New Ration Card Update News :- ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಮತ್ತೆ ಅವಕಾಶ ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಇಲ್ಲಿದೆ ಸಂಪೂರ್ಣವಾದ ಮಾಹಿತಿ

  New Ration Card Update News :-ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಮತ್ತೆ ಅವಕಾಶ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ? ಇಲ್ಲಿದೆ ಸಂಪೂರ್ಣವಾದ ಮಾಹಿತಿ!

ನಾವು ನಮ್ಮ ಮಾಧ್ಯಮದಲ್ಲಿ ಬರೆದಿರುವ ಈ ಹೊಸ ಲೇಖನದ ಮೂಲಕ ಸಮಸ್ತ ಕರ್ನಾಟಕದ ಜನತೆಗೆ ತಿಳಿಸುವುದೇನೆಂದರೆ ಇದೀಗ ಹೊಸ ರೇಷನ್ ಕಾರ್ಡನ್ನು ಪಡೆದುಕೊಳ್ಳಲು ಸರ್ಕಾರವು ನೀಡಿರುವ ಮಾಹಿತಿ ಬಗ್ಗೆ ಸಂಪೂರ್ಣವಾದ ವಿವರವನ್ನು ನಾವು ಈಗ ಹೇಳಿದ್ದೇವೆ. ಹಾಗಾಗಿ ನೀವು ಈ ಲೇಖನವನ್ನು ಪೂರ್ತಿಯಾಗಿ ಓದಿ. ಹಾಗೆ ನಿಮಗೆ ಈ ಲೇಖನ ಒಂದು ವೇಳೆ ಇಷ್ಟವಾದರೆ ಇದನ್ನು ನಿಮ್ಮ ಕುಟುಂಬದವರಿಗೂ ಹಾಗೂ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಅಷ್ಟೇ ಅಲ್ಲದೆ ನಾನು ಪ್ರತಿನಿತ್ಯ ಇದೇ ತರದ ಹೊಸ ಹೊಸ ವಿಷಯಗಳು ಹಾಗೂ ಸುದ್ದಿಗಳು ಮತ್ತು ಸರ್ಕಾರದ ಕಡೆಯಿಂದ ಬರುವಂತ ಯೋಜನೆಗಳ ವಿವರಗಳನ್ನು ನಾವು ದಿನನಿತ್ಯವೂ ನೀಡುತ್ತೇವೆ. ಹಾಗೆ ಸರ್ಕಾರದ ಕಡೆಯಿಂದ ಬರುವಂತಹ ಯೋಜನೆಗಳಾಗಲಿ ಅಥವಾ ಉದ್ಯೋಗಗಳಿಗಾಗಲಿ ನೀವು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಬಗ್ಗೆ ನಾವು ಸಂಪೂರ್ಣವಾದ ವಿವರವನ್ನು ದಿನನಿತ್ಯವು ಬರೆದು ನಮ್ಮ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತೇವೆ. .

WhatsApp Group Join Now
Telegram Group Join Now

ಈಗ ನಾವು ಈ ಲೇಖನದ ಮೂಲಕ ನಿಮಗೆ ಹೇಳಲು ಬಂದಿರುವುದು ಏನೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ ಎಂಬುದರ ಬಗ್ಗೆ ಸರ್ಕಾರವು ನೀಡಿರುವ ಮಾಹಿತಿಯನ್ನು ನಾವು ಈ ಲೇಖನದಲ್ಲಿ ಸಂಪೂರ್ಣವಾಗಿ ಹೇಳಿದ್ದೇವೆ. ಆದ್ದರಿಂದ ನೀವು ಲೇಖನವನ್ನು ಪೂರ್ತಿಯಾಗಿ ಓದಿ.

ಹಾಗಾದರೆ ರೇಷನ್ ಕಾರ್ಡ್ ನಿಂದ ಯಾವೆಲ್ಲಾ ಪ್ರಯೋಜನಗಳು ದೊರೆಯಬಹುದು!

ಇದೀಗ ನಮ್ಮ ರಾಜ್ಯದಲ್ಲಿ ರೇಷನ್ ಕಾರ್ಡ್ ಗೆ ಎಷ್ಟು ಅವಶ್ಯಕತೆ ಹಾಗೂ ಎಷ್ಟು ಬೆಲೆ ಇದೆ ಎಂದರೆ ರಾಜ್ಯ ಸರ್ಕಾರವು ನೀಡುತ್ತಿರುವಂತಹ ಎಲ್ಲ ಯೋಜನೆಗಳನ್ನು ರೇಷನ್ ಕಾರ್ಡ್ ಬಹುಮುಖ್ಯವಾದ ದಾಖಲೆಯಾಗಿದೆ. ಹಾಗಾಗಿ ಎಲ್ಲ ಜನರು ಮುಗಿಬಿದ್ದು ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಅದೇ ರೀತಿಯಾಗಿ ನೀವು ಸರ್ಕಾರದಿಂದ ಬರುವಂತ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ನೀವು ಕಡ್ಡಾಯವಾಗಿ ರೇಷನ್ ಕಾರ್ಡನ್ನು ಹೊಂದುವುದು ಉತ್ತಮ.

ಹಾಗಾದರೆ ರೇಷನ್ ಕಾರ್ಡಿನಿಂದ ದೊರೆಯುವಂತ ಪ್ರಯೋಜನಗಳು ಯಾವುವು !

ಇದೀಗ ನಾವು ನಮ್ಮ ರಾಜ್ಯದಲ್ಲಿ ಸರ್ಕಾರವು ನೀಡುತ್ತಿರುವ ಅಂತ ಎಲ್ಲಾ ರೀತಿಯ ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳಬೇಕಾದರೆ ನಮಗೂ ರೇಷನ್ ಕಾರ್ಡ್ ಕಡ್ಡಾಯವಾಗಿ ಬೇಕಾಗುತ್ತದೆ. ಇದರಿಂದ ರೈತರಿಗೆ ಹಾಗೂ ಬಡದವರಿಗೆ ತುಂಬಾ ಸಹಾಯಕಾರಿಯಾಗಿದೆ. ಹಾಗೆ ನೀವು ಎಲ್ಲಾ ರೀತಿಯ ಸರ್ಕಾರದ ಯೋಜನೆಗಳ ಲಾಭವನ್ನು  ಪಡೆದುಕೊಳ್ಳಬೇಕಾದರೆ ಈ ದಾಖಲೆಯು ಕಡ್ಡಾಯವಾಗಿರುತ್ತದೆ.

ಹಾಗೆಯೇ ಹಿಂದಿನ ದಿನಮಾನಗಳಲ್ಲಿ ರಾಜ್ಯ ಸರ್ಕಾರವು ಕೆಲವೊಂದಷ್ಟು ರೇಷನ್ ಕಾರ್ಡ್ಗಳನ್ನು ರದ್ದು ಮಾಡಿದೆ. ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ರದ್ದಾಗಿದ್ದರೆ ನೀವು ಆಹಾರ ಇಲಾಖೆಗೆ ಹೋಗಿ ಅದಕ್ಕೆ ಸೂಕ್ತ ದಾಖಲೆಗಳನ್ನು ನೀಡುವುದರ ಮೂಲಕ ನಿಮ್ಮ ರದ್ದಾಗಿರುವ ರೇಷನ್ ಕಾರ್ಡ್ ನೀವು ಮರು ಪ್ರಾರಂಭ ಮಾಡಿಸಿಕೊಳ್ಳಬಹುದಾಗಿದೆ. ಆದರೆ ನೀವು ತೆಗೆದುಕೊಂಡು ಹೋಗುವಂತಹ ಎಲ್ಲಾ ದಾಖಲೆಗಳು ಸರಿಯಾಗಿರಬೇಕು ಆದಾಗ ಮಾತ್ರ ನಿಮ್ಮ ರೇಷನ್ ಕಾರ್ಡ್ ಅನ್ನು ಮರು ಪ್ರಾರಂಭ ಮಾಡುತ್ತಾರೆ. ಒಂದು ವೇಳೆ ದಾಖಲೆಗಳು ತಪ್ಪಾದಲ್ಲಿ ನಿಮ್ಮ ರೇಷನ್ ಕಾರ್ಡ್ ಅನ್ನು ಪ್ರಾರಂಭ ಮಾಡುವುದಿಲ್ಲ.

ಅಷ್ಟೇ ಅಲ್ಲದೆ ಸರ್ಕಾರವು ಮಾರ್ಚ್ ತಿಂಗಳಿನಲ್ಲಿ 4.59 ಲಕ್ಷ ರೇಷನ್ ಕಾರ್ಡ್ ಗಳನ್ನು ಈಗಾಗಲೇ ರದ್ದು ಮಾಡಿದೆ ಎಂದು ಮಾಹಿತಿಯನ್ನು ನೀಡಿದೆ. ಅದೇ ರೀತಿಯಾಗಿ ರೇಷನ್ ಕಾರ್ಡ್ ಅನ್ನು ರದ್ದು ಮಾಡುವುದಷ್ಟೇ ಅಲ್ಲದೆ ಅವುಗಳಿಗೆ ದಂಡವನ್ನು ಸಹ ನೀಡುತ್ತಿದೆ.

ರೇಷನ್ ಕಾರ್ಡ್

ಹೊಸ ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಏಪ್ರಿಲ್ 1 ರಿಂದ ಅವಕಾಶ !

ಇದೀಗ ನಮ್ಮ ರಾಜ್ಯದಲ್ಲಿ ಯಾರೆಲ್ಲ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಬೇಕು ಮತ್ತು ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಿಸಿಕೊಳ್ಳಬೇಕು ಎಂದು ಕಾದಿದ್ದೀರೋ ಅವರೆಲ್ಲರೂ ಏಪ್ರಿಲ್ 1ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು ಮತ್ತು ತಿದ್ದುಪಡಿಯನ್ನು ಕೂಡ ಮಾಡಿಸಿಕೊಳ್ಳಬಹುದಾಗಿದೆ.

ಅಷ್ಟರಲ್ಲಿ ನೀವು ಈ ಹಿಂದೆ ನೀವು ಹೊಸ ರೇಷನ್ ಕಾರ್ಡನ್ನು ಪಡೆದುಕೊಳ್ಳಬೇಕಾದರೆ ಆಹಾರ ಇಲಾಖೆಗೆ ಹೋಗಿ ಅಥವಾ ಇನ್ನೂ ಹಲವಾರು ಆನ್ಲೈನ್ ಸೆಂಟ್ರಗಳಿಗೆ ಹೋಗಿ ನೀವು ಅಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿತ್ತು. ಆದರೆ ನೀವು ಇನ್ನು ಮುಂದೆ ನಿಮ್ಮ ಮೊಬೈಲ್ ಮೂಲಕೆಯಾವೇ ನೀವು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೊಸ ರೇಷನ್ ಕಾರ್ಡ್ ಗೆ ಬೇಕಾಗುವ ದಾಖಲೆಗಳು ಯಾವುವು ?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು
  • ಮೊಬೈಲ್ ಸಂಖ್ಯೆ
  • ಪಾಸ್ಪೋರ್ಟ್ ಅಯ್ತೆಯ ಭಾವಚಿತ್ರಗಳು

ಈ ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳನ್ನು ನೀವು ಸರಿಯಾದ ರೀತಿಯಲ್ಲಿ ತೆಗೆದು ಕೊಂಡು ಹೋಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ಒಂದು ವೇಳೆ ನೀವು ಹೊಸ ರೇಷನ್ ಕಾರ್ಡ್ ಹಾಗು ತಿದ್ದುಪಡಿಯನ್ನು ಮಾಡಿಸಲು ಕಾದು ಕುಳಿತಿದ್ದರೆ ನೀವು ಏಪ್ರಿಲ್ 1 ರ ನಂತರ ನಿಮ್ಮ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ನಿಮಗೆ ಅವಕಾಶವನ್ನು ನೀಡುತ್ತಾರೆ.

ಹಾಗೆಯೇ ನೀವು ನಿಮ್ಮ ಹತ್ತಿರ ಇರುವ ಅಂತಹ ಕರ್ನಾಟಕ ಒನ್, ಬೆಂಗಳೂರು ಒನ್ ಗ್ರಾಮ ಒನ್, ಸಿಎಸ್ಸಿ ಕೇಂದ್ರಗಳು ಹಾಗೂ ಇನ್ನೂ ಹಲವಾರು ರೀತಿ ಆನ್ಲೈನ್ ಸೆಂಟರ್ ಗಳ ಮೂಲಕ ಹೋಗಿ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು,

ಅಧಿಕೃತ ವೆಬ್ಸೈಟ್ :- https://ahara.kar.nic.in/public_new_rc/

ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ರದ್ದಾಗಿದ್ದರೆ ನೀವು ಅದನ್ನು ಹೇಗೆ ಚೆಕ್ ಮಾಡಿಕೊಳ್ಳಬಹುದು!

ಈಗ ನಿಮಗೆ ಹೇಳುವುದೇನೆಂದರೆ ಯಾರೆಲ್ಲ ಜನರು ಪಡಿತರ ಚೀಟಿಯನ್ನು ಅಕ್ರಮವಾಗಿ ಪಡೆದುಕೊಂಡಿದ್ದಿರೋ ಅಂತವರ ಪಡಿತರ ಚೀಟಿಯನ್ನು ಸರಕಾರ ರದ್ದು ಮಾಡಲು ಇದೀಗ ತೀರ್ಮಾನವನ್ನು ತೆಗೆದುಕೊಂಡಿತ್ತು. ಅದರಂತೆ ಸರ್ಕಾರ ಇದೀಗ ಹಲವಾರು ರೇಷನ್ ಕಾರ್ಡ್ಗಳನ್ನು ಕೂಡ ರದ್ದು ಮಾಡಿದೆ. ಹಾಗೆ ನೀವು ರೇಷನ್ ಕಾರ್ಡ್ ಅನ್ನು ಹೊಂದಿದ್ದರು ಕೂಡ ನಿಮಗೆ ಗೃಹಲಕ್ಷ್ಮಿ ಅಥವಾ ಅನ್ನ ಭಾಗ್ಯ ಯೋಜನೆಯನ್ನು ಬಂದಿಲ್ಲದಿದ್ದರೆ ನೀವು ತಕ್ಷಣ ಹೋಗಿ ಹೊಸ ಪಡಿತರ ಚೀಟಿಯಲ್ಲಿ ನಿಮ್ಮ ರೇಷನ್ ಕಾರ್ಡ್ ಹೆಸರು ಇದೆ ಇಲ್ಲವೇ ಎಂಬುದನ್ನು ನೀವು ಚೆಕ್ ಮಾಡಿಕೊಳ್ಳಿ. ಒಂದು ವೇಳೆ ಅದರಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಿಲ್ಲ ಎಂದು ನೀವು ತಿಳಿದುಕೊಳ್ಳಬಹುದಾಗಿದೆ.

ಈ ರೀತಿಯಾಗಿ ನಿಮ್ಮ ರೇಷನ್ ಕಾರ್ಡ್ ರದ್ದಾಗಿರುವ ಮಾಹಿತಿಯನ್ನು ನೀವು ತಿಳಿಯಬಹುದು.

ಈಗ ನೀವು ಮೊದಲಿಗೆ ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.

ಆನಂತರ ನಿಮಗೆ ಅಲ್ಲಿ ಸಿಟಿಜನ್ ಅಸಿಸ್ಟೆಂಟ್ ಎಂಬ ಆಯ್ಕೆ ನಿಮ್ಮ ಮುಂದೆ ಕಾಣುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.

ತದನಂತರ ನೀವು ಪಡಿತರ ಚೀಟಿಯ ಲಿಸ್ಟ್ ಮೇಲೆ ಕ್ಲಿಕ್ ಮಾಡಬೇಕು.

ಆನಂತರ ನೀವು ನಿಮ್ಮ ಜಿಲ್ಲೆಯ ಹೆಸರು ರಾಜ್ಯ ತಾಲೂಕುಗಳು ಹಾಗೂ ಗ್ರಾಮವನ್ನು ಆಯ್ಕೆ ಮಾಡಿಕೊಂಡು ಗೋ ಎಂಬುದರ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮ್ಮ ಮುಂದೆ ರೇಷನ್ ಕಾರ್ಡ್ ಚೀಟಿಯ ಲಿಸ್ಟ ನಿಮಗೆ ದೊರೆಯುತ್ತದೆ. ಅದರೊಳಗೆ ನಿಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ನೀವು ತಿಳಿದುಕೊಳ್ಳಬಹುದು.

ಹಾಗೆ ನಾವು ಈ ಮೇಲೆ ತಿಳಿಸಿರುವ ಮಾಹಿತಿ ಪ್ರಕಾರ ನೀವು ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಇಲ್ಲವೇ ಎಂಬುದನ್ನು ನೀವು ತಿಳಿಯಬಹುದಾಗಿದೆ.

ಇದನ್ನು ಓದಿ  :- ಇದೀಗ ಕಟ್ಟಡ ಕಾರ್ಮಿಕರ ಮಕ್ಕಳ ಸಹಾಯಧನವನ್ನು ಹೆಚ್ಚಳ ಮಾಡಿದ ಸರ್ಕಾರ ! ಇಲ್ಲಿದೆ ಸಂಪೂರ್ಣ ಮಾಹಿತಿ ? 

ಹಾಗಾದರೆ ಒಟ್ಟಾರೆಯಾಗಿ ರದ್ದಾಗಿರುವ ಅಂತ ರೇಷನ್ ಕಾರ್ಡ್ ಗಳು ಎಷ್ಟು ?

ಅಷ್ಟೇ ಅಲ್ಲದೆ ನಮ್ಮ ರಾಜ್ಯದಲ್ಲಿ ಇದುವರೆಗೂ 1.27 ಕೋಟಿ ರೇಷನ್ ಕಾರ್ಡ್ ಗಳಿವೆ ಎಂಬ ಮಾಹಿತಿ ಇದೆ. ಈ ರೇಷನ್ ಕಾರ್ಡ್ಗಳ ಮೂಲಕ ಒಟ್ಟಾರೆಯಾಗಿ ನಮ್ಮ ರಾಜ್ಯದಲ್ಲಿ 4.36 ಕೋಟಿ ಜನರಿಗೆ ಅನುಕೂಲಕರವಾಗಿದೆ. ಒಟ್ಟಿನಲ್ಲಿ ಹೇಳಬೇಕೆಂದರೆ ಈ ರೇಷನ್ ಕಾರ್ಡ್ ಗಳ ಮೂಲಕ ರೈತರಿಗೆ ಹಾಗೂ ಬಡ ಜನರಿಗೆ ತುಂಬಾ ಸಹಾಯಕಾರಿಯಾಗಿದೆ. ಈ ಕಾರ್ಡ್ ನ ಮೂಲಕ ಸಹಕಾರದಿಂದ ಬರುವ ಎಲ್ಲಾ ಯೋಜನೆಗಳ ಪ್ರಯೋಜನವನ್ನು ಪಡೆಯಲು ಇದು ಮುಖ್ಯ ದಾಖಲೆಯಾಗಿದೆ.

ಅದಕ್ಕಾಗಿ ನಿಮ್ಮ ರೇಷನ್ ಕಾರ್ಡ್ ಒಂದು ವೇಳೆ ರದ್ದಾಗಿದ್ದರೆ ನೀವು ಆಹಾರ ಇಲಾಖೆಗೆ ಹೋಗಿ ಅದಕ್ಕೆ ಸೂಕ್ತ ದಾಖಲೆಗಳನ್ನು ಕೊಡುವುದರ ಮೂಲಕ ನಿಮ್ಮ ರದ್ದಾಗಿರುವ ರೇಷನ್ ಕಾರ್ಡ್ ಅನ್ನು ನೀವು ಮತ್ತೆ ಪ್ರಾರಂಭ ಮಾಡಿಸಬಹುದು. ಹಾಗೆ ನೀವು ನೀಡುವಂತಹ ದಾಖಲೆಗಳು ತಪ್ಪಾಗಿದ್ದರೆ ನಿಮ್ಮ ರೇಷನ್ ಕಾರ್ಡ್ ಅನ್ನು ಯಾವುದೇ ಕಾರಣಕ್ಕೂ ಪ್ರಾರಂಭ ಮಾಡುವುದಿಲ್ಲ. ಅದಕ್ಕಾಗಿ ನೀವು ನಿಮ್ಮ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ತೆಗೆದುಕೊಂಡು ಹೋಗುವುದು ಉತ್ತಮ.

ಇದೀಗ ರಾಜ್ಯ ಸರ್ಕಾರವು ನೀಡಿರುವ ಮಾಹಿತಿ ಪ್ರಕಾರ ಒಟ್ಟಾರೆಯಾಗಿ 4.59 ಲಕ್ಷ ರೇಷನ್ ಕಾರ್ಡ್ ಗಳನ್ನು ಸರ್ಕಾರವು ಈಗಾಗಲೇ ರದ್ದು ಮಾಡಿದೆ. ಅಷ್ಟೇ ಅಲ್ಲದೆ ಅವುಗಳಿಗೂ ದಂಡವನ್ನು ಕೂಡ ವಸೂಲಿ ಮಾಡಲು ಸರ್ಕಾರ ಇದೆ ಈಗ ಮುನ್ನೆಚ್ಚರಿಕೆ ಕ್ರಮವನ್ನು ಕೂಡ ವಹಿಸಿದೆ.

ನಾವು ಈ ಮೇಲೆ ನೀಡುವ ಮಾಹಿತಿಯ ಪ್ರಕಾರ ನೀವು ಸರಿಯಾದ ರೀತಿಯಲ್ಲಿ ತಿಳಿದುಕೊಂಡು ನಿಮ್ಮ ಹತ್ತಿರ ಇರುವಂತ ಆನ್ಲೈನ್ ಸೆಂಟರ್ ಗಳಿಗೆ ಹೋಗಿ ನೀವು ಅರ್ಜಿಯನ್ನು ಸಲ್ಲಿಸಬಹುದು.

ನಾನು ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾನು ತಿಳಿದುಕೊಂಡಿದ್ದೇನೆ. ನಿಮ್ಮ ದಿನನಿತ್ಯ ಇದೇ ತರದ ಸುದ್ದಿಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಂ ಗ್ರೂಪಿಗೆ ಜಾಯಿನ್ ಆಗಿ.

 

Leave a Comment