ಇದೀಗ ಅನ್ನ ಭಾಗ್ಯ ಯೋಜನೆ ಹಣ ಬಿಡುಗಡೆ ಮತ್ತೆ ಮೂರು ಹೊಸ ರೂಲ್ಸ್ ಜಾರಿಗೆ ಕಡ್ಡಾಯವಾಗಿ ಪಾಲಿಸಲೇಬೇಕು ಇಲ್ಲದಿದ್ದರೆ ಹಣವು ಬರುವುದಿಲ್ಲ ಇಲ್ಲಿದೆ ಸಂಪೂರ್ಣವಾದ ಮಾಹಿತಿ
ಎಲ್ಲರಿಗೂ ನಾವು ಈ ಲೇಖನದ ಮೂಲಕ ತಿಳಿಸಲು ಬಂದಿರುವುದೆನೆಂದರೆ ಇದೀಗ ಸರ್ಕಾರವು ಅನ್ನ ಭಾಗ್ಯ ಯೋಜನೆಯ ಹಣವನ್ನು ಬಿಡುಗಡೆ ಮಾಡಿದೆ. ಅಷ್ಟೇ ಅಲ್ಲದೆ ಅವುಗಳಿಗೆ ಮತ್ತೆ ಮೂರು …