Railway jobs Recruitments 2024 ಭಾರತೀಯ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ? ಹತ್ತನೇ ತರಗತಿ ಪಾಸಾದರೆ ಸಾಕು ! ಈಗಲೇ ಅರ್ಜಿ ಸಲ್ಲಿಸಿ ! ಇಲ್ಲಿದೆ ಸಂಪೂರ್ಣ ಮಾಹಿತಿ ?

 Railway jobs Recruitments 2024 :-ಭಾರತೀಯ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ? ಹತ್ತನೇ ತರಗತಿ ಪಾಸಾದರೆ ಸಾಕು ! ಈಗಲೇ ಅರ್ಜಿ ಸಲ್ಲಿಸಿ ! ಇಲ್ಲಿದೆ ಸಂಪೂರ್ಣ ಮಾಹಿತಿ ?

ಸಮಸ್ತ ಕರ್ನಾಟಕ ಜನತೆಗೆ ನಮಸ್ಕಾರಗಳು ಇದೀಗ ಈ ನಮ್ಮ ಮಾಧ್ಯಮದಲ್ಲಿ ಹೊಸ ಲೇಖನಕ್ಕೆ ತಮ್ಮೆಲ್ಲರಿಗೂ ಹಾರ್ದಿಕ ಸ್ವಾಗತ ನಾವು ಈ ಲೇಖನದ ಮೂಲಕ ಸಮಸ್ತ ಕರ್ನಾಟಕದ ಜನತೆಗೆ ತಿಳಿಸುವುದೇನೆಂದರೆ ಇದೀಗ ಭಾರತ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಹಾಗೆ ನಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಜಾಯಿನ್ ಆಗಿ.

ಸ್ನೇಹಿತರೆ ನಾವು ಇದೀಗ ಈ ಮಾಧ್ಯಮದಲ್ಲಿ ಪ್ರತಿನಿತ್ಯ ಇದೇ ತರಹದ ಹೊಸ ಹೊಸ ಯೋಜನೆಗಳ ವಿವರಗಳು ಹಾಗೂ ಯೋಜನೆಗಳನ್ನು ನೀವು ಹೇಗೆ ಪಡೆದುಕೊಳ್ಳಬೇಕು ಎಂದು ಹಾಗೂ ಯೋಜನೆಗೆ ಅರ್ಜಿಯನ್ನು ನೀವು ಯಾವ ರೀತಿ ಸಲ್ಲಿಸಬೇಕು ? ಅಷ್ಟೇ ಅಲ್ಲದೆ ಸರ್ಕಾರದ ಕಡೆಯಿಂದ ಬಿಡುಗಡೆಯಾಗುವ ಹೊಸ ಹೊಸ ಹುದ್ದೆಗಳ ವಿವರಗಳು ಹಾಗೂ ಅವುಗಳಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಮತ್ತು ಹುದ್ದೆಗಳ ಸಂಪೂರ್ಣ ಮಾಹಿತಿಗಳನ್ನು ಈ ಮಾಧ್ಯಮದಲ್ಲಿ ದಿನನಿತ್ಯ ಲೇಖನಗಳನ್ನು ಬರೆದು ಪೋಸ್ಟ್ ಮಾಡುತ್ತೇವೆ. ಆದಕಾರಣ ನೀವು ನಮ್ಮ ಈ ಮಾಧ್ಯಮದ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪಿಗೆ ನೀವು ಜಾಯಿನ್ ಆಗಿ. ಅದೇ ರೀತಿಯಾಗಿ ನೀವು ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ, ಆ ನೋಟಿಫಿಕೇಶನ್ ಬಟನ್ ಅನ್ನು ನೀವು ಆನ್ ಮಾಡಿಕೊಳ್ಳುವುದರಿಂದ ನಿಮಗೆ ಎಲ್ಲಾ ರೀತಿಯ ಸುದ್ದಿಗಳು ನೋಟಿಫಿಕೇಶನ್ ಮೂಲಕ ನಿಮಗೆ ಬಂದು ತಲುಪುತ್ತದೆ.

WhatsApp Group Join Now
Telegram Group Join Now

ಇದೀಗ ಭಾರತ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಅನೇಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೇಂದ್ರ ರೈಲ್ವೆ ಇಲಾಖೆಯ ಮೂಲಕ ಅಧಿಸೂಚನೆಯನ್ನು ಹೊರಡಿಸಲಾಗಿದೆ. ನೀವು ಈ ಹುದ್ದೆಗಳಿಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಆದ್ದರಿಂದ ಈ ಲೇಖನವನ್ನು ಸಂಪೂರ್ಣವಾಗಿ ಓದಿ.

ರೈಲ್ವೆ ಇಲಾಖೆಯಲ್ಲಿ ಈಗಾಗಲೇ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅದು ಸೂಚನೆಯನ್ನು ನೀಡಲಾಗಿದೆ. ಅದೇ ರೀತಿಯಾಗಿ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು! ಅರ್ಜಿಯನ್ನು ಸಲ್ಲಿಸಲು ಇರಬೇಕಾದ ವಿದ್ಯಾರ್ಥಿಗಳೆನು? ಹಾಗೂ ಯಾವುಉದ್ಯೋಗಗಳು ಖಾಲಿ ಇವೆ ಎಂಬುದು ಈ ಲೇಖನದಲ್ಲಿ ನಾವು ತಿಳಿಸಿದ್ದೇವೆ. ಹಾಗೆ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಕೊನೆಯ ದಿನಾಂಕ ಯಾವಾಗ ಎಲ್ಲದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ.

ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು !

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ ಹುದ್ದೆಗಳ ಸಂಖ್ಯೆ ಈ ಕೆಳಗೆ ನೀಡಿದ್ದೇವೆ.

ಭಾರತೀಯ ರೈಲ್ವೆ ಇಲಾಖೆಯು ನೀಡಿರುವ ಮಾಹಿತಿಯ ಪ್ರಕಾರ ಒಟ್ಟಾರೆಯಾಗಿ 9,144 ಹುದ್ದೆಗಳು ಖಾಲಿ ಹುದ್ದೆಗಳಿಗೆ ನೇಮಕಾತಿ ಸೂಚನೆ 2024 ರಂದು ಹೊರಡಿಸಲಾಗಿದೆ. ಈ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾರ್ಚ್ 9 ರಿಂದ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅದೇ ರೀತಿಯಾಗಿ ಕೊನೆಯ ದಿನಾಂಕವನ್ನು ಕೂಡ ನಿಗದಿ ಮಾಡಿದೆ.

  • ತಂತ್ರಜ್ಞಾನ ಗ್ರೇಡ್ 1 :-   1092   ಹುದ್ದೆಗಳು
  • ತಂತ್ರಜ್ಞಾನ ಗ್ರೇಡ್ 3 :-    8052 ಹುದ್ದೆಗಳು

ಈ ಮೇಲೆ ನೀಡಿರುವ ಮಾಹಿತಿ ಪ್ರಕಾರ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು ಹುದ್ದೆಗಳ ಸಂಖ್ಯೆ 9,144 ಹುದ್ದೆಗಳಿವೆ. ಈ ಹುದ್ದೆಗಳಿಗೆ ಮಾರ್ಚ್ 9ರಿಂದ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಅದೇ ರೀತಿಯಾಗಿ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ವಯೋಮಿತಿ ಹಾಗೂ ಶಿಕ್ಷಣ  ಮತ್ತು ಕೊನೆಯ ದಿನಾಂಕವನ್ನು ಈ ಕೆಳಗೆ ನೀಡಿದ್ದೇವೆ.

ಶೈಕ್ಷಣಿಕ ಅರ್ಹತೆ ಏನು ?

ಒಂದು ವೇಳೆ ನೀವು ರೈಲ್ವೆ ಇಲಾಖೆ ಅಧಿಕೃತ ಪ್ರಕಟಣೆ ಪಿಡಿಎಫ್ ನಲ್ಲಿ ನೀಡಿರುವ ಮಾಹಿತಿ ತಿಳಿದುಕೊಳ್ಳಲು ನಾವು ಈ ಕೆಳಗೆ ಆ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಡುವ ಲಿಂಕನ್ನು ನೀಡಿರುತ್ತೇವೆ. ನೀವು ಅದರ ಮೂಲಕ ಡೌನ್ಲೋಡ್ ಮಾಡಿಕೊಂಡು  ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು.

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದಿರುವ ಅಧಿಕೃತ ಶಿಕ್ಷಣ ಸಂಸ್ಥೆಯಿಂದ  SSLC, ITIಪಾಸ್ ಆಗಿರಬೇಕು.

ಈ ಹುದ್ದೆ ವಯೋಮಿತಿ ಎಷ್ಟು ?

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ಮೇಲ್ಪಟ್ಟವರಾಗಿರಬೇಕಾಗುತ್ತದೆ ಮತ್ತು ಗರಿಷ್ಠ ವಯೋಮಿತಿ 36 ವರ್ಷದ ಕೆಳಗಿರಬೇಕು ಎಂದು ರೈಲ್ವೆ ಇಲಾಖೆ ಈಗಾಗಲೇ ಮಾಹಿತಿಯನ್ನು ನೀಡಿದೆ.

ಟೆಕ್ನಿಷಿಯನ್ ಗ್ರೇಡ್ ಒನ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು 18 ವರ್ಷದಿಂದ 36 ವರ್ಷದ ಒಳಗಡೆ ಇರಬೇಕು.

ಟೆಕ್ನಿಷಿಯನ್ ಗ್ರೇಡ್ ಥರ್ಡ್ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು 18 ವರ್ಷದಿಂದ 33 ವರ್ಷದ ಒಳಗಡೆ ಇರಬೇಕು.

ಅಷ್ಟೇ ಅಲ್ಲದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ 5 ವರ್ಷಗಳ ಕಾಲ ವಯೋಮಿತಿಯನ್ನು ಸಡಲಿಕ್ಕೆ ಇದೆ.

ಅಷ್ಟೇ ಅಲ್ಲದೆ ಕೇಂದ್ರ ರೈಲ್ವೆ ಇಲಾಖೆಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳಾಗಿದ್ದರೆ ಅಂತವರಿಗೆ 10 ವರ್ಷಗಳ ವಯಸ್ಸಿನ ಮಿತಿ ಸಡಲಿಕ್ಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷದಿಂದ 36 ವರ್ಷದ ತನಕ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ರೈಲ್ವೆ ಇಲಾಖೆ

ಸಂಬಳದ ವಿವರ !

ಟೆಕ್ನಿಷಿಯನ್ ಗ್ರೇಡ್ ಒನ್ ಸಿಗ್ನಲ್ ಭಾರತೀಯ ರೈಲ್ವೆ ಇಲಾಖೆ ಪ್ರಕಾರ ಈ ಹುದ್ದೆಗೆ ಆಯ್ಕೆ ಆದಂತಹ ಅಭ್ಯರ್ಥಿಗೆ ಪ್ರತಿ ತಿಂಗಳು 29,200 ಮತ್ತು ಅದಕ್ಕೆ ಹೆಚ್ಚು ಬತ್ತೆಯನ್ನು ಕೂಡ ನೀಡುತ್ತಾರೆ. ನೀವು ಇನ್ನೂ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬೇಕಾದರೆ ಈ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿರುವ ಪಿಡಿಎಫ್ ಫೈಲ್ ಅನ್ನು ನೀವು ಡೌನ್ಲೋಡ್ ಮಾಡಿಕೊಳ್ಳಿ.

ಟೆಕ್ನಿಷಿಯನ್ ಗ್ರೇಡ್ 3 ಭಾರತೀಯ ಕೇಂದ್ರ ರೈಲ್ವೆ ಇಲಾಖೆಯಲ್ಲಿ ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 19,900 ವೇತನವನ್ನು ನೀಡುತ್ತಾರೆ ಹಾಗೂ ಇದಕ್ಕೆ ಬತ್ತೆಯನ್ನು ನೀಡಲಾಗುತ್ತದೆ.

ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು 

ಭಾರತೀಯ ರೈಲ್ವೆ ಇಲಾಖೆಯು ನೀಡುವ ಮಾಹಿತಿ ಪ್ರಕಾರ ಅರ್ಜಿಯನ್ನು ಸಲ್ಲಿಸಲು ಪ್ರಾರಂಭದ ದಿನಾಂಕ 9 ಮಾರ್ಚ್ 2024

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ 8 2024ಕೊನೆಯ ದಿನಾಂಕವಾಗಿರುತ್ತದೆ.

ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳೇನು ?

  • ಅಭ್ಯರ್ಥಿಯ ಆಧಾರ್ ಕಾರ್ಡ್
  •  ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಪಿಡಬ್ಲ್ಯೂಓ ಪ್ರಮಾಣ ಪತ್ರ

ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ವಾಸ ಮಾಡುವಂತಹ ಅಭ್ಯರ್ಥಿಗಳು 371 ಜೆ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ

ಹಾಗೆ ಒಂದರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದಂತಹ ಅಭ್ಯರ್ಥಿಗಳು ಇದ್ದರೆ ಕನ್ನಡ ಮಾಧ್ಯಮ ಮತ್ತು ಗ್ರಾಮೀಣ ಭಾಗದ ವಿದ್ಯಾಭ್ಯಾಸ ಮಾಡಿದರೆ ಗ್ರಾಮೀಣ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ.

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?

ಭಾರತ ರೈಲ್ವೆ ಇಲಾಖೆಯ ಹುದ್ದೆಗೆ ನೀವು ಅರ್ಜಿಯನ್ನು ಸಲ್ಲಿಸಲು ರೈಲ್ವೆ ಇಲಾಖೆ ಅಧಿಕೃತ ವೆಬ್ಸೈಟ್ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬಹುದು.

ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟ್ರಲ್ ಗಳಿಗೆ ಹೋಗಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಅಂದರೆ ನಿಮ್ಮ ಹತ್ತಿರ ಇರುವಂತಹ ಗ್ರಾಮ ಒನ್ ,ಸಿಎಸ್ಸಿ ಕೇಂದ್ರಗಳು ಹಾಗೂ ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಿಗೆ ಹೋಗಿ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗುವ ಶುಲ್ಕ

ಸಾಮಾನ್ಯ/ ಒಬಿಸಿ ಜನರಿಗೆ :- 500 ಹಣ

SC / ST ಅಭ್ಯರ್ಥಿಗಳಿಗೆ :- 250

ಅಲ್ಪಸಂಖ್ಯಾತ ಅಭ್ಯರ್ಥಿಗಳು ಹಾಗೂ ಮಾಜಿ ಸೈನಿಕರಿಗೂ ಕೂಡ  :- 250 ರೂಪಾಯಿ

PWD ಅಭ್ಯರ್ಥಿಗಳು ಕೂಡ :- 250

ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀವು ಈ ಹಣವನ್ನು ಆನ್ಲೈನ್ ಮೂಲಕವೇ ಪಾವತಿ ಮಾಡಬೇಕಾಗುತ್ತದೆ.

ಈ ಮೇಲೆ ನೀಡಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ನೀವು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಪಿಡಿಎಫ್ ಡೌನ್ಲೋಡ್ ಮಾಡುವ ಲಿಂಕ್ 

ಈ ಮೇಲೆ ನೀಡಿರುವ ಲಿಂಕ್ ಮೇಲೆ ನೀವು ಕ್ಲಿಕ್ ಮಾಡುವುದರ ಮೂಲಕ ಭಾರತ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ಅಧಿಸೂಚನೆಯನ್ನು ನೀಡಿರುವ ಪಿಡಿಎಫ್ ಫೈಲ್ ಅನ್ನು ನೀವು ಡೌನ್ಲೋಡ್ ಮಾಡಿಕೊಳ್ಳ ಬಹುದು.

ಈ ಲೇಖನದ ಮೂಲಕ ನಿಮಗೆ ಭಾರತ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳನ್ನು ಯಾವ ರೀತಿಯಾಗಿ ಅರ್ಜಿ ಸಲ್ಲಿಸುವುದು ಮತ್ತು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಎಷ್ಟು ಹುದ್ದೆಗಳು ಖಾಲಿ ಇವೆ ಎಂಬುದರ ಬಗ್ಗೆ ಮಾಹಿತಿ ನಿಮಗೆ ದೊರೆಕಿದೆ ಎಂದು ನಾನು ಭಾವಿಸಿದ್ದೇನೆ. ಆದ್ದರಿಂದ ಈ ಲೇಖನವನ್ನು ಸಂಪೂರ್ಣವಾಗಿ ಓದಿ.

ಇದನ್ನು ಕೂಡ ಓದಿ

ಸ್ನೇಹಿತರೆ ಒಂದು ವೇಳೆ ಈ ಲೇಖನವನ್ನು ನಿಮಗೆ ಇಷ್ಟವಾದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನೀವು ನಿಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಹಂಚಿಕೊಳ್ಳಿ. ನೀವು ಈ ರೀತಿ ಮಾಡುವುದರಿಂದ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿಗಳನ್ನು ನೀವು ನಿಮ್ಮ ಸ್ನೇಹಿತರು ಕೂಡ ತಿಳಿಸಿದಂತಾಗುತ್ತದೆ. ಇದೇ ರೀತಿ ಹೊಸ ಹೊಸ ಸುದ್ದಿಗಳನ್ನು ನೀವು ಎಲ್ಲರಿಗಿಂತ ಮುಂಚೆ ಪಡೆದುಕೊಳ್ಳಲು ನಮ್ಮ ಸೈಟ್ನ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ.

Leave a Comment