ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ದಿನಾಂಕ ಫಿಕ್ಸ್ ಮಾಡಿದ ಸರ್ಕಾರ ಇಲ್ಲಿದೆ ಸಂಪೂರ್ಣವಾದ ಮಾಹಿತಿ

ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ದಿನಾಂಕ ಫಿಕ್ಸ್ ಮಾಡಿದ ಸರ್ಕಾರ ಇಲ್ಲಿದೆ ಸಂಪೂರ್ಣವಾದ ಮಾಹಿತಿ

ಅದೇ ರೀತಿಯಾಗಿ ನಾವು ಈ ಲೇಖನದ ಮೂಲಕ ನಿಮಗೆ ಹೇಳಲು ಬಂದಿರುವುದೇನೆಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ದಿನಾಂಕವನ್ನು ಸರ್ಕಾರ ಇದೀಗ ಫಿಕ್ಸ್ ಮಾಡಿದೆ. ಅದು ಯಾವ ದಿನಾಂಕ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ನೀವು ಅರ್ಜಿ ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಹಾಗಾಗಿ ನೀವು ಈ ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಎಲ್ಲ ಮಾಹಿತಿಗಳನ್ನು ನೀವು ತಿಳಿದುಕೊಳ್ಳಿ.

ಅಷ್ಟೇ ಅಲ್ಲದೆ ನಾವು ದಿನನಿತ್ಯ ಇದೇ ತರಹದ ಹೊಸ ಹೊಸ ವಿಷಯಗಳು ಸುದ್ದಿಗಳು ಹಾಗೂ ಸರಕಾರದ ವತಿಯಿಂದ ಬರುವಂತಹ ಉದ್ಯೋಗದ ಮಾಹಿತಿಯನ್ನು ನೀವು ದಿನನಿತ್ಯವೂ ತಿಳಿದುಕೊಳ್ಳಲು ನಮ್ಮ ಮಾಧ್ಯಮದ ನೋಟಿಫಿಕೇಶನ್ ಮಾಡಿಕೊಳ್ಳಿ. ಏಕೆಂದರೆ ನಾವು ದಿನನಿತ್ಯ ಬರೆದು ಪೋಸ್ಟ್ ಮಾಡುವಂತ ಎಲ್ಲಾ ರೀತಿಯ ಲೇಖನಗಳು ನಿಮಗೆ ನೋಟಿಫಿಕೇಶನ್ ಮೂಲಕ ಬಂದು ತಲುಪಲು ಸಹಾಯವಾಗುತ್ತದೆ. ಅದೇ ರೀತಿಯಾಗಿ ಸರ್ಕಾರವು ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳ ಪ್ರಯೋಜನಗಳನ್ನು ನೀವು ಹೇಗೆ ಪಡೆದುಕೊಳ್ಳಬೇಕು ಮತ್ತು ಆ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಮತ್ತು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕೆಂಬುದರ ಬಗ್ಗೆ ಕೂಡ ನಾವು ಸಂಪೂರ್ಣವಾದ ಮಾಹಿತಿಯನ್ನು ಲೇಖನಗಳಲ್ಲಿ ನೀಡಿರುತ್ತೇವೆ. ಹಾಗೆ ಸರ್ಕಾರದ ವತಿಯಿಂದ ಬರುವಂತಹ ಉದ್ಯೋಗದ ಮಾಹಿತಿಗಳ ಬಗ್ಗೆ ಕೂಡ ನಾವು ಮಾಹಿತಿಗಳನ್ನು ನೀಡಿರುತ್ತೇವೆ. ಹಾಗೆ ದಿನನಿತ್ಯದ ಎಲ್ಲಾ ರೀತಿಯ ಸುದ್ದಿಗಳನ್ನು ನೀವು ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಮ್ ಗ್ರೂಪ್ ಜಾಯಿನ್ ಆಗಿ.

ಇದೀಗ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡದೆ.  ಈ ದಿನಾಂಕದಂದು ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ಹಾಗಿದ್ದರೆ ಆ ದಿನಾಂಕ ಯಾವುದೇ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ನಾವು ಈ ಲೇಖನದಲ್ಲಿ ನಿಮಗೆ ನೀಡಿದ್ದೇವೆ.

WhatsApp Group Join Now
Telegram Group Join Now

ಇದೀಗ ಸರ್ಕಾರವು ಯಾರೆಲ್ಲಾ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಬಯಸಿದ್ದೀರೋ ಅಂತವರಿಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ಮಾಡುತ್ತೇವೆ ಎಂದು ಸರ್ಕಾರವು ಮಾಹಿತಿಯನ್ನು ನೀಡಿದೆ. ಸರ್ಕಾರ ಈಗ ನೀಡಿರುವ ಮಾಹಿತಿ ಪ್ರಕಾರ ಅರ್ಜಿಯನ್ನು ಸಲ್ಲಿಸಲು ಕಾಲಾವಕಾಶವನ್ನು ಮಾಡಿ ಕೊಡುತ್ತೇವೆ ಎಂಬ ಮಾಹಿತಿಯನ್ನು ನೀಡಿದೆ.

ಅಷ್ಟೇ ಅಲ್ಲದೆ ಈಗಾಗಲೇ ಕಳೆದ ಎರಡು ಮೂರು ವರ್ಷಗಳಿಂದ ಯಾವುದೇ ರೀತಿಯಾಗಿ ಅವಕಾಶವನ್ನು ನೀಡಿರಲಿಲ್ಲ. ಆದರೆ ಈಗ ನೀಡಿದೆ. ಇದಕ್ಕಿಂತ ಮುಂಚೆ ಹೊಸ ರೇಷನ್ ಕಾರ್ಡನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೂ ಕೂಡ ಹೊಸ ರೇಷನ್ ಕಾರ್ಡ್ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ. ಅಷ್ಟೇ ಅಲ್ಲದೆ ಯಾರೆಲ್ಲಾ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಕಾದು ಕುಳಿತಿದ್ದಾರೋ. ಅಂತವರಿಗೂ ಕೂಡ ಆಕಾಶವನ್ನು ನೀಡಲಾಗುತ್ತದೆ ಎಂದು ಸರ್ಕಾರವು ಮಾಹಿತಿಯನ್ನು ನೀಡಿದೆ.

ರೇಷನ್ ಕಾರ್ಡಿನ ಮಾಹಿತಿ

ಇದೀಗ ರೇಷನ್ ಕಾರ್ಡ್ ಎಂಬುದು ಎಲ್ಲರಿಗೂ ಕೂಡ ಒಂದು ಅಗತ್ಯವಾದ ಅಂತಹ ದಾಖಲೆಯು ಆಗಿದೆ. ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರವು ನೀಡುವಂತ ಯೋಜನೆಗಳನ್ನು ನೀವು ಪಡೆದುಕೊಳ್ಳಬೇಕಾದರೆ ಮೊದಲಿಗೆ ನಿಮಗೆ ರೇಷನ್ ಕಾರ್ಡ್ ಬಹುಮುಖ್ಯ ದಾಖಲೆ ಆಗಿರುತ್ತದೆ.

ರೇಷನ್ ಕಾರ್ಡ್

ಅಷ್ಟೇ ಅಲ್ಲದೆ ಸರ್ಕಾರವು ನೀಡುತ್ತಿರುವಂತಹ ಗೃಹಲಕ್ಷ್ಮಿ ಯೋಜನೆಯಾಗಲಿ ಅಥವಾ ಅನ್ನ ಭಾಗ್ಯ ಯೋಜನೆ ಹಣವು ನಿಮ್ಮ ಖಾತೆಗೆ ಜಮಾ ಆಗಬೇಕೆಂದರೆ ಅಥವಾ ನೀವು ಆ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬೇಕಾದರೆ ನಿಮಗೆ ರೇಷನ್ ಕಾರ್ಡ್ ಕಡ್ಡಾಯವಾಗಿ ಬೇಕೇ ಬೇಕಾಗುತ್ತದೆ.

ಈ ದಿನಾಂಕದಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ

ಇದೀಗ ಈಗಾಗಲೇ ಸರ್ಕಾರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವಂತಹ ಕಾಲಾವಕಾಶವನ್ನು ನೀಡಿದೆ. ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಬಯಸುತ್ತೀರಿ ಎಂದರೆ ಜೂನ್ ನಾಲ್ಕನೇ ತಾರೀಖಿನ ನಂತರ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದೀಗ ಸರ್ಕಾರವು ನೀಡಿರುವ ಮಾಹಿತಿ ಪ್ರಕಾರ ಜೂನ್ ನಾಲ್ಕನೇ ತಾರೀಕನಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗುತ್ತದೆ ಎಂಬ ಮಾಹಿತಿಯನ್ನು ನೀಡಿದೆ.

ಅಷ್ಟೇ ಅಲ್ಲದೆ ಸರ್ಕಾರವು ಈ ಹಿಂದೆ ನೀಡಿರುವಂತಹ ಕೆಲವೊಂದು ರೇಷನ್ ಕಾರ್ಡ್ ಗಳನ್ನು ಕೂಡ ರದ್ದುಗೊಳಿಸಿದೆ. ಅವುಗಳ ಮೂಲಕ ಯಾವ ಅಭ್ಯರ್ಥಿಗಳು ರೇಷನ್ ಕಾರ್ಡ್ ಅಗತ್ಯವಿದೆಯೋ ಅಂತಹ ಅಭ್ಯರ್ಥಿಗಳು ಮತ್ತೆ ಅರ್ಜಿಯನ್ನು ಸಲ್ಲಿಸುವ ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳಬಹುದು.

ಅದೇ ರೀತಿಯಾಗಿ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವಂತಹ ಸಮಯದಲ್ಲಿ ನೀವು ನೀಡುವಂತಹ ಎಲ್ಲಾ ದಾಖಲೆಗಳು ಸರಿಯಾದ ರೀತಿಯಲ್ಲಿ ಇವೆ ಇಲ್ಲವೇ ಎಂಬುದನ್ನು ನೀವು ತಿಳಿದುಕೊಳ್ಳಿ. ಒಂದು ವೇಳೆ ನಿಮ್ಮ ಬಳಿ ಇರುವಂತ ದಾಖಲೆಗಳಲ್ಲಿ ಏನಾದರೂ ಕುಂದು ಕೊರತೆಗಳು ಇದ್ದರೆ ನೀವು ಯಾವುದೇ ಕಾರಣಕ್ಕೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನೀವು ಮುಂಚಿತವಾಗಿ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡು ಇಟ್ಟುಕೊಳ್ಳಿ.

ಅಷ್ಟೇ ಅಲ್ಲದೆ ಈಗಾಗಲೇ ನಮ್ಮ ರಾಜ್ಯದಲ್ಲಿ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಕಾದುಕೊಳ್ಳುತ್ತಿದ್ದಾರೆ. ಅಂತವರಿಗೆ ಇದು ಒಂದು ಸದಾ ಅವಕಾಶ ಎಂದು ನಾವು ಹೇಳಬಹುದು. ಅದೇ ರೀತಿಯಾಗಿ ನೀವು ಸರ್ಕಾರವು ನೀಡಿರುವಂತಹ ಕಾಲಾವಧಿಯಲ್ಲಿ ಹೋಗಿ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವುದು ಉತ್ತಮ.

ಅದೇ ರೀತಿಯಾಗಿ ಸರ್ಕಾರವು ಯಾರೆಲ್ಲಾ ಶ್ರೀಮಂತ ವರ್ಗದ ಜನರು ಕೂಡ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಹೊಂದಿದ್ದಾರೋ ಅಂಥವರ ರೇಷನ್ ಕಾರ್ಡ್ ಅನ್ನು ಸರ್ಕಾರ ಈಗ ಕಲೆಹಾಕಿ ಅವುಗಳನ್ನು ರದ್ದುಗೊಳಿಸಿದೆ. ಅದರ ಜೊತೆಗೆ ಮೂರು ನಾಲ್ಕು ತಿಂಗಳಾದರೂ ಕೂಡ ಯಾರೆಲ್ಲ ರೇಷನ್ ಅನ್ನು ಪಡೆದುಕೊಳ್ಳದೆ ಇದ್ದರೂ ಅಂಥವರ ರೇಷನ್ ಕಾರ್ಡ್ ಗಳನ್ನು ಕೂಡ ಸರ್ಕಾರವು ರದ್ದು ಮಾಡಿದೆ.

ಅಂತ ರೇಷನ್ ಕಾರ್ಡ್ಗಳನ್ನು ನೀವು ಮರು ಪ್ರಾರಂಭಿಸಿಕೊಳ್ಳಬೇಕಾದರೆ ನೀವು ಅದಕ್ಕೆ ಸೂಕ್ತ ದಾಖಲೆಗಳನ್ನು ನೀಡುವುದರ ಮೂಲಕ ಅವುಗಳನ್ನು ಮತ್ತೆ ಮರು ಪ್ರಾರಂಭ ಮಾಡಿಕೊಳ್ಳಬಹುದು.

ಒಂದು ವೇಳೆ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಯನ್ನು ಮಾಡಲು ಕಾದು ಕುಳಿತಿದ್ದರೆ ನೀವು ಜೂನ್ ನಾಲ್ಕನೇ ತಾರೀಕಿನ ನಂತರ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದೀಗ ಸರ್ಕಾರವು ನೀಡಿರುವ ಮಾಹಿತಿ ಪ್ರಕಾರ ಜೂನ್ ನಾಲ್ಕರ ನಂತರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಲು ಪ್ರಾರಂಭ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದೆ.

ಇದೀಗ ನಾವು ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸಂಪೂರ್ಣವಾದ ರೀತಿಯಲ್ಲಿ ದೊರೆತಿದೆ ಎಂದು ನಾವು ತಿಳಿದಿದ್ದೇವೆ. ಒಂದು ವೇಳೆ ಈ ಲೇಖನವು ನಿಮಗೆ ಇಷ್ಟವಾದರೆ ಇದನ್ನು ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಕುಟುಂಬದವರೊಂದಿಗೆ ಹಂಚಿಕೊಳ್ಳಿ. ಈ ಲೇಖನವನ್ನು ನೀವು ಕೊನೆವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

Leave a Comment