ಇದೀಗ ಜೂನ್ 14 ಕೊನೆಯ ದಿನಾಂಕ ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್ ನೀಡಿದ ಸರಕಾರ ಇಲ್ಲಿದೆ ಸಂಪೂರ್ಣವಾದ ಮಾಹಿತಿ

ಇದೀಗ ಜೂನ್ 14 ಕೊನೆಯ ದಿನಾಂಕ ! ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್ ನೀಡಿದ ಸರಕಾರ! ಇಲ್ಲಿದೆ ಸಂಪೂರ್ಣವಾದ ಮಾಹಿತಿ.

ಇದೀಗ ನಾವು ಈ ಲೇಖನದ ಮೂಲಕ ನಿಮಗೆ ತಿಳಿಸಲು ಬಂದಿರುವುದೇನೆಂದರೆ, ಗೃಹಲಕ್ಷ್ಮಿ ಯೋಜನೆಗೆ ಸರ್ಕಾರವು ಮತ್ತೊಂದು ಹೊಸ ರೂಲ್ಸ್ ಅನ್ನು ಜಾರಿಗೆ ಮಾಡಿದೆ. ಆ ರೂಲ್ಸ್ ಯಾರಿಗೆಲ್ಲ ಅನ್ವಯವಾಗುತ್ತದೆ ಮತ್ತು ಆ ರೂಲ್ಸ್ ಅನ್ನು ಪಾಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನಮಗೆ ವಿವರವಾಗಿ ನೀಡಿದ್ದೇವೆ. ಹಾಗಾಗಿ ನೀವು ಲೇಖನವನ್ನು ಕೊನೆಯವರೆಗೂ ಸಂಪೂರ್ಣವಾಗಿ ಓದಿಕೊಳ್ಳಿ.

ಅದೇ ರೀತಿಯಾಗಿ ನಾವು ದಿನನಿತ್ಯವು ನಿಮಗೆ ಇದೇ ತರಹದ ಹೊಸ ಹೊಸ ಸುದ್ದಿಗಳು ವಿಷಯಗಳು ಹಾಗೂ ಸರ್ಕಾರದ ವತಿಯಿಂದ ಬರುವಂತಹ ಉದ್ಯೋಗದ ಮಾಹಿತಿಗಳನ್ನು ನಿಮಗೆ ದಿನನಿತ್ಯವೂ ಲೇಖನಗಳ ಮೂಲಕ ಬರೆದು ನಾವು ನಮ್ಮ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿರುತ್ತೇವೆ. ಆ ಲೇಖನಗಳು ನಿಮಗೆ ಬಂದು ತಲುಪಬೇಕಾದರೆ ನೀವು ನಮ್ಮ ಮಾಧ್ಯಮದ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ. ನೀವು ನಮ್ಮ ಮಾಧ್ಯಮದ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳುವುದರಿಂದ ನಾವು ಬರೆದು ಪೋಸ್ಟ್ ಮಾಡುವಂತಹ ದಿನನಿತ್ಯದ ಎಲ್ಲಾ ಲೇಖನಗಳು ನಿಮಗೆ ನೋಟಿಫಿಕೇಶನ್ ಮೂಲಕ ಬಂದು ತಲುಪಲು ಸಹಾಯವಾಗುತ್ತದೆ. ನಾವು ನಮ್ಮ ಲೇಖನಗಳಲ್ಲಿ ಸರ್ಕಾರದ ವತಿಯಿಂದ ಬರುವಂತಹ ಯೋಜನೆಗಳನ್ನು ನೀವು ಹೇಗೆ ಪಡೆದುಕೊಳ್ಳಬೇಕೆಂಬುದರ ಬಗ್ಗೆ ಹಾಗೂ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಮತ್ತು ಏನೆಲ್ಲಾ ಆರ್ಹತೆಗಳನ್ನು ಹೊಂದಿರಬೇಕೆಂಬುದರ ಬಗ್ಗೆ ಕೂಡ ನಾವು ಸಂಪೂರ್ಣವಾದ ಮಾಹಿತಿಗಳನ್ನು ನಿಮಗೆ ನೀಡಿರುತ್ತೇವೆ. ಹಾಗೆಯೇ ಸರ್ಕಾರದ ಕಡೆಯಿಂದ ಬರುವಂತಹ ಉದ್ಯೋಗದ ಮಾಹಿತಿಗಳನ್ನು ಕೂಡ ನಾವು ನಮ್ಮ ಲೇಖನಗಳಲ್ಲಿ ನೀಡಿರುತ್ತೇವೆ. ಹಾಗೆ ನೀವು ದಿನನಿತ್ಯವು ಇನ್ನೂ ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.

ಇದೀಗ ನೀವೇನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದರೆ ಈ ದಿನಾಂಕದ ಒಳಗಾಗಿ ನೀವು ಈ ಹೊಸ ರೂಲ್ಸ್ ಅನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ ಇಲ್ಲವಾದರೆ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ದೊರೆಯುವುದಿಲ್ಲ. ಹಾಗಿದ್ದರೆ ಆ ರೂಲ್ಸ್ ಏನು ಮತ್ತು ಅದನ್ನು ನಾವು ಹೇಗೆ ಪಾಲಿಸಬೇಕೆಂಬುದರ ಮಾಹಿತಿ ಈ ಲೇಖನದಲ್ಲಿ ಇದೆ.

WhatsApp Group Join Now
Telegram Group Join Now

ಗೃಹಲಕ್ಷ್ಮಿ ಯೋಜನೆಯ ಹೊಸ ರೂಲ್ಸ್

ಇದೀಗ ನಿಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿದೆ. ಅದರಲ್ಲಿ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದು ಗ್ಯಾರಂಟಿ ಯೋಜನೆ. ಹಾಗೆ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದಂತ ಮಹಿಳೆಯರಿಗೆ ಪ್ರತಿ ತಿಂಗಳು ಕೂಡ ಸರಕಾರ 2000 ಹಣವನ್ನು ಅವರ ಖಾತೆಗೆ ಜಮಾ ಮಾಡುತ್ತಿದೆ. ಈಗಾಗಲೇ ಎಲ್ಲಾ ಮಹಿಳೆಯರು ಕೂಡ ಸುಮಾರು 20 ಸಾವಿರ ಹಣವನ್ನು ಪಡೆದುಕೊಂಡಿದ್ದಾರೆ.

ಅದೇ ರೀತಿಯಾಗಿ ಈ ಗೃಹಲಕ್ಷ್ಮಿ ಯೋಜನೆಯ ಹಣವು ನಿಮಗೆ ಪ್ರತಿ ತಿಂಗಳು ದೊರೆಯಬೇಕಾದರೆ ಸರ್ಕಾರವು ನೀಡಿರುವಂತಹ ಕೆಲವೊಂದು ನಿಯಮಗಳನ್ನು ನೀವು ಪಾಲಿಸಿಕೊಳ್ಳಬೇಕಾಗುತ್ತದೆ. ಒಂದು ವೇಳೆ ನೀವು ಆ ನಿಯಮಗಳನ್ನು ಪಾಲಿಸದೆ ಹೋದರೆ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣವು ದೊರೆಯದೆ ಇರಬಹುದು.

ಹಾಗಾದರೆ ಗೃಹಲಕ್ಷ್ಮಿ ಯೋಜನೆಯ ಹೊಸ ರೂಲ್ಸ್ ಪಾಲಿಸಲು ಜೂನ್ 14 ಕೊನೆಯ ದಿನ

ಇದೀಗ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರಬೇಕಾದರೆ ನಾವು ಈ ಕೆಳಗಿನ ನೀಡಿರುವಂತಹ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಓದಿಕೊಂಡು ಆ ರೂಲ್ಸ್ ಗಳನ್ನು ನೀವು ಪಾಲಿಸಬೇಕಾಗುತ್ತದೆ.

ಇದೀಗ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣವನ್ನು ನಿಮಗೆ ದೊರೆಯಬೇಕಾದರೆ ನೀವು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಿದಂತಹ ಆಧಾರ್ ಕಾರ್ಡನ್ನು ನೀವು ತೆಗೆದುಕೊಂಡು ಅದು 10 ವರ್ಷಗಳ ಕಾಲ ಆಗಿದ್ದು. ನೀವು ಅದನ್ನು ಅಪ್ಡೇಟ್ ಮಾಡಿಸದೆ ಇದ್ದರೆ ನೀವು ಅದನ್ನು ಅಪ್ಡೇಟ್ ಮಾಡಿಸಿಕೊಳ್ಳಬೇಕಾಗುತ್ತದೆ. ಒಂದು ವೇಳೆ ನೀವೇನಾದರೂ ನಿಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿಕೊಳ್ಳದೆ ಇದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣವು ಬರುವುದಿಲ್ಲ. ಅದಕ್ಕಾಗಿ ಯಾರೆಲ್ಲಾ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದರು. ಅಂತ ಅವರು ತಮ್ಮ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಸಿಕೊಳ್ಳುವುದು ಉತ್ತಮ.

ಒಂದು ವೇಳೆ ನಿಮ್ಮ ಬಳಿ ಇರುವಂತಹ ಹತ್ತು ವರ್ಷಗಳ ಕಾಲ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸದೆ ಇದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಬರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತಹ ಲಕ್ಷ್ಮಿ ಹೆಬ್ಬಾಳಕರ್ ಅವರು ಇದೀಗ ಮಾಹಿತಿಯನ್ನು ನೀಡಿದ್ದಾರೆ. ಆದ್ದರಿಂದ ನೀವು ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿಕೊಳ್ಳಲು ಪ್ರಯತ್ನ ಮಾಡಿ.

ಹಾಗಿದ್ದರೆ ಆಧಾರ್ ಕಾರ್ಡ್ ಅಪ್ಡೇಟ್ ಆಗಿದೆ ಇಲ್ಲವೇ ಎಂಬುದನ್ನು ಚೆಕ್ ಮಾಡುವುದು ಹೇಗೆ

ಇದೀಗ ನಿಮ್ಮ ಬಳಿ ಇರುವಂತಹ ಆಧಾರ್ ಕಾರ್ಡನ್ನು ನೀವು ತೆಗೆದುಕೊಂಡು ಹತ್ತು ವರ್ಷಗಳ ಕಾಲ ಆಗಿದೆ ಇಲ್ಲವೇ ಎಂಬುದನ್ನು ನೀವು ಯಾವ ರೀತಿಯಾಗಿ ತಿಳಿದುಕೊಳ್ಳುವುದೆಂದರೆ ಮೊದಲು ನಿಮ್ಮ ಆಧಾರ್ ಕಾರ್ಡನ್ನು ತೆಗೆದುಕೊಳ್ಳಿ ನಂತರ ಅದರಲ್ಲಿ ನಿಮ್ಮ ಆಧಾರ್ ಸಂಖ್ಯೆ ಪ್ರಿಂಟ್ ಡೇಟ್ ಇರುತ್ತದೆ ಅಥವಾ ಇಷು ಡೇಟ್ ಅಂತ ಇರುತ್ತದೆ ನೀವು ಆ ದಿನಾಂಕದಿಂದ ನಿಮ್ಮ ಆಧಾರ್ ಕಾರ್ಡನ್ನು ತೆಗೆಸಿ ಎಷ್ಟು ವರ್ಷಗಳ ಕಾಲ ಆಗಿದೆ ಎಂಬುದನ್ನು ನೀವು ತಿಳಿದುಕೊಳ್ಳಬಹುದು.

ಅದೇ ರೀತಿಯಾಗಿ ನಿಮಗೆ ಈ ವರ್ಷಕ್ಕೆ ಆಧಾರ್ ಕಾರ್ಡ್ ತೆಗೆಸಿ 10 ವರ್ಷಗಳ ಕಾಲ ಆಗಿದ್ದರೆ. ಅಂತವರು ಕಡ್ಡಾಯವಾಗಿ ನೀವು ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕಾಗುತ್ತದೆ. ಆಗ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣವು ದೊರೆಯುತ್ತದೆ.

ಇದನ್ನು ಓದಿ :- ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ದಿನಾಂಕ ಫಿಕ್ಸ್ ಮಾಡಿದ ಸರ್ಕಾರ ಇಲ್ಲಿದೆ ಸಂಪೂರ್ಣವಾದ ಮಾಹಿತಿ

ಹಾಗಿದ್ದರೆ ಜೂನ್ 14ರ ನಂತರ ಅಪ್ಡೇಟ್ ಮಾಡಿಸಿಕೊಳ್ಳಲು ಬರುತ್ತದೆ ಇಲ್ಲವೇ

ಇದೀಗ ನೀವು ಒಂದು ವೇಳೆ ಏನಾದರೂ ಜೂನ್ 14 ರ ನಂತರ ಕೂಡ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿಕೊಳ್ಳಲು ಬಯಸಿದರೆ ನೀವು ಸರ್ಕಾರದ ಕಡೆಯಿಂದ ಒಂದು ಸಾವಿರ ದಂಡವನ್ನು ಹಾಕಲಾಗುತ್ತದೆ. ಆ ಸಮಯದಲ್ಲಿ ನೀವು ಅಪ್ಡೇಟ್ ಮಾಡಿಸುವಾಗ ಒಂದು ಸಾವಿರ ರೂಪಾಯಿ ತಂಡವನ್ನು ತುಂಬಿ ನೀವು ಅಪ್ಡೇಟ್ ಮಾಡಿಸಿಕೊಳ್ಳಬೇಕಾಗುತ್ತದೆ. ಅದಕ್ಕಾಗಿ ನೀವು ಈಗಲೇ ಹೋಗಿ ನಿಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿಕೊಳ್ಳುವುದು ಉತ್ತಮ.

ಗೃಹಲಕ್ಷ್ಮಿ ಯೋಜನೆ

ಅದೇ ರೀತಿಯಾಗಿ ನೀವು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿದರು ಕೂಡ ನಿಮಗೆ ಒಂದು ವೇಳೆ ಗೃಹಲಕ್ಷ್ಮಿ ಯೋಜನೆಯ ಹಣವು ಬರದೇ ಇದ್ದರೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಿದಂತಹ ರೇಷನ್ ಕಾರ್ಡಿಗೆ ಎಲ್ಲಾ ಸದಸ್ಯರು ಈ ಕೆವೈಸಿ ಆಗಿದೆ ಇಲ್ಲವೆ ಎಂಬುದನ್ನು ನೀವು ಚೆಕ್ ಮಾಡಿಕೊಳ್ಳಿ. ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ಗೆ Ekyc  ಆಗದೆ ಇದ್ದರೆ ನೀವು ಅದನ್ನು ಮಾಡಿಸಿಕೊಳ್ಳಿ. ನೀವು ಈ ಮೇಲೆ ತಿಳಿಸಿರುವ ಎಲ್ಲಾ ರೀತಿಯ ಕೆಲಸವನ್ನು ಮಾಡಿದ ನಂತರ ನಿಮಗೆ ಗೃಹಲಕ್ಷ್ಮಿ ಯೋಜನೆ ಬಂದು ಜಮಾ ಆಗುತ್ತದೆ.

ಹಾಗೆ ನಾವು ಈ ಮೇಲೆ ನೀಡುವಂತಹ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ನಾವು ತಿಳಿದುಕೊಂಡಿದ್ದೇವೆ. ಒಂದು ವೇಳೆ ಈ ಲೇಖನ ಇಷ್ಟವಾದರೆ ಇದನ್ನು ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಕುಟುಂಬದವರೊಂದಿಗೆ ಹಂಚಿಕೊಳ್ಳಿ.

1 thought on “ಇದೀಗ ಜೂನ್ 14 ಕೊನೆಯ ದಿನಾಂಕ ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್ ನೀಡಿದ ಸರಕಾರ ಇಲ್ಲಿದೆ ಸಂಪೂರ್ಣವಾದ ಮಾಹಿತಿ”

Leave a Comment