ಇದೀಗ ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ಅಂತಹ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ 11ನೇ ಕಂತಿನ ಹಣವು ಈ ದಿನ ಈ ಜಿಲ್ಲೆಗಳಿಗೆ ಬಿಡುಗಡೆ ಇಲ್ಲಿದೆ ಸಂಪೂರ್ಣವಾದ ಮಾಹಿತಿ

ಇದೀಗ ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ಅಂತಹ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ?  11ನೇ ಕಂತಿನ ಹಣವು ಈ ದಿನ ಈ ಜಿಲ್ಲೆಗಳಿಗೆ ಬಿಡುಗಡೆ! ಇಲ್ಲಿದೆ ಸಂಪೂರ್ಣವಾದ ಮಾಹಿತಿ!

ಇದೀಗ ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಲು ಬಂದಿರುವುದೇನೆಂದರೆ ಗೃಹಲಕ್ಷ್ಮಿ ಯೋಜನೆ 12ನೇ ಕಂತಿನ ಹಣವು ಯಾವಾಗ ಜಮಾ ಆಗುತ್ತದೆ ಮತ್ತು ಅದೇ ರೀತಿಯಾಗಿ 11ನೇ ಕಂತಿನ ಹಣವು ಯಾವ ದಿನಾಂಕದಂದು ಎಲ್ಲ ಮಹಿಳೆಯರ ಖಾತೆಗೆ ಜಮಾ ಆಗುತ್ತದೆ ಎಂಬುದರ ಬಗ್ಗೆ ಸರ್ಕಾರವು ನೀಡುವ ಮಾಹಿತಿಯನ್ನು ನಾವು ಸಂಪೂರ್ಣವಾದ ರೀತಿಯಲ್ಲಿ ನಾವು ಈ ಲೇಖನದಲ್ಲಿ ನಿಮಗೆ ವಿವರವಾಗಿ ತಿಳಿಸಿದ್ದೇವೆ. ಆದ್ದರಿಂದ ನೀವು ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿಕೊಳ್ಳಿ.

ಅದೇ ರೀತಿಯಾಗಿ ನಾವು ದಿನನಿತ್ಯ ಇದೇ ತರಹದ ಹೊಸ ಹೊಸ ವಿಷಯಗಳು ಸುದ್ದಿಗಳು ಹಾಗೂ ಸರ್ಕಾರದ ವತಿಯಿಂದ ಬರುವಂತಹ ಉದ್ಯೋಗದ ಮಾಹಿತಿಗಳನ್ನು ಕೂಡ ದಿನನಿತ್ಯವೂ ಲೇಖನಗಳ ಮೂಲಕ ಬರೆದು ನಾವು ನಮ್ಮ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿರುತ್ತೇವೆ. ಅಷ್ಟೇ ಅಲ್ಲದೆ ಆ ಲೇಖನಗಳು ನಿಮಗೆ ಬಂದು ತಲುಪಬೇಕಾದರೆ ನೀವು ನಮ್ಮ ಮಾಧ್ಯಮದ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ. ನೀವು ನಮ್ಮ ಮಾಧ್ಯಮದ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳುವುದರಿಂದ ನಿಮಗೆ ನಾವು ಬರೆದು ಹಾಕುವಂತಹ ದಿನ ನಿತ್ಯದ ಲೇಖನಗಳು ನಿಮಗೆ ನೋಟಿಫಿಕೇಶನ್ ಮೂಲಕ ಬಂದು ತಲುಪಲು ಸಹಾಯವಾಗುತ್ತದೆ.

ನಾವು ನಿಮಗೆ ಈ ಲೇಖನಗಳ ಮೂಲಕ ದಿನನಿತ್ಯವೂ ಬರುವಂತಹ ಯೋಜನೆಗಳ ಮಾಹಿತಿಗಳನ್ನು ನಾವು ಅದರಲ್ಲಿ ವಿವರವಾಗಿ ನೀಡಿರುತ್ತೇವೆ. ಅಂದರೆ ನೀವು ಆ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಮತ್ತು ಏನೆಲ್ಲ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು. ಅದೇ ರೀತಿಯಾಗಿ ನೀವು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ಮಾಡಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ಆ ಲೇಖನಗಳಲ್ಲಿ ನೀಡಿರುತ್ತೇವೆ. ಅದೇ ರೀತಿಯಾಗಿ ಸರ್ಕಾರದ ಕಡೆಯಿಂದ ಬರುವಂತ ಉದ್ಯೋಗದ ಬಗ್ಗೆ ಮಾಹಿತಿಯನ್ನು ಕೂಡ ನಾವು ನೀಡಿರುತ್ತೇವೆ. ಹಾಗಾಗಿ ನೀವು ಲೇಖನಗಳನ್ನು ಸರಿಯಾದ ರೀತಿಯಲ್ಲಿ ಕೊನೆಯವರೆಗೂ ಓದಿಕೊಳ್ಳಿ. ಅದೇ ರೀತಿಯಾಗಿ ನೀವು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಬಹುದು.

WhatsApp Group Join Now
Telegram Group Join Now

ಈ ದಿನದಂದು ಗೃಹಲಕ್ಷ್ಮಿ ಯೋಜನೆ 11ನೇ ಕಂತು ಹಣ ಜಮಾ

ಇದೀಗ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವು ನಾಳೆ ಈ ಜಿಲ್ಲೆಗಳಿಗೆ ಜಮಾ ಆಗುತ್ತದೆ ಮೊದಲನೆಯದಾಗಿ ಧಾರವಾಡ, ತುಮಕೂರು, ಯಾದಗಿರಿ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಹಾಸನ, ಗದಗ, ಹಾವೇರಿ, ಉತ್ತರ ಕನ್ನಡ, ಚಿತ್ರದುರ್ಗ, ಕೋಲಾರ ನಾವು ಈ ಮೇಲೆ ತಿಳಿಸಿರುವ ಎಲ್ಲ ಜಿಲ್ಲೆಗಳಿಗೂ ಕೂಡ ನಾಳೆಗೂ ಗೃಹಲಕ್ಷ್ಮಿ  ಯೋಜನೆಯ 11ನೇ ಕಂತಿನ ಹಣವು ಜಮಾ ಆಗುವ ಸಾಧ್ಯತೆ ಇದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇದೀಗ ಮಾಹಿತಿಯನ್ನು ನೀಡಿದ್ದಾರೆ.

ಅದೇ ರೀತಿಯಾಗಿ ಎಲ್ಲ ಮಹಿಳೆಯರು ಕೂಡ ತಮ್ಮ ಬ್ಯಾಂಕ್ ಪಾಸ್ ಬುಕ್ ಅನ್ನು ತೆಗೆದುಕೊಂಡು ಬ್ಯಾಂಕ್ಗಳಿಗೆ ಹೋಗಿ ನೀವು ನಾಳೆ 11:00ಗೆ ನಂತರ ನೀವು ಅದನ್ನು ಚೆಕ್ ಮಾಡಿಸಿಕೊಳ್ಳಿ. ಆಗ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣವು ಬಂದು ಜಮಾ ಆಗಿರುತ್ತದೆ. ಅಕಸ್ಮಾತ್ ಒಂದು ವೇಳೆ ಜಮಾ ಆಗದೇ ಇದ್ದರೆ ನೀವು ಸ್ವಲ್ಪ ಹಣದ ಒತ್ತಡದಿಂದಾಗಿ ಅಥವಾ ಕೆಲವೊಂದು ಸರ್ವರ ಸಮಸ್ಯೆಗಳಿಂದಾಗಿ ಹಣವು ಬರುವುದು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಅಲ್ಲಿಯವರೆಗೂ ನೀವು ಎಲ್ಲರೂ ಕಾದು ಕುಳಿತುಕೊಳ್ಳಬೇಕಾಗುತ್ತದೆ.

ಹಾಗಿದ್ದರೆ ಸರ್ಕಾರವು ನೀಡಿರುವ ಗುಡ್ ನ್ಯೂಸ್ ಏನು ?

ಇದೀಗ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣವನ್ನು ಪಡೆದುಕೊಂಡ ನಂತರ ಹಾಗೆಯೇ ಗೃಹಲಕ್ಷ್ಮಿ ಯೋಜನೆ 12ನೇ ಕಂತಿನ ಹಣಕ್ಕಾಗಿ ಕಾಯುವಂತಹ ಮಹಿಳೆಯರಿಗೆ ಲಕ್ಷ್ಮಿ ಹೆಬ್ಬಾಳಕರ್ ಅವರು ಮತ್ತೊಂದು ಭರ್ಜರಿ ಗುಡ್ ನ್ಯೂಸ್ ಅನ್ನು ನೀಡಿದ್ದಾರೆ. ಆ ಗುಡ್ ನ್ಯೂಸ್ ಏನಂದರೆ 12ನೇ ಕಂತಿನ ಗೃಹಲಕ್ಷ್ಮಿ ಯೋಜನೆ ಹಣವನ್ನು ಇದೇ ತಿಂಗಳು ಜೂನ್ ಕೊನೆಯ ವಾರದಲ್ಲಿ ಗೃಹಲಕ್ಷ್ಮಿ ಯೋಜನೆ 12ನೇ ಕಂತಿನ ಹಣವನ್ನು ಜಮಾ ಆಗುವ ಸಾಧ್ಯತೆ ಇದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿಯನ್ನು ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಹಣವು ಜಮಾ ಆಗಿದೆ ಇಲ್ಲವೆ ಎಂಬುದನ್ನು ಚೆಕ್ ಮಾಡುವುದು ಹೇಗೆ ?

ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಬಂದಿದೆ ಇಲ್ಲವೇ ಎಂಬುದನ್ನು ನೀವು ಈ ರೀತಿಯಾಗಿ ಚೆಕ್ ಮಾಡಿಕೊಳ್ಳಬಹುದು.

  • ಮೊದಲನೆಯದಾಗಿ ನೀವು ನಿಮ್ಮ ಫೋನ್ನಲ್ಲಿ DBT ಅಪ್ಲಿಕೇಶನ್ ಅನ್ನು ನೀವು ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
  • ಆಮೇಲೆ ನೀವು ಅದರಲ್ಲಿ DBT ಅಪ್ಲಿಕೇಶನ್ ಗೆ ಲಾಗಿನ್ ಆಗಬೇಕಾಗುತ್ತದೆ.
  • ಆನಂತರ ಅದರಲ್ಲಿ ಗೃಹಲಕ್ಷ್ಮಿ ಯೋಜನೆಯ ವಿಭಾಗವನ್ನು ಹುಡುಕಿ ನೀವು ನಿಮ್ಮ ಅರ್ಜಿಗೆ ಸಂಬಂಧಿಸಿದಂತಹ ವಿವರಗಳನ್ನು ನೀವು ಅಲ್ಲಿ ಎಂಟರ್ ಮಾಡಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  • ಹಾಗೆ ನಿಮ್ಮ ಖಾತೆಗೆ ಹಣವು ಜಮಾ ಆಗಿದೆ ಇಲ್ಲವೆ ಎಂಬುದನ್ನು ನೀವು ಆ ಅಪ್ಲಿಕೇಶನ್ ಮೂಲಕ ಸಂಪೂರ್ಣವಾಗಿ ತಿಳಿಯಬಹುದು.
  • ಅದೇ ರೀತಿಯಾಗಿ ನೀವು ನಿಮ್ಮ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡುವುದರ ಮೂಲಕ ಕೂಡ ಗೃಹಲಕ್ಷ್ಮಿ ಯೋಜನೆಯ ಸ್ಥಿತಿಯನ್ನು ಕೂಡ ನೀವು ತಿಳಿಯಬಹುದು.
  • ಮೊದಲಿಗೆ ನೀವು ನಿಮ್ಮ ಹತ್ತಿರ ಇರುವಂತಹ ಗ್ರಾಮ ಪಂಚಾಯಿತಿಗೆ ಭೇಟಿಯನ್ನು ನೀಡಬೇಕಾಗುತ್ತದೆ.
  • ಆನಂತರ ನೀವು ಅಲ್ಲಿರುವಂಥ ಅಧಿಕಾರಿಗಳನ್ನು ಭೇಟಿ ಮಾಡಿ.  ಗೃಹಲಕ್ಷ್ಮಿ ಯೋಜನೆಯ ಅರ್ಜಿಯ ಸ್ಥಿತಿಯನ್ನು ನೀವು ತಿಳಿದುಕೊಳ್ಳಬೇಕಾಗುತ್ತದೆ.

DBT APP LINK 

ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ನೀವು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ನಿಮ್ಮ ಹತ್ತಿರ ಇರುವಂತಹ ಗ್ರಾಮ ಒನ್ ಅಥವಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡುವುದರ ಮೂಲಕ ನೀವು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಅಂತಹ ದಾಖಲೆಗಳೇನು

  1. ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯ ರೇಷನ್ ಕಾರ್ಡ್
  2. ಆಧಾರ್ ಕಾರ್ಡ್ ಗಳು
  3. ವಿದ್ಯುತ್ ಬಿಲ್ ಅಥವಾ ನೀರಿನ ಬಿಲ್
  4. ಆದಾಯ ಪ್ರಮಾಣ ಪತ್ರ
  5. ಬ್ಯಾಂಕ್ ಖಾತೆ ವಿವರ

ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಯಾವ ರೀತಿ ?

  • ಮೊದಲಿಗೆ ಅರ್ಹ ಇರುವಂತಹ ಅಭ್ಯರ್ಥಿಗಳು ಮೊದಲಿಗೆ ತಮ್ಮ ಗ್ರಾಮ ಪಂಚಾಯಿತಿಗಳಿಗೆ ಭೇಟಿಯನ್ನು ನೀಡಬೇಕಾಗುತ್ತದೆ.
  • ಆಮೇಲೆ ನೀವು ನಿಮ್ಮ ಗ್ರಾಮ ಪಂಚಾಯತಿಯಲ್ಲಿ ಇರುವಂತಹ ಅಧಿಕಾರಿಗಳನ್ನು ಭೇಟಿ ಮಾಡಿ. ನೀವು ಗೃಹಲಕ್ಷ್ಮಿ ಯೋಜನೆ ಅರ್ಜಿ ಫಾರ್ಮ್ ಅನ್ನು ತೆಗೆದುಕೊಳ್ಳಬೇಕಾಗುತ್ತದೆ.
  • ಆನಂತರ ಪಂಚಾಯಿತಿಯಲ್ಲಿ ಇರುವಂತಹ ಅಧಿಕಾರಿಗಳು ಕೇಳುವಂತಹ ಎಲ್ಲಾ ದಾಖಲೆಗಳನ್ನು ನೀವು ನೀಡಬೇಕಾಗುತ್ತದೆ.
  • ಆಮೇಲೆ ನಿಮ್ಮ ಗ್ರಾಮ ಪಂಚಾಯತಿಯಲ್ಲಿ ಇರುವಂತಹ ಅಧಿಕಾರಿಗಳು ಎಲ್ಲಾ ಅರ್ಜಿಗಳನ್ನು ಪರಿಶೀಲನೆ ಮಾಡಿ. ಆನಂತರ ನಿಮ್ಮ ದಾಖಲೆಗಳನ್ನು ತೆಗೆದುಕೊಂಡು ಅರ್ಜಿಯನ್ನು ಸ್ವೀಕಾರ ಮಾಡಿಕೊಳ್ಳುತ್ತಾರೆ.

ನಾವು ಈ ಮೇಲೆ ನೀಡಿರುವಂತಹ ಮಾಹಿತಿಯನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು. ನೀವು ಗೃಹಲಕ್ಷ್ಮಿ ಯೋಜನೆ ಹಣ ನಿಮ್ಮ ಖಾತೆಗೆ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡಿಕೊಂಡು ಒಂದು ವೇಳೆ ಜನ ಆಗದೆ ಇದ್ದರೆ ನೀವು ನಾವು ಈ ಮೇಲೆ ತಿಳಿದಿರುವ ಮಾಹಿತಿಗಳ ಪ್ರಕಾರ ನೀವು ಎಲ್ಲ ತೊಂದರೆಗಳನ್ನು ಪರಿಹಾರ ಮಾಡಿಕೊಳ್ಳಬಹುದು. ಹಾಗೆ ನೀವು ಹೊಸದಾಗಿ ಗೃಹಲಕ್ಷ್ಮಿ ಯೋಜನೆ ಅರ್ಜಿಯನ್ನು ಯಾವ ರೀತಿಯಾಗಿ ಸಲ್ಲಿಸಬೇಕೆಂಬ ಮಾಹಿತಿಯನ್ನು ಕೂಡ ನಾವು ಈ ಲೇಖನದಲ್ಲಿ ನಿಮಗೆ ನೀಡಿದ್ದೇವೆ.

ಇದನ್ನು ಓದಿ :- ಇದೀಗ ಬಂದ ಸುದ್ದಿ ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್ ಕಾಂಗ್ರೆಸ್ ಸರ್ಕಾರ ನೀಡಿರುವ ಎಲ್ಲಾ ಗ್ಯಾರಂಟಿಗಳು ಬಂದ್ ಇಲ್ಲಿದೆ ಸಂಪೂರ್ಣವಾದ ಮಾಹಿತಿ

ನಾವು ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ನೀವು ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಕುಟುಂಬದವರೊಂದಿಗೆ ಹಂಚಿಕೊಳ್ಳಿ. ನಾವು ನೀಡಿರುವಂತಹ ಲೇಖನವನ್ನು ನೀವು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

 

1 thought on “ಇದೀಗ ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ಅಂತಹ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ 11ನೇ ಕಂತಿನ ಹಣವು ಈ ದಿನ ಈ ಜಿಲ್ಲೆಗಳಿಗೆ ಬಿಡುಗಡೆ ಇಲ್ಲಿದೆ ಸಂಪೂರ್ಣವಾದ ಮಾಹಿತಿ”

Leave a Comment