Ration Card Applying News : ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿಗೆ ಅವಕಾಶ ನೀಡಿದ ಸರಕಾರ! ಇಲ್ಲಿದೆ ಅರ್ಜಿ ಸಲ್ಲಿಸುವ ಲಿಂಕ.

 Ration Card Applying News : ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿಗೆ ಅವಕಾಶ ನೀಡಿದ ಸರಕಾರ! ಇಲ್ಲಿದೆ ಅರ್ಜಿ ಸಲ್ಲಿಸುವ ಲಿಂಕ.

ಸಮಸ್ತ ಕರ್ನಾಟಕದ ಜನತೆಗೆ ನಮಸ್ಕಾರಗಳು ನಾವು ಇದೀಗ ಈ ಲೇಖನದ ಮೂಲಕ ನಿಮಗೆ ತಿಳಿಸಲು ಬಂದಿರುವುದೇನೆಂದರೆ ಈಗ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ನಿಮ್ಮ ಕುಟುಂಬದ ಸದಸ್ಯರನ್ನು ಸೇರ್ಪಡೆ ಮಾಡುವುದು ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನೀವು ಈ ಲೇಖನವನ್ನು ಸರಿಯಾದ ರೀತಿಯಲ್ಲಿ ಕೊನೆಯವರೆಗೂ ಓದಿಕೊಳ್ಳಿ. ಏಕೆಂದರೆ ನಾವು ಇದರಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿಯನ್ನು ಯಾವಾಗ ಪ್ರಾರಂಭ ಮಾಡುತ್ತಾರೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ವಿವರವಾಗಿ ನೀಡಿದ್ದೇವೆ.

ಅದೇ ರೀತಿಯಾಗಿ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರ್ಕಾರ ಈಗಾಗಲೇ ಎಲ್ಲರಿಗೂ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿದೆ. ಆ ಗ್ಯಾರೆಂಟಿ ಯೋಜನೆಗಳ ಪ್ರಯೋಜನಗಳನ್ನು ನೀವು ಪಡೆದುಕೊಳ್ಳಬೇಕಾದರೆ ನಿಮಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ.  ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಸಿಕೊಳ್ಳಲು ಕಾದುಕೊಳ್ಳುತ್ತಿದ್ದಾರೆ. ಅಂತವರೆಗಿದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ನಾವು ಈ ದೇಶದಲ್ಲಿ ನೀಡಿರುವಂತಹ ಮಾಹಿತಿಯನ್ನು ನೀವು ಸರಿಯಾದ ರೀತಿಯಲ್ಲಿ ಓದಿಕೊಳ್ಳಿ.

ಹಾಗೆಯೇ ನಾವು ದಿನನಿತ್ಯವು ನಮ್ಮ ಈ ಹೊಸ ಕಿರಣ ಜಾಲತಾಣದಲ್ಲಿ ರೈತರಿಗೆ ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ಸಹಾಯವಾಗುವಂತಹ ಎಲ್ಲಾ ರೀತಿಯ ಹೊಸ ಹೊಸ ಯೋಜನೆಗಳು ಮತ್ತು ಹೊಸ ಹೊಸ ರೂಲ್ಸ್ ಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ದಿನನಿತ್ಯ ಮಾಹಿತಿ ನೀಡುತ್ತಿರುತ್ತೇವೆ. ಅದೇ ರೀತಿಯಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಕಡೆಯಿಂದ ಬರುವಂತಹ ಹೊಸ ಹೊಸ ಅಪ್ಡೇಟ್ ಗಳ ಮಾಹಿತಿ ಮತ್ತು ಹೊಸ ಹೊಸ ರೂಲ್ಸ್ ಗಳ ಬಗ್ಗೆ ಕೂಡ ನಾವು ಸಂಪೂರ್ಣವಾದ ಮಾಹಿತಿಗಳನ್ನು ನಾವು ದಿನನಿತ್ಯವನ್ನು ನಮ್ಮ ಮಾಧ್ಯಮದಲ್ಲಿ ಮಾಹಿತಿಯನ್ನು ನೀಡುತ್ತಿರುತ್ತೇವೆ. ನಮ್ಮ ದೇಶದಲ್ಲಿ ನಡೆಯುವಂತಹ ದಿನ ನಿತ್ಯದ ಮಾಹಿತಿಗಳನ್ನು ನೀವು ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಗ್ರೂಪಿಗೆ ಜಾಯಿನ್ ಆಗಿ.

WhatsApp Group Join Now
Telegram Group Join Now

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿ  ಪ್ರಾರಂಭ !

ಸ್ನೇಹಿತರೆ ಇದೀಗ ತುಂಬಾ ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಕಾದು ಕುಳಿತಿದ್ದಾರೆ. ಅದೇ ರೀತಿಯಾಗಿ ಸರ್ಕಾರದ ಕಡೆಯಿಂದ ಜುಲೈ ತಿಂಗಳಿನಲ್ಲಿ 2ನೇ ತಾರೀಕು ಹಾಗೂ 3ನೇ ತಾರೀಕು ಅವಕಾಶವನ್ನು ಮಾಡಿಕೊಡಲಾಗಿತ್ತು. ಅದರ ಜೊತೆಗೆ ತಿದ್ದುಪಡಿಗೂ ಕೂಡ ಅವಕಾಶವನ್ನು ಸರ್ಕಾರ ಈಗಾಗಲೇ ಮಾಡಿತ್ತು. ಅದೇ ರೀತಿಯಾಗಿ ಸರ್ಕಾರವು ಈಗ ಅದನ್ನು ಮುಂದುವರಿಸಿಕೊಂಡು ಹೋಗುತ್ತಿದೆ ಸರ್ಕಾರವು ಈಗ ದಿನನಿತ್ಯವೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿಯನ್ನು ಪ್ರಾರಂಭ ಮಾಡಿದೆ. ಹಾಗಿದ್ದರೆ ನೀವು ಯಾವ ರೀತಿ ಸಲ್ಲಿಸಬೇಕೆಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಕೆಳಗೆ ನೀಡಿದ್ದೇವೆ.

ಅದೇ ರೀತಿಯಾಗಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮತ್ತು ರೇಷನ್ ಕಾರ್ಡ್ ನಲ್ಲಿ ತಮ್ಮ ಕುಟುಂಬದ ಇತರ ಸದಸ್ಯರ ಸೇರ್ಪಡೆಯನ್ನು ಮಾಡಲು ಹಾಗು ತಿದ್ದುಪಡಿಯನ್ನು ಮಾಡಿಕೊಳ್ಳಲು ಸರ್ಕಾರವು ಇವತ್ತು ಅಂದರೆ ಜುಲೈ 6ನೇ ತಾರೀಖಿನಂದು ಕೂಡ ಮಧ್ಯಾಹ್ನ 12 ಗಂಟೆಯಿಂದ ಸಂಜೆ 6:00 ವರೆಗೆ ಅವಕಾಶವನ್ನು ಮಾಡಿಕೊಟ್ಟಿದೆ. ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಸಿಕೊಳ್ಳಲು ನೀವು ನಿಮ್ಮ ಹತ್ತಿರ ಇರುವಂತಹ ಗ್ರಾಮ ಒನ್ ಸೆಂಟರ್ ಗಳಿಗೆ ಭೇಟಿ ನೀಡಿ. ನೀವು ರೇಷನ್ ಕಾರ್ಡ್ ತಿದ್ದುಪಡಿಯನ್ನು ಮಾಡಿಸಿಕೊಳ್ಳಬಹುದಾಗಿದೆ.

ರೇಷನ್ ಕಾರ್ಡ್ ತಿದ್ದುಪಡಿಗೂ ಕೂಡ ಸರ್ಕಾರ ಅವಕಾಶವನ್ನು ನೀಡಿದೆ !

ಇದೀಗ ನಿಮಗೆ ಹೇಳಬೇಕೆಂದರೆ ಸದ್ಯದ ಮಟ್ಟಿಗೆ ರೇಷನ್ ಕಾರ್ಡ್ ತಿದ್ದುಪಡಿಯನ್ನು ಮಾಡಲು ಮಾತ್ರ ಅವಕಾಶ ಕೊಟ್ಟಿದ್ದು. ಅದೇ ರೀತಿಯಾಗಿ ಜುಲೈ 4 ಮತ್ತು 5ನೇ ತಾರೀಕು ಅಂದರೆ ನಿನ್ನೆ ಮಧ್ಯಾಹ್ನ 12 ಗಂಟೆಯಿಂದ 6 ಗಂಟೆವರೆಗೆ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಮತ್ತು ರೇಷನ್ ಕಾರ್ಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ತಿದ್ದುಪಡಿಗಳನ್ನು ಮಾಡಿಕೊಳ್ಳಲು ಸರಕಾರ ಅವಕಾಶ ನೀಡಿತ್ತು. ಹಾಗಾಗಿ ನೀವು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಅಥವಾ ಗ್ರಾಮ ಒನ್ ಸೆಂಟರ್ ಗಳಿಗೆ ಭೇಟಿ ನೀಡಿ.. ನೀವು ನಿಮ್ಮ ರೇಷನ್ ಕಾರ್ಡನ್ನು  ಮಾಡಿಸಿಕೊಳ್ಳಬಹುದಾಗಿದೆ.

ವಿಶೇಷವಾದ ಸೂಚನೆ : ಇದೀಗ ನೀವು 6/7/2024 ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 6:00 ವರೆಗೆ ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಮತ್ತು ಸದಸ್ಯರ ಸೇರ್ಪಡೆಯನ್ನು ಮಾಡಲು ಸರ್ಕಾರ ಅವಕಾಶ ನೀಡಿತ್ತು. ಆದರೆ ಈಗ ಸರ್ಕಾರ ಅದನ್ನು ಮುಂದುವರಿಸಿಕೊಂಡು ಹೋಗುತ್ತಿದೆ. ಆದರೆ ಸರ್ಕಾರ ಇದನ್ನು ಯಾವಾಗ ಬೇಕಾದರೂ ಸ್ಥಗಿತ ಮಾಡಬಹುದು. ಅದಕ್ಕಾಗಿ ನೀವು ನಿಮ್ಮ ಹತ್ತಿರ ಇರುವಂತ ಆನ್ಲೈನ್ ಸೆಂಟರ್ ಗಳಿಗೆ ಹೋಗಿ ಬೇಗನೆ ಅರ್ಜಿಯನ್ನು ಸಲ್ಲಿಸುವುದು ಉತ್ತಮ.

ರೇಷನ್ ಕಾರ್ಡ್

ಹಾಗೆಯೇ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿಯನ್ನು ಮತ್ತು ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿಯಾಗಿ ಮುನ್ಸೂಚನೆಯನ್ನು ನೀಡುವುದಿಲ್ಲ. ಅದಕ್ಕಾಗಿ ನೀವು ಸರ್ಕಾರದ ಕಡೆಯಿಂದ ಬರುವಂತಹ ಪ್ರತಿಯೊಂದು ಮಾಹಿತಿಗಳನ್ನು ಬೇಗನೆ ತಿಳಿದುಕೊಳ್ಳಲು ನೀವು ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ. ಇದರಿಂದ ನೀವು ಎಲ್ಲ ಮಾಹಿತಿಗಳನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

ರೇಷನ್ ಕಾರ್ಡ್ ತಿದ್ದುಪಡಿ ಮಾಡುವ ಲಿಂಕ್ 

ಹೌದು ಸ್ನೇಹಿತರೆ, ನೀವು ಒಂದು ವೇಳೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿಯನ್ನು ಮಾಡಿಕೊಳ್ಳಲು ನೀವು ನಿಮ್ಮ ಮೊಬೈಲ್ ಮೂಲಕ ಕೂಡ ಮಾಡಿಕೊಳ್ಳಬಹುದಾಗಿದೆ. ಆದರೆ ನೀವು ಮೊಬೈಲಲ್ಲಿ ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ಸರ್ವರ್ ಸಮಸ್ಯೆ ಹಾಗೂ ರೇಷನ್ ಕಾರ್ಡಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳಲು ಹೆಬ್ಬೆರಳು ಅಥವಾ ಬಯೋಮೆಟ್ರಿಕ್ ಅವಶ್ಯಕತೆ ಇರುತ್ತದೆ. ಅಂದರೆ ನೀವು ನಿಮ್ಮ ಹತ್ತಿರ ಇರುವಂತಹ ಬಯೋಮೆಟ್ರಿಕ್  ಹೊಂದಿದ್ದರೆ ನೀವು ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಸದಸ್ಯರ ಸೇರ್ಪಡೆಯನ್ನು ಮಾಡಿಕೊಳ್ಳಬಹುದು.

ಯಾವ್ಯಾವ ಜಿಲ್ಲೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

ಇದೀಗ ನಿಮಗೆಲ್ಲರಿಗೂ ತಿಳಿದಿರುವಂತೆ ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ತಿದ್ದುಪಡಿಯನ್ನು ಮಾಡಿಸಿಕೊಳ್ಳಲು ಮೂರು ಪ್ರಮುಖ ಲಿಂಕುಗಳು ನಿಮಗೆ ಕಾಣುತ್ತದೆ. ಅದೇ ರೀತಿಯಾಗಿ ನಿಮಗೆ ಆ ಜಿಲ್ಲೆಗಳಲ್ಲಿ ಇರುವಂತ ಪ್ರತಿಯೊಂದು ಜಿಲ್ಲೆಗಳು ಕೂಡ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶವನ್ನು ನೀಡಲಾಗಿದೆ.

ಎರಡನೇ ಲಿಂಕಿನಲ್ಲಿ ಬರುವ ಜಿಲ್ಲೆಗಳು

ಉತ್ತರ ಕನ್ನಡ, ಧಾರವಾಡ,  ಬಾಗಲಕೋಟೆ, ಬೆಳಗಾವಿ, ಗದಗ್, ಹಾಸನ, ಉಡುಪಿ , ಕೊಡಗು, ಮಂಡ್ಯ, ಮೈಸೂರು, ಹಾವೇರಿ ಹಾಗೂ ವಿಜಯಪುರ, ಚಾಮರಾಜನಗರ ಚಿಕ್ಕಮಂಗಳೂರು, ದಕ್ಷಿಣ ಕನ್ನಡ .

ಮೂರನೇ ಲಿಂಕಿನಲ್ಲಿ ಬರುವ ಜಿಲ್ಲೆಗಳು

ಚಿಕ್ಕಬಳ್ಳಾಪುರ, ಬೀದರ, ಬಳ್ಳಾರಿ, ಶಿವಮೊಗ್ಗ, ಚಿತ್ರದುರ್ಗ, ಕೋಲಾರ, ಕಲಬುರ್ಗಿ, ರಾಯಚೂರು, ರಾಮನಗರ, ಕೊಪ್ಪಳ, ದಾವಣಗೆರೆ, ತುಮಕೂರು, ವಿಜಯನಗರ, ಯಾದಗಿರಿ.

ನಾವು ಈ ಮೇಲೆ ತಿಳಿದಿರುವ ಅಂತಹ ಎಲ್ಲ ಜಿಲ್ಲೆಗಳ  ಸದಸ್ಯರಿಗೂ ಕೂಡ ಹೊಸ ರೇಷನ್ ಕಾರ್ಡ್ ಅರ್ಜಿಯನ್ನು ಸಲ್ಲಿಸಲು ಮತ್ತು ಸದಸ್ಯರ ಸೇರ್ಪಡೆ ಹಾಗು ತಿದ್ದುಪಡಿಯನ್ನು  ಮಾಡಿಕೊಳ್ಳಲು ಸರಕಾರ ಅವಕಾಶ ನೀಡಿದೆ.

ಇದನ್ನು ಓದಿ : Hosa Ration Card News :ಸರ್ಕಾರದಿಂದ ಮತ್ತೊಂದು ಹೊಸ ಸುದ್ದಿ ? ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ದಿನಾಂಕ ಬಿಡುಗಡೆ ಮಾಡಿದ ಸರ್ಕಾರ! ಇಲ್ಲಿದೆ ಸಂಪೂರ್ಣವಾದ ಮಾಹಿತಿ.

ನಾವು ಈ ಮೇಲೆ ನೀಡಿರುವ ಮಾಹಿತಿಗಳನ್ನು ನೀವು ಪೂರ್ತಿಯಾಗಿ ಓದಿ. ಈ ಲೇಖನ ನಿಮಗೆ ಇಷ್ಟ ಆದರೆ ಇದನ್ನು ನಿಮ್ಮ ಸ್ನೇಹಿತರ ಹಾಗೂ ನಿಮ್ಮ ಕುಟುಂಬದವರೊಂದಿಗೆ ಹಂಚಿಕೊಳ್ಳಿ.

 

Leave a Comment