ಇದೀಗ ಗೃಹಲಕ್ಷ್ಮಿ ಯೋಜನೆಯ ಮತ್ತೊಂದು ಹೊಸ ಅಪ್ಡೇಟ್ ಈ ರೂಲ್ಸ್ ಅನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಪಾಲಿಸದೆ ಇದ್ದರೆ ಹಣವು ಜಮಾ ಆಗುವುದಿಲ್ಲ ಇಲ್ಲಿದೆ ಸಂಪೂರ್ಣವಾದ ಮಾಹಿತಿ

ಇದೀಗ ಗೃಹಲಕ್ಷ್ಮಿ ಯೋಜನೆಯ ಮತ್ತೊಂದು ಹೊಸ ಅಪ್ಡೇಟ್! ಈ ರೂಲ್ಸ್ ಅನ್ನು ಕಡ್ಡಾಯವಾಗಿ ಪಾಲಿಸಲೇಬೇಕು! ಪಾಲಿಸದೆ ಇದ್ದರೆ ಹಣವು ಜಮಾ ಆಗುವುದಿಲ್ಲ. ಇಲ್ಲಿದೆ ಸಂಪೂರ್ಣವಾದ ಮಾಹಿತಿ.

ಇದೀಗ ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಲು ಬಂದಿರುವುದೇನೆಂದರೆ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮತ್ತೊಂದು ಹೊಸ ಅಪ್ ಡೇಟ್ ಅನ್ನು ನೀಡಿದೆ. ಹಾಗಿದ್ದರೆ ಏನದು ಹೊಸ ಅಪ್ ಡೇಟ್ ಮತ್ತು ನೀವು ಅದನ್ನು ಯಾವ ರೀತಿಯಾಗಿ ಪಾಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ನಮ್ಮ ಲೇಖನದಲ್ಲಿ ಮಾಹಿತಿಯನ್ನು ನೀಡಿದ್ದೇವೆ. ಹಾಗಾಗಿ ನೀವು ಲೇಖನವನ್ನು ಸಂಪೂರ್ಣವಾಗಿ ಓದಿಕೊಳ್ಳಿ.

ಅದೇ ರೀತಿಯಾಗಿ ನಾವು ದಿನನಿತ್ಯ ಇದೇ ತರದ ಹೊಸ ಹೊಸ ಸುದ್ದಿಗಳು ವಿಷಯಗಳು ಹಾಗೂ ಸರ್ಕಾರದ ವತಿಯಿಂದ ಬರುವಂತ ಉದ್ಯೋಗದ ಮಾಹಿತಿಗಳನ್ನು ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯವು ಲೇಖನಗಳ ಮೂಲಕ ಅವುಗಳನ್ನು ಬರೆದು ಪೋಸ್ಟ್ ಮಾಡುತ್ತೇವೆ. ಅದೇ ರೀತಿಯಾಗಿ ನಾವು ಬರೆದು ಹಾಕುವಂಥ ಎಲ್ಲ ಲೇಖನಗಳು ನಿಮಗೆ ಬೇಗನೆ ಬಂದು ತಲುಪಬೇಕಾದರೆ ನೀವು ನಮ್ಮ ಮಾಧ್ಯಮದ ನೋಟಿಫಿಕೇಶನ್ ಮಾಡಿಕೊಳ್ಳಿ. ನೀವು ನಮ್ಮ ಮಾಧ್ಯಮದ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳುವುದರ ಮೂಲಕ ನಾವು ಬರೆದು ಹಾಕುವಂತಹ ಎಲ್ಲಾ ಪೋಸ್ಟ್ಗಳು ನಿಮಗೆ ನೋಟಿಫಿಕೇಶನ್ ಮೂಲಕ ಬಂದು ತಲುಪಲು ಸಹಾಯವಾಗಬಹುದು.

ಅಷ್ಟೇ ಅಲ್ಲದೆ ನಾವು ದಿನನಿತ್ಯ ಲೇಖನಗಳ  ಮೂಲಕ ಸರ್ಕಾರದ ಕಡೆಯಿಂದ ಬರುವಂತ ಯೋಜನೆಗಳ ಮಾಹಿತಿಗಳನ್ನು ಹಾಗೂ ಸರ್ಕಾರದ ವತಿಯಿಂದ ಬರುವಂತಹ ಉದ್ಯೋಗದ ಮಾಹಿತಿಗಳನ್ನು ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡುತ್ತಿರುತ್ತೇವೆ. ಹಾಗೆಯೇ ನೀವು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಮತ್ತು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ವಿವರವಾದ ಮಾಹಿತಿಯನ್ನು ನಾವು ನೀಡಿರುತ್ತೇವೆ. ಅಷ್ಟೇ ಅಲ್ಲದೆ ನೀವು ದಿನನಿತ್ಯ ಇದೇ ತರಹದ ಸುದ್ದಿಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಗ್ರೂಪಿಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

ಇದೀಗ ನಿಮಗೆಲ್ಲರಿಗೂ ತಿಳಿದಿರುವಂತೆ ಮೂರು ತಿಂಗಳಿನಿಂದ ಯಾವುದೇ ರೀತಿ ಗೃಹಲಕ್ಷ್ಮಿ ಯೋಜನೆಯ ಹಣವು ಜಮಾ ಆಗಿಲ್ಲ. ಇದಕ್ಕೆ ಮುಖ್ಯ ಕಾರಣವೇನೆಂದರೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಮತ್ತೊಂದು ಹೊಸ ರೂಲ್ಸ್ ಅನ್ನು ಜಾರಿಗೆ ಮಾಡಿದೆ ಹಾಗೂ ಪೆಂಡಿಂಗ್ ಆಗಿರುವಂತಹ ಹಣ ಪಡೆಯಲು ಈ ರೂಲ್ಸ್ಗಳನ್ನು ನೀವು ಪಾಲಿಸಬೇಕಾಗುತ್ತದೆ.ಅಷ್ಟೇ ಅಲ್ಲದೆ  ಈ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವು ಯಾವಾಗ ಬರುತ್ತದೆ ಎಂಬುವುದರ ಬಗ್ಗೆ ಕೂಡ ನಾವು ಈ ಲೇಖನದಲ್ಲಿ ಸಂಪೂರ್ಣವಾದ ಮಾಹಿತಿಯನ್ನು ನಿಮಗೆ ನೀಡಿದ್ದೇವೆ.

ಅಷ್ಟೇ ಅಲ್ಲದೆ ಸರಕಾರ ತಂದಿರುವ ಹೊಸ ರೂಲ್ಸ್ ಏನು ಮತ್ತು ಆ ರೂಲ್ಸ್ ನಾವು ಹೇಗೆ ಪಾಲಿಸಬೇಕು ಎಂಬುದರ ಬಗ್ಗೆ ಹಾಗೂ ಪೆಂಡಿಂಗ್ ಇರುವಂತಹ ಹಣವನ್ನು ನೀವು ಹೇಗೆ  ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ವಿವರವಾಗಿ ನೀಡಿದ್ದೇವೆ. ಆದ್ದರಿಂದ ನೀವು ಲೇಖನವನ್ನು ಪೂರ್ತಿಯಾಗಿ ಓದಿಕೊಳ್ಳಿ.

ಗೃಹಲಕ್ಷ್ಮಿ ಯೋಜನೆಯ ಮಾಹಿತಿ

ಇದೀಗ ನಮಗೆಲ್ಲರಿಗೂ ತಿಳಿದಿರುವಂತೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಥವಾ ಅಧಿಕಾರಕ್ಕೆ ಬರುವ ಮುಂಚೆ ಇದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಅದೇ ರೀತಿಯಾಗಿ ಸರ್ಕಾರವು ನುಡಿದಂತೆ ಅಧಿಕಾರಕ್ಕೆ ಬಂದ ನಂತರ ಈ ಐದು ಗ್ಯಾರಂಟಿಗಳನ್ನು ನೂರು ದಿನಗಳಲ್ಲಿ ಸಂಪೂರ್ಣವಾಗಿ ಈಡೇರಿಸಿತ್ತು. ಈ ಐದು ಗ್ಯಾರಂಟಿಗಳಲ್ಲಿ ಒಂದಾದಂತ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಯೋಜನೆಯಾಗಿದೆ ಎಂದು ಹೇಳಬಹುದು.

ಮಹಿಳೆಯರು ಈ ಯೋಜನೆಯ ಮೂಲಕ ಪ್ರತಿ ತಿಂಗಳು ಸುಮಾರು 2000 ಹಣವನ್ನು ಅವರ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತಿತ್ತು. ಅಷ್ಟರಲ್ಲಿ ಈ ಯೋಜನೆಯು ಕರ್ನಾಟಕದಲ್ಲಿ ಜನಪ್ರಿಯ ಯೋಜನೆ ಆಗಿದೆ ಎಂದು ಕೂಡ ಹೇಳಬಹುದು. ಅಷ್ಟೇ ಅಲ್ದೆ ಈ ಯೋಜನೆಯ ಮೂಲಕ ಒಟ್ಟಾರೆಯಾಗಿ ಮಹಿಳೆಯರು ಸುಮಾರು 20 ಸಾವಿರ ಹಣವನ್ನು ಈಗಾಗಲೇ ಪಡೆದುಕೊಂಡಿದ್ದಾರೆ ಎಂದು ನಾವು ಹೇಳಬಹುದು. ಈ ಯೋಜನೆಯನ್ನು ಜಾರಿಗೆ ತರುವ ಮುಖ್ಯ ಉದ್ದೇಶವೇನೆಂದರೆ ಮಹಿಳೆಯರನ್ನು ಸದೃಢರಾಗಿ ಮಾಡಲು ಹಾಗಾಗಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈಗಾಗಲೇ ಮಾಹಿತಿಯನ್ನು ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆ

ಇದೀಗ ಈ ಯೋಜನೆಗೆ ಸರಿ ಸುಮಾರು 1ಕೋಟಿ 18 ಲಕ್ಷ ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದಾರೆ. ಅದರಲ್ಲಿ ಸುಮಾರು 1ಕೋಟಿ 16 ಮಹಿಳೆಯರಿಗೆ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಹಣವು ತಲುಪಿದೆ. ಇನ್ನುಳಿದಂತ ಕೆಲವೊಂದು ಮಹಿಳೆಯರಿಗೆ ಈ ಗೃಹಲಕ್ಷ್ಮಿ ಯೋಜನೆ ಮನೆವು ಬಂದು ತಲುಪಿಲ್ಲ. ಆ ಜನರು ಇದೀಗ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಅದಕ್ಕಾಗಿ ಈಗ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅರ್ಜಿಯನ್ನು ಸಲ್ಲಿಸಿದಂತ ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಈ ಯೋಜನೆಯನ್ನು ತಲುಪಿಸುವುದು ನಮ್ಮ ಗುರಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹಾಗಿದ್ದರೆ ಜೂನ್ ತಿಂಗಳ ಹಣ ಯಾವಾಗ ಬಿಡುಗಡೆ

ಇದೀಗ ನಿಮಗೆ ಎಲ್ಲರು ತಿಳಿದಿರುವಂತೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಮೇ ಮತ್ತು ಏಪ್ರಿಲ್ ತಿಂಗಳ ಹಣವನ್ನು ಅಂದರೆ 9 ಮತ್ತು 10ನೇ ತರಗತಿ ಈಗಾಗಲೇ ಹಣವನ್ನು ಪಡೆದುಕೊಂಡಿದ್ದಾರೆ. ಹಾಗೆ 11ನೇ ಕಂತಿನ  ಹಣವನ್ನು ಯಾವಾಗ ಬಿಡುಗಡೆ ಮಾಡುತ್ತಾರೆಂಬ ಮಾಹಿತಿಗಾಗಿ ಎಲ್ಲ ಜನರು ಕಾದು ಕೊಡುತ್ತಿದ್ದಾರೆ. ಇದರ ಬಗ್ಗೆ ಅಧಿಕೃತವಾಗಿ ಮಾಹಿತಿಯನ್ನು ನೀಡಿದಂತಹ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವನ್ನು ಈ ತಿಂಗಳ 18ನೇ ತಾರೀಖಿನಿಂದ ಜಮಾ ಮಾಡಲು ಪ್ರಾರಂಭ ಮಾಡುತ್ತೇವೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ಅದಕ್ಕಾಗಿ ನಿಮಗೆ ಒಂದು ವೇಳೆ 11 ನೇ ಕಂತಿನ ಹಣವು ಬಂದಿಲ್ಲವೆಂದರೆ ನೀವು ಭಯಪಡುವ ಅವಶ್ಯಕತೆ ಇಲ್ಲ. ಏಕೆಂದರೆ ನಿಮಗೂ ಕೂಡ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣ 18 ತಾರೀಕ ನಂದು ಜಮಾ ಆಗುತ್ತದೆ. ಅಷ್ಟೇ ಅಲ್ದೆ ಜುಲೈ ಮೊದಲ ವಾರದವರೆಗೆ ಎಲ್ಲಾ ಮಹಿಳೆಯರಿಗೂ ಬಂದು ತಲುಪುತ್ತದೆ. ಅಲ್ಲಿಯವರೆಗೆ ಎಲ್ಲ ಮಹಿಳೆಯರು ಕಾದು ಕುಳಿತುಕೊಳ್ಳಬೇಕಾಗುತ್ತದೆ.

ಹಾಗಿದ್ದರೆ ಪೆಂಡಿಂಗ್ ಹಣ ಬಿಡುಗಡೆ ಯಾವಾಗ

ಅದೇ ರೀತಿಯಾಗಿ ಇನ್ನೂ ಕೆಲವೊಂದಷ್ಟು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 5 ರಿಂದ 6ನೇ ಕಂತಿ ನನ್ನ ಅಥವಾ 8 ಕಂತಿನ ಹಣ ಕೆಲವೊಂದಷ್ಟು ಮಹಿಳೆಯರ ಖಾತೆಗೆ ಜಮಾ ಆಗಿಲ್ಲ. ಹಾಗೆ ಕೆಲವೊಂದಷ್ಟು ಮಹಿಳೆಯರು ಪೆಂಡಿಂಗ ಹಣ ಯಾವಾಗ ಜಮಾ ಆಗುತ್ತದೆ ಎಂದು ಕಾದು ಕುಳಿತಿದ್ದಾರೆ. ಅಂತವರಿಗೆ ಸರ್ಕಾರವು ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದೆ. ಇದೆ ತಿಂಗಳು ಜೂನ್ ಕೊನೆಯ ವಾರದಲ್ಲಿ ಅಥವಾ ಜುಲೈ ಎರಡನೆಯ ವಾರದಲ್ಲಿ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತದೆ ಎಂದು, ಇದೀಗ ಸಚಿವರಾದಂತ ಲಕ್ಷ್ಮಿ ಹೆಬ್ಬಾಳಕರ್ ಅವರು ಮಾಹಿತಿಯನ್ನು ನೀಡಿದ್ದಾರೆ.

ಅದೇ ರೀತಿಯಾಗಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣವು ನಿಮಗೆ ಜಮಾ ಆಗಬೇಕಾದರೆ ನೀವು ಸರಕಾರವು ನೀಡುವಂತಹ ರೂಲ್ಸ್ಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ. ಆಗ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆ  ಹಣ ಬಂದು ತಲುಪುತ್ತದೆ.

ಹಾಗಿದ್ದರೆ ಏನದು ಹೊಸ ರೂಲ್ಸ್

ಇದೀಗ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಪೆಂಡಿಂಗ್ ಹಣವನ್ನು ನೀವು ಪಡೆದುಕೊಳ್ಳಬೇಕಾದರೆ ನಾವು ಈ ಕೆಳಗೆ ತಿಳಿಸಿರುವ ಮಾಹಿತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು ನೀವು ಆ ರೂಲ್ಸ್ಗಳನ್ನು ಪಾಲಿಸಿದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣವು ಬಂದು ತಲುಪುತ್ತದೆ.

ಮೊದಲಿಗೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದಂತ ಮಹಿಳೆಯರು ಕಡ್ಡಾಯವಾಗಿ ತಮ್ಮ ಆಧಾರ ಕಾರ್ಡನ್ನು ಅಪ್ಡೇಟ್ ಮಾಡಿಸಿಕೊಳ್ಳಬೇಕಾಗುತ್ತದೆ. ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಹ ಸಮಯದಲ್ಲಿ ನೀಡಿರುವ ಆಧಾರ್ ಕಾರ್ಡ್ ಒಂದು ವೇಳೆ ಹತ್ತು ವರ್ಷಗಳ ಕಾಲ ಮುಗಿದರೂ ಕೂಡ ನೀವು ಅದನ್ನು ಅಪ್ಡೇಟ್ ಮಾಡಿಸದೆ ಇದ್ದರೆ ನೀವು ಅದನ್ನು ಅಪ್ಡೇಟ್ ಮಾಡಿಸಿಕೊಳ್ಳಬೇಕಾಗುತ್ತದೆ. ಆಗ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಬಂದು ದೊರೆಯಲು ಸಹಾಯವಾಗುತ್ತದೆ.

ಇದನ್ನು ಓದಿ :- ಇದೀಗ ರೇಷನ್ ಕಾರ್ಡ್ ಅನ್ನು ಹೊಂದಿದವರು ಆಧಾರ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯ ನೀವು ಈ ಕೆಲಸವನ್ನು ಮಾಡಿಸದೆ ಇದ್ದರೆ ಉಚಿತ ಪಡಿತರ ದೊರೆಯುವುದಿಲ್ಲ ಇಲ್ಲಿದೆ ಸಂಪೂರ್ಣವಾದ ಮಾಹಿತಿ

ಅದೇ ರೀತಿಯಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ ಪ್ರತಿಯೊಬ್ಬ ಮಹಿಳೆಯರು ಕೂಡ ರೇಷನ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಳ್ಳಬೇಕಾಗುತ್ತದೆ ಅಂದರೆ ಎಲ್ಲಾ ಸದಸ್ಯರು ಕೆವೈಸಿಯನ್ನು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು. ಆಗ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣವು  ಬಂದು ನಿಮಗೆ ತಲುಪುತ್ತದೆ.

ಅದೇ ರೀತಿಯಾಗಿ ನಿಮಗೆ ಗೃಹಲಕ್ಷ್ಮಿ ಯೋಜನ ಹಣವು ಬಾರದಿದ್ದರೆ ನೀವು ನಿಮ್ಮ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ EKYC ಮತ್ತು NPCI ಮ್ಯಾಪಿಂಗ್ ಅನ್ನು
ಮಾಡಿಸಬೇಕಾಗುತ್ತದೆ. ಆಗ ಮಾತ್ರ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯನ್ನು ಬಂದು ತಲುಪುತ್ತದೆ.

ನಾವು ಈ ಮೇಲೆ ನೀಡಿದಂತಹ ಎಲ್ಲಾ ರೂಲ್ಸ್ ಗಳನ್ನು ನೀವು ಪಾಲಿಸಿದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ನೋವು ಬಂದು ದೊರೆಯುತ್ತದೆ.

ಹಾಗಿದ್ದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು
  • ಮಹಿಳೆಯ ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್

ನಾವು ಈ ಮೇಲೆ ತಿಳಿಸಿರುವ ಎಲ್ಲಾ ದಾಖಲಾತಿಗಳನ್ನು ನೀವು ತೆಗೆದುಕೊಂಡು ನಿಮ್ಮ ಹತ್ತಿರ ಇರುವಂತಹ ಗ್ರಾಮ ಒನ್,  ಕರ್ನಾಟಕ ಒನ್ ಭೇಟಿ ನೀಡಿ ನೀವು ಅರ್ಜಿಯನ್ನು ಸಲ್ಲಿಸಬಹುದು.

ನಾವು ಈ ಮೇಲೆ ನೀಡುವಂತಹ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ನೀವು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ಹಾಗೆ ಈ ಲೇಖನವನ್ನು ನೀವು ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

1 thought on “ಇದೀಗ ಗೃಹಲಕ್ಷ್ಮಿ ಯೋಜನೆಯ ಮತ್ತೊಂದು ಹೊಸ ಅಪ್ಡೇಟ್ ಈ ರೂಲ್ಸ್ ಅನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಪಾಲಿಸದೆ ಇದ್ದರೆ ಹಣವು ಜಮಾ ಆಗುವುದಿಲ್ಲ ಇಲ್ಲಿದೆ ಸಂಪೂರ್ಣವಾದ ಮಾಹಿತಿ”

Leave a Comment