ಇದೀಗ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ಪಿಎಂ ಯಶಸ್ವಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಪ್ರಾರಂಭ ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಇಲ್ಲಿದೆ ಸಂಪೂರ್ಣವಾದ ಮಾಹಿತಿ

ಅದೇ ರೀತಿಯಾಗಿ ನಾವು ಈ ಲೇಖನದ ಮೂಲಕ ನಿಮಗೆ ಹೇಳಲು ಬಂದಿರುವುದೇನೆಂದರೆ ಇದೀಗ ವಿದ್ಯಾರ್ಥಿಗಳಿಗೆ ಸರಕಾರವು ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದೆ. ಅದು ಏನು ಮತ್ತು ಅದಕ್ಕೆ ನೀವು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸುವುದು ಮತ್ತು ಅದಕ್ಕೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು. ಅದೇ ರೀತಿಯಾಗಿ ಏನೆಲ್ಲಾ ಏನೆಲ್ಲಾ ಅರ್ಹತೆ ಇರಬೇಕು ಎಂಬುದರ ಬಗ್ಗೆ ಕೂಡ ನಾವು ಸಂಪೂರ್ಣವಾದ ಮಾಹಿತಿ ನೀಡಿದ್ದೇವೆ.

ಅದೇ ರೀತಿಯಾಗಿ ನಾವು ದಿನನಿತ್ಯ ಇದೇ ತರಹದ ಹೊಸ ಹೊಸ ಸುದ್ದಿಗಳ ವಿಷಯಗಳು ಹಾಗೂ ಸರ್ಕಾರದ ವತಿಯಿಂದ ಬರುವಂತ ಉದ್ಯೋಗದ ಮಾಹಿತಿಗಳನ್ನು ಹಾಗೆ ಸರ್ಕಾರದ ವತಿಯಿಂದ ಬರುವಂತ ಎಲ್ಲ ಯೋಜನೆಗಳ ಬಗ್ಗೆ ಕೂಡ ನಾವು ದಿನವು ನಿಮಗೆ ಮಾಹಿತಿಯನ್ನು ನೀಡುತ್ತೇವೆ. ಅದೇ ರೀತಿಯಾಗಿ ನೀವು ಅವುಗಳ ಪ್ರಯೋಜನಗಳನ್ನು ಹೇಗೆ ಪಡೆದುಕೊಳ್ಳಬೇಕು ಮತ್ತು ಏನು ಮಾಡಬೇಕು ಮಾಡಬೇಕು. ಅದೇ ರೀತಿಯಾಗಿ ಅರ್ಜಿಯನ್ನು ಸಲ್ಲಿಸುವುದು ಯಾವ ರೀತಿ ಎಂಬುದರ ಬಗ್ಗೆ ಕೂಡ ನಾವು ಮಾಹಿತಿಯನ್ನು ನೀಡಿರುತ್ತೇವೆ. ಹಾಗೆ ನೀವು ಸರ್ಕಾರದ ಕಡೆಯಿಂದ ಬರುವಂತ ಹುದ್ದೆಗಳಿಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬಹುದು ಮತ್ತು ಆ ಹುದ್ದೆಯನ್ನು ಪಡೆದುಕೊಳ್ಳಲು ನೀವು ಏನೆಲ್ಲ ದಾಖಲೆಗಳನ್ನು ನೀಡಬೇಕು ಮತ್ತು ಯಾರೆಲ್ಲ ಅರ್ಹರು ಎಂಬುದರ ಬಗ್ಗೆ ಕೂಡ ನಾವು ಮಾಹಿತಿಯನ್ನು ನೀಡಿರುತ್ತೇವೆ. ಅದೇ ರೀತಿಯಾಗಿ ನೀವು ನಮ್ಮ ದೇಶದಲ್ಲಿ ನಡೆಯುವಂತಹ ಹಾಗೂ ಅವುಗಳ ಬಗ್ಗೆ ಎಲ್ಲ ಮಾಹಿತಿಗಳನ್ನು ತಿಳಿದುಕೊಳ್ಳಲು ನೀವು ನಮ್ಮ ಮಾಧ್ಯಮದ ನೋಟಿಫಿಕೇಷನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ. ಅದೇ ರೀತಿಯಾಗಿ ನಮ್ಮ ಟೆಲಿಗ್ರಾಂ ಹಾಗೂ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಿ.

ಹಾಗೆ ನಾವು ಈ ಲೇಖನದ ಮೂಲಕ ನಿಮಗೆ ತಿಳಿಸುತ್ತಿರುವ ಮಾಹಿತಿ ಏನೆಂದರೆ ಇದೀಗ ವಿದ್ಯಾರ್ಥಿಗಳಿಗೆ ಸರಕಾರದಿಂದ 125000 ದವರೆಗೆ ವಿದ್ಯಾರ್ಥಿ ವೇತನವನ್ನು ನೀಡುವಂತ ಯೋಜನೆಯು ಸರ್ಕಾರ ಇದೀಗ ಜಾರಿಗೆ ಮಾಡಿದೆ. ಆ ಯೋಜನ ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ.

WhatsApp Group Join Now
Telegram Group Join Now

ಈ ವಿದ್ಯಾರ್ಥಿ ವೇತನದ ಹೆಸರು ಪಿಎಂ ಯಶಸ್ವಿ ಸ್ಕಾಲರ್ಶಿಪ್

ಇದೀಗ ನಮ್ಮ ರಾಜ್ಯ ಸರ್ಕಾರವು ಬಡವರ ಮಕ್ಕಳಿಗಾಗಿ ಹೆಚ್ಚಿನ ಶಿಕ್ಷಣವನ್ನು ನೀಡುವ ಕಾರಣದಿಂದಾಗಿ ಸಾಕಷ್ಟು ವಿದ್ಯಾರ್ಥಿ ವೇತನಗಳನ್ನು ಜಾರಿಗೆ ಮಾಡಿದೆ. ಅದೇ ರೀತಿಯಾಗಿ ವಿದ್ಯಾರ್ಥಿ ವೇತನದ ಜೊತೆಗೆ ಯೋಜನೆಗಳನ್ನು ಕೂಡ ವಿದ್ಯಾರ್ಥಿಗಳಿಗೆ ಜಾರಿ ಮಾಡಿದೆ. ಅದೇ ರೀತಿಯಾಗಿ ನೀವು ಎಲ್ಲಾ ವಿದ್ಯಾರ್ಥಿ ವೇತನಗಳ ಹಾಗೂ ಯೋಜನೆಗಳ ಪ್ರಯೋಜನಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಹಾಗೆ ಅವರಿಗೆ ಹಣದ ಸಹಾಯವು ಬೇಕಾಗುತ್ತದೆ. ಆ ಹಣ ಸಹಾಯದಿಂದ ಅವರು ತಮ್ಮ ಶಾಲಾ ಕಾಲೇಜಿನ ಶುಲ್ಕವನ್ನು ಕೂಡ ಪಾವತಿ ಮಾಡಿಕೊಳ್ಳಲು ಸಹಾಯವಾಗುತ್ತದೆ.

ಇದೀಗ ಹಿಂದುಳಿದ ವರ್ಗದವರು ಹಾಗೂ ರಾಜ್ಯ ಸರ್ಕಾರದ ಸರ್ಕಾರಿ ಯೋಜನೆಗಳ ಮುಖಾಂತರ ಹಾಗೂ ಸರ್ಕಾರಿ ವಿದ್ಯಾರ್ಥಿ ವೇತನಗಳ ಮುಖಾಂತರ ಸಾವಿರಾರು ಹಣವನ್ನು ಪಡೆದುಕೊಂಡಿದ್ದಾರೆ. ಅದೇ ರೀತಿಯಾಗಿ ಕೆಲವೊಂದಷ್ಟು ವಿದ್ಯಾರ್ಥಿಗಳು ಮಾತ್ರ ಯಾವುದೇ ರೀತಿಯ ಸರ್ಕಾರಿ ವಿದ್ಯಾರ್ಥಿ ವೇತನ ಗಳಿಗೆ ಅಥವಾ ಸರ್ಕಾರಿ ಯೋಜನೆಗಳ ಅರ್ಜಿ ಸಲ್ಲಿಕೆ ಮಾಡಿದ ಕಾರಣ ಅವರಿಗೆ ಹಣವು ಯಾವುದೇ ರೀತಿಯಾಗಿ ದೊರೆತಿಲ್ಲ.

ಹಾಗೆ ಅಂತಹ ಅಭ್ಯರ್ಥಿಗಳು ವಿದ್ಯಾರ್ಥಿ ವೇತನಗಳ ಬಗ್ಗೆ ಸಂಪೂರ್ಣವಾದ ಮಾಹಿತಿಗಳನ್ನು ತಿಳಿದುಕೊಂಡಿರುವುದಿಲ್ಲ. ಆದ ಕಾರಣ ಅಂತ ವಿದ್ಯಾರ್ಥಿಗಳ ಅರ್ಜಿಯನ್ನು ಸಲ್ಲಿಕೆಯು ಮಾಡಿರುವುದಿಲ್ಲ. ಆದರೆ ಒಂದು ವೇಳೆ ನೀವೇನಾದರೂ ಸರ್ಕಾರದ ವತಿಯಿಂದ ಹಣವನ್ನು ತೆಗೆದುಕೊಳ್ಳ ಬಯಸಿದರೆ ನೀವು ಕಡ್ಡಾಯವಾಗಿ ಅರ್ಜಿಯನ್ನು ಸಲ್ಲಿಸಬೇಕು.

ಹಾಗೆ ನಮ್ಮ ರಾಜ್ಯದಲ್ಲಿ ಅಂಗವಿಕಲತೆ ಮಾಡಿ ನಂತರ ಕೆಲವೊಂದಷ್ಟು ವಿದ್ಯಾರ್ಥಿಗಳು ಇದ್ದಾರೆ. ಅಂತವರಿಗಾಗಿ ಸರ್ಕಾರ ಒಂದು ಲಕ್ಷದವರೆಗೆ ಹಣವನ್ನು ನೀಡಲು ಇದೀಗ ಸರ್ಕಾರವು ತೀರ್ಮಾನವನ್ನು ಮಾಡಿದೆ. ಅಂತ ವಿದ್ಯಾರ್ಥಿಗಳು ಸರ್ಕಾರದ ವತಿಯಿಂದ ದೊರೆಯುವಂತ ಸಹಾಯಧನವನ್ನು ಪಡೆದು ತಮ್ಮ ಶಿಕ್ಷಣವನ್ನು ಕೂಡ ಮುಂದುವರಿಸಿಕೊಂಡು ಹೋಗಲು ಹಣವು ಸಹಾಯವಾಗಬಹುದು. ಹಾಗೆ ಕೆಲವೊಂದಷ್ಟು ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ತಮ್ಮ ಶಿಕ್ಷಣವನ್ನು ಪಡೆದುಕೊಳ್ಳಲು ಈ ಹಣವು ಉಪಯೋಗವಾಗುತ್ತದೆ. ಒಟ್ಟಾರೆಯಾಗಿ ವಿವಿಧ ಯೋಜನೆಗಳು ಹಾಗೂ ವಿದ್ಯಾರ್ಥಿ ವೇತನಗಳ ಮೂಲಕ ವಿದ್ಯಾರ್ಥಿಗಳಿಗೆ ಸಹಾಯ ಮಾಡುವುದೇ ಸರ್ಕಾರದ ಮುಖ್ಯ ಉದ್ದೇಶವಾಗಿರುತ್ತದೆ.

ಅಷ್ಟೇ ಅಲ್ಲದೆ ಬೇರೆ ದೇಶಗಳಲ್ಲಿ ಸಾಕಷ್ಟು ವಿದ್ಯಾರ್ಥಿ ವೇತನಗಳು ಜಾರಿಗೆ ತಂದಿವೆ. ಆದಕಾರಣ ನಮ್ಮ ಭಾರತದಲ್ಲಿಯೂ ಕೂಡ ಹೆಚ್ಚಿನ ವಿದ್ಯಾರ್ಥಿ ವೇತನ ಹಣವನ್ನು ನೀವು ವಿದ್ಯಾರ್ಥಿಗಳಿಗೆ ನೀಡುವ ರೀತಿಯಾಗಿ ಮಾಡಬೇಕೆಂದು ಸರ್ಕಾರಿ ಇದೀಗ ತೀರ್ಮಾನವನ್ನು ತೆಗೆದುಕೊಂಡಿದೆ. ಸರ್ಕಾರವು ಈ ರೀತಿ ಮಾಡುವುದರಿಂದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಅತ್ಯುತ್ತಮವಾದ ಅಂಕಗಳನ್ನು ಗಳಿಸಿ ಶಿಕ್ಷಣವನ್ನು ಕೂಡ ಮುಂದುವರಿಸುತ್ತಾ ಹೋಗುತ್ತಾರೆ. ಎಲ್ಲ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಲು ಸಹಾಯವಾಗುತ್ತದೆ.

ಪಿಎಂ ಯಶಸ್ವಿ ಸ್ಕಾಲರ್ ಶಿಪ್ ನ ಸಂಪೂರ್ಣ ಮಾಹಿತಿ

ಅದೇ ರೀತಿಯಾಗಿ ಈ ಒಂದು ವಿದ್ಯಾರ್ಥಿ ವೇತನ ಪ್ರತಿ ವರ್ಷವೂ ಕೂಡ 15 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವನ್ನು ಅವರ ಖಾತೆಗೆ ಜಮಾ ಸರ್ಕಾರ ಮಾಡುತ್ತಿದೆ. ಒಟ್ಟಾರೆಯಾಗಿ 383.65 ಕೋಟಿ ರೂಪಾಯಿ ಹಣವನ್ನು ಇದೀಗ ನಿಗದಿಪಡಿಸಿದೆ. ಸರ್ಕಾರವು ಒಟ್ಟು ಹಣವನ್ನು ವಿದ್ಯಾರ್ಥಿಗಳಿಗೆ ಅನುಗುಣವಾಗಿ ಹಂಚಿಕೆ ಮಾಡುತ್ತದೆ. ಅದೇ ರೀತಿಯಾಗಿ ಬರೋಬ್ಬರಿ ಒಂದು ವಿದ್ಯಾರ್ಥಿಗಳಿಗೆ ದೊರೆಯುವಂತಹ 75,000 ದಿಂದ ವರೆಗೆ ಹಣವನ್ನು ವಿದ್ಯಾರ್ಥಿ ವೇತನ ವನ್ನಾಗಿ ವಿದ್ಯಾರ್ಥಿಗಳಿಗೆ ಸರ್ಕಾರ ಇದೀಗ ಅವರ ಖಾತೆಗೆ ಜಮಾ ಮಾಡುತ್ತಿದೆ.

ಇದೀಗ ಈ ವಿದ್ಯಾರ್ಥಿ ವೇತನ  ನ ಅಡಿಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಎಷ್ಟು ಹಣವನ್ನು ಸರ್ಕಾರ ನಿಗದಿಪಡಿಸಿದೆ ಎಂದು ಹಾಗೆ ಆ ಒಂದು ಹಣವು ನೀವು ಪಡೆದುಕೊಳ್ಳಲು ಆನ್ಲೈನ್ ಮೂಲಕ ಪ್ರಕ್ರಿಯೆ ಕೆಳಗಂಡದ ಮಾಹಿತಿಗಳನ್ನು ನಾವು ಈ ಕೆಳಗಡೆ ನೀಡಿದ್ದೇವೆ.

ವಿದ್ಯಾರ್ಥಿ

ಹಾಗೆ ಇದೀಗ ಯಾರಲ್ಲ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡುತ್ತಾರೆ. ಅಂತ ಅವರಿಗೆ ಒಂದು ದಿನ ನಿಗದಿಯಾಗಿ ಪರೀಕ್ಷೆಯು ಕೂಡ ಇರುತ್ತವೆ. ಆ ಪರೀಕ್ಷೆಗಳಲ್ಲಿ ಯಾರೆಲ್ಲ ಹೆಚ್ಚಿನ ಅಂಕಗಳನ್ನು ಪಡೆಯುತ್ತಾರೆ. ಅಂತ ವಿದ್ಯಾರ್ಥಿಗಳಿಗೆ ಮಾತ್ರ ಈ ಪಿಎಂ ಯಶಸ್ವೀ ಸ್ಕಾಲರ್ಶಿಪ್ ನ ಹಣವು ಜಮಾ ಆಗುತ್ತದೆ. ಅದೇ ರೀತಿಯಾಗಿ ನಮ್ಮ ಭಾರತದಲ್ಲಿಯೂ ಕೂಡ ಸಾಕಷ್ಟು ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ. ನೀವು ಕರ್ನಾಟಕದಲ್ಲಿ ಇದ್ದೀರಿ ಎಂದರೆ ನೀವು ಕೂಡಲೇ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

ಯಾವೆಲ್ಲ ವಿದ್ಯಾರ್ಥಿಗಳು ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದು

ಇದೀಗ ಸಾಮಾನ್ಯ ವರ್ಗಕ್ಕೆ ಸೇರಿರುವಂತ ವಿದ್ಯಾರ್ಥಿಗಳು ಹಣವನ್ನು ಪಡೆಯುತ್ತಾರೆ. ಅದೇ ರೀತಿಯಾಗಿ ಒಬಿಸಿ ವಿದ್ಯಾರ್ಥಿಗಳು ಹಾಗೂ ಇಬಿಸಿ ವಿದ್ಯಾರ್ಥಿಗಳು ಕೂಡ ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅರ್ಹ ಇರುತ್ತಾರೆ. ಈ ಮೂರು ವರ್ಗಕ್ಕೆ ಯಾರೆಲ್ಲ ವಿದ್ಯಾರ್ಥಿಗಳು ಸೇರಿಕೊಳ್ಳುತ್ತಾರೆ. ಅಂತ ವಿದ್ಯಾರ್ಥಿಗಳ ಸರಕಾರದ ವತಿಯಿಂದ ಪಿಎಂ ಯಶಸ್ವಿ ವಿದ್ಯಾರ್ಥಿ ವೇತನದ ಅಡಿಯಲ್ಲಿ ಲಕ್ಷದವರೆಗೆ ಹಣವನ್ನು ಪಡೆಯಬಹುದು.

ಇದನ್ನು ಓದಿ :-  ಇದೀಗ ಪೋಷಕರಿಗೆ ಮತ್ತೊಂದು ಸಿಹಿ ಸುದ್ದಿ ಇಬ್ಬರು ಮಕ್ಕಳನ್ನು ಮನೆಯಿಂದ ಕುಟುಂಬಕ್ಕೆ 6 ಲಕ್ಷ ಹಣ ಆ ಹಣವನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕು ಇಲ್ಲಿದೆ ಸಂಪೂರ್ಣವಾದ ಮಾಹಿತಿ

ಹಾಗೆಯೇ ಶಾಲಾ ಕಾಲೇಜುಗಳಿಗೆ ನೀವು ಶುಲ್ಕವನ್ನು ಪಾವತಿ ಮಾಡಿ ಪ್ರವೇಶವನ್ನು ಪಡೆಯಬೇಕಾಗುತ್ತದೆ. ನೀವು ಆ ಪ್ರವೇಶತಿ ಮಾಡುವ ಸಮಯದಲ್ಲಿ ನೀಡಿದಂತಹ ಹಣವನ್ನು ನೀವು ಈ ವಿದ್ಯಾರ್ಥಿ ವೇತನದ ಮೂಲಕ ನೀವು ಹಣವನ್ನು ಪಡೆದುಕೊಂಡು ಶುಲ್ಕವನ್ನು ಪಾವತಿ ಮಾಡಬಹುದು. ಅದೇ ರೀತಿಯಾಗಿ ನೀವು ವಿದ್ಯಾರ್ಥಿ ವೇತನವನ್ನು ಪಡೆದುಕೊಂಡ ನಂತರ ನೀವು ನಿಮ್ಮ ಯಾವುದೇ ಕೆಲಸಕ್ಕೂ ಕೂಡ ನೀವು ಹಣವನ್ನು ಬಳಕೆ ಮಾಡಿಕೊಳ್ಳಬಹುದು.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಏನೆಲ್ಲ ಅರ್ಹತೆ ಇರಬೇಕು

  • ಈ ವಿದ್ಯಾರ್ಥಿ ವೇತನ ಹಣವನ್ನು ನೀವು ಪಡೆದುಕೊಳ್ಳಲು ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾರತೀಯ ಪ್ರಜೆಗಳಾಗಿರಬೇಕು.
  • ಹಾಗೆ ಆ ವಿದ್ಯಾರ್ಥಿಯು ಭಾರತದಲ್ಲಿಯೇ ವಿದ್ಯಾಭ್ಯಾಸವನ್ನು ಮಾಡುತ್ತಿರಬೇಕು.
  • ಅದೇ ರೀತಿಯಾಗಿ ಓಬಿಸಿ ವರ್ಗದವರು ಹಾಗೂ ಎಬಿಸಿ ವರ್ಗ ಮತ್ತು ಡಿಎನ್‌ಟಿ ವರ್ಗದವರು ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
  • ಹಾಗೆ ಈ ವಿದ್ಯಾರ್ಥಿ ವೇತನದ ಹಣವನ್ನು 8 ರಿಂದ 11ನೇ ತರಗತಿ ಒಳಗಿನ ಶಿಕ್ಷಣವನ್ನು ಪಡೆಯುತ್ತಿರುವಂತಹ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತದೆ.
  • ಹಾಗೆಯೇ ಕಡ್ಡಾಯವಾಗಿ ಎಲ್ಲರೂ ಕೂಡ ಪರೀಕ್ಷೆಯಲ್ಲಿ ಹಾಜರಾಗಿ ಪರೀಕ್ಷೆಯನ್ನು ಕೂಡ ಬರೆಯಬೇಕು.
  • ಹಾಗೆ ಅರ್ಜಿಯನ್ನು ಸಲ್ಲಿಕೆ ಮಾಡಿಕೊಂಡ ನಂತರ ವರ್ಷದಲ್ಲಿ ಒಂದು ಬಾರಿ ಮಾತ್ರ ಪರೀಕ್ಷೆಯನ್ನು ನಡೆಸುತ್ತಾರೆ.
  • ಹಾಗೆ ಈ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿದ ವಿದ್ಯಾರ್ಥಿಗಳು 2022 ನೇ ಸಾಲಿನಿಂದ 2024ರ ವರೆಗಿನ 8 ರಿಂದ 11ನೇ ತರಗತಿಯನ್ನು ಕೂಡ ಓದುತ್ತಿರಬೇಕು.
  • ಹಾಗೆಯೇ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಪ್ರಮಾಣದ ಹಣ ಇರಬೇಕು.
  • ಒಂದು ವೇಳೆ ಪೋಷಕರಾದ ಹೆಚ್ಚಿಗೆ ಇದ್ದರೆ ಆ ಕುಟುಂಬದ ವಿದ್ಯಾರ್ಥಿಗಳು ಹಣವನ್ನು ಪಡೆಯಲು ಅರ್ಹರಿರುವುದಿಲ್ಲ.

ಒಂದು ವೇಳೆ ವಿದ್ಯಾರ್ಥಿಗಳು 8ನೇ ತರಗತಿಯಿಂದ 9ನೇ ತರಗತಿ ಹಾಗೂ 10ನೇ ತರಗತಿಯ ಶಿಕ್ಷಣವನ್ನು ಪಡೆಯುತ್ತಿದ್ದರೆ ಅಂತಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಅದೇ ರೀತಿಯಾಗಿ ಈ ವರ್ಷದ ಒಂದು 10ನೇ ತರಗತಿಯನ್ನು ಪಾಸಾದಂತ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅರ್ಹರಿರುತ್ತಾರೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ನೀವು ಪರೀಕ್ಷೆಯನ್ನು ಬರೆಯುವುದರ ಮುಖಾಂತರ ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವ ವಿವರ

ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಲಿಂಕ್

  • ಮೊದಲಿಗೆ ನೀವು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
  • ಆನಂತರ ನೀವು ಭೇಟಿ ಮಾಡಿದ ಬಳಿಕ ಲಾಗಿನ್ ಪ್ರಕ್ರಿಯೆಯನ್ನು ಮುಗಿಸಬೇಕಾಗುತ್ತದೆ.
  • ನೀವು ಲಾಗಿನ್ ಮಾಡುವ ಸಮಯದಲ್ಲಿ ಕೇಳುವಂತ ಎಲ್ಲ ದಾಖಲೆಗಳನ್ನು ಭರ್ತಿ ಮಾಡಬೇಕಾಗುತ್ತದೆ.
  • ನೀವು ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿದ ನಂತರ ಲಾಗಿನ್ ಆಗಬಹುದು.
  • ಆನಂತರ ನೀವು ಎಲ್ಲಾ ದಾಖಲೆಗಳನ್ನು ನೀಡುವುದರ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

ಅದೇ ರೀತಿಯಾಗಿ ನಾವು ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದೆ ಎಂದು ನಾವು ತಿಳಿದಿದ್ದೇವೆ. ಒಂದು ವೇಳೆ ನಾವು ಈ ಮೇಲೆ ನೀಡಿರುವ ಸಂಪೂರ್ಣವಾದ ಮಾಹಿತಿ ನಿಮಗೆ ದೊರೆತರೆ ಇದನ್ನು ನೀವು ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಕುಟುಂಬದೊಂದಿಗೆ ಶೇರ್ ಮಾಡಿಕೊಳ್ಳಿ. ಹಾಗೆ ಲೇಖನವನ್ನು ಕೊನೆಯವರೆಗೂ ಸಂಪೂರ್ಣವಾಗಿ ಓದಿದ್ದಕ್ಕಾಗಿ ಧನ್ಯವಾದಗಳು.

Leave a Comment