಡಿ ಎಲ್ಲ ಮಾಹಿತಿಗಳನ್ನು ನೀವು ತಿಳಿದುಕೊಳ್ಳಬಹುದಾಗಿದೆ.

ಅದೇ ರೀತಿಯಾಗಿ ಈಗಾಗಲೇ ನಿಮಗೆಲ್ಲರಿಗೂ ತಿಳಿದಿರುವಂತೆಯೇ ರಾಜ್ಯದಂತ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಮೂಲಕ ಮುಂಗಾರು ಬೆಳೆಗಳಿಗೆ ವಿಮೆಯನ್ನು ನೋಂದಾವಣೆ ಮಾಡಿಕೊಳ್ಳಲು ಸರಕಾರ ಆನ್ಲೈನ್ ಮೂಲಕ ಅರ್ಜಿಗಳನ್ನು ಪ್ರಾರಂಭ ಮಾಡಿದೆ. ಅದೇ ರೀತಿಯಾಗಿ ಜುಲೈ 31 ನೇ ತಾರೀಕು ಕೊನೆಯ ದಿನಾಂಕ ಆಗಿರುವುದರಿಂದ ಎಲ್ಲ ರೈತರು ಕೂಡ ಈಗಲೇ ಹೋಗಿ ನೀವು ಬೆಳೆ ನೋಂದಣಿಯನ್ನು ಮಾಡಿಕೊಳ್ಳುವುದು ಉತ್ತಮ. ನೀವು ಬೆಳೆ ನೋಂದಣಿಯನ್ನು ಮಾಡಿಕೊಳ್ಳುವುದರಿಂದ ಒಂದು ವೇಳೆ ಏನಾದರೂ ಪ್ರಕೃತಿ ವಿಕೋಪಗಳಿಂದ ಬೆಳೆಯು ನಾಶವಾದರೆ ನಿಮಗೆ ಬೆಳೆ ಪರಿಹಾರದ ರೂಪದಲ್ಲಿ ನಿಮ್ಮ ಹಾಗೆ ಹಣವು ಜಮಾ ಆಗುತ್ತದೆ.

ಇದನ್ನು ಓದಿ ; Gruhalakshmi Yojana :- ಗೃಹಲಕ್ಷ್ಮಿಯರಿಗೆ ಮತ್ತಷ್ಟು ಬಲ ನೀಡಿದ ಸರ್ಕಾರ! ಈ ಯೋಜನೆಯನ್ನು ನಿಲ್ಲಿಸುವ ಪ್ರಶ್ನೆ ಇಲ್ಲ ? ಶೀಘ್ರವೇ ಜೂನ್ ತಿಂಗಳ ಹಣ ಬಿಡುಗಡೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಅದೇ ರೀತಿಯಾಗಿ ನಾವು ನಿಮಗೆ ಈ ಮೇಲೆ ತಿಳಿಸಿರುವ ಎಲ್ಲಾ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ತಿಳಿದಿದೆ ಎಂದು ನಾವು ಭಾವಿಸಿದ್ದೇವೆ. ಒಂದು ವೇಳೆ ಈ ಲೇಖನವು ನಿಮಗೆ ಇಷ್ಟವಾದರೆ ಇದನ್ನು ನೀವು ನಿಮ್ಮ ಸ್ನೇಹಿತರ ಹಾಗೂ ನಿಮ್ಮ ಕುಟುಂಬದವರೊಂದಿಗೆ ಶೇರ್ ಮಾಡಿಕೊಳ್ಳುವುದನ್ನು ಮರೆಯಬೇಡಿ. ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಇದೆ ತರಹದ ಹೊಸ ಮಾಹಿತಿಗಳನ್ನು ನಿಮಗೆ ನೀಡುತ್ತೇವೆ.  ನೀವು ಇದೇ ರೀತಿ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ.

Leave a Comment