ಇದೀಗ ಹೊಸ ರೇಷನ್ ಕಾರ್ಡ್ ಪಡೆಯಲು ಈ ದಾಖಲೆಗಳು ಕಡ್ಡಾಯ ಇಲ್ಲಿದೆ ಸಂಪೂರ್ಣ ಮಾಹಿತಿ

ಅದೇ ರೀತಿಯಾಗಿ ನಾವು ಈ ಲೇಖನದ ಮೂಲಕ ನಾವು ನಿಮಗೆ ಹೇಳಲು ಬಂದಿರುವುದೇನೆಂದರೆ ಇದೀಗ ನೀವು ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಏನೆಲ್ಲ ದಾಖಲಾತಿಗಳನ್ನು ನೀಡಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಕೂಡ ಈ ಲೇಖನದಲ್ಲಿ ನೀಡಿದ್ದೇವೆ. ಅದೇ ರೀತಿಯಾಗಿ ನೀವು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಅದೇ ರೀತಿಯಾಗಿ ಯಾರೆಲ್ಲಾ ಅರ್ಹರು ಮತ್ತು ಯಾವಾಗ ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿದ್ದೇವೆ.

ಅದೇ ರೀತಿಯಾಗಿ ನಾವು ಪ್ರತಿನಿತ್ಯ ಇದೆ ತರದಂತಹದ ಹೊಸ ಹೊಸ ಸುದ್ದಿಗಳು ವಿಷಯಗಳು ಹಾಗೂ ಸರ್ಕಾರದ ವತಿಯಿಂದ ಬರುವಂತಹ ಉದ್ಯೋಗದ ಮಾಹಿತಿಗಳನ್ನು ನೀವು ತಿಳಿದುಕೊಳ್ಳಲು ನಮ್ಮ ಮಾಧ್ಯಮ ನೋಟಿಫಿಕೇಷನ್ ಬಟನ್ ಅನ್ನು ಮಾಡಿಕೊಳ್ಳಬಹುದು. ಇದರ ಮೂಲಕ ನಾವು ದಿನನಿತ್ಯ ಬರೆದು ಪೋಸ್ಟ್ ಮಾಡುವಂತ ಎಲ್ಲ ರೀತಿಯ ಮಾಹಿತಿ ನಿಮಗೆ ಬಂದು ತಲುಪುಲು ಸಹಾಯವಾಗುತ್ತದೆ. ಅದೇ ರೀತಿಯಾಗಿ ನೀವು ಸರ್ಕಾರದ ವತಿಯಿಂದ ಬರುವಂತಹ ಯೋಜನೆಗಳ ಪ್ರಯೋಜನಗಳನ್ನು ಯಾವ ರೀತಿಯಾಗಿ ಪಡೆಯಬೇಕು ಮತ್ತು ಏನೆಲ್ಲ ದಾಖಲೆಗಳನ್ನು ನೀಡಬೇಕು ಮತ್ತು ಅವುಗಳನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕೆಂಬುದರ ಬಗ್ಗೆ ಕೂಡ ನಾವು ಮಾಹಿತಿಯನ್ನು ನೀಡುತ್ತೇವೆ. ಅಷ್ಟೇ ಅಲ್ಲದೆ ಸರ್ಕಾರದ ವತಿಯಿಂದ ಬರುವಂತ ಹುದ್ದೆಗಳಿಗೆ ನೀವು ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು ಮತ್ತು ಏನೆಲ್ಲ ಅರ್ಹತೆ ಇರಬೇಕೆಂಬುದರ ಬಗ್ಗೆ ಕೂಡ ನಾವು ಮಾಹಿತಿಯನ್ನು ನೀಡಿರುತ್ತೇವೆ. ಅದೇ ರೀತಿಯಾಗಿ ನಮ್ಮ ದೇಶದಲ್ಲಿ ನಡೆಯುವಂತಹ ಎಲ್ಲಾ ರೀತಿಯ ಸುದ್ದಿಗಳನ್ನು ತಿಳಿಯಲು ನೀವು ನಮ್ಮ ವಾಟ್ಸಪ್ ಗ್ರೂಪ್ ಟೆಲಿಗ್ರಾಮ ಗ್ರೂಪಿಗೆ ಜಾಯಿನ್ ಆಗಬಹುದು.

ಈಗ ಲಕ್ಷಾಂತರ ಜನರ ಹೊಸ ರೇಷನ್ ಕಾರ್ಡ್ ಪಡೆಯಲು ಕಾದು ಕುಳಿತಿದ್ದಾರೆ

ಇದೀಗ ನಮ್ಮ ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಜನರು ಹೊಸ ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳಲು ಕಾದು ಕುಳಿತಿದ್ದಾರೆ.  ಅದೇ ರೀತಿಯಾಗಿ ಸರ್ಕಾರವು ಯಾವಾಗ ಹೊಸ ರೇಷನ್ ಕಾರ್ಡ್ ಮಾಡಲು ಅವಕಾಶ ನೀಡುತ್ತದೆ ಎಂದು ಎಲ್ಲರೂ ಕಾದು ಕುಳಿತಿದ್ದಾರೆ. ಅದೇ ರೀತಿಯಾಗಿ ಸರ್ಕಾರ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅವಕಾಶವನ್ನು ನೀಡಿದ ಕೂಡಲೇ ನೀವು ನಿಮ್ಮ ದಾಖಲಾತಿಗಳನ್ನು ತೆಗೆದುಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

WhatsApp Group Join Now
Telegram Group Join Now

ಅಷ್ಟೇ ಅಲ್ಲದೆ ಈ ಹಿಂದೆ ನಿಮಗೆಲ್ಲರೂ ತಿಳಿದಿರುವಂತೆ ಏಪ್ರಿಲ್ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಗಳನ್ನು ಪಡೆಯಲು ಅವಕಾಶವನ್ನು ಸರಕಾರ ಇದೀಗ ಕಲ್ಪಿಸಿ ಕೊಟ್ಟಿತ್ತು. ಅಷ್ಟೇ ಅಲ್ಲದೆ ಆ ಒಂದು ಸಮಯದಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಮಾಡಲು ಮುಂದಾದಾಗ ಸರ್ವರ ಸಮಸ್ಯೆಯಿಂದಾಗಿ ಸಾಕಷ್ಟು ಜನರು ಅರ್ಜಿ ಸಲ್ಲಿಕೆಯನ್ನು ಮಾಡಿಲ್ಲ. ಆದರೆ ಸರ್ಕಾರ ಇದೀಗ ನೀಡಿರುವ ಮಾಹಿತಿ ಪ್ರಕಾರ ಜೂನ್ 4 ನೇ ದಿನಾಂಕದ ನಂತರ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಎಂದು ಈಗ ಸರ್ಕಾರವು ಮಾಹಿತಿಯನ್ನು ನೀಡಿದೆ.

ಹೊಸ ರೇಷನ್ ಕಾರ್ಡ್

ಅಷ್ಟೇ ಅಲ್ಲದೆ ಈಗಾಗಲೇ ಕೆಲವೊಂದು ಅಷ್ಟು ಮಾಹಿತಿಗಳು ತಿಳಿದು ಬಂದಿರುವ ಪ್ರಕಾರ ನಾಳೆ ಒಂದು ದಿನ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿಗೆ ಅವಕಾಶವನ್ನು ಸರಕಾರ ನೀಡುವುದೇ ಎಂಬ ಮಾಹಿತಿ ದೊರೆತಿದೆ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು
  • ಅರ್ಜಿ ಸಲ್ಲಿಸುವ ಅಭ್ಯರ್ಥಿ ಆಧಾರ್ ಕಾರ್ಡ್ ಗಳು
  • ಆಧಾರ್ ಕಾರ್ಡಿಗೆ ಲಿಂಕ್ ಇರುವಂತಹ ಮೊಬೈಲ್ ನಂಬರ್
  • ಮುಖ್ಯಸ್ಥರ ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರ
  • ಹಾಗೆ ಐದು ವರ್ಷಕ್ಕಿಂತ ಚಿಕ್ಕ ಮಕ್ಕಳಿದ್ದರೆ ಜನನ ಪ್ರಮಾಣ ಪತ್ರ
  • ಆಧಾರ್ ಕಾರ್ಡ್ ಅಪ್ಡೇಟ್ ಆಗಿದೆ ಇಲ್ಲವೆಂಬುದನ್ನು ಪರಿಶೀಲನೆ ಮಾಡಿಕೊಳ್ಳಿ

ಈ ರೀತಿಯಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ

ಅದೇ ರೀತಿಯಾಗಿ ನೀವು ಆಫ್ಲೈನ್ ಮೂಲಕವೂ ಕೂಡ ಈ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಅದೇ ರೀತಿಯಾಗಿ ಯಾರೆಲ್ಲ ಇಲ್ಲಿಯವರೆಗೂ ರೇಷನ್ ಕಾರ್ಡ್ ಅನ್ನು ಪಡೆದುಕೊಂಡಿಲ್ಲ. ಅಂತವರು ಮಾತ್ರ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಅಷ್ಟರಲ್ಲಿ ನೀವು ಮೊದಲಿಗೆ ಗ್ರಾಮಒನ್ ಅಥವಾ ಬಾಪೂಜೆ ಸೇವಾ ಕೇಂದ್ರಗಳು ಇನ್ನಿತರ ಕೇಂದ್ರಗಳಿಗೆ ಭೇಟಿ ನೀಡುವ ಮುಖಾಂತರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಕೂಡ ಸಲ್ಲಿಕೆ ಮಾಡಬಹುದು.

ಅದೇ ರೀತಿಯಾಗಿ ನೀವು ನಿಮ್ಮ ಮೊಬೈಲ್ ಮುಖಾಂತರ ಅರ್ಜಿ ಸಲ್ಲಿಕೆ ಮಾಡುವಿರಿ ಎಂದರೆ ನಿಮಗೆ ಸರ್ವರ ಸಮಸ್ಯೆ ಕೂಡ ಬರುತ್ತದೆ. ಅಷ್ಟೇ ಅಲ್ಲದೆ ನೀವು ಇನ್ನಿತರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದಕಾರಣ ನೀವು ಆಫ್ಲೈನ್ ಮುಖಾಂತರ ನಿಮ್ಮ ಊರಿನಲ್ಲಿ ಇರುವಂತಹ ಗ್ರಾಮ ಒನ್ ಬಾಪೂಜಿ ಸೇವಾ ಕೇಂದ್ರ ಅಥವಾ ಇನ್ನಿತರ ಕೇಂದ್ರಗಳಿಗೆ ಭೇಟಿ ನೀಡಿ ನೀವು ಸುಲಭವಾಗಿ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಅಷ್ಟೇ ಅಲ್ಲದೆ ನೀವು ಅರ್ಜಿಯನ್ನು ಸಲ್ಲಿಕೆ ಮಾಡುವಂತ ಸಮಯದಲ್ಲಿ ಮೇಲ್ಕಂಡಂತಹ ದಾಖಲಾತಿಗಳನ್ನು ಕೂಡ ಸಲ್ಲಿಕೆ ಮಾಡಬೇಕು. ಅದೇ ರೀತಿಯಾಗಿ ಈ ಮಾಹಿತಿಯಲ್ಲಿ ನೀಡಿರುವ ದಾಖಲಾತಿಗಳನ್ನು ನೀವು ಪರಿಶೀಲನೆ ಮಾಡಿಕೊಂಡು ನಿಮ್ಮ ಹತ್ತಿರ ಇದೆ ಇಲ್ಲವೇ ಎಂಬುದನ್ನು ನೀವು ತಿಳಿದುಕೊಂಡು ಒಂದು ವೇಳೆ ನಿಮ್ಮ ಬಳಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೋಗಿಲ್ಲದೆ ಹೋದರೆ ನೀವು ನಿಮ್ಮ ಹತ್ತಿರ ಇರುವಂತ ನಾಡಕಚೇರಿಗಳಿಗೆ ಹೋಗಿ ನೀವು ಅವುಗಳನ್ನು ಪಡೆದುಕೊಳ್ಳಿ. ಅಷ್ಟೇ ಅಲ್ಲದೆ ಆಧಾರ್ ಕಾರ್ಡ್ಗಳನ್ನು ನೀವು ಅಪ್ಡೇಟ್ ಮಾಡಿಸಿಕೊಳ್ಳಿ.

ಹಾಗೆ ಮೊದಲಿಗೆ ನೀವು ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರ ಹಾಗೂ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಿಕೊಳ್ಳಿ. ನಂತರ ನೀವು ಜೂನ್ 4 ನೇ ದಿನಾಂಕದ ಬರುವ ಮುಂಚಿತ ದಿನಗಳಲ್ಲಿ ಈ ಎಲ್ಲ ದಾಖಲಾತಿಗಳನ್ನು ಪರಿಶೀಲಿಸಿಕೊಳ್ಳಿ. ಒಂದು ವೇಳೆ ಈ ದಾಖಲಾತಿಗಳಲ್ಲಿ ಒಂದು ಇಲ್ಲವಾದರೂ ಕೂಡ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಿಮ್ಮ ಹತ್ತಿರ ಎಲ್ಲ ದಾಖಲಾತಿಗಳು ಇದೇ ಇಲ್ಲವೇ ಎಂಬುದನ್ನು ನೀವು ಚೆಕ್ ಮಾಡಿಕೊಳ್ಳಿ.

ಅಷ್ಟೇ ಅಲ್ಲದೆ ಈ ಹಿಂದೆ ಸರ್ಕಾರವು ಕೆಲವೊಂದು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದೆ. ಅಂತವರು ಕೂಡ ಹೊಸ ರೇಷನ್ ಕಾರ್ಡ್ ಅನ್ನು ಪಡೆಯಲು ಇರುತ್ತಾರೆ. ನೀವು ನಿಮ್ಮ ಹತ್ತಿರ ಇರುವಂತ ದಾಖಲೆಗಳನ್ನು ಸರಕಾರಕ್ಕೆ ಮತ್ತೊಮ್ಮೆ ಪರಿಶೀಲನೆ ಮಾಡಲು ನೀವು ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದು. ಒಂದು ವೇಳೆ ನೀವು ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅದರಲ್ಲಿ ನೀವು ರೇಷನ್ ಕಾರ್ಡ್ ಪಡೆಯಲು ಅರ್ಹರಿರುವುದಿಲ್ಲ ಎಂದು ಬಂದರೆ ನೀವು ಯಾವುದೇ ಕಾರಣಕ್ಕೂ ಹೊಸ ರೇಷನ್ ಕಾರ್ಡ್ ಅನ್ನು ಪಡೆಯಲು ಸಾಧ್ಯವಿರುವುದಿಲ್ಲ.

ಅದೇ ರೀತಿ ಇತ್ತೀಚಿನ ದಿನಮಾನಗಳಲ್ಲಿ ರೇಷನ್ ಕಾರ್ಡ್ ಗಳ ಬೇಡಿಕೆ ಕೂಡ ಹೆಚ್ಚಿಗೆ ಆಗಿದೆ. ನಮ್ಮ ಕರ್ನಾಟಕದಲ್ಲಿ ಲಕ್ಷಾಂತರ ಜನರ ರೇಷನ್ ಕಾರ್ಡ್ ಅನ್ನು ಪಡೆಯಲು ಅಭ್ಯರ್ಥಿಗಳಿಗೆ ಕಾದು ಕುಳಿತಿದ್ದಾರೆ. ಆದರೆ ಸರ್ಕಾರ ಇದೀಗ ಮುಂದಿನ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡುವ ಮಾಹಿತಿ ದೊರೆತಿದೆ ಆದ್ದರಿಂದ ಎಲ್ಲರೂ ಕಾದು ಕುಳಿತುಕೊಳ್ಳಬೇಕಾಗುತ್ತದೆ.

ರೇಷನ್ ಕಾರ್ಡ್ ನ ಪ್ರಯೋಜನಗಳೇನು

ಇದೀಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರವು ನೀಡುವ ಪ್ರತಿಯೊಂದು ಯೋಜನೆಗಳನ್ನು ನೀವು ಪಡೆಯಬೇಕಾದರೆ ನಿಮಗೆ ರೇಷನ್ ಕಾರ್ಡ್ ಬೇಕೇ ಬೇಕಾಗುತ್ತದೆ. ಅದಕ್ಕಾಗಿ ನೀವು ಹೊಸ ರೇಷನ್ ಕಾರ್ಡ್ಗಳನ್ನು ಮಾಡಿಸಿಕೊಳ್ಳುವುದು ಉತ್ತಮ. ಅದೇ ರೀತಿಯಾಗಿ ಸರ್ಕಾರ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಪ್ರಾರಂಭ ಮಾಡಲು ಯಾವ ದಿನಾಂಕದಂದು ಪ್ರಾರಂಭ ಮಾಡುತ್ತದೆ. ನೀವು ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವುದು ಉತ್ತಮ.

ಇದನ್ನು ಓದಿ :- ಇದೀಗ ಆಧಾರ್ ಕಾರ್ಡ್ ಹೊಂದಿದವರಿಗೆ ಪಿಎಂ ವಿಶ್ವಕರ್ಮ ಯೋಜನೆಯ ಮೂಲಕ ಮೂರು ಲಕ್ಷ ಹಣ ಈ ಕೂಡಲೇ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣವಾದ ಮಾಹಿತಿ

ಅದೇ ರೀತಿಯಾಗಿ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಸರ್ಕಾರವು ಇದೀಗ ಅಧಿಕಾರಕ್ಕೆ ತಾನು ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಲಾಯಿತು. ನೀವು ಐದು ಯೋಜನೆಗಳನ್ನು ಪಡೆದುಕೊಳ್ಳಲು ನಿಮಗೆ ರೇಷನ್ ಕಾರ್ಡ್ ಬಹುಮುಖ್ಯ ದಾಖಲೆಯಾಗಿದೆ. ಅದೇ ರೀತಿಯಾಗಿ ನೀವು ಈ ಕ್ರಮದಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಿ ನೀವು ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಬಹುದು.

ಅಷ್ಟರಲ್ಲಿ ನಿಮಗೆಲ್ಲರಿಗೂ ತಿಳಿದಿರುವಂತೆ ಈಗಾಗಲೇ ಸರಕಾರವು ಕೆಲವೊಂದಷ್ಟು ಬಾರಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಿತ್ತು. ಆದರೆ ಕೆಲವೊಂದು ಸರ್ವರ ಸಮಸ್ಯೆಯಿಂದಾಗಿ ಯಾವುದೇ ರೀತಿಯ ಹೊಸ ರೇಷನ್ ಕಾರ್ಡ್ಗಳನ್ನು ನೀಡಲು ಅವಕಾಶ ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಸರ್ಕಾರವು ಮುಂಬರುವ ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡುತ್ತದೆ ಎಂಬ ಮಾಹಿತಿ ದೊರೆತಿದೆ. ಅಲ್ಲಿಯವರೆಗೂ ಎಲ್ಲರೂ ಕಾದು ಕುಳಿತುಕೊಂಡು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಯು ಪ್ರಾರಂಭವಾದ ನಂತರ ನೀವು ಅರ್ಜಿ ಸಲ್ಲಿಕೆಯನ್ನು ಮಾಡಬಹುದು.

ಅಷ್ಟರಲ್ಲಿ ನೀವು ಈ ಒಂದು ಹೊಸ ರೇಷನ್ ಕಾರ್ಡ್ ಅನ್ನು ಮಾಡಿಸಿಕೊಳ್ಳುವುದರ ಮೂಲಕ ನೀವು ಸರಕಾರವನ್ನು ನೀಡುವಂತಹ ಪ್ರತಿಯೊಂದು ಯೋಜನೆಗಳನ್ನು ಪಡೆದುಕೊಳ್ಳಲು ಪ್ರಮುಖ ದಾಖಲೆ ಆಗಿರುತ್ತದೆ. ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ಗಳನ್ನು ಮಾಡಿಸಿಕೊಳ್ಳುವುದು ಉತ್ತಮ.

ಅದೇ ರೀತಿಯಾಗಿ ನಾವು ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾನು ತಿಳಿದಿದ್ದೇನೆ. ಒಂದು ವೇಳೆ ನಾವು ಈ ಮೇಲೆ ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ನೀವು ನಿಮ್ಮ ಕುಟುಂಬದವರೊಂದಿಗೆ ಹಾಗೂ ನಿಮ್ಮ ಸ್ನೇಹಿತರೊಂದಿಗೆ ಇದನ್ನು ಶೇರ್ ಮಾಡಿಕೊಳ್ಳಿ. ಇಲ್ಲಿಯವರೆಗೆ ಲೇಖನವನ್ನು ಓದಿದ್ದಕ್ಕಾಗಿ ಧನ್ಯವಾದಗಳು.

Leave a Comment