ಇದೀಗ ಬಂದ ಸುದ್ದಿ ಇಂತಹ ರೇಷನ್ ಕಾರ್ಡ್ ಹೊಂದಿರುವವರಿಗೆ ಹೊಸ ರೂಲ್ಸ್! ಇಲ್ಲಿದೆ ಸಂಪೂರ್ಣವಾದ ಮಾಹಿತಿ!

ಈಗ ನಾವು ಈ ಲೇಖನದ ಮೂಲಕ ನಿಮಗೆ ತಿಳಿಸಲು ಬಂದಿರುವುದೇನೆಂದರೆ ಇಂತಹ ರೇಷನ್ ಕಾರ್ಡ್ಗಳನ್ನು ಹೊಂದಿರುವಂತಹ ಅವರಿಗೆ ಸರ್ಕಾರವು ಮತ್ತೊಂದು ಹೊಸ ರೂಲ್ಸ್ ಜಾರಿಗೆ ಮಾಡಿದೆ. ಇದರ ಬಗ್ಗೆ ಎಲ್ಲ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಹಾಗಾಗಿ ನೀವು ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿಕೊಳ್ಳಿ.

ಅಷ್ಟೇ ಅಲ್ಲದೆ ನಾವು ದಿನನಿತ್ಯ ಇದೇ ತರಹದ ಅಂತಹ ಹೊಸ ಹೊಸ ಸುದ್ದಿಗಳು ವಿಷಯಗಳು ಹಾಗೂ ಸರ್ಕಾರದ ಕಡೆಯಿಂದ ಬರುವಂತಹ ಉದ್ಯೋಗದ ಮಾಹಿತಿ ಹಾಗೂ ಸರ್ಕಾರದ ಕಡೆಯಿಂದ ಬರುವಂತಹ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ದಿನನಿತ್ಯ ಬರೆದು ಪೋಸ್ಟ್ ಮಾಡುತ್ತೇವೆ. ಅಷ್ಟೇ ಅಲ್ಲದೆ ನೀವು ಅವುಗಳನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕು ಅಂದರೆ ಸರ್ಕಾರದ ಕಡೆಯಿಂದ ಬರುವಂತ ಯೋಜನೆಗಳ ಪ್ರಯೋಜನಗಳನ್ನು ನೀವು ಹೇಗೆ ಪಡೆದುಕೊಳ್ಳಬೇಕು ಮತ್ತು ಖಾಲಿ ಇರುವ ಹುದ್ದೆಗಳಿಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಕಾಲಿ ಇರುವಂತ ಹುದ್ದೆಗಳು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳು ಬೇಕು ಮತ್ತು ಯಾವ ರೀತಿಯ ಎಂಬುದರ ಬಗ್ಗೆ ಸಂಪೂರ್ಣವಾದ ವಿವರವನ್ನು ನಾವು ಬರೆದು ಪೋಸ್ಟ್ ಮಾಡುತ್ತಿರುತ್ತೇವೆ. ನೀವು ಈ ಎಲ್ಲದರ ಮಾಹಿತಿಯನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಪ್ ಗ್ರೂಪ್ಗಳಿಗೆ ಜಾಯಿನ್ ಆಗಬಹುದು.

ಈಗ ನಾವು ಈ ಲೇಖನದ ಮೂಲಕ ನಿಮಗೆ ತಿಳಿಸಲು ಬಂದಿರುವುದೇನೆಂದರೆ ಕೆಲವೊಂದಷ್ಟು ರೇಷನ್ ಕಾರ್ಡ್ ಒಳಗೆ ಸರ್ಕಾರ ಹೊಸ ನಿಯಮವನ್ನು ಜಾರಿಗೆ ಮಾಡಿದೆ. ಆ ನಿಯಮ ಏನೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ. ಹಾಗಾಗಿ ನೀವು ಲೇಖನವನ್ನು ಸಂಪೂರ್ಣವಾಗಿ ಓದುವುದರ ಮೂಲಕ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಬಹುದು.

WhatsApp Group Join Now
Telegram Group Join Now

ಇದೀಗ ನಮ್ಮ ಕರ್ನಾಟಕದಲ್ಲಿ ಲಕ್ಷಾಂತರ ಕುಟುಂಬಗಳು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿವೆ. ಅದೇ ರೀತಿಯಾಗಿ APL ರೇಷನ್ ಕಾರ್ಡ್ಗಳನ್ನು ಕೂಡ ಹೊಂದಿದ್ದಾರೆ. ಅಷ್ಟೇ ಅಲ್ಲದೆ ಅಂತೋದಯ ರೇಷನ್ ಕಾರ್ಡ್ ಅನ್ನು ಹೊಂದಿರುವಂತಹ ಫಲಾನುಭವಿಗಳು ಕೂಡ ಇದ್ದಾರೆ. ಈ ರೇಷನ್ ಕಾರ್ಡ್ ಅನ್ನು ಹೊಂದಿರುವವರು ಉಚಿತವಾಗಿ ಪಡಿತರವನ್ನು ಈಗಾಗಲೇ ಪಡೆದುಕೊಳ್ಳುತ್ತಿದ್ದಾರೆ.

ಆದರೆ ಸರ್ಕಾರವು ಅಂತವರಿಗೆ ಇನ್ನು ಮುಂದೆ ಮೇ 1 ನೇ ತಾರೀಕಿನಿಂದ ಹೊಸ ರೂಲ್ಸ್ ಜಾರಿಗೆ ಮಾಡಲಿದೆ. ಆ ರೂಲ್ಸ್ ಅನ್ನು ಪಾಲಿಸದೆ ಇದ್ದವರ ಮೇಲೆ ಸರ್ಕಾರವು ಆಹಾರ ಇಲಾಖೆ ಕೂಡ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಮಾಹಿತಿಯನ್ನು ನೀಡಿದೆ. ಹಾಗಾದರೆ ಸರ್ಕಾರವು ಮಾಡಿರುವ ಈ ಹೊಸ ರೂಲ್ಸ್ ಯಾರಿಗೆಲ್ಲ ಅನ್ವಯವಾಗುತ್ತದೆ ಎಂಬುದನ್ನು ನಾವು ಈ ಲೇಖನದಲ್ಲಿ ತಿಳಿಸಿದ್ದೇವೆ.

ಇತ್ತೀಚಿನ ದಿನಗಳಲ್ಲಿ ಅಕ್ರಮ ರೇಷನ್ ಕಾರ್ಡ್ ಗಳು ಹೆಚ್ಚಾಗಿವೆ!

ಇದೀಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರ್ಕಾರ ನೀಡಿರುವ ಯೋಜನೆಗಳನ್ನು ಪಡೆದುಕೊಳ್ಳಲು ಮುಖ್ಯವಾಗಿ ರೇಷನ್ ಕಾರ್ಡ್ ಬೇಕಾಗಿದೆ. ಹಾಗಾಗಿ ಎಲ್ಲ ಜನರು ಈ ರೇಷನ್ ಕಾರ್ಡ್ಗಳನ್ನು ಮಾಡಿಸಿಕೊಂಡಿದ್ದಾರೆ.

ಈಗ ರಾಜ್ಯ ಸರ್ಕಾರ ನೀಡುತ್ತಿರುವಂತ ಗೃಹಲಕ್ಷ್ಮಿ ಯೋಜನೆಯ ಅನ್ನಭಾಗ್ಯ ಯೋಜನೆಯ ಪ್ರಯೋಜನಗಳನ್ನು ನೀವು ಏನಾದರೂ ಪಡೆದುಕೊಳ್ಳಬೇಕಾದರೆ ನಿಮಗೆ ಮುಖ್ಯ ದಾಖಲೆಯಾಗಿ ರೇಷನ್ ಕಾರ್ಡ್ ಬೇಕೇ ಬೇಕಾಗುತ್ತದೆ. ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಮಾತ್ರ ನೀವು ಈ ಎಲ್ಲ ಯೋಜನೆಗಳನ್ನು ಪ್ರಯೋಜನ ಪಡೆದುಕೊಳ್ಳಬಹುದು. ಒಂದು ವೇಳೆ ನಿಮ್ಮ ಬಳಿ ರೇಷನ್ ಕಾರ್ಡ್ ಇಲ್ಲದೆ ಹೋದರೆ ನೀವು ಯಾವುದೇ ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ.

ಅಷ್ಟರಲ್ಲಿ ಈಗ ಸರ್ಕಾರಿ ನೌಕರಿ ಕೆಲಸಗಳಲ್ಲಿ ಇರುವಂತ ಅಭ್ಯರ್ಥಿಗಳು ಕೂಡ ಅಕ್ರಮವಾಗಿ ರೇಷನ್ ಕಾರ್ಡ್ಗಳನ್ನು ಮಾಡಿಸಿಕೊಂಡಿದ್ದಾರೆ. ಸರ್ಕಾರದ ಅದಕ್ಕಾಗಿ ಇಂಥವರ ರೇಷನ್ ಕಾರ್ಡ್ ಗಳನ್ನು ಇದೀಗ ರದ್ದು ಮಾಡಲು ತೀರ್ಮಾನವನ್ನು ತೆಗೆದುಕೊಂಡಿದೆ. ಅಷ್ಟೆಲ್ಲದ ಆಹಾರ ಇಲಾಖೆಯು ಕೂಡ ಅವರ ಮೇಲೆ ಕ್ರಮವನ್ನು ತೆಗೆದುಕೊಳ್ಳಲು ತೀರ್ಮಾನವನ್ನು ಮಾಡಿದೆ. ಅಷ್ಟೇ ಅಲ್ಲದೆ ಪಡಿತರವನ್ನು ಉಚಿತವಾಗಿ ವಿತರಣೆ  ಮಾಡುತ್ತಿರುವಂತಹ ವಿತರಕರ ಮೇಲೂ ಕೂಡ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಆಹಾರ ಇಲಾಖೆ ಈಗಾಗಲೇ ಮಾಹಿತಿಯನ್ನು ನೀಡಿದೆ.

ಈಗ ಯಾರೆಲ್ಲ ಸರ್ಕಾರಿ ನೌಕರಿ ಮಾಡುತ್ತಿರುವವವರು ರೇಷನ್ ಕಾರ್ಡ್ ಅನ್ನು ಅಕ್ರಮವಾಗಿ ಮಾಡಿಸಿ ಪಡಿತರವನ್ನು ಪಡೆಯುತ್ತಿದ್ದಾರೋ ಅಂತವರ ರೇಷನ್ ಕಾರ್ಡ್ ಇನ್ನು ಮುಂದೆ ಬಂದ್ ಮಾಡಲಾಗುತ್ತದೆ ಎಂದು ಸರ್ಕಾರ ಮಾಹಿತಿಯನ್ನು ನೀಡಿದೆ. ಅಷ್ಟೇ ಅಲ್ಲದೆ ಇನ್ನು ಮುಂದೆ ಅವರು ಯಾವುದೇ ಕಾರಣಕ್ಕೂ ಪಡಿತರವನ್ನು ಪಡೆಯಲು ಸಾಧ್ಯವಿಲ್ಲ. ಅದಕ್ಕಾಗಿ ಸರಕಾರವು ತೀರ್ಮಾನ ತೆಗೆದುಕೊಳ್ಳುವ ಮುನ್ನವೇ ಮೊದಲು ನೀವೇ ಹೋಗಿ ನಿಮ್ಮ ರೇಷನ್ ಕಾರ್ಡ್ ಅನ್ನು ಕ್ಯಾನ್ಸಲ್ ಮಾಡಿಸಿಕೊಳ್ಳುವುದು ಉತ್ತಮ.

ಅಷ್ಟೇ ಅಲ್ಲದೆ ಸರಕಾರಿ ನೌಕರಿ ಕೆಲಸವನ್ನು ಹೊಂದಿರುವಂತಹ ಅಭ್ಯರ್ಥಿಗಳು ಈ ರೀತಿಯಾಗಿ ಆಕ್ರಮವಾಗಿ ರೇಷನ್ ಕಾರ್ಡ್ಗಳನ್ನು ಮಾಡಿಕೊಂಡಿದ್ದಾರೆ. ಹಾಗೆ ಇನ್ನು ಕೆಲವೊಂದಷ್ಟು ಜನರು ಯಾವುದೇ ರೀತಿಯ ಸರ್ಕಾರ ನೌಕರರನ್ನು ಹೊಂದಿಲ್ಲದಿದ್ದರೂ ಅಂತವರು ಕೂಡ ಉಚಿತವಾಗಿ ಪ್ರತಿ ತಿಂಗಳು ಪಡಿತರವನ್ನು ಪಡೆಯಲು ತಮ್ಮ ಬಳಿ ಇರುವಂತ ಕಾರುಗಳನ್ನು ಬಳಸುತ್ತಿದ್ದಾರೆ. ಅಂತವರ ರೇಷನ್ ಕಾರ್ಡ್ಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ. ಏಕೆಂದರೆ ಕಾರನ್ನು ಖರೀದಿಸಿದ್ದಾರೆ ಅಂದರೆ ಅವರು ಬಡತನ ರೇಖೆಗಿಂತ ಮೇಲೆ ಇರುವವರು ಎಂದು ಅರ್ಥ. ಅಷ್ಟೇ ಅಲ್ಲದೆ ಕಡು ಬಡತನದಲ್ಲಿ ಇರುವಂತಹ ಅಭ್ಯರ್ಥಿಗಳು ಕೂಡ ಯಾವುದೇ ರೀತಿಯ ಪಡಿತರ ಸಿಗುತ್ತಿಲ್ಲ. ಅಂತವರು ರೇಷನ್ ಕಾರ್ಡ್ಗಳನ್ನು ಅಪ್ಲೈ ಮಾಡಲು ಈಗ ಮುಂದಾಗುತ್ತಿದ್ದಾರೆ.

ಒಂದು ವೇಳೆ ಸರ್ಕಾರವು ನಿಮ್ಮ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದೆ ಇಲ್ಲವೇ ಎಂಬುದನ್ನು ನೀವು ನೋಡಿಕೊಳ್ಳಲು ಸರಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆ ಇಲ್ಲವೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನೀವು ತಿಳಿದುಕೊಳ್ಳಬಹುದು.

ಇದನ್ನು ಓದಿ :- ಇದೀಗ ಕರ್ನಾಟಕ ವಿಧಾನಸಭೆಯಲ್ಲಿ ನೇಮಕಾತಿ! ಖಾಲಿ ಇರುವಂತ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ, ಇಲ್ಲಿದೆ ಸಂಪೂರ್ಣವಾದ ಮಾಹಿತಿ.

ರದ್ದಾಗಿರುವ ರೇಷನ್ ಕಾರ್ಡ್ ಚೆಕ್ ಮಾಡುವುದು ಹೇಗೆ ?

  • ಮೊದಲಿಗೆ ನೀವು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
  • ಆನಂತರ ಅದರಲ್ಲಿ ರೇಷನ್ ಕಾರ್ಡ್ ಎಂಬ ಆಯ್ಕೆಯನ್ನು ನೀವು ಕ್ಲಿಕ್ ಮಾಡಬೇಕು.
  • ಆನಂತರ ನೀವು ನಿಮ್ಮ ಜಿಲ್ಲೆ ಊರು ಹಾಗೂ ತಾಲೂಕುಗಳನ್ನು ಹಾಕಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  • ಆನಂತರ ನಿಮ್ಮ ಮುಂದೆ ನಿಮ್ಮ ಪಡಿತರ ಲಿಸ್ಟ್ ಓಪನ್ ಆಗುತ್ತದೆ.
  • ಆನಂತರ ಆದರೆ ನಿಮ್ಮ ಹೆಸರು ಇದೆ ಇಲ್ಲವೇ ಎಂಬುದನ್ನು ನೀವು ಚೆಕ್ ಮಾಡಿಕೊಳ್ಳಬಹುದು.

ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ?

  • ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು ಭಾರತದ ನಿವಾಸಿ ಆಗಿರಬೇಕು.
  • ಆನಂತರ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು.
  • ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವ ಕುಟುಂಬದ ಸದಸ್ಯರು ಯಾವುದೇ ರೀತಿಯ ಸರ್ಕಾರಿ ಹುದ್ದೆಗಳನ್ನು ಹೊಂದಿರಬಾರದು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕುಟುಂಬದ ಆದಾಯ ವರ್ಷಕ್ಕೆ 2 ಲಕ್ಷ ರೂಪಾಯಿಗಿಂತ ಹೆಚ್ಚಿಗೆ ಇರಬಾರದು.
  • ಹಾಗೆ ಅಭ್ಯರ್ಥಿಗಳು ತೆರಿಗೆಯನ್ನು ಪಾವತಿ ಮಾಡುತ್ತಿದ್ದರೆ ಅಂತವರು ಕೂಡ ರೇಷನ್ ಕಾರ್ಡ್ ಪಡೆಯಲು ಸಾಧ್ಯವಿಲ್ಲ.

ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ ?

  • ಮೊದಲಿಗೆ ನೀವು ರೇಷನ್ ಕಾರ್ಡ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ಮೂಲೆಯಲ್ಲಿ ಸೈನ್ ಇನ್ ಅನ್ನುವ ಆಪ್ಷನ್ ಮೇಲೆ ಕ್ಲಿಕ್ ಮಾಡಿ ರಿಜಿಸ್ಟರ್ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಬೇಕಾಗುತ್ತದೆ.
  • ಆನಂತರ ನೀವು ಸಾರ್ವಜನಿಕ ಲಾಗಿನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  • ಆನಂತರ ನೀವು ಹೊಸ ಬಿಲ್ಡರ್ ಸೈನ್ ಆಫ್ ಮಾಡಿ ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  • ಆನಂತರ ಅದರಲ್ಲಿರುವ ಫಾರ್ಮ್ ಅನ್ನು ಭರ್ತಿ ಮಾಡಿ ಆನಂತರ ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  • ಆನಂತರ ನೀವು ಅದರಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಎಂದು ಆಯ್ಕೆ ಮಾಡಬೇಕಾಗುತ್ತದೆ.
  • ಹಾಗೆ ಅದರಲ್ಲಿ ಕೇಳು ಅಂತ ಎಲ್ಲಾ ದಾಖಲೆಗಳನ್ನು ನೀವು ಅಪ್ಲೋಡ್ ಮಾಡಬೇಕಾಗುತ್ತದೆ.
  • ಆನಂತರ ನೀವು ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
  • ಆಗ ಮಾತ್ರ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿದಂತಾಗುತ್ತದೆ.

ಇದೀಗ ನೀವು ಸರ್ಕಾರ ನೀಡುವಂತ ಯಾವುದೇ ರೀತಿ ಯೋಜನೆಗಳನ್ನು ಪಡೆದುಕೊಳ್ಳಲು ನಿಮಗೆ ರೇಷನ್ ಕಾರ್ಡ್ ಬೇಕೇ ಬೇಕಾಗುತ್ತದೆ. ಆದ್ದರಿಂದ ನೀವು ರೇಷನ್ ಕಾರ್ಡ್ ಅನ್ನು ಮಾಡಿಸಿಕೊಳ್ಳುವುದು ಉತ್ತಮ. ಆದರೆ ಇದೀಗ ಸರ್ಕಾರ ಹೊಸ ರೇಷನ್ ಕಾರ್ಡಿಗೆ ಅರ್ಜಿಗಳನ್ನು ತೆಗೆದುಕೊಳ್ಳುವುದನ್ನು ಸ್ಥಗಿತ ಮಾಡಿದೆ.

ಹಾಗೆ ಸರ್ಕಾರವು ನೀಡಿರುವ ಮಾಹಿತಿ ಪ್ರಕಾರ ಇನ್ನು ಕೆಲವೇ ದಿನಮಾನಗಳಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭ ಮಾಡಲಾಗುತ್ತದೆ ಎಂದು ಈಗಾಗಲೇ ಮಾಹಿತಿಯನ್ನು ನೀಡಿದೆ. ಸರ್ಕಾರ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯ ಪ್ರಕ್ರಿಯೆ ಪ್ರಾರಂಭ ಮಾಡುವವರೆಗೂ ನೀವು ಕಾದು ಕುಳಿತುಕೊಳ್ಳಬೇಕಾಗುತ್ತದೆ.

ನಾವು ಈ ಮೇಲೆ ನೀಡಿರುವ ಮಾಹಿತಿ ನಿಮಗೆ ಇಷ್ಟವಾದರೆ ಇದನ್ನು ನೀವು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ. ಈ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿದ್ದಕ್ಕಾಗಿ ಧನ್ಯವಾದಗಳು.

Leave a Comment