Students Scholarship Update News : ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ? 20,000 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ? ಈಗಲೇ ಅರ್ಜಿಯನ್ನು ಸಲ್ಲಿಸಿ.

Students Scholarship Update News : ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ ? 20,000 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ? ಈಗಲೇ ಅರ್ಜಿಯನ್ನು ಸಲ್ಲಿಸಿ.

ನಮಸ್ಕಾರಗಳು ಸ್ನೇಹಿತರೆ ಇದೀಗ ನಾವು ನಿಮಗೆ ಈಗ ಈ ಲೇಖನದ ಮೂಲಕ ತಿಳಿಸಲು ಬಂದಿರುವಂತಹ ಮಾಹಿತಿ ಏನೆಂದರೆ ಈಗ ವಿದ್ಯಾರ್ಥಿಗಳು ತಮ್ಮ ಕುಟುಂಬದಲ್ಲಿ ಆರ್ಥಿಕ ಕೊರತೆಯಿಂದಾಗಿ ಶಿಕ್ಷಣವನ್ನು ಪಡೆಯಲು ತುಂಬಾ ಕಷ್ಟವಾಗಿರುತ್ತದೆ. ಹಾಗೆ ಕೆಲವೊಂದಷ್ಟು ಕುಟುಂಬಗಳ ಆರ್ಥಿಕ ಪರಿಸ್ಥಿತಿಯಿಂದಾಗಿ ಶಿಕ್ಷಣವನ್ನು ಬಿಟ್ಟು ಆ ವಿದ್ಯಾರ್ಥಿಗಳು ಕೆಲಸ ಕಾರ್ಯಗಳಿಗೆ ಗಮನವನ್ನು ಹರಿಸುತ್ತಾರೆ. ಹಾಗಾಗಿ ಅಂತಹ ವಿದ್ಯಾರ್ಥಿಗಳಿಗೆ ಸಹಾಯವಾಗುವ ಸಲುವಾಗಿ ಈ ಒಂದು ವಿದ್ಯಾರ್ಥಿ ವೇತನಗಳನ್ನು ಈಗ ಸರ್ಕಾರವು ಬಿಡುಗಡೆ ಮಾಡಿದೆ. ಹಾಗೆ ಈಗ ವಿದ್ಯಾರ್ಥಿಗಳಿಗಾಗಿ ಸಹಾಯವನ್ನು ಮಾಡಲು ಸರ್ಕಾರವು ಉತ್ತಮಗೊಳಿಸುವ ಸಲುವಾಗಿ ಈಗ ಯುವ ಜನತೆಯಲ್ಲಿ ಹೂಡಿಕೆಯನ್ನು ಮಾಡುವುದು ಎಂಬ ರಿಲಯನ್ಸ್ ಸ್ಥಾಪಕರಾದ ಧಿರುಭಾಯಿ ಅಂಬಾನಿ ಅವರು ಈಗ ನಂಬಿಕೆಯಿಂದ 25 ವರ್ಷ ಪ್ರತಿಭಾವನುತ ವಿದ್ಯಾರ್ಥಿಗಳಿಗೆ ಈಗ ವಿದ್ಯಾರ್ಥಿ ವೇತನಗಳನ್ನು ನೀಡಲಾಗುತ್ತಿದ್ದಾರೆ. ಈಗ , ನಮ್ಮ ದೇಶದಲ್ಲಿ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನದ ಮೂಲಕ ಈಗ 23000 ಯುವಕರ ಮೇಲೆ ಗಮನವನ್ನು ಹರಿಸಿ ಅವರಿಗೆ ಈಗ ಸಹಾಯಧನವನ್ನು ಮಾಡಲು ಮುಂದಾಗಿದ್ದಾರೆ.

ಸ್ನೇಹಿತರೆ ಈಗ 2022 –  23 ನೇ ಸಾಲಿನಲ್ಲಿ ರಿಲಯನ್ಸ್ ಫೌಂಡೇಶನ್ ಕಾರ್ಯಕ್ರಮದ ಮೂಲಕ ವಾರ್ಷಿಕವಾಗಿ 5,100 ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಮತ್ತು ಈ ಕಾರ್ಯಕ್ರಮದ ಮೂಲಕ ಸಮಾಜದಲ್ಲಿ ಇರುವಂತಹ ಅಂದರೆ ಹಿಂದುಳಿದ ಪ್ರತಿಭಾವಂತ 5,000 ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪದವಿ ಪೂರ್ವ ವಿಧ್ಯಾರ್ಥಿಗಳಿಗೆ ಈಗ ವೇತನಗಳ ಮೂಲಕ ತಾವು ಆಯ್ಕೆಯನ್ನು ಆದ ಯಾವುದೇ ಸ್ಕೀಮ್ ಅಧ್ಯಯನವನ್ನು ಅವರು ಮಾಡುತ್ತಾರೋ 3 ವರ್ಷಗಳ ಅಧ್ಯಯನವನ್ನು ಮಾಡುವಂತಹ ಭಾರತೀಯ ಅತ್ಯುತ್ತಮ ವಿದ್ಯಾರ್ಥಿಗಳು ಈ ಒಂದು ಫೌಂಡೇಶನ್ ಮೂಲಕ ವಿದ್ಯಾರ್ಥಿ ವೇತನವನ್ನು ಪಡೆದುಕೊಂಡು ಇದರ ಮೂಲಕ ಇಂಜಿನಿಯರಿಂಗ್ ತಂತ್ರಜ್ಞಾನ ಶಕ್ತಿ ಜೀವನ ವಿಜ್ಞಾನ ದಿಂದ ಶಿಕ್ಷಣ ಮಾಡುವ ನೂರು ಅತ್ಯುತ್ತಮ ವಿದ್ಯಾರ್ಥಿಗಳಿಗೂ ಕೂಡ ಸಹಾಯಧನವನ್ನು ಈಗ ಅವರು ಪಡೆದುಕೊಳ್ಳಬಹುದು.

ಸ್ನೇಹಿತರೆ ಈಗ ನಾವು ದಿನನಿತ್ಯವು ನಮ್ಮ ಮಾಧ್ಯಮದಲ್ಲಿ ನಿಮಗೆ ಇದೇ ತರಹದ ಹೊಸ ಹೊಸ ಮಾಹಿತಿಗಳನ್ನು ನಾವು ದಿನನಿತ್ಯ ನೀಡುತ್ತಾ ಇರುತ್ತೇವೆ. ಅಂದರೆ ರೈತರಿಗೆ ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಸಹಾಯವಾಗುವಂತಹ ಎಲ್ಲಾ ರೀತಿಯ ಹೊಸ ಹೊಸ ಮಾಹಿತಿಗಳನ್ನು ನೀಡುತ್ತೇವೆ. ಅಂದರೆ ಯೋಜನೆಗಳಿಗೆ ಸಂಬಂಧಪಟ್ಟಂತೆ ಹಾಗೆ ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿರುವಂತಹ ಎಲ್ಲಾ ಯೋಜನೆಗಳ ಬಗ್ಗೆ ಹಾಗೂ ಆ ಯೋಜನೆಗಳಿಗೆ ಸಂಬಂಧಪಟ್ಟಂತೆ ಸರ್ಕಾರ ತೆಗೆದುಕೊಳ್ಳುವಂತಹ ಎಲ್ಲ ರೀತಿಯ ನಿರ್ಧಾರಗಳ ಬಗ್ಗೆ ಕೂಡ ನಾವು ದಿನನಿತ್ಯ ನಮ್ಮ ಮಾಧ್ಯಮದಲ್ಲಿ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ. ಹಾಗೆ ನೀವು ಆ ಒಂದು ಯೋಜನೆಗಳ ಲಾಭಗಳನ್ನು ಯಾವ ರೀತಿಯಾಗಿ ಪಡೆದುಕೊಳ್ಳಬೇಕೆಂಬುದರ ಬಗ್ಗೆ ಕೂಡ ನಾವು ಸಂಪೂರ್ಣವಾಗಿ ಮಾಹಿತಿಯನ್ನು ನೀಡಿರುತ್ತೇವೆ.

WhatsApp Group Join Now
Telegram Group Join Now

ಹಾಗೆ ಈಗ ನಮ್ಮ ದೇಶದಲ್ಲಿ ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಬಿಡುಗಡೆ ಮಾಡುವಂತಹ ಹುದ್ದೆಗಳ ಬಗ್ಗೆ ನಾವು ಈಗ ನಮ್ಮ ಮಾಧ್ಯಮದಲ್ಲಿ ಮಾಹಿತಿಯನ್ನು ಪ್ರಕಟಣೆ ಮಾಡುತ್ತೇವೆ. ಅಂದರೆ ಹುದ್ದೆಗಳಿಗೆ ನೀವು ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಅರ್ಜಿಯನ್ನು ಸಲ್ಲಿಸಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕೆಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ನಮ್ಮ ಮಾಧ್ಯಮದಲ್ಲಿ ಈಗ ದಿನನಿತ್ಯ ಪ್ರಕಟ ಮಾಮಾಡುತ್ತೇವೆ. ಹಾಗಾಗಿ ನೀವು ದಿನನಿತ್ಯ ನಮ್ಮ ಮಾಧ್ಯಮಕ್ಕೆ ಭೇಟಿ ನೀಡಿ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳಿ.

ಈ ವಿದ್ಯಾರ್ಥಿ ವೇತನದ ಅರ್ಹತೆಗಳು ಏನು ?

  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಖಾಯಂ ಭಾರತದ ನಿವಾಸಿ ಆಗಿರಬೇಕು. ಅಂತವರು ಮಾತ್ರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.
  • ಹಾಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಗಳು ಕನಿಷ್ಠ ಶೇಕಡ 60ರಷ್ಟು ಅಂಕ ಪಡೆದು 12ನೇ ತರಗತಿಯಲ್ಲಿ ಪಾಸಾಗಿರಬೇಕಾಗುತ್ತದೆ. ಹಾಗೆ ಅವರು ಮುಂದಿನ ಪದವಿ ಪೂರ್ವ ಶಿಕ್ಷಣಕ್ಕೆ ಹಾಜರು ಆಗಿರಬೇಕು.
  • ಹಾಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಗಳು ಕುಟುಂಬದ ಆದಾಯ 15 ಲಕ್ಷಕ್ಕಿಂತ ಒಳಗೆ ಇರಬೇಕಾಗುತ್ತದೆ.
  • ಹಾಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವಂತಹ ವಿದ್ಯಾರ್ಥಿಯು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ.

ಯಾವೆಲ್ಲ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರಲ್ಲ ?

  • ಸ್ನೇಹಿತರೆ ಈಗ ಎರಡನೇ ವರ್ಷದ ಅಥವಾ ಹೆಚ್ಚಿನ ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದಲ್ಲಿ ಈಗ 2023 – 24ನೇ ಸಾಲಿನ ಅದಕ್ಕಿಂತ ಮೊದಲು ತಮ್ಮ ಶಿಕ್ಷಣವನ್ನು ಪ್ರಾರಂಭ ಮಾಡಿದ್ದಾರೆ. ಅಂತವರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಹೊಂದಿರುವುದಿಲ್ಲ.
  • ತದನಂತರ 10ನೇ ತರಗತಿಯನ್ನು ಪಾಸ್ ಮಾಡಿದ ನಂತರ ಯಾರೆಲ್ಲಾ ಡಿಪ್ಲೋಮೋ ಪಾಸ್ ಆಗಿರುವವರು ಅಂತಹ ವಿದ್ಯಾರ್ಥಿಗಳು ಕೂಡ ಈ ಒಂದು ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಅರ್ಹರಲ್ಲ.
  • ತದನಂತರ ಎರಡನೇ ವರ್ಷದ ಪದವಿ ಪೂರ್ವ ಪದವಿಯನ್ನು ಅನುಸರಿಸುತ್ತಿರುವ ಅಂದರೆ ಕಲಿಯುತ್ತಿರುವಂತಹ ಅಭ್ಯರ್ಥಿಗಳು ಕಡ್ಡಾಯವಾಗಿ ಸಾಮರ್ಥ್ಯ ಪರೀಕ್ಷೆ ಪೂರ್ಣಗೊಳಿಸಿದ ನಂತರ ಅಥವಾ ಪರೀಕ್ಷೆ ಸಮಯದಲ್ಲಿ ನಕಲು ಮಾಡಿದ ವಿದ್ಯಾರ್ಥಿಗಳು ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಹರಲ್ಲ.

Students Scholarship Update News

ಈ ವಿದ್ಯಾರ್ಥಿ ವೇತನದ ಪ್ರಯೋಜನ ಏನು ?

  • ಸ್ನೇಹಿತರೆ ಈಗ ಪದವಿ ಕಾರ್ಯಕ್ರಮದ ಅಡಿ ಈ ಅವಧಿ ಒಳಗಡೆ ಎರಡು ಲಕ್ಷದವರೆಗೆ ವಿದ್ಯಾರ್ಥಿಗಳು ವೇತನವನ್ನು ಪಡೆದುಕೊಳ್ಳುತ್ತಾರೆ.
  • ಹಾಗೆ ಈಗ ಯಾರೆಲ್ಲ ಬಡತನದಲ್ಲಿ ಶಿಕ್ಷಣವನ್ನು ಕಲಿಯುತ್ತಿದ್ದಾರೋ ಅಂಥವರ ವಿದ್ಯಾರ್ಥಿಗಳಿಗೆ ಇದೊಂದು ಸಹಾಯಕವಾಗುತ್ತದೆ.
  • ಹಾಗೆ ವಿಧ್ಯಾರ್ಥಿ ವೇತನ ಊ ರಿಲಯನ್ಸ್ ಫೌಂಡೇಶನ್ ವತಿಯಿಂದ ಬಡತನದ ಕುಟುಂಬದಲ್ಲಿ ಇರುವಂತಹ ಎಲ್ಲಾ ವಿದ್ಯಾರ್ಥಿಗಳು ಕೂಡ ಅನುಕೂಲವನ್ನು ಮಾಡಿಕೊಟ್ಟಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ?

  • ಅಭ್ಯರ್ಥಿಯ ಆಧಾರ್ ಕಾರ್ಡ್
  • ವಿಳಾಸದ ಪುರಾವೆ
  • 10 ಮತ್ತು 12ನೇ ತರಗತಿ ಅಂಕಪಟ್ಟಿಗಳು
  • ಕಾಲೇಜು ದಾಖಲಾತಿಯ ಪ್ರಮಾಣ ಪತ್ರ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವುದು ಯಾವ ರೀತಿ ?

  • ಸ್ನೇಹಿತರೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಮೊದಲು ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ.
  • ಆನಂತರ ನೀವು ಆ ಪುಟಕ್ಕೆ ಹೋಗಿ ನೊಂದಣಿ ಆಗಲು ಅದರಲ್ಲಿ ನೀವು ನೋಂದಣಿ ಐಡಿಯನ್ನು ಬಳಸಿಕೊಂಡು ಲಾಗಿನ್ ಆಗಬೇಕಾಗುತ್ತದೆ.
  • ಆನಂತರ ನೀವು ಒಂದು ವೇಳೆ ನೋಂದಣಿ ಆಗಿಲ್ಲ ಅಂದರೆ ನೀವು ನಿಮ್ಮ ಮೊಬೈಲ್ ನಂಬರ್ ಅಥವಾ ನಿಮ್ಮ ಇಮೇಲ್ ನಂಬರನ್ನು ಬಳಸಿಕೊಂಡು ನೀವು ನೋಂದಣಿಯನ್ನು ಮಾಡಿಕೊಳ್ಳಬೇಕಾಗುತ್ತದೆ.
  • ಆನಂತರ ನೀವು ಆನ್ಲೈನಲ್ಲಿ ಬರುವಂತಹ ಅರ್ಜಿ ಫಾರ್ಮನ್ನು ನೀವು ಅಲ್ಲಿ ಭರ್ತಿ ಮಾಡಬೇಕಾಗುತ್ತದೆ.
  • ಅಂದರೆ ನೀವು ಆ ಆನ್ಲೈನ್ ಅರ್ಜಿ ಫಾರ್ಮ್ ನಲ್ಲಿ ನೀವು ನಿಮ್ಮ ವೈಯಕ್ತಿಕ ಎಲ್ಲಾ ದಾಖಲೆಗಳನ್ನು ಭರ್ತಿ ಮಾಡಿ. ಆನಂತರ ಅದಕ್ಕೆ ಬೇಕಾಗಿರುವಂತಹ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ. ನೀವು ಅರ್ಜಿಯನ್ನು ಸಲ್ಲಿಕೆ ಮಾಡಬೇಕಾಗುತ್ತದೆ.

ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಎಲ್ಲ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ, ವಿದ್ಯಾರ್ಥಿ ವೇತನವನ್ನು ಪಡೆದುಕೊಂಡು ಅವರು ಶಿಕ್ಷಣವನ್ನು ಮುಂದುವರಿಸಿಕೊಂಡು ಹೋಗಲು ಇದೊಂದು ತುಂಬಾ ಸಹಾಯಕಾರಿಯದಂತಹ ವಿದ್ಯಾರ್ಥಿ ವೇತನವಾಗಿದೆ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಿ ಈ ವಿದ್ಯಾರ್ಥಿ ವೇತನದ ಲಾಭವನ್ನು ಪಡೆದುಕೊಳ್ಳುವುದು ಉತ್ತಮ.

ಇದನ್ನು ಓದಿ : Pradana Mantri Matru Yojana Mahiti : ಕೇಂದ್ರ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ ? ಹೆಣ್ಣು ಮಕ್ಕಳಿಗೆ 6000 ಹಣ ಅರ್ಜಿಯನ್ನು ಸಲ್ಲಿಸುವುದು ಹೇಗೆ ? ಇಲ್ಲಿದೆ ನೋಡಿ ಮಾಹಿತಿ.

ಸ್ನೇಹಿತರೆ ಈಗ ನಾವು ನಿಮಗೆ ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಪಟ್ಟಂತೆ ಈ ಮೇಲೆ ನೀಡಿರುವಂತಹ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರಕಿದೆ ಎಂದು ನಾವು ಭಾವಿಸಿದ್ದೇವೆ. ಈಗ ನಾವು ನಿಮಗೆ ಈ ಲೇಖನದಲ್ಲಿ ನೀಡಿರುವಂತಹ ಸಂಪೂರ್ಣವಾದ ಮಾಹಿತಿ ನಿಮಗೆ ಸರಿಯಾದ ರೀತಿಯಲ್ಲಿ ದೊರೆತಿದ್ದರೆ ನೀವು ಇದನ್ನು ಎಲ್ಲರೊಂದಿಗೆ ಶೇರ್ ಮಾಡಿಕೊಳ್ಳಿ.

Leave a Comment