ಇದೀಗ ಸರ್ಕಾರದ ಕಡೆಯಿಂದ ಉಚಿತ ಹೊಲಿಗೆ ಯಂತ್ರ ವಿತರಣೆ ನೀವು ಕೂಡ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣವಾದ ಮಾಹಿತಿ

ಉಚಿತ ಹೊಲಿಗೆ ಯಂತ್ರ :- ಇದೀಗ ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಲು ಬಂದಿರುವುದೇನೆಂದರೆ, ಇದೀಗ ಸರ್ಕಾರವು ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ವಿತರಣೆ ಮಾಡುತ್ತಿದೆ. ಅದಕ್ಕೆ ನೀವು ಅದನ್ನು ಪಡೆದುಕೊಳ್ಳಲು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಮತ್ತು ಏನೆಲ್ಲ ದಾಖಲೆಗಳನ್ನು ನೀಡಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ.

ಅದೇ ರೀತಿಯಾಗಿ ನಾವು ದಿನನಿತ್ಯ ಇದೇ ತರಹದ ಅಂತ ಹೊಸ ಹೊಸ ಸುದ್ದಿಗಳು ವಿಷಯಗಳು ಹಾಗೂ ಸರ್ಕಾರದ ವತಿಯಿಂದ ಬರುವಂತಹ ಉದ್ಯೋಗದ ಮಾಹಿತಿಯನ್ನು ನಿಮಗೆ ತಿಳಿಸುತ್ತೇವೆ. ನಿಮಗೆ ನಾವು ದಿನನಿತ್ಯ ಬರೆದು ಪೋಸ್ಟ್ ಮಾಡುವಂತ ಎಲ್ಲಾ ಲೇಖನಗಳು ನಿಮಗೆ ನೋಟಿಫಿಕೇಶನ್ ಮೂಲಕ ಬಂದು ತಲುಪಲು ನೀವು ನಮ್ಮ ಮಾಧ್ಯಮದ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ. ಇದರ ಮೂಲಕ ನಾವು ದಿನನಿತ್ಯ ಬರೆದು ಹಾಕುವ ಪೋಸ್ಟು ನಿಮಗೆ ನೋಟಿಫಿಕೇಶನ್ ಮೂಲಕ ಬಂದು ತಲುಪುತ್ತವೆ. ನಾವು ಆ ಲೇಖನಗಳಲ್ಲಿ ನೀವು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಮತ್ತು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿರುತ್ತೇವೆ. ಹಾಗೆ ಸರ್ಕಾರದ ಕಡೆಯಿಂದ ಬರುವಂತಹ ಉದ್ಯೋಗದ ಮಾಹಿತಿಗಳ ಬಗ್ಗೆ ಕೂಡ ನಾವು ಮಾಹಿತಿಯನ್ನು ನೀಡಿರುತ್ತೇವೆ. ಅದಕ್ಕಾಗಿ ನೀವು ದಿನನಿತ್ಯ ಯೋಜನೆಗಳ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಮ ಗ್ರೂಪಿಗೆ ಜಾಯಿನ್ ಆಗಿ.

ಮೊದಲಿಗೆ ನೀವು ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬೇಕಾದರೆ ನೀವು ಸರ್ಕಾರದ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ಅರ್ಹತೆ ಹೊಂದಿರಬೇಕು ಮತ್ತು ಏನೆಲ್ಲ ದಾಖಲೆಗಳು ಬೇಕೆಂಬುದರ ಬಗ್ಗೆ ತಿಳಿದುಕೊಳ್ಳಿ. ನೀವು ಅರ್ಜಿಯನ್ನು ಸಲ್ಲಿಸಲು ಬೇಕಾಗುವಂತ ಎಲ್ಲಾ ಅರ್ಹತೆಗಳು ಮತ್ತು ಎಲ್ಲಾ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ನೀವು ಲೇಖನವನ್ನು ಕೊನೆಯವರೆಗೂ ಓದಿಕೊಳ್ಳಿ.

WhatsApp Group Join Now
Telegram Group Join Now

ಇದೀಗ ನಮ್ಮ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ ಎಲ್ಲ ಜನರಿಗೂ ಪರಿಚಯವನ್ನು ಮಾಡಿದೆ. ಈ ಯೋಜನೆ ಮೂಲಕ ಎಲ್ಲರೂ ಸಾಂಪ್ರದಾಯಿಕ ಕೆಲಸಗಳಲ್ಲಿ ಜನಗಳನ್ನು ಉತ್ತೇಜಿಸಬೇಕೆಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ಮಾಡಿದ್ದಾರೆ.

ಈ ಯೋಜನೆಯ ಮೂಲಕ ಎಲ್ಲ ಜನರ ಜೀವನ ಬದಲಾಗಬಹುದು ಎಂಬ ಉದ್ದೇಶದಿಂದಾಗಿ ಈ ಯೋಜನೆಯನ್ನು ಪ್ರಧಾನಮಂತ್ರಿಯಾದಂತಹ ಮೋದಿಯವರು ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ನೀವು ಈ ಯೋಜನೆಯ ಮೂಲಕ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆದುಕೊಂಡು ಅದರ ಜೊತೆಗೆ ನೀವು ಸಂಬಳವನ್ನು ಕೂಡ ಪಡೆದುಕೊಳ್ಳಬಹುದಾಗಿದೆ.

ಉಚಿತ ಹೊಲಿಗೆ ಯಂತ್ರದ ಮಾಹಿತಿ

ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ನೀವು ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಂಡು ಅದರಲ್ಲಿ ಉದ್ಯೋಗವಿಲ್ಲದಂತಹ ಪುರುಷರಿಗೆ ಮತ್ತು ಮಹಿಳೆಯರಿಗೆ ಉದ್ಯೋಗಾವಕಾಶವನ್ನು ಕೂಡ ನೀಡುವಂತಹ ಯೋಜನೆಯಾಗಿದೆ.

ಹಾಗೆ ನೀವು ಈ ಯೋಜನೆಗಳ ಮೂಲಕ ದಿನಕ್ಕೆ 500 ರೂಪಾಯಿ ವೇತನವನ್ನು ಕೂಡ ಪಡೆದುಕೊಳ್ಳಬಹುದು ಮತ್ತು ಏಳು ದಿನಗಳ ನಿಮಗೆ ತರಬೇತಿಯನ್ನು ನೀಡಿ ಪ್ರೋತ್ಸಾಹ ಮಾಡಲಾಗುತ್ತದೆ. ಅಷ್ಟೇ ಅಲ್ಲದೆ ಇದರ ಜೊತೆಗೆ ನಿಮಗೆ ಮೂರು ಲಕ್ಷದವರೆಗೂ ಕೂಡ ಸಾಲವನ್ನು ನೀಡುತ್ತಾರೆ. ನೀವು ಅದನ್ನು ಬಳಸಿಕೊಂಡು ಸ್ವಂತ ಉದ್ಯಮವನ್ನು ಕೂಡ ಪ್ರಾರಂಭ ಮಾಡಬಹುದು.

ಅಷ್ಟೇ ಅಲ್ಲದೆ ಈಗಾಗಲೇ ಈ ಯೋಜನೆಗಳನ್ನು ಜಾರಿಗೆ ತಂದಾಗಿನಿಂದ ಹಲವಾರು ಜನರು ಅರ್ಜಿಯನ್ನು ಸಲ್ಲಿಸಿದ್ದಾರೆ. ಅದೇ ರೀತಿಯಾಗಿ ಅಭ್ಯರ್ಥಿಗಳಿಗೆ ಈಗಾಗಲೇ ಉಚಿತ ಹೊಲಿಗೆ ಯಂತ್ರವನ್ನು ಕೊಡ ಪಡೆದುಕೊಂಡಿದ್ದಾರೆ. ಅದೇ ರೀತಿಯಾಗಿ ಸರ್ಕಾರವು ಮತ್ತೆ ಈ ಅರ್ಜಿಯನ್ನು ಪ್ರಾರಂಭ ಮಾಡಿದೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಲು ಅಂತವರು ಅರ್ಜಿಯನ್ನು ಸಲ್ಲಿಸಿ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳೇನು

  • ಈ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ 18 ವರ್ಷ ಮೇಲ್ಪಟ್ಟವರಾಗಿರಬೇಕು.
  • ಅದೇ ರೀತಿಯಾಗಿ ಒಂದು ವೇಳೆ ನೀವು ಸಾಂಪ್ರದಾಯಿಕ ವೃತ್ತಿಗಳನ್ನು ಅಳವಡಿಸಿಕೊಂಡಿದ್ದೀರಿ ಅಂದರೆ ಈ ಯೋಜನೆಗೆ ಅರ್ಜಿಯನ್ನು ನೀವು ಸಲ್ಲಿಸಬಹುದಾಗಿದೆ.
  • ಹಾಗೆ ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಯನ್ನು ಪ್ರಯೋಜನನ್ನು ಪಡೆದುಕೊಳ್ಳಲು ಸಾಧ್ಯ.
  • ಒಂದು ವೇಳೆ ನೀವು ಈ ಯೋಜನೆ ಮೂಲಕ ಸಾಲವನ್ನು ಪಡೆದುಕೊಳ್ಳುತ್ತೇವೆ ಎಂದರೆ ನೀವು ಈಗಾಗಲೇ ಯಾವುದೇ ರೀತಿಯಾಗಿ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಸಾಲವನ್ನು ಪಡೆದುಕೊಂಡಿರಬಾರದು.
  • ಅದೇ ರೀತಿಯಾಗಿ ಟೈಲರಿಂಗ್ ಕೆಲಸದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೂಡ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು

  • ಅಭ್ಯರ್ಥಿಯ ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಉದ್ಯೋಗ ಪ್ರಮಾಣ ಪತ್ರ
  • ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು
  • ಮೊಬೈಲ್ ನಂಬರ್

ನಾವು ಈ ಮೇಲೆ ತಿಳಿಸಿರುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಹೋಗಿ ನೀವು ಈ ಯೋಜನೆ ಸಲ್ಲಿಸಬಹುದು.

ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ

ಅದೇ ರೀತಿಯಾಗಿ ನೀವೇನಾದರೂ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕೆಂದರೆ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗಳಿಗೆ ಹೋಗಿ ನೀವು ಅರ್ಜಿಯನ್ನು ಸಲ್ಲಿಸಬಹುದು.

  • ಮೊದಲಿಗೆ ನೀವು ಪಿಎಂ ವಿಶ್ವಕರ್ಮ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ಆನಂತರ ನೀವು ಅದರಲ್ಲಿ ಕೇಳುವ ಎಲ್ಲ ದಾಖಲೆಗಳನ್ನು ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
  • ಆನಂತರ ನೀವು  ಎಲ್ಲ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.

ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಯಾರೆಲ್ಲಾ ಅರ್ಹರು ಮತ್ತು ಈ ಯೋಜನೆಯ ಲಾಭವನ್ನು  ಪಡೆದುಕೊಳ್ಳಬಹುದು ಮತ್ತು ಅದೇ ರೀತಿಯಾಗಿ ಯೋಜನೆ ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ.

ಈ ಯೋಜನೆಯ ಲಾಭಗಳೇನು

ಇದೀಗ ನೀವು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ನೀವು 7 ದಿನಗಳವರೆಗೆ ಉಚಿತ ಹೊಲಿಗೆ ಯಂತ್ರದ ಟ್ರೈನಿಂಗ್ ಅನ್ನು ಪಡೆದುಕೊಳ್ಳಬಹುದು. ಅದರ ಜೊತೆಗೆ ನೀವು ಅದಕ್ಕೆ ಸಂಬಂಧಿಸಿದಂತೆ 15,000 ಉಚಿತವಾಗಿ ನೀಡುತ್ತಾರೆ.

ಈ ಯೋಜನೆಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸುತ್ತಾರೆ. ಅಂತವರಿಗೆ 7 ದಿನಗಳ ವರೆಗೆ ಟ್ರೈನಿಂಗ್ ಅನ್ನು ನೀಡಲಾಗುತ್ತದೆ. ಅದೇ ರೀತಿಯಾಗಿ ಆ ಎಲ್ಲ ಅಭ್ಯರ್ಥಿಗಳು ತರಬೇತಿಯನ್ನು ತೆಗೆದುಕೊಳ್ಳುವ ಸಮಯದಲ್ಲಿ ಅವರಿಗೆ ಪ್ರತಿದಿನ 500 ರೂಪಾಯಿ ಕೂಲಿಯನ್ನು ನೀಡುತ್ತಾರೆ. ಅದೇ ರೀತಿಯಾಗಿ ತಮ್ಮ ವೃತ್ತಿಯನ್ನು ಹಾಗೂ ಉದ್ಯೋಗವನ್ನು ಯಾವ ರೀತಿ ಇನ್ನಷ್ಟು ಹೆಚ್ಚಳ ಆದಾಯ ಮಾಡಬೇಕೆಂಬ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳುತ್ತಾರೆ.

ಹಾಗೆ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ 25% ಸಬ್ಸಿಡಿ ಸೌಲಭ್ಯವನ್ನು ಕೂಡ ದೊರೆಯುತ್ತದೆ.

ಇದನ್ನು ಓದಿ :- ಇದೀಗ ಇಂಥ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ದೊರೆಯುವುದಿಲ್ಲ ಇಲ್ಲಿದೆ ಸಂಪೂರ್ಣವಾದ ಮಾಹಿತಿ

ಅಷ್ಟೇ ಅಲ್ಲದೆ ಈ ಯೋಜನೆಗೆ  ಅರ್ಜಿಯನ್ನು ಸಲ್ಲಿಸುವಂತ ಅಭ್ಯರ್ಥಿಗಳು ಈ ಹಿಂದೆ ಯಾವುದೇ ರೀತಿಯ ಯೋಜನೆಗಳ ಪ್ರಯೋಜನಗಳನ್ನು ಪಡೆದುಕೊಂಡಿರಬಾರದು.

ಹಾಗೆ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯ ಕುಟುಂಬದವರು ಯಾರು ಕೂಡ ಸರ್ಕಾರಿ ನೌಕರಿಯನ್ನು  ಮಾಡುತ್ತಿರಬಾರದು. ಅಂಥವರು ಮಾತ್ರ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.

ನಾವು ಈ ಮೇಲೆ ತಿಳಿಸುವ ಎಲ್ಲಾ ಮಾಹಿತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಂಡು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ನಾವು ಈ ಮೇಲೆ ತಿಳಿಸಲು ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ನಿಮ್ಮ ಸ್ನೇಹಿತರು ಹಾಗು ನಿಮ್ಮ ಕುಟುಂಬದೊಂದಿಗೆ ಶೇರ್ ಮಾಡಿಕೊಳ್ಳಿ.

 

Leave a Comment